ಮಧ್ಯಪ್ರಾಚ್ಯ ಬಿಕ್ಕಟ್ಟು, ದುರ್ಬಲ ಮುಂಗಾರು ಆತಂಕ; Indian Stock Market ಭಾರಿ ಕುಸಿತ!ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಬರೊಬ್ಬರಿ ಶೇ.1.44ರಷ್ಟು ಕುಸಿತ ಕಂಡಿದ್ದರೆ, ನಿಫ್ಟಿ ಕೂಡ ಶೇ.1.50ರಷ್ಟು ಕುಸಿತ ದಾಖಲಿಸಿದೆ.
ಸಿದ್ದರಾಮಯ್ಯ ರಾಜಿನಾಮೆ; ಡಿ.ಕೆ ಶಿವಕುಮಾರ್ ಎಂಟ್ರಿ ಬೆನ್ನಲ್ಲೇ ಈ ಕಂಪನಿ ಷೇರುಗಳು ಶೇಕಡಾ 20ರಷ್ಟು ಏರಿಕೆ!ಶುಕ್ರವಾರ ಷೇರು ಮಾರುಕಟ್ಟೆ ವಿಚಿತ್ರ ಘಟನೆಗೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಿದ್ದಂತೆ CCD ಷೇರುಗಳು ಇದ್ದಕ್ಕಿದ್ದಂತೆ ಏರಿಕೆ ಕಂಡಿವೆ.
ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ; ಕೈಗಾರಿಕೆಗಳಿಂದ ರೀಟೇಲ್ ಇಂಧನ ದುರುಪಯೋಗ ಮಾಡಿಕೊಂಡರೆ ಕಠಿಣ ಕ್ರಮ: ಕೇಂದ್ರ ಸರ್ಕಾರವರ್ಷಕ್ಕೆ 258.1 ಮಿಲಿಯನ್ ಟನ್ ಶುದ್ಧೀಕರಣ ಸಾಮರ್ಥ್ಯ ಹೊಂದಿರುವ 22 ರಿಫೈನರಿಗಳೊಂದಿಗೆ ಭಾರತವು ವಿಶ್ವದ ನಾಲ್ಕನೇ ಅತಿದೊಡ್ಡ ಶುದ್ಧೀಕರಣ ಕೇಂದ್ರವಾಗಿದೆ.
Indian Stock Market: ಕಚ್ಚಾ ತೈಲ ದರ ಏರಿಕೆ; ರೂಪಾಯಿ ಮೌಲ್ಯ, Sensex ಇಳಿಕೆಮಂಗಳವಾರ ಭಾರತೀಯ ಷೇರುಮಾರುಕಟ್ಟೆಯ ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.63ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.49ರಷ್ಟು ಇಳಿಕೆ ದಾಖಲಿಸಿದೆ.
ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ ಹೆಚ್ಚಳಕೇವಲ 11 ದಿನಗಳ ಅವಧಿಯಲ್ಲಿ ನಾಲ್ಕು ಬಾರಿ ದರ ಪರಿಷ್ಕರಣೆ ನಡೆದಿರುವುದು ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ.
ಯುದ್ಧ 3ನೇ ತಿಂಗಳಿಗೆ ಕಾಲಿಡುತ್ತಿರುವುದರಿಂದ '3F' ಮೇಲೆ ನಿಗಾ ವಹಿಸುವಂತೆ ಕೇಂದ್ರ ಸಚಿವೆ ಸೀತಾರಾಮನ್ ಕರೆ; Videoಪ್ರಧಾನಿ ನರೇಂದ್ರ ಮೋದಿಯವರ ಪರಹಿತಚಿಂತನೆಯ ಬಗ್ಗೆ ಮನವಿ ಮಾಡಿದ ನಂತರ ದೇಶದ ಆರ್ಥಿಕತೆಯ ಬಗ್ಗೆ ನಕಾರಾತ್ಮಕ ಮತ್ತು ನಿರಾಶಾದಾಯಕ ವಾತಾವರಣ ಸೃಷ್ಟಿಸುತ್ತಿರುವ ವಿಮರ್ಶಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 110.93 ರೂ: 10 ದಿನಗಳಲ್ಲಿ ನಾಲ್ಕನೇ ಬಾರಿ ಹೆಚ್ಚಳಇತ್ತೀಚಿನ ಏರಿಕೆಯಿಂದ, ಮೇ 15ರಂದು ಮೊದಲ ಬಾರಿಗೆ ದರ ಹೆಚ್ಚಳವಾದ ಬಳಿಕ ನಾಲ್ಕು ಹಂತಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ದರಗಳು ಒಟ್ಟಾರೆ ಸುಮಾರು 7.5 ರೂಪಾಯಿಗೆ ಪ್ರತಿ ಲೀಟರ್ವರೆಗೆ ಏರಿಕೆಯಾಗಿದೆ.
ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ: 10 ದಿನಗಳಲ್ಲಿ 3ನೇ ಬಾರಿ ತೈಲ ದರ ಏರಿಕೆ!ಮೇ 15 ರಿಂದ ಇತ್ತೀಚೆಗೆ ತೈಲ ದರ ಪರಿಷ್ಕರಣೆ ಆರಂಭವಾದ ಬಳಿಕ ಇದು ಅತ್ಯಲ್ಪ ದಿನಗಳಲ್ಲಿ ನಡೆದಿರುವ ಮೂರನೇ ಸರಣಿ ಹೆಚ್ಚಳವಾಗಿದೆ.
ಕೇಂದ್ರ ಸರ್ಕಾರಕ್ಕೆ ದಾಖಲೆಯ 2.87 ಲಕ್ಷ ಕೋಟಿ ರೂ ಡಿವಿಡೆಂಡ್ ಕೊಟ್ಟ RBIಜಾಗತಿಕ ಭೌಗೋಳಿಕ-ರಾಜಕೀಯ ಸವಾಲುಗಳ ನಡುವೆಯೂ ಕೇಂದ್ರ ಸರ್ಕಾರಕ್ಕೆ ಹೆಚ್ಚುವರಿ ಆರ್ಥಿಕ ಅವಕಾಶ ಮತ್ತು ಹಣಕಾಸು ಸಡಿಲಿಕೆ ಒದಗಿಸುವ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ..
Maruti Suzuki: ಮುಂದಿನ ತಿಂಗಳಿನಿಂದ ಮಾರುತಿ ಸುಜುಕಿ ಕಾರುಗಳು ದುಬಾರಿ! ಯಾವುದಕ್ಕೆ ಎಷ್ಟು ಗೊತ್ತಾ?ಕಳೆದ ಕೆಲವು ತಿಂಗಳುಗಳಿಂದ ಕಂಪನಿಯು ವೆಚ್ಚ ಕಡಿತ ಕ್ರಮಗಳ ಮೂಲಕ ಸಾಧ್ಯವಾದಷ್ಟು ವೆಚ್ಚದ ಪರಿಣಾಮವನ್ನು ತಗ್ಗಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಕಂಪನಿ ಹೇಳಿದೆ.
Indian Stock Market: Sensex 135 ಅಂಕ ಇಳಿಕೆ; ರೂಪಾಯಿ ಮೌಲ್ಯ ಚೇತರಿಕೆಸೆನ್ಸೆಕ್ಸ್ ಇಂದು 135.03ಅಂಕಗಳ ಇಳಿಕೆಯೊಂದಿಗೆ 75,183.36 ಅಂಕಗಳಿಗೆ ಇಳಿಕೆಯಾಗಿದ್ದರೆ, ನಿಫ್ಟಿ 4.30 ಅಂಕಗಳ ಇಳಿಕೆಯೊಂದಿಗೆ 23,654.70 ಅಂಕಗಳಿಗೆ ಕುಸಿತವಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
Gold Silver Rate: ಬೆಂಗಳೂರಿನಲ್ಲಿ ಇಂದಿನ ಒಂದು ಗ್ರಾಂ ಚಿನ್ನದ ಬೆಲೆ ಎಷ್ಟು ಗೊತ್ತಾ?ನಂತರ ಹಳದಿ ಲೋಹವ 606 ರೂ.ಅಥವಾ ಶೇ 0.38 ರಷ್ಟು ಕಡಿಮೆಯಾಗಿ ರೂ. 1,59,400 ನಲ್ಲಿ ವಹಿವಾಟು ನಡೆಸಿತು. ಅಂತಿಮವಾಗಿ 1,59,992 ರ ಗರಿಷ್ಠ ಮಟ್ಟವನ್ನು ತಲುಪಿತು.
ಜಾಗತಿಕ ಮಾರುಕಟ್ಟೆಗಳ ಸಕಾರಾತ್ಮಕ ಪ್ರವೃತ್ತಿ, ತೈಲ ಬೆಲೆ ಇಳಿಕೆ: ಷೇರು ಮಾರುಕಟ್ಟೆ ಸೂಚ್ಯಂಕ ಜಿಗಿತ30 ಷೇರುಗಳನ್ನು ಒಳಗೊಂಡ ಬಿಎಸ್ಇ ಸೆನ್ಸೆಕ್ಸ್ 327.74 ಅಂಕ ಏರಿಕೆಯಾಗಿ 75,646.13ಕ್ಕೆ ತಲುಪಿತು. 50 ಷೇರುಗಳ ಎನ್ಎಸ್ಇ ನಿಫ್ಟಿ 111.75 ಅಂಕ ಏರಿಕೆಯಾಗಿ 23,772.05ರಲ್ಲಿ ವಹಿವಾಟು ನಡೆಸಿತು.
ಕರೆನ್ಸಿ ಬೆಲೆ ಏರಿಕೆ: ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಈಗ ಇಷ್ಟಿದೆ...ಆದರೆ ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆ ಹೆಚ್ಚಾದರೆ ಅಥವಾ ಕಚ್ಚಾ ತೈಲದ ಬೆಲೆ ಏರಿಕೆಯಾದರೆ ಅದರ ಪರಿಣಾಮ ಇನ್ನೂ ಮಾರುಕಟ್ಟೆಯ ಮೇಲೆ ಮುಂದುವರಿಯಬಹುದು ಎಂದು ವಿದೇಶಿ ವಿನಿಮಯ ವ್ಯಾಪಾರಿಗಳು ಹೇಳಿದ್ದಾರೆ.
ಮೆಲೊನಿಗೆ PM ಮೋದಿ Melody ಗಿಫ್ಟ್: Parle Industries ಷೇರು ಮೌಲ್ಯ ಹೆಚ್ಚಳ; ಹೂಡಿಕೆದಾರರು Confuse! ಸಂಸ್ಥೆ ಫುಲ್ ಖುಷ್!ಇಟಲಿ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಪಾರ್ಲೆ ಸಂಸ್ಥೆಯ ಮೆಲೋಡಿ ಚಾಕ್ಲೆಟ್ ಗಳನ್ನು ಗಿಫ್ಟ್ ಮಾಡಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!