ನೋಟ್ ಬ್ಯಾನ್ ಗೆ ಮೂರು ವರ್ಷ, 2000 ರೂ. ನೋಟು ರದ್ದುಗೊಳಿಸಿ ಎಂದ ಮಾಜಿ ಹಣಕಾಸು ಕಾರ್ಯದರ್ಶಿಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ 500 ಹಾಗೂ 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿ ಇಂದಿಗೆ ಮೂರು ವರ್ಷ. ಇದರ ಬೆನ್ನಲ್ಲೇ 2000 ರೂಪಾಯಿ ನೋಟುಗಳನ್ನು...
ಭಾರತದ ಆರ್ಥಿಕತೆ ಮೂಲ ಸದೃಢವಾಗಿದೆ: ಕೇಂದ್ರ ಸರ್ಕಾರಭಾರತದ ಆರ್ಥಿಕ ದರ ನಕಾರಾತ್ಮಕವಾಗಿದೆ ಎಂದು ವರದಿ ನೀಡಿರುವ ಮೂಡಿ ಹೂಡಿಕೆ ಸೇವೆಯ ವರದಿಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ ಆರ್ಥಿಕತೆಯ ಮೂಲಭೂತ ಅಂಶಗಳು ಸಾಕಷ್ಟು ದೃಢವಾಗಿದ್ದು, ಇತ್ತೀಚೆಗೆ ಕೈಗೊಂಡ ಸುಧಾರಣಾ ಕ್ರಮಗಳಿಂದ ಹೂಡಿಕೆಗಳನ್ನು ಉತ್ತೇಜಿಸಲಾಗುತ್ತಿದೆ ಎಂದಿದೆ.
ಮೋದಿ ಸರ್ಕಾರಕ್ಕೆ ಮತ್ತೊಂದು ಹೊಡೆತ: ಭಾರತದ ಆರ್ಥಿಕತೆ ತೀವ್ರ ಕುಸಿದಿದೆ ಎಂದ ಮೂಡಿ ಸಂಸ್ಥೆಭಾರತದ ಆರ್ಥಿಕತೆಗೆ ಮತ್ತೊಂದು ಹೊಡೆತವೆಂಬಂತೆ ಮೂಡಿ ಇನ್ವೆಸ್ಟರ್ ಸರ್ವಿಸ್ ದೇಶದ ಕ್ರೆಡಿಟ್ ದರ ಋಣಾತ್ಮಕವಾಗಿದೆ ಎಂದು ಹೇಳಿದೆ.
ಹಿಮಾಚಲ ಪ್ರದೇಶ ಜಾಗತಿಕ ಹೂಡಿಕೆದಾರರ ಸಮಾವೇಶ ಅಭೂತಪೂರ್ವ ಯಶಸ್ಸು- ಪ್ರಧಾನಿ ಮೋದಿಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶ ಅಭೂತಪೂರ್ವ ಯಶಸ್ಸು ಕಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಏರ್ ಇಂಡಿಯಾದಲ್ಲಿ ಆಸಕ್ತಿಯಿಲ್ಲ, ಇಂಡಿಗೊದಲ್ಲಿ ಷೇರನ್ನು ಖರೀದಿಸಬಹುದು: ಕತಾರ್ ಏರ್ವೇಸ್ಏರ್ ಇಂಡಿಯಾದ ಷೇರನ್ನು ಖರೀದಿಸಲು ಕತಾರ್ ಏರ್ವೇಸ್ ಆಸಕ್ತಿ ಹೊಂದಿಲ್ಲ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.
ಉತ್ತರಾಖಂಡ್ ಅಧಿಕಾರಿಯ ವಿದ್ಯುತ್ ಬಿಲ್ ಮೊತ್ತ ಕೇಳಿದರೆ ಶಾಕ್ ಆಗ್ತೀರ! ವಿದ್ಯುತ್ ದುರ್ಬಳಕೆಗೆ ಹೈಕೋರ್ಟ್ ಕಿಡಿ!ಉತ್ತರಾಖಂಡ್ ನ ವಿದ್ಯುತ್ ನಿಗಮದ ಅಧಿಕಾರಿಯೊಬ್ಬರು ವಾಸ್ತವದಲ್ಲಿ 4 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಪಾವತಿ ಮಾಡಬೇಕಿದೆ. ಆದರೆ ಈ ಪುಣ್ಯಾತ್ಮ ತಿಂಗಳಿಗೆ ಕೇವಲ 425 ರೂಪಾಯಿ ವಿದ್ಯುತ್ ಬಿಲ್ ಕಟ್ಟಿ ಆರಾಮಾಗಿದ್ದರು.
ಭಾರತ ಸರ್ಕಾರ ಹಣಕಾಸು ವಿಚಾರದಲ್ಲಿ ಹೆಚ್ಚು ವಿಶ್ವಾಸಾರ್ಹ ಮತ್ತು ಪಾರದರ್ಶಕವಾಗಿರಬೇಕು:ಐಎಂಎಫ್ಆರ್ಥಿಕ ವಿಚಾರದಲ್ಲಿ ಜಿ20 ರಾಷ್ಟ್ರಗಳಲ್ಲಿ ಭಾರತ ದೇಶ ಹೆಚ್ಚು ಪಾರದರ್ಶಕವಾಗಬೇಕು ಎಂದು ಅಂತರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಹೇಳಿದೆ.
ಮನೆ ಖರೀದಿಸುವವರಿಗೆ ಶುಭಸುದ್ದಿ ಕೊಟ್ಟ ನಿರ್ಮಲಾ ಸೀತಾರಾಮನ್!ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭಸಮಾಚಾರವೊಂದನ್ನು ನೀಡಿದ್ದಾರೆ.
ಯುಕೆ ಕೋರ್ಟ್ ನಲ್ಲಿ ನೀರವ್ ಮೋದಿಗೆ ಮತ್ತೆ ಹಿನ್ನಡೆ, ಹೊಸ ಜಾಮೀನು ಅರ್ಜಿ ತಿರಸ್ಕೃತಪಿಎನ್ಬಿ ಹಗರಣದ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿಗೆ ಯುಕೆ ನ್ಯಾಯಾಲಯದಲ್ಲಿ ಮತ್ತೆ ಹಿನ್ನಡೆಯಾಗಿದೆ. ಯುನೈಟೆಡ್ ಕಿಂಗ್ಡಮ್ ನ್ಯಾಯಾಲಯವು ಭಾರತದಿಂದ ಪಲಾಯನವಾಗಿದ್ದ....
ಭಾರತೀಯ ಐಟಿ ಕಂಪೆನಿಗಳ ಮೇಲೆ ಅಮೆರಿಕಾ ಮತ್ತೆ ಪ್ರಹಾರ: ಹೆಚ್-1ಬಿ ವೀಸಾ ನಿರಾಕರಣೆ ಶೇ.24ಕ್ಕೆ ಹೆಚ್ಚಳಅಮೆರಿಕಾದ ಡೊನಾಲ್ಡ್ ಟ್ರಂಪ್ ಸರ್ಕಾರದ ಆಡಳಿತದಲ್ಲಿರುವ ಹೆಚ್ಚು ಕಟ್ಟುನಿಟ್ಟಿನ ನಿಯಮಗಳಿಂದಾಗಿ ಹೆಚ್-1ಬಿ ವೀಸಾ ಪಡೆಯಲು ಅರ್ಜಿ ಸಲ್ಲಿಸಿದವರಲ್ಲಿ ಅನೇಕ ಮಂದಿ ವೀಸಾ ಸಿಕ್ಕಿಲ್ಲ.
ಜಿಯೋ ಕೊಡುಗೆ ಮತ್ತೆ ಒಂದು ತಿಂಗಳು ವಿಸ್ತರಣೆಜಿಯೋಫೋನ್ ಕಳೆದ 3 ವಾರಗಳಲ್ಲಿ ಅಭೂತಪೂರ್ವ ದಾಖಲೆಯ ಬೇಡಿಕೆಯನ್ನು ಸೃಷ್ಟಿಸಿಕೊಂಡಿದೆ. ಹಾಗಾಗಿ ಜಿಯೋ ಫೋನ್ ಆಫರ್ ಅನ್ನು ಹೆಚ್ಚುವರಿ ಒಂದು ತಿಂಗಳು (ನವೆಂಬರ್) ಮುಂದುವರಿಸಲು ಜಿಯೋ ನಿರ್ಧರಿಸಿದೆ.
ಐಟಿ ಸಂಕಷ್ಟ: ಕಾಗ್ನಿಜೆಂಟ್ ನಂತರ ಸಾವಿರಾರು ಉದ್ದೋಗ ಕಡಿತಕ್ಕೆ ಮುಂದಾದ ಇನ್ಫೋಸಿಸ್ದೇಶದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉದ್ಯೋಗಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಅಮೆರಿಕ ಮೂಲದ ಕಾಗ್ನಿಜೆಂಟ್ ಕಂಪೆನಿ ನಂತರ ಈಗ ಬೆಂಗಳೂರು ಮೂಲದ ಪ್ರತಿಷ್ಠಿತ ಐಟಿ ಕಂಪನಿ...
ದೇಶದ ರೈತರು, ಸಣ್ಣ ಉದ್ಯಮಕ್ಕೆ ತೊಂದರೆ ಹಿನ್ನಲೆ ಮುಕ್ತ ವ್ಯಾಪಾರ ಒಪ್ಪಂದ ತಿರಸ್ಕರಿಸಿದ ಭಾರತಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ(ಆರ್ಸಿಇಪಿ) ಒಪ್ಪಂದದಿಂದ ಭಾರತದ ತಯಾರಿಕಾ ವಲಯ ಮತ್ತು ಹೈನುಗಾರಿಕೆಗೆ ಧಕ್ಕೆಯಾಗಲಿದ್ದು ಈ ಹಿನ್ನೆಲೆಯಲ್ಲಿ ವಿಪಕ್ಷಗಳು ಮತ್ತು ರೈತರು ಪ್ರತಿಭಟನೆ ನಡೆಸಿದ್ದವು. ಸದ್ಯ ಈ ಒಪ್ಪಂದವನ್ನು ಭಾರತ ತಿರಸ್ಕರಿಸಿದೆ.
ಸಹೋದ್ಯೋಗಿಯೊಂದಿಗೆ ಸಂಬಂಧ: ಮೆಕ್ಡೊನಾಲ್ಡ್ಸ್ ಸಿಇಒ ಈಸ್ಟರ್ಬ್ರೂಕ್ಗೆ ಕಂಪನಿಯಿಂದ ಗೇಟ್ಪಾಸ್ಫಾಸ್ಟ್-ಫುಡ್ ದೈತ್ಯ ಮೆಕ್ಡೋನಾಲ್ಡ್ಸ್ನ ಅಧ್ಯಕ್ಷ ಮತ್ತು ಸಿಇಒ ಸ್ಟೀವ್ ಈಸ್ಟರ್ ಬ್ರೂಕ್ ಅವರು ಕಂಪನಿಯ 'ಉದ್ಯೋಗಿಯೊಂದಿಗೆ ಒಮ್ಮತದ ಸಂಬಂಧ' ಹೊಂದುವ ಮೂಲಕ ಕಂಪನಿಯ ನೀತಿಯನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕಂಪನಿಯಿಂದ ಹೊರಹಾಕಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಮೊಬೈಲ್ ರಿಂಗಿಂಗ್ ಅವಧಿಗೆ ಮಿತಿ ಹೇರಿದ ಟ್ರಾಯ್!ಇನ್ನು ನೀವು ನಿಮಗೆ ಬಂದ ಮೊಬೈಲ್ ಕರೆಗಳನ್ನು ರಿಸೀವ್ ಮಾಡಿ ಇಲ್ಲವೇ ಬಿಡಿ ನಿಮ್ಮ ಮೊಬೈಲ್ ಕೇವಲ 30 ಸೆಕೆಂಡ್ ಗಳಷ್ಟೇ ರಿಂಗಣಿಸಲಿದೆ! ಹೌದು ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್)....
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!