ಪ್ರದರ್ಶನ ಅಥವಾ ರವಾನೆ ಸರಕುಗಳ ಮೇಲಿನ ಸಂಯೋಜಿತ ತೆರಿಗೆ ಐಜಿಎಸ್ಟಿ ರದ್ದುಭಾರತದಿಂದ ವಸ್ತುಪ್ರದರ್ಶನಕ್ಕಾಗಿ ಅಥವಾ ಇತರ ಉತ್ಪನ್ನ ಪ್ರೋತ್ಸಾಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಒಯ್ಯುವ ವಸ್ತುಗಳ ಮೇಲೆ ಸಂಯೋಜಿತ ಸರಕು ಮತ್ತು ಸೇವಾ ತೆರಿಗೆ (ಇಂಟಿಗ್ರೇಟೆಡ್ ಜಿಎಸ್ಟಿ)
ಸೂಪರ್ ಶ್ರೀಮಂತರ ಮೇಲಿನ ತೆರಿಗೆಯಿಂದ ಬಡವರಿಗೆ ನೆರವು: ನಿರ್ಮಲಾ ಸೀತಾರಾಮನ್ಸೂಪರ್ ಶ್ರೀಮಂತರ ಮೇಲೆ ಹೇರಲಾಗಿರುವ ತೆರಿಗೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥಿಸಿಕೊಂಡಿದ್ದು, ಬಡವರಿಗೆ ನೆರವಾಗಲು ಕೈಜೋಡಿಸಬೇಕಾದ ಜವಾಬ್ದಾರಿ
ಉಡಾನ್ ಅಡಿಯಲ್ಲಿ ಕಾರ್ಯಾಚರಣಾ ಮಾರ್ಗಗಳ ಸಂಖ್ಯೆ 186 ಕ್ಕೇರಿಕೆಪ್ರಾದೇಶಿಕ ಸಂಪರ್ಕ ಯೋಜನೆ ಉಡಾನ್ ಅಡಿಯಲ್ಲಿ 12 ಹೊಸ ಮಾರ್ಗಗಳು ಇತ್ತೀಚೆಗೆ ಕಾರ್ಯಾರಂಭ ಮಾಡಿವೆ.
ಆದಾಯ ತೆರಿಗೆ ಪಾವತಿ ವಿಧಾನದಲ್ಲಿ ಯಾವುದೇ ಬದಲಾವಣೆಯಿಲ್ಲ: ಸಿಬಿಡಿಟಿಆದಾಯ ತೆರಿಗೆ ಪಾವತಿ ಅರ್ಜಿಯಲ್ಲಿ ಕೇಂದ್ರ ಸರ್ಕಾರ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ...
ರಿಸರ್ವ್ ಬ್ಯಾಂಕ್ ಹೆಚ್ಚುವರಿ ಹಣವನ್ನು ಸರ್ಕಾರಕ್ಕೆ ವರ್ಗಾಯಿಸಬೇಕು: ಜಲಾನ್ ಸಮಿತಿಮಹತ್ವದ ಬೆಳವಣಿಗೆಯಲ್ಲಿ ರಿಸರ್ವ್ ಬ್ಯಾಂಕ್ ನಿರ್ವಹಿಸಬೇಕಾದಬಂಡವಾಳ ನಿಕ್ಷೇಪಗಳನ್ನು ನಿರ್ಧರಿಸಸಲು ರಚಿಸಲಾಗಿದ್ದ ಆರ್ಬಿಐನ ಮಾಜಿ ಗವರ್ನರ್ ಬಿಮಲ್ ಜಲಾನ್ ನೇತೃತ್ವದ ಉನ್ನತ....
ಬೆಂಗಳೂರು ಪರಿಸರ ಸಂರಕ್ಷಣೆಗೆ ಐಶ್ವರ್ಯಾ ರೈ ಪಣ: ಮಾಲಿನ್ಯ ತಡೆ ಸ್ಟಾರ್ಟ್ಅಪ್ ನಲ್ಲಿ 1 ಕೋಟಿ ಹೂಡಿಕೆಕರ್ನಾಟಕ ಮೂಲದ ಬಾಲಿವುಡ್ ನಟಿ, ಅಮಿತಾಬ್ ಬಚ್ಚನ್ ಸೊಸೆ ಐಶ್ವರ್ಯಾ ರೈ ಬಚ್ಚನ್, ತಾಯಿ ವೃಂದಾ ಕೆ.ಆರ್ ಅವರೊಂದಿಗೆ ಸೇರಿ ಬೆಂಗಲೂರು ಮೂಲದ ಪರಿಸರ ಸಂರಕ್ಷಣೆ ಸ್ಟಾರ್ಟ್ಅಪ್....
ಇಸ್ರೇಲ್ ತಂಟೆಗೆ ಬಂದರೆ ಜೋಕೆ : ಹಿಜ್ಬುಲ್ ಸಂಘಟನೆಗೆ ಪ್ರಧಾನಿ ನೆತಾನ್ಯಾಹು ಎಚ್ಚರಿಕೆಇಸ್ರೇಲ್ ದೇಶವನ್ನು ನಾಶಗೊಳಿಸಲು ಲೆಬನಾನ್ ಸಮರ್ಥವಾಗಿದೆ ಎಂದು ಲೆಬನಾನ್ ಮೂಲದ ಭಯೋತ್ಪಾದಕನೊಬ್ಬ ನೀಡಿರುವ ಹೇಳಿಕೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಾಹು ಕಿಡಿಕಾರಿದ್ದು
ಪ್ರಸಕ್ತ ಹಣಕಾಸು ವರ್ಷದಲ್ಲಿ 18,000 ಕ್ಯಾಂಪಸ್ ಸೆಲೆಕ್ಷನ್ ಗುರಿ: ಇನ್ಫೋಸಿಸ್ಭಾರತದ ಎರಡನೇ ಅತಿದೊಡ್ಡ ಐಟಿ ಸೇವಾ ಸಂಸ್ಥೆ ಇನ್ಫೋಸಿಸ್ ಈ ಹಣಕಾಸು ವರ್ಷದಲ್ಲಿ 18,000 ಮಂದಿಯನ್ನು ಕ್ಯಾಂಪಸ್ನೇಮಕ ಮಾಡಿಕೊಳ್ಳಲಿದೆ ಎಂದು ಹೇಳಿದೆ.
ಸಾಗರೋತ್ತರ ಸಾಲ ಯೋಜನೆ ದೇಶಕ್ಕೆ ಅಪಾಯ: ರಘುರಾಮ್ ರಾಜನ್ವಿದೇಶೀ ಕರೆನ್ಸಿ ರೂಪದಲ್ಲಿ ಸಾಲ ನೀಡುವ ಭಾರತದ ಯೋಜನೆಯ`ಿಂದ ಯಾವುದೇ ನೈಜ ಪ್ರಯೋಜನವಿಲ್ಲ. ಬದಲಿಗೆ ಇದು ಸಾಕಷ್ಟು ಅಪಾಯದಿಂದ ಕೂಡಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾಜಿ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.
ಚಿಲ್ಲರೆ ಹಣದುಬ್ಬರ ಜೂನ್ ನಲ್ಲಿ ಶೇ.3.18ಕ್ಕೆ ಏರಿಕೆಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಕಳೆದ ಆರು ತಿಂಗಳಿಂದ ಏರು ಗತಿಯಲ್ಲಿ ಸಾಗುತ್ತಿರುವ ಚಿಲ್ಲರೆ ಹಣದುಬ್ಬರವು ಜೂನ್ ತಿಂಗಳಲ್ಲಿ...
ದಶಕಗಳಲ್ಲಿ 2 ನೇ ಬಾರಿ ಬಜೆಟ್ ನಂತರ ಸೆನ್ಸೆಕ್ಸ್ ಮಹಾ ಕುಸಿತ!ಬಜೆಟ್ ನಂತರದಲ್ಲಿ ಸೆನ್ಸೆಕ್ಸ್ ಭಾರಿ ಕುಸಿತ ಕಂಡಿದ್ದು, ಈಕ್ವಿಟಿ ಹೂಡಿಕೆದಾರರು ಹತ್ತಿರ ಹತ್ತಿರ 3.2 ಲಕ್ಷ ಕೋಟಿ ರೂಪಾಯಿ ನಷ್ಟ ಎದುರಿಸಿದ್ದಾರೆ.
ಆರ್ಥಿಕ ಬಿಕ್ಕಟ್ಟು: ಬ್ಯಾಂಕ್ ನ 18,000 ಉದ್ಯೋಗಗಳಿಗೆ ಕತ್ತರಿ!ಆರ್ಥಿಕ ಬಿಕ್ಕಟ್ಟು ಹಾಗೂ ಜಾಗತಿಕ ಉದ್ಯೋಗಿಗಳ ಸಂಖ್ಯೆ ಕಡಿಮೆ ಮಾಡಲು ಡಾಯ್ಚ ಬ್ಯಾಂಕ್ (ಜರ್ಮನ್ ಬ್ಯಾಂಕ್)18,000 ಉದ್ಯೋಗಗಳಿಗೆ ಕತ್ತರಿ ಹಾಕಿದೆ.
ಆರ್ಥಿಕ ಸಮೀಕ್ಷೆ ಆರ್ಥಿಕ ಸ್ಥಿರತೆ ಕಾಪಾಡುವ ಸರ್ಕಾರದ ತೀರ್ಮಾನವನ್ನು ಸೂಚಿಸುತ್ತದೆ: ನೀತಿ ಆಯೋಗ ಉಪಾಧ್ಯಕ್ಷಆರ್ಥಿಕ ಬೆಳವಣಿಗೆಗೆ ಒತ್ತು ನೀಡುವಾಗ ಆರ್ಥಿಕ ಸ್ಥಿರತೆಯನ್ನು ಕಾಪಾಡುವ ಸರ್ಕಾರದ ನಿರ್ಧಾರವನ್ನು ...
ಕೇಂದ್ರ ಬಜೆಟ್ 2019: ಮೊದಲ ಬಜೆಟ್ ಮಂಡಿಸಲಿರುವ ಸಚಿವೆ ನಿರ್ಮಲಾ ಸೀತಾರಾಮನ್ತೀವ್ರ ಕುತೂಹಲ ಕೆರಳಿಸಿರುವ ಎನ್ ಡಿಎ 2.0 ಸರ್ಕಾರದ ಮೊದಲ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು, ಮೊದಲ ಬಜೆಟ್ ಮಂಡಿಸಲಿರುವ ಸಚಿವೆ ನಿರ್ಮಲಾ ಸೀತಾರಾಮನ್ ರ ಮೇಲೆ ನಿರೀಕ್ಷೆಗಳು ಗರಿಗೆದರಿವೆ.
ಭಾರತದ ಜಿಡಿಪಿ ದರ ಶೇ.7ಕ್ಕೆ ನಿಗದಿ: 2019-20 ಆರ್ಥಿಕ ಸಮೀಕ್ಷೆ ವರದಿ ಬಹಿರಂಗಎರಡನೇ ಅವಧಿಗೆ ಆಯ್ಕೆಯಾಗಿರುವ ಮೋದಿ ನೇತೃತ್ವದ ಸರ್ಕಾರದ ಸಂಸತ್ತಿನ ಮೊದಲ ಅಧಿವೇಶನದಲ್ಲಿಂದು ಆರ್ಥಿಕ ಸಮೀಕ್ಷೆ ಮಂಡನೆಯಾಗುತ್ತಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!