ರಾಜ್ಯದಲ್ಲಿ 1,200 ಕೋಟಿ ರು. ಮೌಲ್ಯದ ಜಿಎಸ್ಟಿ ವಂಚನೆ ಪ್ರಕರಣ ಪತ್ತೆರ್ನಾಟಕ ಕೇಂದ್ರ ತೆರಿಗೆ ವಲಯವು 2018-19ನೇ ಸಾಲಿನ (ಏಪ್ರಿಲ್ 2018 ರಿಂದ ಮಾರ್ಚ್ 2019 ರವರೆಗೆ) ಜಿಎಸ್ಟಿ ತೆರಿಗೆ ಸಂಗ್ರಹದಲ್ಲಿ ಹೆಚ್ಚಿನ ಕಾರ್ಯಕ್ಷಮತೆ ತೊರಿದ್ದು ತೆರಿಗೆದಾರರಿಂದ 38,374 ಕೋಟಿ ರೂ ಸಂಗ್ರಹಿಸಿದೆ.
ಸಾಲದ ಸುಳಿಯಲ್ಲಿ ಅನಿಲ್ ಅಂಬಾನಿ: ರಿಲಾಯನ್ಸ್ ಪ್ರಧಾನ ಕಚೇರಿಯನ್ನು ಭೋಗ್ಯಕ್ಕೆ ನೀಡಲು ಯೋಜನೆಸಾಲದ ಸುಳಿಯಲ್ಲಿ ಸಿಲುಕಿರುವ ಅನಿಲ್ ಅಂಬಾನಿ, ಉಪನಗರ ಸಾಂತಾಕ್ರೂಜ್ ನಲ್ಲಿರುವ ತಮ್ಮ ಸಮೂಹ ಸಂಸ್ಥೆಯ ಪ್ರಧಾನ ಕಚೇರಿಯನ್ನು ಭೋಗ್ಯಕ್ಕೆ ನೀಡಲು ಮುಂದಾಗಿದ್ದಾರೆ.
ಶೇ.12-18 ತೆರಿಗೆ ಸ್ಲ್ಯಾಬ್ ವಿಲೀನ, ಶೀಘ್ರದಲ್ಲೇ ಜಿಎಸ್ ಟಿ ಎರಡೇ ಶ್ರೇಣಿಯ ತೆರಿಗೆ ವ್ಯವಸ್ಥೆ: ಅರುಣ್ ಜೇಟ್ಲಿ ವಿಶ್ವಾಸಜಿಎಸ್ ಟಿ ತೆರಿಗೆ ವ್ಯವಸ್ಥೆ ಜಾರಿಯಾಗಿ ಇಂದಿಗೆ 2 ವರ್ಷ. ಈ ಹಿನ್ನೆಲೆಯಲ್ಲಿ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಫೇಸ್ ಬುಕ್ ನಲ್ಲಿ ಕಿರು ಲೇಖನ ಪ್ರಕಟಿಸಿದ್ದಾರೆ.
ಸಾಲ ವಸೂಲಿಗೆ ಬ್ಯಾಂಕ್ ಗಳು ಬೌನ್ಸರ್ ಗಳನ್ನು ನೇಮಿಸಿಕೊಳ್ಳುವ ಅಧಿಕಾರ ಇಲ್ಲ: ಕೇಂದ್ರ ಸರ್ಕಾರಸಾಲಗಾರರಿಂದ ಬಲವಂತದಿಂದ ಸಾಲ ವಸೂಲಿ ಮಾಡಲು ಬೌನ್ಸರ್ ಗಳನ್ನು ನೇಮಿಸಿಕೊಳ್ಳುವ ಅಧಿಕಾರ ಯಾವುದೇ ಬ್ಯಾಂಕುಗಳಿಗೆ...
ಪಿಎನ್ ಬಿ ಹಗರಣಕ್ಕಿಂತ ಸ್ಟರ್ಲಿಂಗ್ ಬಯೊಟೆಕ್ ಹಗರಣ ಬಹಳ ದೊಡ್ಡದು: ಜಾರಿ ನಿರ್ದೇಶನಾಲಯನೀರವ್ ಮೋದಿಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕಿಂತ ಸಂದೇಸರ ಬ್ರದರ್ಸ್ ಹಗರಣ ಬಹಳ..
ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆಸಬ್ಸಿಡಿ ರಹಿತ ಅಡುಗೆ ಅನಿಲ (ಎಲ್ ಪಿಜಿ) ದರಗಳಲ್ಲಿ 100 ಇಳಿಕೆ ಮಾಡಲಾಗಿದೆ.
ಜಿಎಸ್ ಟಿ ಸುಧಾರಣೆಗೆ ಸಜ್ಜಾದ ಕೇಂದ್ರ ಸರ್ಕಾರ: ತೆರಿಗೆ ಪದ್ಧತಿಯಲ್ಲಿ ಹೊಸ ಬದಲಾವಣೆಗಳ ಬಗ್ಗೆ ಇಲ್ಲಿದೆ ಮಾಹಿತಿಜಿಎಸ್ ಟಿ ಜಾರಿಯಾಗಿ ಜು.1 ಕ್ಕೆ ಎರಡು ವರ್ಷಗಳು ಪೂರ್ಣಗೊಳ್ಳಲಿದೆ. ಈ ಜು.1 ಕ್ಕೆ ಕೇಂದ್ರ ಸರ್ಕಾರ ಜಿಎಸ್ ಟಿಗೆ ಸಂಬಂಧಿಸಿದ ಒಂದಷ್ಟು ಸುಧಾರಣೆಗಳನ್ನು ಘೋಷಣೆ ಮಾಡಲಿದೆ.
ನಾಣ್ಯಗಳ ಸ್ವೀಕಾರಕ್ಕೆ ಹಿಂಜರಿತ ಬೇಡ: ಆರ್ಬಿಐನಿಂದ ಬ್ಯಾಂಕುಗಳಿಗೆ ಅಧಿಸೂಚನೆರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಬುಧವಾರ ಸಾರ್ವಜನಿಕರನ್ನು ತಮ್ಮ ಅನುಮಾನಗಳನ್ನು ಬದಿಗಿಟ್ಟು, ವಿವಿಧ ಮುಖಬೆಲೆಯ ನಾಣ್ಯಗಳನ್ನು ನಿಯಮಿತವಾಗಿ ಚಲಾವಣೆಗೆ....
ಅಧಿಕಾರಾವಧಿ ಕೊನೆಗೊಳ್ಳುವ ಮೊದಲೇ ಆರ್ ಬಿಐ ಡೆಪ್ಯುಟಿ ಗೌರ್ನರ್ ವಿರಳ್ ಆಚಾರ್ಯ ರಾಜೀನಾಮೆ!ಆರ್ ಬಿ ಐ ಗೆ ಹೆಚ್ಚಿನ ಸ್ವಾಯತ್ತತೆಗೆ ಹೆಚ್ಚಿನ ಬೇಡಿಕೆ ಇಡುತ್ತಿದ್ದ ಡೆಪ್ಯುಟಿ ಗೌರ್ನರ್ ವಿರಳ್ ಆಚಾರ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹತ್ತು ದಿನಗಳಲ್ಲಿ ರಾಷ್ಟ್ರೀಯ ಚಿಲ್ಲರೆ ನೀತಿ ಕರಡು ಬಿಡುಗಡೆ: ಕೇಂದ್ರ ಸರ್ಕಾರಮುಂದಿನ ಹತ್ತು ದಿನಗಳಲ್ಲಿ ರಾಷ್ಟ್ರೀಯ ಚಿಲ್ಲರೆ ನೀತಿಯ ಕರಡನ್ನು ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಇಂದು ಹೇಳಿದೆ.
ಬೆಂಗಳೂರಿನ ಏರೋಸ್ಪೇಸ್ ಸ್ಟಾರ್ಟ್ಅಪ್ ಗೆ ನಟಿ ದೀಪಿಕಾ ಪಡುಕೋಣೆ ಹಣ ಹೂಡಿಕೆನಗರದ ಸ್ಟಾರ್ಟ್ ಅಪ್ ಉದ್ಯಮ ಐಐಎಸ್ಸಿಯ ಸೊಸೈಟಿ ಫಾರ್ ಇನ್ನೋವೇಶನ್ ಅಂಡ್ ಡೆವಲಪ್ಮೆಂಟ್ (ಎಸ್ಐಡಿ) ಪ್ರಾಥಮಿಕ ಸುತ್ತಿನಲ್ಲಿ 3 ಮಿಲಿಯನ್ ಹಣವನ್ನು ಸಂಗ್ರಹಿಸಿದೆ ವಿಶೇಷವೆಂದರೆ ಈ....
ಐಎಲ್ ಆಂಡ್ ಎಫ್ಎಸ್ ಅಕ್ರಮ: ಇಡಿನಿಂದ ಇಬ್ಬರು ಮಾಜಿ ಅಧಿಕಾರಿಗಳ ಬಂಧನಐಎಲ್ ಆಂಡ್ ಎಫ್ಎಸ್ ಆರ್ಥಿಕ ಅಕ್ರಮಗಳ ಪ್ರಕರಣದಲ್ಲಿ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಇಬ್ಬರು ಮಾಜಿ ಅಧಿಕಾರಿಗಳನ್ನು ಜಾರಿ ನಿರ್ದೇಶನಾಲಯ ಬುಧವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ಮೊದಲ ಬಾರಿಗೆ 2000ಕೋಟಿ ರೂ.ಗಳಿಗೂ ಹೆಚ್ಚು ವಹಿವಾಟು ಮಾಡಿದ ಎಂಎಸ್ಐಎಲ್..!ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ವಹಿವಾಟು ನಡೆಸಿದ ಎಂಎಸ್ಐಎಲ್
ಎನ್ ಡಿ ಟಿವಿಯಲ್ಲಿ ರಾಯ್ ದಂಪತಿ ಸ್ಥಾನಕ್ಕೆ ಕುತ್ತು, ಸೆಬಿಯಿಂದ ನಿರ್ಬಂಧಸೆಬಿ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಎನ್ ಡಿಟಿವಿ ಪ್ರಮೋಟರ್ ಗಳಾದ ಪ್ರಣಯ್ ರಾಯ್, ರಾಧಿಕಾ ರಾಯ್ ಗೆ ಹಣಕಾಸು ಮತ್ತು ಹೂಡಿಕೆ ಮಾರುಕಟ್ಟೆ ನಿಯಂತ್ರಣ ಸಂಸ್ಥೆ ಎರಡು ವರ್ಷಗಳ ನಿರ್ಬಂಧ ವಿಧಿಸಿದೆ.
ಅಮೆಜಾನ್ ಗಾಗಿ ಪಾರ್ಟ್ ಟೈಂ ಕೆಲಸ ಮಾಡಲು ಆಸಕ್ತಿ ಇದೆಯೇ? ಇಲ್ಲಿದೆ ಅವಕಾಶ!ಇ- ಕಾಮರ್ಸ್ ದೈತ್ಯ ಸಂಸ್ಥೆ ಅಮೆಜಾನ್ ಇಂಡಿಯಾದಲ್ಲಿ ಪಾರ್ಟ್ ಟೈಂ ಕೆಲಸ ಮಾಡಲು ಆಸಕ್ತಿ ಇದೆಯೇ? ಇಲ್ಲಿದೆ ಒಂದು ಸುವರ್ಣಾವಕಾಶ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!