ಸಾಲ ವಂಚಕರನ್ನು ಹದ್ದುಬಸ್ತಿನಲ್ಲಿಡಲು ಪ್ರಧಾನ ಮಂತ್ರಿ ಕಚೇರಿ ಸೂಚನೆ; ಲುಕ್ ಔಟ್ ನೊಟೀಸ್ ಜಾರಿಸಾಲ ಮರುಪಾವತಿ ಮಾಡದೆ ವಂಚಿಸಿ ದೇಶ ಬಿಟ್ಟು ಹೋಗುವವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ...
ಚುನಾವಣೆ ಮುಕ್ತಾಯದ ಬೆನ್ನಲ್ಲೇ ಗಗನದತ್ತ ಮುಖ ಮಾಡಿದ ಇಂಧನ ದರಗಳು!ನಿರೀಕ್ಷೆಯಂತೆಯೇ ಲೋಕಸಭಾ ಚುನಾವಣೆ ಬಳಿಕ ಇಂಧನ ದರಗಳು ಗಗನದತ್ತ ಮುಖ ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆ ಕಂಡಿವೆ.
ಮೋದಿ ಮತ್ತೆ ಅಧಿಕಾರಕ್ಕೆ: ಷೇರುಪೇಟೆಯಲ್ಲಿ ಹೂಡಿಕೆದಾರರಿಗೆ ಬಂಪರ್, 2 ದಿನದಲ್ಲಿ 3.86 ಲಕ್ಷ ಕೋಟಿ ರೂ. ಲಾಭ!ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು,....
ದೇಶ ಬಿಟ್ಟು ಹೋಗುತ್ತಿದ್ದ ಜೆಟ್ ಏರ್ ವೇಸ್ ಮಾಜಿ ಮುಖ್ಯಸ್ಥ ನರೇಶ್ ಗೋಯಲ್, ಪತ್ನಿಯನ್ನು ತಡೆದ ಅಧಿಕಾರಿಗಳುತೀವ್ರ ಆರ್ಥಿಕ ಸಂಕಷ್ಟ ಹಾಗೂ ಸಾಲದಿಂದಾಗಿ ಹಾರಾಟ ಸ್ಥಗಿತಗೊಳಿಸಿರುವ ಜೆಟ್ ಏರ್ ವೇಸ್ ಮಾಜಿ ಮುಖ್ಯಸ್ಥ ನರೇಶ್ ಗೋಯಲ್ ಮತ್ತು ಅವರ ಪತ್ನಿ ಅನಿತಾ...
ಎನ್ಡಿಎಗೆ ಭಾರೀ ಮುನ್ನಡೆ: ಮೋದಿ ಹವಾ; ಷೇರು ಮಾರುಕಟ್ಟೆಯಲ್ಲಿ ದಾಖಲೆ ಏರಿಕೆ!ಲೋಕಸಭೆ ಚುನಾವಣೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮುನ್ನಡೆ ಸಾಧಿಸಿದ್ದು ಈ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆಯಲ್ಲಿ ಸೂಚ್ಯಂಕ ಏರಿಕೆ ಕಂಡಿದೆ.
ಮತದಾನ ಮುಗಿಯುತ್ತಿದ್ದಂತೆ ಗ್ರಾಹಕರಿಗೆ ಶಾಕ್, ತೈಲ ಬೆಲೆ ಏರಿಕೆ, ಬೆಂಗಳೂರಿನಲ್ಲಿ ದರ ಎಷ್ಟು?ಲೋಕಸಭೆ ಚುನಾವಣೆಗೆ ಮತದಾನ ಮುಗಿದಿದ್ದು ಫಲಿತಾಂಶಕ್ಕೆ ಇನ್ನು ಒಂದು ದಿನ ಬಾಕಿ ಇರುವಂತೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡಿದೆ.
ಚುನಾವಣೋತ್ತರ ಸಮೀಕ್ಷೆ ಎಫೆಕ್ಟ್: ಷೇರುಪೇಟೆಯಲ್ಲಿ ಹೂಡಿಕೆದಾರರಿಗೆ ಬಂಪರ್, 5.33 ಲಕ್ಷ ಕೋಟಿ ರೂ. ಲಾಭಲೋಕಸಭೆ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ದೇಶಿಯ ಹಣಕಾಸು ಮಾರುಕಟ್ಟೆ ವಹಿವಾಟಿನ ಮೇಲೂ ಭಾರಿ ಪ್ರಭಾವ ಬೀರಿದ್ದು, ಷೇರು ಮಾರುಕಟ್ಟೆಯಲ್ಲಿ....
ಎಕ್ಸಿಟ್ ಪೋಲ್ ಗಳಲ್ಲಿ ಎನ್ ಡಿಎಗೆ ಬಹುಮತ: ಮುಂಬೈ ಷೇರುಪೇಟೆ, ರೂಪಾಯಿ ಮೌಲ್ಯದಲ್ಲಿ ಭಾರೀ ಜಿಗಿತದೇಶೀಯ ಹಣಕಾಸು ಮಾರುಕಟ್ಟೆ ವಹಿವಾಟಿನ ಮೇಲೆ ಸಹ ಲೋಕಸಭೆ ಚುನಾವಣೆ ಚುನಾವಣೋತ್ತರ ಸಮೀಕ್ಷೆಗಳು (ಎಕ್ಸಿಟ್ ಪೋಲ್)...
ಟಾಯ್ಲೆಟ್ ಮ್ಯಾಟ್ ನಲ್ಲಿ ಗಣೇಶನ ಚಿತ್ರ: ಬಾಯ್ಕಾಟ್ ಅಮೆಜಾನ್ ಅಭಿಯಾನ ಆರಂಭಆನ್ ಲೈನ್ ಮಾರಾಟ ತಾಣ ಅಮೆರಿಕ ಮೂಲದ ಅಮೆಜಾನ್ ವಿರುದ್ಧ ನೋಯ್ಡಾ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ....
ಪೆಟ್ರೋಲ್ ದರ ಇಳಿಕೆ, ಡೀಸೆಲ್ ದರವೂ ಕೊಂಚ ಅಗ್ಗ!ತೈಲೋತ್ಪನ್ನಗಳ ದರದಲ್ಲಿ ಕಡಿತವಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರಲ್ಲಿ 25 ಪೈಸೆಯಷ್ಟು ಇಳಿಕೆ ಕಂಡುಬಂದಿದೆ.
ಪೇಟಿಎಂ ಕ್ಯಾಶ್ ಬ್ಯಾಕ್ ನಲ್ಲಿ 10 ಕೋಟಿ ರೂ. ವರೆಗೆ ವಂಚನೆ, ತನಿಖೆಯಿಂದ ಬಹಿರಂಗ!ಸಣ್ಣ ವ್ಯಾಪಾರಿಗಳು ಮತ್ತು ನೂರಾರು ಮಾರಾಟಗಾರರಿಂದ ಬಂದ ಕ್ಯಾಶ್ ಬ್ಯಾಕ್ ನ ಬಗ್ಗೆ ತನಿಖೆ ನಡೆಸಿದ ...
ಜೆಟ್ ಏರ್ವೇಸ್ ಸಿಎಫ್ಒ ಅಮಿತ್ ಅಗರವಾಲ್, ಸಿಇಒ ವಿನಯ್ ದುಬೆ ರಾಜೀನಾಮೆತೀವ್ರ ಆರ್ಥಿಕ ಬಿಕ್ಕಟ್ಟಿನಿಂದಾಗಿ ಹಾರಾಟ ನಿಲ್ಲಿಸಿರುವ ಜೆಟ್ ಏರ್ವೇಸ್ ವಿಮಾನಯಾನ ಸಂಸ್ಥೆಯ ಸಿಇಒ ವಿನಯ್ ದುಬೆ ಹಾಗೂ ಸಿಎಫ್ ಒ ಅಮಿತ್...
6 ದಿನ, 6 ಬಾರಿ ಸೆಕ್ಸ್: ಸುಧಾರಿತ ಜೀವನಕ್ಕಾಗಿ ಸಿಬ್ಬಂದಿಗಳಿಗೆ 'ಬಾಬಾ' 'ಜಾಕ್'ಮಂತ್ರ!ಸುಧಾರಿತ ಜೀವನಕ್ಕಾಗಿ ಏನು ಮಾಡಬೇಕು? ಇದೊಂದೇ ಪ್ರಶ್ನೆಯನ್ನು ಮುಂದಿಟ್ಟುಕೊಂಡೇ ಬಹುತೇಕ ಜನರು ಜೀವನದ ಬಹುಪಾಲು ಸಮಯವನ್ನು ವ್ಯರ್ಥಮಾಡಿಬಿಡುತ್ತಾರೆ. ಇಲ್ಲೊಬ್ಬ ಯಶಸ್ವಿ ಪುರುಷ ಇದಕ್ಕೆ ಸೂಕ್ತ ಮಂತ್ರವನ್ನು ಹೇಳಿದ್ದಾರೆ.
ಇನ್ಫೋಸಿಸ್ ಫೌಂಡೇಷನ್ ವಿದೇಶಿ ದೇಣಿಗೆ ನಿಯಂತ್ರಣಾ ಕಾಯ್ದೆಯಿಂದ ಹೊರಕ್ಕೆವಿದೇಶೀ ದೇಣಿಗೆ ಪಡೆಯುವ ನಿಯಮ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ಎನ್ಜಿಒ ಇನ್ಫೋಸಿಸ್ ಫೌಂಡೇಷನ್ ನೋಂದಣಿಯನ್ನು ಗೃಹ ಸಚಿವಾಲಯ ರದ್ದುಪಡಿಸಿದೆ.
ವಾಣಿಜ್ಯ ವಹಿವಾಟು: ಏಪ್ರಿಲ್ ನಲ್ಲಿ ಶೇ 2.92 ತಲುಪಿದ ಚಿಲ್ಲರೆ ಹಣದುಬ್ಬರಏಪ್ರಿಲ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣ ಶೇ. 2.92ರಷ್ಟು ಏರಿಕೆ ಕಂಡಿದೆ. ಆಹಾರ ಉತ್ಪನ್ನಗಳ ಬೆಲೆ ಏರಿಕೆಯಿಂಡಾಗಿ ಈ ಹೆಚ್ಚಳವಾಗಿದೆ ಎಂದು ಹೇಳಲಾಗಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ