ಉದ್ಯಮಿ ಐಟಿಸಿ ಅಧ್ಯಕ್ಷ, ವೈ. ಸಿ ದೇವೇಶ್ವರ್ ವಿಧಿವಶಐಟಿಸಿ ಅಧ್ಯಕ್ಷ ವೈ ಸಿ ದೇವೇಶ್ವರ್ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ,. ದೀರ್ಘಕಾಲೀನ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 72 ವರ್ಷ ವಯಸ್ಸಾಗಿತ್ತು. ಅ...
ಜೆಟ್ ಏರ್ವೇಸ್ ಮೇಲೆತ್ತಲು ಎರಡು ಅನಿರೀಕ್ಷಿತ ಪ್ರಸ್ತಾವನೆ, ಮತ್ತೊಂದು ನಿರೀಕ್ಷೆಯಲ್ಲಿಸಾಲದ ಸುಳಿಯಲ್ಲಿ ಸಿಲುಕಿರುವ ಜೆಟ್ ಏರ್ವೇಸ್ ನ್ನು ಖರೀದಿಸುವುದಕ್ಕೆ ಅನಿರೀಕ್ಷಿತವಾಗಿ ಎರಡು ಪ್ರಸ್ತಾವನೆಗಳು ಬಂದಿದ್ದು, ಮತ್ತೊಂದು ನಿರೀಕ್ಷಿಯಲ್ಲಿದೆ ಎಂದು ಎಸ್ ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಹೇಳಿದ್ದಾರೆ.
ಮಾರ್ಚ್-ಏಪ್ರಿಲ್ನಲ್ಲಿರೂ 3622 ಕೋಟಿ ಮೌಲ್ಯದ ಚುನಾವಣಾ ಬಾಂಡ್ ಮಾರಾಟ ನಡೆಸಿದ ಎಸ್ಬಿಐಈ ವರ್ಷ ಮಾರ್ಚ್ ಮತ್ತು ಏಪ್ರಿಲ್ ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 3,622 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಗಳನ್ನು ಮಾರಾಟ ಮಾಡಿದೆ ಎಂಬ ಮಾಹಿತಿ ಆರ್ಟಿಐ ಮಾಹಿತಿಯಿಂದ ಬಹಿರಂಗವಾಗಿದೆ.
ವಿಮಾನ ಪ್ರಯಾಣಿಕರಿಗೆ ಶುಭ ಸುದ್ದಿ! ಕೊನೆ ಕ್ಷಣದ ಟಿಕೆಟ್ ಬುಕ್ಕಿಂಗ್ಗೆ ಏರ್ ಇಂಡಿಯಾದಲ್ಲಿ ಭಾರೀ ರಿಯಾಯಿತಿವಿಮಾನ ಪ್ರಯಾಣಿಕರಿಗೆ ಏರ್ ಇಂಡಿಯಾ ಶುಭ ಸುದ್ದಿ ನೀಡಿದೆ, ಕಡೇ ಕ್ಷಣದ ಟಿಕೆಟ್ ಬುಕ್ಕಿಂಗ್ ಗಳ ಮೇಲೆ ಭಾರೀ ಪ್ರಮಾಣದ ರಿಯಾಯಿತಿ ಘೋಷಣೆ ಮೂಲಕ ಪ್ರಯಾಣಿಕರಿಗೆ ಸರ್ಕಾರಿ ಸ್ವಾಮ್ಯದ ವೈಮಾನಿಕ ಸಂಸ್ಥೆ ದೊಡ್ಡ ಕೊಡುಗೆ ನೀಡಿದೆ.
ಸತತ ಮೂರನೇ ತಿಂಗಳು ವಾಹನಗಳ ಉತ್ಪಾದನೆ ಕಡಿತಗೊಳಿಸಿದ ಮಾರುತಿ ಸುಜುಕಿಭಾರತ ದೇಶದ ಅತಿದೊಡ್ಡ ಕಾರು ತಯಾರಿಕಾ ಕಂಪೆನಿ ಮಾರುತಿ ಸುಜುಕಿ ...
ಜೆಟ್ ಏರ್ ವೇಸ್ ಮುಂಬೈ ಕಚೇರಿ ಮಾರಾಟಕ್ಕಿಟ್ಟ ಎಚ್ ಡಿಎಫ್ ಸಿ ಬ್ಯಾಂಕ್ತೀವ್ರ ಆರ್ಥಿಕ ಸಂಕಷ್ಟದಿಂದಾಗಿ ಹಾರಾಟ ನಿಲ್ಲಿಸಿದ ಜೆಟ್ ಏರ್ ವೇಸ್ ನ ಮುಂಬೈ ಕಚೇರಿಯನ್ನು ಸಾಲ ನೀಡಿದ ಎಚ್ ಡಿಎಫ್ ಸಿ ಬ್ಯಾಂಕ್ ಮಾರಾಟಕ್ಕಿಟ್ಟಿದೆ.
ಮುಖ್ಯಸ್ಥರ ಪೂರ್ವಾನುಮತಿ ಪಡೆಯದೆ ಮಾಧ್ಯಮಗಳಿಗೆ ಹೇಳಿಕೆ ನೀಡಿದರೆ ಕ್ರಮ: ಸಿಬ್ಬಂದಿಗೆ ಏರ್ ಇಂಡಿಯಾ ಎಚ್ಚರಿಕೆ!ವಿಮಾನಯಾನ ಮುಖ್ಯಸ್ಥರ ಪೂರ್ವ ಲಿಖಿತ ಬರವಣಿಗೆಯ ದೃಢೀಕರಣವಿಲ್ಲದೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ...
ಮುಂಬೈಯ ಆರ್ ಕೆ ಸ್ಟುಡಿಯೊ ಇನ್ನು ನೆನಪು ಮಾತ್ರ; ತಲೆಯೆತ್ತಲಿವೆ ಐಷಾರಾಮಿ ಫ್ಲ್ಯಾಟ್ ಗಳು!ವಾಣಿಜ್ಯ ನಗರಿ ಮುಂಬೈಯ ಕೇಂದ್ರ ಭಾಗದ ಚೆಂಬೂರಿನಲ್ಲಿರುವ ಬಾಲಿವುಡ್ ಚಿತ್ರರಂಗದ ಬಹಳ ಹಳೆಯ...
ಸತತ 3ನೇ ದಿನ ಕುಸಿದ ಸೆನ್ಸೆಕ್ಸ್, 38,963.26ಕ್ಕೆ ವಹಿವಾಟು ಅಂತ್ಯಸರಕು, ಎಫ್ಎಂಸಿಜಿ, ಮಾಹಿತಿ ತಂತ್ರಜ್ಞಾನ, ತಂತ್ರಜ್ಞಾನ ವಲಯಗಳ ಷೇರುಗಳ ಮಾರಾಟ ಒತ್ತಡದಿಂದ ಮುಂಬೈ ಷೇರು ಪೇಟೆ ಸೂಚ್ಯಂಕ, ಸೆನ್ಸೆಕ್ಸ್ ಸತತ ಮೂರನೇ ವಹಿವಾಟು.....
ಕಾರ್ಮಿಕರ ದಿನಕ್ಕೆ ಎಲ್ಪಿಜಿ ಶಾಕ್! ಸಬ್ಸಿಡಿ ರಹಿತ ಸಿಲೆಂಡರ್ ಬೆಲೆಯಲ್ಲಿ 6 ರು. ಹೆಚ್ಚಳಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಶನ್ಅಡುಗೆ ಅನಿಲ (ಎಲ್ಪಿಜಿ) 14.2 ಕೆ.ಜಿ ಸಿಲೆಂಡರ್ ಬೆಲೆಗಳನ್ನು ಹೆಚ್ಚಳ ಮಾಡಿದೆ.
ಎಲ್ ಪಿಜಿ ದರ ಹೆಚ್ಚಳ: ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 6 ರು. ಏರಿಕೆದೇಶಾದ್ಯಂತ ತಕ್ಷಣದಿಂದ ಜಾರಿಗೆ ಬರುವಂತೆ ಸಬ್ಸಿಡಿ ರಹಿತ ಅಡುಗೆ ಅನಿಲದ ದರವನ್ನು ಹೆಚ್ಚಳ ಮಾಡಲಾಗಿದೆ.
ಭಾರತದ ಮೂಲಭೂತ ಕೈಗಾರಿಕೆ ಉತ್ಪಾದನೆ ಶೇ.4.7ರಷ್ಟು ಏರಿಕೆಸಿಮೆಂಟ್ ಮತ್ತು ಕಲ್ಲಿದ್ದಲ್ಲು ಉತ್ಪಾದನೆ ಏರಿಕೆ ಬೆನ್ನಲ್ಲೇ, ಮೂಲಭೂತ ಕೈಗಾರಿಕೆ ಸೂಚ್ಯಂಕ ಮಾರ್ಚ್ 2019ರಲ್ಲಿ ಶೇ.4.7ರಷ್ಟು ಏರಿಕೆಯಾಗಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ.
ಧೋನಿ ಪಾವತಿ ದಾಖಲೆ ನೀಡುವಂತೆ ಅಮ್ರಪಾಲಿ ಸಮೂಹಕ್ಕೆ ಸುಪ್ರೀಂ ಕೋರ್ಟ್ ಸೂಚನೆಧೋನಿ ಜೊತೆಗಿನ ಪೂರ್ಣ ವಹಿವಾಟು ದಾಖಲೆಯನ್ನು ನಾಳೆಯೊಳಗೆ ನ್ಯಾಯಾಲಯಕ್ಕೆ ಬಹಿರಂಗಪಡಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಅಮ್ರಪಾಲಿ ಸಮೂಹ ಸಂಸ್ಥೆಗೆ ಆದೇಶಿಸಿದೆ.
ಸಾಲ ವಾಪಸ್ ಕೊಡ್ತೀನಿ ಅಂದ್ರೂ ಬ್ಯಾಂಕ್ ಗಳು ಒಪ್ಪುತ್ತಿಲ್ಲ: ವಿಜಯ್ ಮಲ್ಯಜೆಟ್ ಏರ್ವೇಸ್ ಗೆ ಬಂದೊದಗಿರುವ ಪರಿಸ್ಥಿತಿಯ ಬಗ್ಗೆ ಟ್ವೀಟ್ ಮಾಡಿರುವ ಸುಸ್ತಿದಾರ ವಿಜಯ್ ಮಲ್ಯ, "ನಾನು ಪೂರ್ತಿ ಸಾಲ ವಾಪಸ್ ಕೊಡ್ತೀನಿ ಅಂದರೂ ಬ್ಯಾಂಕ್ ಗಳು ತೆಗೆದುಕೊಳ್ಳುವುದಕ್ಕೆ ಸಿದ್ಧವಿಲ್ಲ...
ಹೊಸ ವಿನ್ಯಾಸದ 20 ರು. ಮುಖಬೆಲೆಯ ನೋಟು ಬಿಡುಗಡೆಗೆ ಆರ್ ಬಿಐ ಸಿದ್ದತೆತಾನು ಸಧ್ಯದಲ್ಲಿಯೇ ಮಹಾತ್ಮಾ ಗಾಂಧಿ ಸರಣಿಯ 20 ರೂ. ಮುಖಬೆಲೆಯ ಹೊಸ ಬ್ಯಾಂಕ್ ನೋಟುಗಳನ್ನು ಬಿಡುಗಡೆ ಮಾಡುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಘೋಷಿಸಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ