ಕೇವಲ 1 ರೂಪಾಯಿಗೆ ಮಾರಾಟಕ್ಕಿದೆ ಜೆಟ್ ಏರ್ ವೇಸ್!ಸಾಲದ ಸುಳಿಯಲ್ಲಿ ಸಿಲುಕಿರುವ ಜೆಟ್ ಏರ್ವೇಸ್ ವಿಮಾನ ಸಂಸ್ಥೆ ಕೇವಲ 1 ರೂಪಾಯಿಗೆ ಮಾರಾಟಕ್ಕೆ ಲಭ್ಯವಿದೆ.
ಪುಲ್ವಾಮ ಉಗ್ರ ದಾಳಿ: ಎಸ್ ಬಿಐನಿಂದ 23 ಹುತಾತ್ಮ ಯೋಧರ ಸಾಲ ಮನ್ನಾದೇಶದ ಅತಿ ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) ಪುಲ್ವಾಮ ಉಗ್ರ ದಾಳಿಯಲ್ಲಿ ಹುತಾತ್ಮರಾದ...
ಬ್ಯಾಂಕಿಂಗ್ ನಿಯಮಗಳ ಉಲ್ಲಂಘನೆ: 7 ಬ್ಯಾಂಕ್ ಗಳಿಗೆ ದಂಡ ವಿಧಿಸಿದ ಆರ್ ಬಿಐವಿವಿಧ ಬ್ಯಾಂಕಿಂಗ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅಲಹಾಬಾದ್ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ, ಎಚ್ ಡಿಎಫ್ ಸಿ, ಕೋಟಾಕ್ ಮಹೀಂದ್ರಾ ಬ್ಯಾಂಕ್ ಸೇರಿದಂತೆ....
ತಗ್ಗಿದ ಆಹಾರ ಪದಾರ್ಥಗಳ ಬೆಲೆ: ಜನವರಿ ತಿಂಗಳ ಚಿಲ್ಲರೆ ಹಣದುಬ್ಬರ ಇಳಿಕೆಆಹಾರ ಬೆಲೆ ಕಡಿಮೆಯಾಗಿದ್ದು, ಜನವರಿ ತಿಂಗಳ ಚಿಲ್ಲರೆ ಹಣದುಬ್ಬರ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಭಾರತದ ಕೈಗಾರಿಕಾ ಉತ್ಪಾದನೆ ದರ ಕುಸಿತ!2018 ರ ಡಿಸೆಂಬರ್ ತಿಂಗಳಿನ ಕೈಗಾರಿಕಾ ಉತ್ಪಾದನೆ ದರ ಏರಿಕೆಯಾಗಿದ್ದರೂ, ಇಯರ್ ಆನ್ ಇಯರ್ ( ಕಳೆದ ವರ್ಷಕ್ಕೆ ಹೋಲಿಸಿದರೆ) ಕೈಗಾರಿಕಾ ಉತ್ಪನ್ನ 2.4 ಕ್ಕೆ ಕುಸಿತ ಕಂಡಿದೆ.
30 ಲಕ್ಷದವರೆಗಿನ ಗೃಹ ಸಾಲದ ಮೇಲಿನ ಬಡ್ಡಿದರ ಕಡಿತಗೊಳಿಸಿದ ಎಸ್ ಬಿಐರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತನ್ನ ವಿತ್ತೀಯ ನೀತಿಯನ್ನು ಪ್ರಕಟಿಸಿದ ಬೆನ್ನಲ್ಲೇ ಸ್ಟೇಟ್ ಬ್ಯಾಂಕ್ ಆಫ್...
ಆರ್ ಬಿಐ ರೆಪೋ ದರ ಇಳಿಕೆ: ಮನೆ-ಕಾರು ಲೋನ್ ತುಸು ಅಗ್ಗಸುಮಾರು 17 ತಿಂಗಳ ನಂತರ ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ ಗಳಿಂದ ಶೇ. 6.25ಕ್ಕೆ ಕಡಿತಗೊಳಿಸಿದೆ....
ವಿಜಯಾ ಬ್ಯಾಂಕು ವಿಲೀನ ಪ್ರಶ್ನಿಸಿ ಕೋರ್ಟ್ ಗೆ ಮೊರೆ; ಫೆ.13ಕ್ಕೆ ಅರ್ಜಿ ವಿಚಾರಣೆವಿಜಯಾ ಬ್ಯಾಂಕ್, ದೇನಾ ಬ್ಯಾಂಕು ಮತ್ತು ಬ್ಯಾಂಕ್ ಆಫ್ ಬರೋಡಾ ಬ್ಯಾಂಕುಗಳ ವಿಲೀನ ಏಪ್ರಿಲ್ 1ರಿಂದ...
2019 ಜನವರಿಯಲ್ಲಿ 1 ಲಕ್ಷ ಕೋಟಿ ರೂ. ದಾಟಿದ ಜಿಎಸ್ ಟಿ ಆದಾಯ ಸಂಗ್ರಹದೇಶದಲ್ಲಿ 2019ರ ಜನವರಿಯವರೆಗೆ 1.2 ಲಕ್ಷ ಕೋಟಿ ರೂಪಾಯಿಗೂ ಹೆಚ್ಚಿನ ಜಿಎಸ್ ಟಿ ಆದಾಯ ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ಅಧಿಕಾರಿಗಳು ತೆರಿಗೆ ಸಂಗ್ರಹದಲ್ಲಿ ಅತಿಶಯಕಾರಿಯಾಗಿ ವರ್ತಿಸಬಾರದು; ಪಿಯೂಷ್ ಗೋಯಲ್ತೆರಿಗೆ ಅಧಿಕಾರಿಗಳು ತೆರಿಗೆ ಸಂಗ್ರಹದಲ್ಲಿ ಅತಿಶಯಕಾರಿಯಾಗಿ ವರ್ತಿಸದೆ ನೈತಿಕವಾಗಿ ನಡೆದುಕೊಳ್ಳುವಂತೆ...
ತೈಲೋತ್ಪನ್ನಗಳ ದರದಲ್ಲಿ ಅಲ್ಪ ಪ್ರಮಾಣದ ಇಳಿಕೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಪಟ್ಟಿ ಇಲ್ಲಿದೆ!ತೈಲೋತ್ಪನ್ನಗಳ ದರ ಶುಕ್ರವಾರ ಮತ್ತೆ ಇಳಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 15 ಪೈಸೆ ಮತ್ತು ಡೀಸೆಲ್ ದರದಲ್ಲಿ 10 ಪೈಸೆ ಇಳಿಕೆಯಾಗಿದೆ.
ಗ್ರಾಚ್ಯುಟಿ ಎಂದರೇನು? ಗ್ರಾಚ್ಯುಟಿ ಲೆಕ್ಕ ಹಾಕುವುದು ಹೇಗೆ?ಹಾಲಿ ಕೇಂದ್ರ ಬಜೆಟ್ ನಲ್ಲಿ ವಿತ್ತ ಸಚಿವ ಪಿಯೂಶ್ ಗೋಯಲ್ ಹಿರಿಯ ಉದ್ಯೋಗಸ್ಥರ ಗ್ರಾಚ್ಯುಟಿ ಮೊತ್ತವನ್ನು 10 ರಿಂದ 30 ಲಕ್ಷ ರೂಗಳಿಗೆ ಏರಿಕೆ ಮಾಡಿದೆ. ಇಷ್ಟಕ್ಕೂ ಗ್ರಾಚ್ಟುಟಿ ಎಂದರೇನು..?
2018ರ ಡಿಸೆಂಬರ್ನಲ್ಲಿ ಬರೋಬ್ಬರಿ 5.7 ಕೋಟಿ ಗ್ರಾಹಕರನ್ನು ಕಳೆದುಕೊಂಡ ಏರ್ಟೆಲ್!ದೇಶದ ನಂಬರ್ ಒನ್ ಟೆಲಿಕಾಂ ಸಂಸ್ಥೆ ಭಾರತಿ ಏರ್ಟೆಲ್ 2018ರ ಡಿಸೆಂಬರ್ನಲ್ಲಿ ಬರೋಬ್ಬರಿ 5.7 ಕೋಟಿ ಗ್ರಾಹಕರನ್ನು ಕಳೆದುಕೊಂಡಿದೆ ಎಂಬ ಆಘಾತಕಾರಿ ಸುದ್ದಿ ಹೊರಬಂದಿದೆ.
ಬಜೆಟ್ಗೂ ಮುನ್ನ ಗಿಫ್ಟ್: ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್ ಬೆಲೆ ರೂ. 1.46 ಇಳಿಕೆ, ಸಬ್ಸಿಡಿ ರಹಿತ ರೂ.30 ಇಳಿಕೆ!ಬಜೆಟ್ಗೂ ಮುನ್ನ ಕೇಂದ್ರ ಸರ್ಕಾರ ದೇಶದ ಜನತೆಗೆ ಭರ್ಜರಿ ಗಿಫ್ಟ್ ನೀಡಿದ್ದು ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್ ಬೆಲೆ ರೂ. 1.46 ಇಳಿಕೆ, ಸಬ್ಸಿಡಿ ರಹಿತ ರೂ.30 ಇಳಿಕೆ ಮಾಡಿದೆ.
ಚಂದಾ ಕೊಚ್ಚಾರ್ ಐಸಿಐಸಿಐ ಬ್ಯಾಂಕ್ ಗೆ 353 ಕೋಟಿ ರು. ಮರುಪಾವತಿಸಬೇಕುಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚಾರ್ ಅವರು ಬ್ಯಾಂಕ್ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪ ಸಾಬೀತಾಗಿದ್ದು, ಈಗ ಅವರನ್ನು...
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!