ಪೆಟ್ರೋಲ್ ಬೆಲೆಯಲ್ಲಿ 20 ಪೈಸೆ, ಡೀಸೆಲ್ ಬೆಲೆಯಲ್ಲಿ 22 ಪೈಸೆ ಇಳಿಕೆ!ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದ ಹಿನ್ನಲೆಯಲ್ಲಿ ದೇಶದಲ್ಲಿ ಪೆಟೋಲ್ ದರದಲ್ಲಿ 19 ರಿಂದ 20 ಪೈಸೆ ಮತ್ತು ಡೀಸೆಲ್ ದರದಲ್ಲಿ 22 ಪೈಸೆಯಷ್ಟು ಇಳಿಕೆ ಕಂಡುಬಂದಿದೆ.
ಷೇರು ಮಾರುಕಟ್ಟೆಯಲ್ಲಿ ತಲ್ಲಣ: ಸೆನ್ಸೆಕ್ಸ್ 690 ಅಂಕ ಕುಸಿತ 10,800ಕ್ಕೂ ಕೆಳಗಿಳಿದ ನಿಫ್ಟಿರಿಯಾಲ್ಟಿ, ಬ್ಯಾಂಕಿಂಗ್, ಐಟಿ ಮತ್ತು ಆಟೋ ಬ್ಲೂಚಿಪ್ ಗಳ ಕ್ಷೇತ್ರದಲ್ಲಿ ಜಾಗತಿಕ ಮಾರುಕಟ್ಟೆಗಳಿಂದ ನಿರುತ್ಸಾಹ ಕಂಡುಬಂದ ಹಿನ್ನೆಲೆಯಲ್ಲಿ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಾಂಕಗಳಲ್ಲಿ ಭಾರೀ ಇಳಿಕೆಯಾಗಿದೆ.
ಡೋರ್ ಮ್ಯಾಟ್, ಟಾಯ್ಲೆಟ್ ಸೀಟ್ ಮೇಲೆ ಗೋಲ್ಡನ್ ಟೆಂಪಲ್ ಚಿತ್ರ, ಮತ್ತೆ ವಿವಾದಕ್ಕಿಡಾದ ಅಮೆಜಾನ್ಇ-ಕಾಮರ್ಸ್ ಸಂಸ್ಥೆ ಅಮೆಜಾನ್, ಗೋಲ್ಡನ್ ಟೆಂಪಲ್ ಚಿತ್ರವಿರುವ ಡೋರ್ ಮ್ಯಾಟ್, ರಗ್ಗುಗಳು ಹಾಗೂ ಟಾಯ್ಲೆಟ್ ಸೀಟ್ ಗಳನ್ನು ಆನ್ ಲೈನ್ ನಲ್ಲಿ ಮಾರಾಟಕ್ಕಿಟ್ಟಿದ್ದು, ಸಿಖ್ ಸಮುದಾಯದ ಆಕ್ರೋಶಕ್ಕೆ ಗುರಿಯಾಗಿದೆ.
2ನೇ ದಿನವೂ ತೈಲೋತ್ಪನ್ನಗಳ ದರ ಏರಿಕೆ, ಇಂದಿನ ದರ ಎಷ್ಟು ಗೊತ್ತಾ?ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆ ಕಂಡು ಬಂದಿದ್ದರೂ ಭಾರತೀಯ ತೈಲ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ಬೆಲೆ ಸತತ ಎರಡನೇ ದಿನವೂ ಅಲ್ಪ ಪ್ರಮಾಣದ ಏರಿಕೆಯಾಗಿದೆ.
ಮಹಿಳೆಯರು ಪುರುಷರ ಸಮನಾಗಿ ಸಂಪಾದಿಸಲು ಬೇಕು ಇನ್ನೂ 2 ಶತಮಾನ!ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಪುರುಷರಿಗೆ ಸಮನಾಗಿ ತೊಡಗಿಸಿಕೊಂಡಿದ್ದಾರೆ. ಆದರೆ ಹಣ ಸಂಪಾದನೆಯ ವಿಷಯದಲ್ಲಿ ಸ್ವಲ್ಪ ವ್ಯತ್ಯಾಸವಿದೆ.
ಚೀನಾದಲ್ಲಿ ಮೊದಲ ಫ್ಯೂಚರಿಸ್ಟಿಕ್ ಹೋಟೆಲ್ ಆರಂಭಿಸಿದ ಅಲಿಬಾಬಚೀನಾದ ಪ್ರಮುಖ ಇ–ಕಾಮರ್ಸ್ ಸಂಸ್ಥೆ ಅಲಿಬಾಬಾ ಮಂಗಳವಾರ ಹಾಂಗ್ ಝೌದಲ್ಲಿ ತನ್ನ ಮೊದಲ ಹೈಟೆಕ್ ಫ್ಯೂಚರಿಸ್ಟಿಕ್...
ಸರ್ಕಾರ ಉರ್ಜಿತ್ ಪಟೇಲ್ ರಾಜೀನಾಮೆ ಕೇಳಿರಲಿಲ್ಲ: ಅರುಣ್ ಜೇಟ್ಲಿಆರ್ಬಿಐ ಗವರ್ನರ್ ಹುದ್ದೆಗೆ ರಾಜೀನಾಮೆ ನೀಡುವಂತೆ ಕೇಂದ್ರ ಸರ್ಕಾರ ಉರ್ಜಿತ್ ಪಟೇಲ್ ಅವರನ್ನು ಎಂದೂ ಕೇಳಿರಲಿಲ್ಲ ....
ಜಿಎಸ್ ಟಿ ಜಾರಿಯ ನಂತರ ಪ್ರತಿ ಕುಟುಂಬಕ್ಕೆ ಮಾಸಿಕ 320 ರೂ ಉಳಿತಾಯ!"ಜನಸಾಮಾನ್ಯರಿಗೇನು ಲಾಭ?" ಇಂಥಹದ್ದೊಂದು ಪ್ರಶ್ನೆ ದೊಡ್ಡ ಪ್ರಮಾಣದಲ್ಲಿ ಯಾವುದೇ ಯೋಜನೆಗಳನ್ನು ಸರ್ಕಾರಗಳು ಜಾರಿಗೆ ತಂದಾಗ ಸಹಜವಾಗಿ ಮೂಡುವ ಪ್ರಶ್ನೆ.
ಬ್ಯಾಂಕ್ ವಂಚನೆಗಳಿಂದ 3 ವರ್ಷಗಳಲ್ಲಿ 1.10 ಲಕ್ಷ ಕೋಟಿ ರೂ. ನಷ್ಟ: ಆರ್ ಬಿಐ ಮಾಹಿತಿಬ್ಯಾಂಕ್ ವಂಚನೆ ಪ್ರಕರಣದ ವಿರುದ್ಧ ಸರ್ಕಾರದ ಕ್ರಮಗಳ ಸಹಿತ ಪಿಎನ್ಬಿ ವಂಚನೆ ಪ್ರಕರಣ ಆರೋಪಿ ನೀರವ್ ಮೋದಿ ಸೇರಿ ಹಲವರ ವಿರುದ್ಧ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾಗಿದೆ,
ಡೀಸೆಲ್ ದರ ಇಳಿಕೆ: ಯಥಾಸ್ಥಿತಿ ಕಾಯ್ದುಕೊಂಡ ಪೆಟ್ರೋಲ್!ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಳಿತದಿಂದಾಗಿ ದೇಶಾದ್ಯಂತ ಇಂಧನ ಬೆಲೆಯಲ್ಲಿ ಏರಿಕೆ, ಇಳಿಕೆ ಕಂಡುಬರುತ್ತಿದ್ದು, ಭಾನುವಾರ ಡೀಸೆಲ್ ದರದಲ್ಲಿ 13 ಪೈಸೆಯಷ್ಟು ಇಳಿಕೆ ಕಂಡುಬಂದಿದೆ.
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ: ಮುಂದಿನ ವಾರ ಐದು ದಿನ ಬ್ಯಾಂಕ್ ರಜೆ, ಹಣ ಬೇಕಾದ್ರೆ ಈಗ್ಲೇ ತಕೊಳ್ಳಿ: ಡಿಸೆಂಬರ್ 21 ರಿಂದ ಐದು ದಿನಗಳ ಕಾಲ ದೇಶಾದ್ಯಂತ ಬ್ಯಾಂಕ್ ಗಳು ಬಾಗಿಲು ಮುಚ್ಚಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಯುಎಫ್ ಬಿಯು (ಬ್ಯಾಂಕ್ ಒಕ್ಕೂಟ)....
ಆಹಾರ ಪದಾರ್ಥಗಳ ಬೆಲೆ ಇಳಿಕೆ: ನವೆಂಬರ್ ನಲ್ಲಿ ಸಗಟು ಹಣದುಬ್ಬರ 4.64% ಗೆ ಇಳಿಕೆಆಹಾರ ಪದಾರ್ಥಗಳ ಬೆಲೆ ಇಳಿಕೆಯಾದ ಪರಿಣಾಮ ನವೆಂಬರ್ ತಿಂಗಳಲ್ಲಿ ಸಗಟು ಹಣದುಬ್ಬರ ಇಳಿಕೆ ಕಂಡಿದೆ.
ಕೇಂದ್ರೀಯ ಬ್ಯಾಂಕ್ ಆಡಳಿತ ಚೌಕಟ್ಟನ್ನು ಮತ್ತೊಮ್ಮೆ ಪರಿಶೀಲಿಸಲು ಆರ್ ಬಿಐ ಮಂಡಳಿ ಒಪ್ಪಿಗೆ!ಹೊಸ ಆರ್ ಬಿಐ ಗೌರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ಡಿ.14 ರಂದು ಕೇಂದ್ರೀಯ ಬ್ಯಾಂಕ್ ನ ಮಹತ್ವದ ಸಭೆ ನಡೆದಿದ್ದು, ಆಡಳಿತ ಚೌಕಟ್ಟಿಗೆ ಸಂಬಂಧಿಸಿದಂತೆ ಮತ್ತಷ್ಟು ಪರಿಶೀಲನೆ, ಚರ್ಚೆ ನಡೆಸಲು ಮಂಡಳಿ ಒಪ್ಪಿಗೆ
ಆರ್ ಬಿಐ ಮೀಸಲು ಹಣವನ್ನು ಅರ್ಥ ವ್ಯವಸ್ಥೆ ಸರಿಪಡಿಸಲು ಬಳಸಬೇಕು: ಅರವಿಂದ್ ಸುಬ್ರಹ್ಮಣಿಯನ್ಆರ್ ಬಿಐ ಮೀಸಲಿರುವುದು ಅರ್ಥ ವ್ಯವಸ್ಥೆ ಸರಿಪಡಿಸುವ ಬಳಕೆಗಾಗಿಯೇ ಹೊರತು ಆರ್ಥಿಕ ಕೊರತೆ ನೀಗಿಸಲು ಅಥವಾ ಸರ್ಕಾರಿ ವೆಚ್ಚಕ್ಕಾಗಿ ಅಲ್ಲ ಎಂದು ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್
ಡಾಲರ್ ಎದುರು ಚೇತರಿಕೆ ಕಂಡ ಭಾರತೀಯ ರೂಪಾಯಿ ಮೌಲ್ಯ!ಆರ್ ಬಿಐ ನೂತನ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ನೇಮಕವಾದ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತೀಯ ರೂಪಾಯಿ ಮೌಲ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!