ತೈಲೋತ್ಪನ್ನಗಳ ದರಗಳು ಮತ್ತೆ ಇಳಿಕೆ, ಇಂದಿನ ದರಗಳು ಎಷ್ಟು ಗೊತ್ತಾ?ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಸತತವಾಗಿ ಕುಸಿತಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಿದೆ.
ನವೆಂಬರ್ 17ರಂದು ಇಪಿಎಫ್ಒ ಬೆಂಗಳೂರು ಪ್ರಾದೇಶಿಕ ಕಚೇರಿ ಕಾರ್ಯನಿರ್ವಹಣೆನೌಕರರ ಭವಿಷ್ಯ ನಿಧಿ ಸಂಸ್ಥೆ, ಬೆಂಗಳೂರು ಪ್ರಾದೇಶಿಕ ಕಚೇರಿಯು, ಇಪಿಎಸ್, 1995 ಪಿಂಚಣಿದಾರರ ಅನುಕೂಲಕ್ಕಾಗಿ...
ತೈಲೋತ್ಪನ್ನಗಳ ದರ ಮತ್ತೆ ಇಳಿಕೆ, ಪೆಟ್ರೋಲ್ 18 ಪೈಸೆ ಇಳಿಕೆ!ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾದ ಪರಿಣಾಮ ಶುಕ್ರವಾರವೂ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ.
ಯಶ್ ಬ್ಯಾಂಕ್ ಅಧ್ಯಕ್ಷ ಅಶೋಕ್ ಚಾವ್ಲಾ ರಾಜೀನಾಮೆತಕ್ಷಣದಿಂದ ಜಾರಿಗೆ ಬರುವಂತೆ ಯೆಸ್ ಬ್ಯಾಂಕ್ ನ ಕಾರ್ಯನಿರ್ವಾಹಕಯೇತರ ಅಧ್ಯಕ್ಷ ಅಶೋಕ್ ಚಾವ್ಲಾ ಅವರು...
ತೈಲೋತ್ಪನ್ನಗಳ ದರ ಮತ್ತೆ ಇಳಿಕೆ, ಇಂದಿನ ದರ ಪಟ್ಟಿ ಇಲ್ಲಿದೆ!ನಿರಂತರವಾಗಿ ಏರಿಕೆಯಾಗಿ ಈಗ ಸತತ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಗುರುವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಮತ್ತೆ ಅಲ್ಪ ಪ್ರಮಾಣದ ಇಳಿಕೆಯಾಗಿದೆ.
ಆರ್ಥಿಕ ಸುಧಾರಣೆ, ಭ್ರಷ್ಟಾಚಾರ ತಡೆಗೆ ಮೋದಿ ಮತ್ತೆ ಪ್ರಧಾನಿ ಆಗಬೇಕು: ನಾರಾಯಣ ಮೂರ್ತಿಐಟಿ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿರುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ್ ಮೂರ್ತಿ ಅವರು ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು...
ಚಿನ್ನಾಭರಣಗಳಿಗೆ ಶೀಘ್ರದಲ್ಲಿಯೇ ಹಾಲ್ ಮಾರ್ಕಿಂಗ್ ಕಡ್ಡಾಯ- ರಾಮ್ ವಿಲಾಸ್ ಪಾಸ್ವನ್ಶೀಘ್ರದಲ್ಲಿಯೇ ದೇಶದಲ್ಲಿ ಮಾರಾಟವಾಗುವ ಚಿನ್ನದ ಆಭರಣಗಳಿಗೆ ಹಾಲ್ ಮಾರ್ಕಿಂಗ್ ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವನ್ ಹೇಳಿದ್ದಾರೆ.
ನಿರ್ದೇಶಕ ಮಂಡಳಿ ಸಭೆಗೂ ಮುನ್ನವೇ ಮೋದಿ ಸರ್ಕಾರ - ಆರ್ ಬಿಐ ಭಿನ್ನಾಭಿಪ್ರಾಯ ಶಮನನವೆಂಬರ್ 19ರಂದು ನಡೆಯುವ ಕೇಂದ್ರೀಯ ಬ್ಯಾಂಕ್ ನ ನಿರ್ದೇಶಕ ಮಂಡಳಿ ಸಭೆಗೂ ಮುನ್ನವೇ ಕೇಂದ್ರ ಸರ್ಕಾರ ಮತ್ತು...
ಟಾಟಾ ಸಂಸ್ಥೆ ಜತೆ ಒಪ್ಪಂದ ವರದಿ ನಿಜವಲ್ಲ: ಜೆಟ್ ಏರ್ ವೇಸ್ಜೆಟ್ ಏರ್ ವೇಸ್ ನ್ನು ಟಾಟಾ ಗ್ರೂಪ್ ಸಂಸ್ಥೆ ಖರೀದಿಸಲಿದೆ ಎಂಬ ಮಾಧ್ಯಮ ವರದಿ ಕೇವಲ ...
'ದುರ್ವರ್ತನೆ ಆರೋಪ'ದಿಂದ ಆಘಾತವಾಗಿದೆ: ಬಿನ್ನಿ ಬನ್ಸಾಲ್ನನ್ನ ವಿರುದ್ಧ ಮಾಡಲಾಗಿರುವ ಗಂಭೀರ ಸ್ವರೂಪದ ವೈಯಕ್ತಿಕ ದುರ್ವರ್ತನೆ ಆರೋಪದಿಂದ ನನಗೆ ಆಘಾತವಾಗಿದೆ...
ಡಾಲರ್ ಎದುರು ಮತ್ತೆ ಚೇತರಿಕೆ ಕಂಡ ರೂಪಾಯಿ ಮೌಲ್ಯ, 29 ಪೈಸೆಯಷ್ಟು ಏರಿಕೆ!ಜಾಗತಿಕ ಮಾರುಕಟ್ಟೆಯಲ್ಲಿ ಭಾರತೀಯ ರೂಪಾಯಿ ಮೌಲ್ಯ ಮತ್ತೆ ಏರಿಕೆಯಾಗಿದ್ದು, ಡಾಲರ್ ಎದುರು ರೂಪಾಯಿ ಮೌಲ್ಯ 29 ಪೈಸೆಯಷ್ಟು ಏರಿಕೆಯಾಗಿದೆ.
ಮತ್ತೆ ತೈಲೋತ್ಪನ್ನಗಳ ದರ ಇಳಿಕೆ, ಇಂದಿನ ದರ ಎಷ್ಟು ಗೊತ್ತಾ?ಕಳೆದ ಮೂರು ವಾರಗಳಿಂದ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮಂಗಳವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ.
ಫ್ಲಿಪ್ ಕಾರ್ಟ್ ಸಿಇಒ ಬಿನ್ನಿ ಬನ್ಸಾಲ್ ರಾಜೀನಾಮೆದೇಶದ ಅತಿ ದೊಡ್ಡ ಇ-ಕಾಮರ್ಸ್ ಸಂಸ್ಥೆ ಫ್ಲಿಪ್ ಕಾರ್ಟ್ ಗ್ರೂಪ್ ಸಿಇಒ ಬಿನ್ನಿ ಬನ್ಸಾಲ್ ಅವರು ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ...
ಆರ್ ಬಿಐ - ಸರ್ಕಾರ ತಿಕ್ಕಾಟ: ನ.9ರಂದು ಪ್ರಧಾನಿ ಭೇಟಿ ಮಾಡಿದ್ದ ಉರ್ಜಿತ್ ಪಟೇಲ್ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ) ಮತ್ತು ಕೇಂದ್ರ ಸರ್ಕಾರದ ನಡುವಿನ ಭಿನ್ನಾಭಿಪ್ರಾಯ ಶಮನಗೊಳಿಸುವ ನಿಟ್ಟಿನಲ್ಲಿ...
ಚಿನ್ನದ ಮೌಲ್ಯ, ರೂಪಾಯಿ ಚೇತರಿಗೆ: ವಿದೇಶಿ ವಿನಿಮಯ ಮೀಸಲು ಏರಿಕೆ!ಚಿನ್ನದ ಮೀಸಲು ಮರುಮೌಲ್ಯಮಾಪನ ಹಾಗೂ ರೂಪಾಯಿ ಚೇತರಿಗೆಯಿಂದ ಭಾರತದ ವಿದೇಶಿ ವಿನಿಮಯ ಮೀಸಲು ಏರಿಕೆಯಾಗಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!