ನಿರೀಕ್ಷೆಗಿಂತ ಹೆಚ್ಚು ಲಾಭ ಗಳಿಸಿದ ನೆಟ್ ಫ್ಲಿಕ್ಸ್!ನೆಟ್ ಫ್ಲಿಕ್ಸ್ ನ ಬಳಕೆದಾರರು ಹೆಚ್ಚಿದ್ದು ಕಳೆದ ತ್ರೈಮಾಸಿಕದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದ ಆದಾಯವನ್ನು ಗಳಿಸಿದೆ.
ಪೆಟ್ರೋಲ್ ದರ ನಿಶ್ಚಲ, ಮತ್ತೆ ಏರಿಕೆಯಾದ ಡೀಸೆಲ್ ದರಸತತ ಏರುಗತಿಯಲ್ಲಿ ಸಾಗಿರುವ ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ ನಿಶ್ಚಲವಾಗಿದೆಯಾದರೂ ಡೀಸೆಲ್ ದರದಲ್ಲಿ ಅಲ್ಪ ಏರಿಕೆ ಕಂಡುಬಂದಿದೆ.
ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆತೈಲ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದ್ದು, ಭಾನುವಾರ ಕೂಡ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ...
ಉಚಿತ ಅಥವಾ ಗೌರವ ಐಪಿಎಲ್ ಟಿಕೇಟುಗಳ ಮೇಲೆ 18 ಶೇ. ಜಿಎಸ್ಟಿ ಪಾವತಿ: ಎಎಆರ್ ಆದೇಶಐಪಿಎಲ್ ಪಂದ್ಯಗಳಿಗೆ ಫ್ರಾಂಚೈಸಿ ಮಾಲೀಕರಿಂದ ನೀಡಲ್ಪಟ್ಟ ಉಚಿತ ಅಥವಾ ಗೌಯ್ರವ ಟಿಕೆಟ್ ಗಳಿಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿಧಿಸಬೇಕು ಎಂದು ಅಥಾರಿಟಿ ಫಾರ್.....
ಷೇರು ಮಾರುಕಟ್ಟೆಯಲ್ಲಿ ರಕ್ತಪಾತ: ಟಿಸಿಎಸ್, ಇನ್ಫೋಸಿಸ್ ಸೇರಿದಂತೆ 10 ಕಂಪನಿಗಳಿಗೆ 1 ಲಕ್ಷ ಕೋಟಿ ನಷ್ಟ!ಷೇರು ಮಾರುಕಟ್ಟೆಯಲ್ಲಿ ಮುಂಬೈ ಷೇರುಪೇಟೆ ಹಾಗೂ ರಾಷ್ಟ್ರೀಯ ಶೇರು ಸೂಚ್ಯಂಕ ನಿಫ್ಟಿ ಭಾರಿ ಕುಸಿತ ಕಂಡಿದ್ದು ಭಾರತದ ಪ್ರಮುಖ 10 ಕಂಪನಿಗಳು ಬರೋಬ್ಬರಿ...
ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಹೂಡಿಕೆದಾರರಿಗೆ 2.69 ಲಕ್ಷ ಕೋಟಿ ಲಾಸ್!ಷೇರು ಮಾರುಕಟ್ಟೆಯಲ್ಲಿ ಮುಂಬೈ ಷೇರುಪೇಟೆ ಹಾಗೂ ರಾಷ್ಟ್ರೀಯ ಶೇರು ಸೂಚ್ಯಂಕ ನಿಫ್ಟಿ ಭಾರಿ ಕುಸಿತ ಕಂಡಿದ್ದು ಹೂಡಿಕೆದಾರರು 2.69 ಲಕ್ಷ ಕೋಟಿ ನಷ್ಟ ಎದುರಿಸಿದ್ದಾರೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ಮೂಲಕ ಕಡಿಮೆ ವೆಚ್ಚದಲ್ಲಿ ಪ್ರಯಾಣಿಸಿ ಸಿಂಗಾಪುರ್ ಸೌಂದರ್ಯ ಸವಿಯಿರಿವಿದೇಶ ಪ್ರಯಾಣ ದುಬಾರಿ, ಅಲ್ಲಿ ಉಳಿದುಕೊಳ್ಳುವ ವೆಚ್ಚಕ್ಕಿಂತ ಅಲ್ಲಿಗೆ ತೆರಳಲು ತಗಲುವ ಖರ್ಚೆ ಹೆಚ್ಚು ಎಂಬುದು ನಿಮ್ಮ ಪ್ರವಾಸದ ಯೋಚನೆಗೆ ಅಡ್ಡಿಯಾಗುತ್ತಿದೆಯಾ?
ಜಾಗತಿಕ ಮಾರುಕಟ್ಟೆಯಲ್ಲಿ 1,000 ಕ್ಕೂ ಹೆಚ್ಚು ಅಂಕ ಕುಸಿತ ಕಂಡ ಸೆನ್ಸೆಕ್ಸ್ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಗುರುವಾರ ಮತ್ತೆ ಕುಸಿತ ಕಂಡುಬಂದಿದ್ದು 1,030 ಅಂಕಗಳ ಭಾರೀ...
ಸೆನ್ಸೆಕ್ಸ್ 200 ಅಂಕ, ಡಾಲರ್ ಎದುರು ರೂಪಾಯಿ ಮೌಲ್ಯ 23 ಪೈಸೆ ಏರಿಕೆಆಟೋ, ಲೋಹ, ಬ್ಯಾಂಕಿಂಗ್ ವಲಯದ ಷೇರು ಮಾರಾಟಗಳಲ್ಲಿ ಬುಧವಾರದ ಬೆಳಗಿನ ವಹಿವಾಟು ...
ಇರಾನ್ ಮೇಲೆ ಅಮೆರಿಕ ನಿರ್ಬಂಧ: ನವೆಂಬರ್ ನಿಂದ ಭಾರತಕ್ಕೆ ಸೌದಿಯಿಂದ 4 ಬಿಲಿಯನ್ ಬ್ಯಾರೆಲ್ ಹೆಚ್ಚುವರಿ ತೈಲ!ನವೆಂಬರ್ ನಿಂದ ಇರಾನ್ ಮೇಲೆ ಅಮೆರಿಕ ನಿರ್ಬಂಧ ಜಾರಿಯಾಗಲಿದ್ದು, ಭಾರತಕ್ಕೆ ಸೌದಿ ಅರೇಬಿಯಾ ಹೆಚ್ಚುವರಿ 4 ಮಿಲಿಯನ್ ಬ್ಯಾರೆಲ್ ತೈಲವನ್ನು ಪೂರೈಕೆ ಮಾಡಲಿದೆ.
ಎಸ್ ಬಿಐಗೇ ದೋಖಾ: ಏಪ್ರಿಲ್-ಸೆಪ್ಟೆಂಬರ್ ನಲ್ಲಿ 5,555 ಕೋಟಿ ರೂ. ಮೌಲ್ಯದ 1,329 ವಂಚನೆ ಪ್ರಕರಣ!5,555.48 ಕೋಟಿ ರೂ.ಮೊತ್ತದ ಬರೋಬ್ಬರಿ 1,329 ವಂಚನೆ ಪ್ರಕರಣಗಳು ಪ್ರಸಕ್ತ ಆರ್ಥಿಕ ವರ್ಷದ ಮೊದಲ ಆರು ತಿಂಗಳಲ್ಲಿ ಬೆಳಕಿಗೆ ಬಂದಿದೆ ಎಂದು ದೇಶದ ಬೃಹತ್ ಸಾರ್ವಜನಿಕ ಬ್ಯಾಂಕ್......
2018ರಲ್ಲಿ ಆರ್ಥಿಕ ಬೆಳವಣಿಗೆ ಶೇಕಡ 7.3, ಸದ್ಯದಲ್ಲೆ ಚೀನಾ ಹಿಂದಿಕ್ಕಲಿದೆ ಭಾರತ: ಐಎಂಎಫ್ ವರದಿಭಾರತದ ಆರ್ಥಿಕ ಅಭಿವೃದ್ಧಿ ಈ ವರ್ಷ ಶೇಕಡಾ 7.3ರಷ್ಟು ಮತ್ತು ಮುಂದಿನ ವರ್ಷ ಶೇಕಡಾ 7.4ರ ...
ಚೇತರಿಕೆ ಕಂಡುಬಂದ ಸಂವೇದಿ ಸೂಚ್ಯಂಕ; ಡಾಲರ್ ಎದುರು ರೂಪಾಯಿ ಮೌಲ್ಯ 18 ಪೈಸೆ ಏರಿಕೆಬ್ಯಾಂಕು ಮತ್ತು ರಫ್ತುದಾರರು ಅಮೆರಿಕಾದ ಕರೆನ್ಸಿಯ ಮಾರಾಟದಿಂದಾಗಿ ಅಮೆರಿಕಾದ ಡಾಲರ್ ಎದುರು ...
ಕೇಂದ್ರ ಸರ್ಕಾರ ತೈಲ ಬೆಲೆ ಇಳಿಸಿದರೂ ಪೆಟ್ರೋಲ್, ಡೀಸೆಲ್ ದರ ಮತ್ತೆ ಗಗನಕ್ಕೆ!ಗ್ರಾಹಕರ ಮೇಲಿನ ಹೊರೆ ಇಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಇಳಿಕೆ ಮಾಡಿದರೂ, ತೈಲ ಕಂಪನಿಗಳು ಮಾತ್ರ ಬೆಲೆ ಏರಿಕೆ ಮಾಡುತ್ತಲೇ ಇವೆ...
ಡಾಲರ್ ಎದುರು ರೂಪಾಯಿ ಮೌಲ್ಯ 14 ಪೈಸೆ ಇಳಿಕೆವಾರದ ಆರಂಭದ ದಿನವಾದ ಸೋಮವಾರ ಬೆಳಗ್ಗೆ ವಹಿವಾಟು ಆರಂಭದಲ್ಲಿ ಡಾಲರ್ ಎದುರು ಭಾರತದ ...
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!