ಚುನಾವಣೆ ಮುಗಿದ ತಕ್ಷಣ ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಹೆಚ್ಚಳ? ಪೆಟ್ರೋಲಿಯಂ ಸಚಿವಾಲಯ ಹೇಳಿದ್ದೇನು?ಕಚ್ಚಾ ತೈಲದ ಬೆಲೆ ಬ್ಯಾರೆಲ್ಗೆ 120 ಡಾಲರ್ಗಳ ಹತ್ತಿರದಲ್ಲಿದೆ ಎಂಬ ಆಧಾರದ ಮೇಲೆ ಕೋಟಕ್, ಲೀಟರ್ಗೆ 25-28 ರೂ.ಗಳಷ್ಟು ಬೆಲೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.
Indian Stock market: ಮಾತುಕತೆ ಇರಾನ್-ಅಮೆರಿಕದ್ದು, ಲಾಭ ಪಾಕಿಸ್ತಾನದ್ದು..; ಷೇರುಮಾರುಕಟ್ಟೆ ಭಾರಿ ಏರಿಕೆ! 3 ಲಕ್ಷ ಕೋಟಿ ರೂ ಲಾಭಕಚ್ಚಾ ತೈಲ ಬೆಲೆಗಳಲ್ಲಿನ ಕುಸಿತ ಮತ್ತು ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆಗಳಲ್ಲಿ ಪ್ರಗತಿಯ ನಿರೀಕ್ಷೆಯ ನಂತರ ಸೆನ್ಸೆಕ್ಸ್ 753 ಪಾಯಿಂಟ್ಗಳ ಜಿಗಿತವಾಗಿದೆ.
ವೀಸಾಗೂ ಬಂತು ಥಾಮಸ್ ಕುಕ್ ವಿಮಾ ರಕ್ಷಣೆ: ಅರ್ಜಿ ತಿರಸ್ಕಾರಗೊಂಡರೆ ಚಿಂತಿಸಬೇಕಿಲ್ಲ!ವೀಸಾ ನಿರಾಕರಣೆಯ ಸಂದರ್ಭದಲ್ಲಿ ಮರುಪಾವತಿಸಲಾಗದ ನಷ್ಟಗಳ ಬಗ್ಗೆ ದೀರ್ಘಕಾಲದ ಗ್ರಾಹಕರ ಕಳವಳಕ್ಕೆ ಪ್ರತಿಕ್ರಿಯೆಯಾಗಿ ಈ ಕ್ರಮವು ಬಂದಿದೆ.
Video: 'ನನ್ನ ಕೆಲಸವೇ ನನ್ನ ಸರ್ವಸ್ವ ಎಂದು ಭಾವಿಸಿದ್ದೆ.. ಆದ್ರೆ ಏಕಾಏಕಿ ಕಿತ್ತೆಸೆದರು': wake-up call ಎಂದ ಬೆಂಗಳೂರು ಮಹಿಳೆತನ್ನ ಕೆಲಸವನ್ನೇ ಸರ್ವಸ್ವವಾಗಿ ಭಾವಿಸಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ದಿಢೀರ್ ಕೆಲಸ ಹೋದ ಕುರಿತು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
ಮಧ್ಯ ಪ್ರಾಚ್ಯ ಸಂಘರ್ಷ: Indian Stock market ಉತ್ತಮ ವಹಿವಾಟು; ಸೆನ್ಸೆಕ್ಸ್ 504 ಅಂಕ ಏರಿಕೆ, 5 ಲಕ್ಷ ಕೋಟಿ ರೂ ಲಾಭಇರಾನ್ ಗೊಂದಲದ ನಡುವೆಯೇ ಭಾರತೀಯ ಷೇರುಮಾರುಕಟ್ಟೆ ಭಾರಿ ಏರಿಕೆ ಕಂಡಿದ್ದು, ವಾರದ ಅಂತಿಮ ದಿನವಾದ ಶುಕ್ರವಾರ ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳು ಗ್ರೀನ್ ನಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿದೆ.
Richest person in Asia: ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿ!ಇದಕ್ಕೂ ಮುನ್ನ ಹಲವು ವರ್ಷಗಳ ಕಾಲ ಮುಕೇಶ್ ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದರು. ಇದೀಗ, ಅದಾನಿಯ ಸಂಪತ್ತು $92.6 ಬಿಲಿಯನ್ ಆಗಿದ್ದರೆ, ಅಂಬಾನಿಯ ಸಂಪತ್ತು ಸುಮಾರು $90.8 ಬಿಲಿಯನ್ ಆಗಿದೆ.
ಇನ್ಫೋಸಿಸ್ ನ ಜಾಗತಿಕ ಬ್ರ್ಯಾಂಡ್ ರಾಯಭಾರಿಯಾಗಿ Carlos Alcaraz ನೇಮಕಕಾರ್ಲೋಸ್ ಅಲ್ಕರಾಜ್ ಅವರು ಅನೇಕ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳನ್ನು ಗೆದ್ದಿರುವ ಖ್ಯಾತ ಟೆನಿಸ್ ಆಟಗಾರರಾಗಿದ್ದು, ಅತ್ಯಂತ ಕಿರಿಯ ವಯಸ್ಸಿನಲ್ಲಿ ಕರಿಯರ್ ಗ್ರ್ಯಾಂಡ್ ಸ್ಲಾಂ ಸಾಧಿಸಿದವರಲ್ಲಿ ಒಬ್ಬರಾಗಿದ್ದಾರೆ.
ಅಮೆರಿಕ-ಇರಾನ್ ಮಧ್ಯೆ ಸಂಧಾನ ಏರ್ಪಡುತ್ತಾ?: ಆಶಾವಾದದಲ್ಲಿ ಭೌಗೋಳಿಕ-ರಾಜಕೀಯ ಸನ್ನಿವೇಶ; ಷೇರು ಮಾರುಕಟ್ಟೆ ವಹಿವಾಟು ಏರಿಕೆಜಾಗತಿಕ ಮಾರುಕಟ್ಟೆಗಳಲ್ಲಿ ಧನಾತ್ಮಕ ಪ್ರವೃತ್ತಿ ಹಾಗೂ ವಿದೇಶಿ ಹೂಡಿಕೆದಾರರಿಂದ ಹೊಸ ಹೂಡಿಕೆಗಳ ಪ್ರವಾಹವೂ ಮಾರುಕಟ್ಟೆಯ ವಿಶ್ವಾಸವನ್ನು ಹೆಚ್ಚಿಸಿದೆ.
AI ಮಾರುಕಟ್ಟೆ: ಟಾಪ್ 5 ದೇಶಗಳಲ್ಲಿ ಭಾರತ; ಬಳಕೆ ಮಾತ್ರ ನಗರ ಪ್ರದೇಶಕ್ಕೆ ಸೀಮಿತವರದಿ ಪ್ರಕಾರ, ChatGPT ಪ್ಲಸ್ ಬಳಕೆದಾರರು ಬಳಸುವ ರೀಸನಿಂಗ್ ಟೋಕನ್ಗಳ ಆಧಾರದ ಮೇಲೆ, ವ್ಯಕ್ತಿಪರವಾಗಿ “ಥಿಂಕಿಂಗ್ ಕೆಪಾಬಿಲಿಟಿ” ಬಳಕೆಯಲ್ಲಿ ಭಾರತವು ಜಾಗತಿಕವಾಗಿ ಅಗ್ರ ಐದು ರಾಷ್ಟ್ರಗಳಲ್ಲಿ ಒಂದಾಗಿದೆ.
Indian Stock markets: ಇರಾನ್ ಗೊಂದಲದ ನಡುವೆ ಸೆನ್ಸೆಕ್ಸ್ 1260 ಅಂಕ ಏರಿಕೆ; 9.41 ಲಕ್ಷ ಕೋಟಿ ರೂ ಲಾಭಇರಾನ್ ಗೊಂದಲದ ನಡುವೆಯೇ ಭಾರತೀಯ ಷೇರುಮಾರುಕಟ್ಟೆ ಭಾರಿ ಏರಿಕೆ ಕಂಡಿದ್ದು, ಬುಧವಾರವೂ ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳು ಗ್ರೀನ್ ನಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಅಮೆರಿಕಾ-ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ; ತೈಲ ಬೆಲೆ ಏರಿಕೆ..!ಪಾಕಿಸ್ತಾನದಲ್ಲಿ ನಡೆದ ಸುಮಾರು 21 ಗಂಟೆಗಳ ಮಹತ್ವದ ಮಾತುಕತೆ ಯಾವುದೇ ಸ್ಪಷ್ಟ ಒಪ್ಪಂದವಿಲ್ಲದೆ ಅಂತ್ಯಗೊಂಡಿದ್ದು, ಈಗಾಗಲೇ ಜಾರಿಗೆ ಬಂದಿದ್ದ ಎರಡು ವಾರಗಳ ತಾತ್ಕಾಲಿಕ ಯುದ್ಧ ವಿರಾಮವೂ ಕುಸಿಯುವ ಭೀತಿ ಎದುರಾಗಿದೆ.
ಊಹಿಸಲೂ ಆಗದ ಘಟನೆ ನಡೆಯುತ್ತವೆ, ಭಾರತ ಯಾವುದೇ ಬೆಲೆ ತೆತ್ತಾದರೂ ತೈಲ ಅನ್ವೇಷಿಸಲೇಬೇಕು: ಒಎನ್ಜಿಸಿ ಮುಖ್ಯಸ್ಥ!ಜಾಗತಿಕ ಇಂಧನ ಚಿತ್ರಣವು ಎಷ್ಟು ನಾಟಕೀಯವಾಗಿ ಬದಲಾಗಿದೆ ಎಂಬುದನ್ನು ಒತ್ತಿಹೇಳುವ ಸ್ಪಷ್ಟವಾದ ವಾಸ್ತವಗಳೊಂದಿಗೆ ಸಿಂಗ್ ಮಾತನಾಡಿದರು.
Iran War ಕದನ ವಿರಾಮ: Indian Stock Market ಭಾರಿ ಏರಿಕೆ; 16 ಲಕ್ಷ ಕೋಟಿ ರೂ ಲಾಭ!ಸೆನ್ಸೆಕ್ಸ್ ಇಂದು ಬರೊಬ್ಬರಿ 2,946.32ಅಂಕಗಳ ಏರಿಕೆಯೊಂದಿಗೆ 77,562.90 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 873.70 ಅಂಕಗಳ ಏರಿಕೆಯೊಂದಿಗೆ 23,997.35 ಅಂಕಗಳೊಂದಿಗೆ 24 ಸಾವಿರ ಗಡಿಯತ್ತ ಸಾಗಿದೆ.
ಕದನ ವಿರಾಮ ಘೋಷಣೆ ಬೆನ್ನಲ್ಲೆ ಜಾಗತಿಕ ಆರ್ಥಿಕತೆಗೆ ದೊಡ್ಡ ಬಲ: ಪುಟಿದೆದ್ದ ಷೇರು ಮಾರುಕಟ್ಟೆ- ಚಿನ್ನ, ಬೆಳ್ಳಿ ಬೆಲೆ ಏರಿಕೆ!ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷಕ್ಕೆ 2 ವಾರಗಳ ಕದನ ವಿರಾಮ ಘೋಷಣೆಯಾಗಿದೆ. ಈ ಮೂಲಕ ಹೊರ್ಮುಜ್ ಜಲಸಂಧಿ ತೆರೆಯಲು ಇರಾನ್ ಒಪ್ಪಿಗೆ ಸೂಚಿಸಿದ್ದು ಜಾಗತಿಕ ಆರ್ಥಿಕತೆಗೆ ದೊಡ್ಡ ಬಲ ಬಂದಂತಾಗಿದೆ.
RBI Policy: ರೆಪೋ ದರ 5.25% ಮುಂದುವರಿಕೆ; ಬಡ್ಡಿದರದಲ್ಲಿ ಬದಲಾವಣೆ ಇಲ್ಲ; ಹಣದುಬ್ಬರ ಶೇ. 4.6 ಎಂದು ಅಂದಾಜು!ಹಣಕಾಸು ನೀತಿ ಸಮಿತಿಯು ಪಾಲಿಸಿ ರೆಪೊ ದರವನ್ನು 5.25% ನಲ್ಲಿಯೇ ಯಥಾಸ್ಥಿತಿಯಲ್ಲಿಡಲು ಮತ್ತು ತಟಸ್ಥ ನಿಲುವನ್ನು ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್