ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ, ಸಾರ್ವಕಾಲಿಕ ಗರಿಷ್ಟ ದರಸತತ 10ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಏರಿಕೆ ಕಂಡು ಬಂದಿದ್ದು, ತೈಲೋತ್ಪನ್ನಗಳ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ.
ಮತ್ತೆ ಸಾರ್ವಕಾಲಿಕ ಕನಿಷ್ಠ ಮೌಲ್ಯಕ್ಕೆ ರುಪಾಯಿ ಬೆಲೆ ಕುಸಿತಡಾಲರ್ ಎದುರಿನ ರುಪಾಯಿ ಮೌಲ್ಯದ ಕುಸಿತ ಮುಂದುವರೆದಿದ್ದು, ಇಂದು ಮತ್ತೆ ರುಪಾಯಿ ಮೌಲ್ಯ ಸಾರ್ವಕಾಲಿಕ ಕನಿಷ್ಠ ಮೊತ್ತಕ್ಕೆ ಕುಸಿದಿದೆ.
ಫ್ಲಿಪ್ ಕಾರ್ಟ್ ನೊಂದಿಗೆ ಪೈಪೋಟಿ, ಅಮೇಜಾನ್ ಇಂಡಿಯಾದಿಂದ ಹಿಂದಿ ವೆಬ್ ಸೈಟ್, ಆಪ್ ಗೆ ಚಾಲನೆಫ್ಲಿಪ್ ಕಾರ್ಟ್ ಗೆ ಪೈಪೋಟಿ ನೀಡಲು ಯತ್ನಿಸುತ್ತಿರುವ ಅಮೇಜಾನ್ ಇಂಡಿಯಾ ಈಗ ಹಿಂದಿ ವೆಬ್ ಸೈಟ್, ಆಪ್ ಗೆ ಚಾಲನೆ ನೀಡಿದೆ.
ವಿಮಾನಯಾನ ಉದ್ಯಮಕ್ಕೆ ಪ್ರಸಕ್ತ ವರ್ಷದಲ್ಲಿ 1.9 ಬಿಲಿಯನ್ ಡಾಲರ್ ನಷ್ಟ!ಹೆಚ್ಚುತ್ತಿರುವ ಬೆಲೆಗಳ ನಡುವೆ ಕಡಿಮೆ ವಿಮಾನಯಾನ ದರದ ಪರಿಣಾಮವಾಗಿ ಭಾರತದ ಪ್ರಮುಖ ವಿಮಾನಯಾನ ಸಂಸ್ಥೆಗಳು 1.9 ಬಿಲಿಯನ್ ಡಾಲರ್ ನಷ್ಟು ನಷ್ಟ ಎದುರಿಸುವ ಸಾಧ್ಯತೆ ಇದೆ ಎಂದು ಸಿಎಪಿಎ
ವಾರದ ಆರಂಭದಲ್ಲೇ ಏರಿಕೆ ಕಂಡ ಷೇರುಮಾರುಕಟ್ಟೆ, ರೂಪಾಯಿ ಮೌಲ್ಯದಲ್ಲೂ ಚೇತರಿಕೆಕಳೆದ ವಾರಾಂತ್ಯದಲ್ಲಿ ಕುಸಿತಕಾಣುವ ಮೂಲಕ ಹೂಡಿಕೆದಾರರಲ್ಲಿ ಆತಂಕ ಮೂಡಿಸಿದ್ದ ಭಾರತೀಯ ಷೇರುಮಾರುಕಟ್ಟೆ ಸೋಮವಾರ ವಹಿವಾಟು ಆರಂಭವಾಗುತ್ತಿದ್ದಂತೆಯೇ ಏರುಗತಿಯಲ್ಲಿ ಸಾಗಿದೆ.
999 ರು.ಗೆ ವಿಮಾನ ಪ್ರಯಾಣ, 10 ಲಕ್ಷ ಗ್ರಾಹಕರಿಗೆ ಇಂಡಿಗೋ ಬಂಪರ್ ಆಫರ್ಇಂಡಿಗೋ ವಿಮಾನಯಾನ ಕಂಪನಿ 10 ಲಕ್ಷ ಪ್ರಯಾಣಿಕರಿಗಾಗಿ ಬಂಪರ್ ಆಫರ್ ನೀಡಿದ್ದು, ಕೇವಲ 999 ರುಪಾಯಿಗೆ ವಿಮಾನ...
ರುಪಾಯಿ ಮೌಲ್ಯ ಮತ್ತೆ ದಾಖಲೆಯ ಕುಸಿತ, 71.10 ರು.ಇಳಿಕೆಅಮೆರಿಕದ ಡಾಲರ್ ಎದುರು ಭಾರತದ ರುಪಾಯಿ ವಿನಿಮಯ ಮೌಲ್ಯ ಸೋಮವಾರ ಮತ್ತೆ ದಾಖಲೆಯ ಕುಸಿತ...
ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡದಿದ್ದರೆ ದಂಡಕ್ಕಿಂತ ಹೆಚ್ಚಿನ ಬೆಲೆ ತೆರುತ್ತೀರಾ, ಎಚ್ಚರ!2018-19 ಆರ್ಥಿಕ ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ ಸಲ್ಲಿಸುವ ಗಡುವು ಮುಗಿದಿದೆ.
ಮತ್ತೆ ಗಗನದತ್ತ ಮುಖ ಮಾಡಿದ ಪೆಟ್ರೋಲ್, ಡೀಸೆಲ್ ದರಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಗಗನದತ್ತ ಮುಖ ಮಾಡಿದ್ದು, ಇಂದು ಮತ್ತೆ ದರ 16 ಪೈಸೆಯಷ್ಟು ಏರಿಕೆಯಾಗಿದೆ.
ತೈಲ ಬೆಲೆ ಏರಿಕೆಗೆ ಅಮೆರಿಕದ ಪ್ರತ್ಯೇಕ ನೀತಿಯೇ ಕಾರಣ: ಧರ್ಮೇಂದ್ರ ಪ್ರಧಾನ್ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಅಸಹಜ ಏರಿಕೆಗೆ ಅಮೆರಿಕದ ಪ್ರತ್ಯೇಕ ನೀತಿಯೇ ಕಾರಣ...
ಇಂದಿನಿಂದ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಕಾರ್ಯಾರಂಭ, ಅಂಚೆ ಬ್ಯಾಂಕ್ ವೈಶಿಷ್ಟ್ಯಗಳೇನು?ಇಂದಿನಿಂದ (ಸೆಪ್ಟೆಂಬರ್ 1) ಬಾರತೀಯ ಅಂಚೆ ಇಲಾಖೆ ದೇಶಾದ್ಯಂತ 'ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ)' ಸೇವೆಯನ್ನು ಪ್ರಾರಂಭಿಸುತ್ತಿದೆ.
ಈ ಬಾರಿ 5.9 ಕೋಟಿಗೂ ಹೆಚ್ಚು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ, ಗಡುವು ಮುಕ್ತಾಯಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡುವುದಕ್ಕೆ ಆ.31 ರಂದು ಗಡುವು ಮುಕ್ತಾಯಗೊಂಡಿದ್ದು, 5.29 ಕೋಟಿ ರಿಟರ್ನ್ಸ್ ಸಲ್ಲಿಕೆಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.
ರೂಪಾಯಿ ಮೌಲ್ಯ ಮತ್ತೆ ಕುಸಿತ: ಪ್ರತಿ ಡಾಲರ್ ಎದುರು 70 ರೂಪಾಯಿ 95 ಪೈಸೆವಾರದ ಕೊನೆಯ ದಿನದ ವಹಿವಾಟಿನ ಶುಕ್ರವಾರ ವಿದೇಶಿ ಬಂಡವಾಳದ ಹೊರಹರಿವಿನ ಹೆಚ್ಚಳದ ...
2018-19ರಲ್ಲಿ ಭಾರತದ ಜಿಡಿಪಿ ದರ ಶೇ.8.2ಕ್ಕೆ ಏರಿಕೆ2018-19ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಭಾರತ ಆರ್ಥಿಕ ಬೆಳವಣಿಗೆ(ಜಿಡಿಪಿ) ದರ ಶೇ.8.2ಕ್ಕೆ ಏರಿಕೆಯಾಗಿದೆ...
ಐಡಿಯಾ-ವೋಡಫೋನ್ ವಿಲೀನ ಪ್ರಕ್ರಿಯೆ ಪೂರ್ಣ: ಏರ್ ಟೆಲ್ ನಂ.1 ಸ್ಥಾನಕ್ಕೆ ಕುತ್ತು!ಐಡಿಯಾ ಸೆಲ್ಯುಲರ್ ಹಾಗೂ ವೋಡಫೋನ್ ಇಂಡಿಯಾ ವಿಲೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಟ್ಟಾರೆ 408 ಮಿಲಿಯನ್ ಗ್ರಾಹಕರನ್ನು ಹೊಂದಿರುವ ಭಾರತದ ದೊಡ್ಡ ಟೆಲಿಕಾಂ ಸೇವಾ ಪೂರೈಕೆ ಸಂಸ್ಥೆಯಾಗಿದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!