ನಿರುದ್ಯೋಗಿಗಳು ಒಂದು ತಿಂಗಳವರೆಗೆ ಶೇ.75ರಷ್ಟು ಭವಿಷ್ಯ ನಿಧಿ ಹಣವನ್ನು ಹಿಂಪಡೆಯಬಹುದು: ಕೇಂದ್ರಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳ ನೌಕರರ ಭವಿಷ್ಯ ನಿಧಿ ಸಂಸ್ಥೆಯ(ಇಪಿಎಫ್ಒ) ನಿರುದ್ಯೋಗಿ ...
ಸೀಮಾ ಸುಂಕ ಪಾವತಿಸದ ನೀರವ್ ಮೋದಿ ವಿರುದ್ಧ ಬಂಧನ ವಾರಂಟ್ಸೀಮಾ ಸುಂಕ ಪಾವತಿಸದ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮೆರೆಸಿಕೊಂಡಿರುವ ವಜ್ರ ಉದ್ಯಮಿ ನೀರವ್ ಮೋದಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಲಾಗಿದೆ.
ಸಾಫ್ಟ್ ವೇರ್ ಸಮಸ್ಯೆ: 23 ಏರ್ ಇಂಡಿಯಾ ವಿಮಾನಗಳ ಹಾರಾಟ ವಿಳಂಬತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ....
ಕೃಷಿ ಉತ್ಪನ್ನ, ಉಕ್ಕಿನ ಮೇಲಿನ ಆಮದು ಸುಂಕ ಏರಿಕೆ: ಅಮೆರಿಕಕ್ಕೆ ತಿರುಗೇಟು ನೀಡಿದ ಭಾರತಆಮದು ಸುಂಕ ಏರಿಕೆ ಮಾಡಿ ಇತರೆ ರಾಷ್ಟ್ರಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅಮೆರಿಕಕ್ಕೆ ಭಾರತ ಕೂಡ ಬಿಸಿ ಮುಟ್ಟಿಸಿದ್ದು, ಕೃಷಿ ಉತ್ಪನ್ನ ಮತ್ತು ಉಕ್ಕಿನ ಮೇಲಿನ ಆಮದು ಸುಂಕ ಏರಿಕೆ ಮಾಡಿದೆ.
ಏರ್ ಇಂಡಿಯಾದಲ್ಲಿ ಪ್ರಯಾಣಿಕರಿಗೆ 'ಮಹಾರಾಜ ದರ್ಜೆ' ಸೀಟುಗಳು, ವಿವಿಧ ಭಕ್ಷ್ಯಗಳುಏರ್ ಇಂಡಿಯಾ ವಿಮಾನದ ವಿದೇಶಿ ವಿಮಾನಗಳಲ್ಲಿ ಪ್ರಯಾಣಿಸುವವರು ಇನ್ನು ಮುಂದೆ ಹೊಸ ....
ರಜೆಯಲ್ಲಿ ಚಂದ ಕೊಚ್ಚರ್, ಐಸಿಐಸಿಐ ಬ್ಯಾಂಕ್ ಸಿಒಒ ಆಗಿ ಸಂದೀಪ್ ಭಕ್ಷಿ ನೇಮಕವಿಡಿಯೋಕಾನ್ ಸಂಸ್ಥೆ ಸಾಲ ಪ್ರಕರಣ ಸಂಬಂದ ವಿಚಾರಣೆ ಎದುರಿಸುತ್ತಿರುವ ಐಸಿಐಸಿಐ ಬ್ಯಾಂಕ್ ಸಿಇಒ ಚಂದ ಕೊಚ್ಚರ್ ಅವರು ರಜೆಯಲ್ಲಿದ್ದು ಸಂಸ್ಥೆಯ ಆಡಳಿತ ನೋಡಿಕೊಳ್ಳುವ ಸಲುವಾಗಿ ಸಂದೀಪ್ ಭಕ್ಷಿ ಅವರನ್ನು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಒಒ) ಆಗಿ ನೇಮಕ ಮಾಡಲಾಗಿದೆ...
ಸದ್ಯಕ್ಕೆ ಏರ್ ಇಂಡಿಯಾ ಪಾಲು ಮಾರಾಟದ ಪ್ರಯತ್ನ ಕೈಬಿಟ್ಟ ಕೇಂದ್ರ ಸರ್ಕಾರಚುನಾವಣಾ ವರ್ಷದಲ್ಲಿ ಏರ್ ಇಂಡಿಯಾ ಪಾಲು ಮಾರಾಟದ ಪ್ರಯತ್ನವನ್ನು ಕೇಂದ್ರಸರ್ಕಾರ ಕೈ ಬಿಟ್ಟಿದೆ. ಅದರ ಕಾರ್ಯಾಚರಣೆಗೆ ಅಗತ್ಯವಾದ ಹಣವನ್ನು ಒದಗಿಸಲಾಗುವುದೆಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾಗರಿಕರು 'ಪ್ರಾಮಾಣಿಕವಾಗಿ' ತೆರಿಗೆ ಪಾವತಿಸಿದರೆ ತೈಲದ ಆದಾಯದ ಮೇಲೆ ಅವಲಂಬನೆ ತಗ್ಗುತ್ತದೆ: ಅರುಣ್ ಜೇಟ್ಲಿತೈಲವನ್ನೇ ಆದಾಯ ಮೂಲವಾಗಿ ಅವಲಂಬಿಸುವುದನ್ನು ತಪ್ಪಿಸಲು ತೆರಿಗೆದಾರರು "ಪಾರಾಮಾಣಿಕವಾಗಿ" ತೆರಿಗೆ ಪಾವತಿ ಮಾಡಬೇಕು ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಕೇಂದ್ರ ಇನ್ಮುಂದೆ ಸಾಧನೆಗಳ ಜೊತೆ ವೈಫಲ್ಯಗಳನ್ನೂ ಒಪ್ಪಿಕೊಳ್ಳಬೇಕು: ನೀತಿ ಆಯೋಗ ಉಪಾಧ್ಯಕ್ಷಆಡಳಿತ ವೈಫಲ್ಯ" "ಅಸಮರ್ಪಕ ನೀತಿ ನಿರೂಪಣೆ", "ಕ್ಷೀಣಿಸುತ್ತಿರುವ ಆರ್ಥಿಕತೆ" ಇದೆಲ್ಲದರ ಪರಿಣಾಮದ ಹೊರತಾಗಿ ಕೇಂದ್ರ ಸರ್ಕಾರದ ಹಿರಿಯ ನಾಯಕರು ಕಾಂಗ್ರೆಸ್ ಮೇಲೆ ಮುಗಿ ಬಿದ್ದಿದ್ದಾರೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆಡಿಯಲ್ಲಿ ಮನೆ ಖರೀದಿದಾರರು ತಿಳಿದಿರಬೇಕಾದ ಅಂಶಗಳಿವುಮದ್ಯಮ ವರ್ಗದವರಿಗೆ ಪ್ರಧಾನ್ ಮಂತ್ರಿ ಅವಾಸ್ ಯೋಜನೆ (ನಗರ ಪ್ರದೇಶ) ಅಡಿಯಲ್ಲಿ ಕ್ರೆಡಿಟ್-ಲಿಂಕ್ಡ್ ಸಬ್ಸಿಡಿ ಸ್ಕೀಮ್ (ಸಿಎಲ್ಎಸ್ಎಸ್) ಗೆ ಅರ್ಹತಾ ಮಾನದಂಡಗಳನ್ನು ಪರಿಷ್ಕರಿಸಲಾಗುವುದು
2017-18 ಹಣಕಾಸು ವರ್ಷದಲ್ಲಿ 10, 767 ಕೋಟಿ ಬಹಿರಂಗಪಡಿಸದ ಆದಾಯ ಪತ್ತೆ: ಐಟಿ ಇಲಾಖೆ ವರದಿಆದಾಯ ತೆರಿಗೆ ಇಲಾಖೆ 2017-18ರಲ್ಲಿ 10,000 ಕೋಟಿ ರು. ಬಹಿರಂಗಪಡಿಸದ ಆದಾಯವನ್ನು ಪತ್ತೆಹಚ್ಚಿದೆ..
ಭಾರತದ ರಫ್ತು ಪ್ರಮಾಣ ಶೇ.20 ರಷ್ಟು ಏರಿಕೆ, ಆಮದು ಶೇ.15 ರಷ್ಟು ಹೆಚ್ಚಳ2017 ರ ಮೇ ತಿಂಗಳಿನಿಂದ 2018 ರ ಮೇ ತಿಂಗಳಿನವರೆಗಿನ ಭಾರತದ ರಫ್ತು ಪ್ರಮಾಣ ಶೇ.20 ರಷ್ಟು ಏರಿಕೆಯಾಗಿದ್ದು, ಆಮದು ಪ್ರಮಾಣ ಶೇ.15 ರಷ್ಟು ಹೆಚ್ಚಳವಾಗಿದೆ.
ಸಗಟು ಹಣದುಬ್ಬರ ಕಳೆದ 14 ತಿಂಗಳ ಗರಿಷ್ಠ ಮಟ್ಟಕ್ಕೆ, ಶೇ. 4.43 ಪ್ರಮಾಣ ದಾಖಲುಸಗಟು ಬೆಲೆಗಳ ಹಣದುಬ್ಬರ ಪ್ರಮಾಣ ಮೇ ತಿಂಗಳಿನಲ್ಲಿ ಕಳೆದ 14 ತಿಂಗಳ ಗರಿಷ್ಠ ಶೇ. 4.43ಕ್ಕೆ ಏರಿಕೆ ಆಗಿದೆ. ಪೆಟ್ರೋಲ್, ಡೀಸೆಲ್ ಹಾಗೂ ತರಕಾರಿಗಳ ಬೆಲೆ ಹೆಚ್ಚಳವು ಇದಕ್ಕೆ ಕಾರಣವೆನ್ನಲಾಗಿದೆ.
ಏರ್ ಇಂಡಿಯಾದ ಶೇ.100ರಷ್ಟು ಷೇರು ಮಾರಾಟಕ್ಕೆ ಸರ್ಕಾರ ಚಿಂತನೆಸಾವಿರಾರು ಕೋಟಿ ರು. ನಷ್ಟದಲ್ಲಿರುವ ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ...
ಬ್ಯಾಂಕ್ ನೌಕರರಿಂದ ಜುಲೈ, ಆಗಸ್ಟ್ ನಲ್ಲಿ ಮತ್ತೆ ಮುಷ್ಕರದ ಬೆದರಿಕೆಕೇವಲ ಶೇ.2ರಷ್ಟು ವೇತನ ಹೆಚ್ಚಳ ಖಂಡಿಸಿ ಮತ್ತೆ ಜುಲೈ ಮತ್ತು ಆಗಸ್ಟ್ ನಲ್ಲಿ ಮುಷ್ಕರ ನಡೆಸುವುದಾಗಿ ಯುನೈಟೆಡ್ ಫೋರಂ...
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!