ಇರಾನ್-ಅಮೆರಿಕ ಕದನ ವಿರಾಮ ಬೆನ್ನಲ್ಲೇ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತ!ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 2,775.73 ಪಾಯಿಂಟ್ಗಳಿಂದ 77,392.31 ಗೆ ಜಿಗಿದಿದ್ದು, ನಿಫ್ಟಿ ಕೂಡಾ 815.2 ಪಾಯಿಂಟ್ ಏರಿಕೆ ಕಂಡು 23,938.85ಕ್ಕೆ ತಲುಪಿದೆ.
West Asia conflict: ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ಭಾರೀ ಇಳಿಕೆ!ಸುಮಾರು 35 ದಿನಗಳ ಕಾಲ ನಡೆದ ಈ ಯುದ್ಧವು ಜಾಗತಿಕ ತೈಲ ಮಾರುಕಟ್ಟೆಯನ್ನು ತಲ್ಲಣಗೊಳಿಸಿತ್ತು. ಯುದ್ಧಕ್ಕೂ ಮುನ್ನ ಬ್ರೆಂಟ್ ಕಚ್ಚಾ ತೈಲದ ಬೆಲೆ 62 ರಿಂದ 65 ಡಾಲರ್ ನಡುವೆಯೇ ಇತ್ತು. ಆದರೆ ಉದ್ವಿಗ್ನತೆ ಹೆಚ್ಚಾದಂತೆ ಬೆಲೆಗಳು ವೇಗವಾಗಿ ಏರಿಕೆಯಾಗಿ, ಒಂದು ಹಂತದಲ್ಲಿ 119 ಡಾಲರ್ ಮಟ್ಟಕ್ಕೂ ತಲುಪಿದ್ದವು.
ಆರ್ಥಿಕ ಸಂಕಷ್ಟ, ಸವಾಲುಗಳು: Air India ಸಿಇಒ ಹುದ್ದೆಗೆ ಕ್ಯಾಂಪ್ ಬೆಲ್ ವಿಲ್ಸನ್ ರಾಜೀನಾಮೆಟಾಟಾ ಗ್ರೂಪ್ಗೆ ಸೇರಿದ ಈ ಏರ್ಲೈನ್ ಎದುರಿಸುತ್ತಿರುವ ಕಾರ್ಯಾಚರಣಾ ಸವಾಲುಗಳು, ಹೆಚ್ಚುತ್ತಿರುವ ವೆಚ್ಚಗಳು ಮತ್ತು ಇದುವರೆಗಿನ ಅತಿ ದೊಡ್ಡ ವಾರ್ಷಿಕ ನಷ್ಟದ ಅಂದಾಜುಗಳ ನಡುವೆ ಈ ನಾಯಕತ್ವ ಬದಲಾವಣೆ ನಡೆದಿದೆ.
ಕೆಲ್ಸ ಹೋದ್ರೆ ಏನು.. ವಿಂಟೇಜ್ ಪ್ಲಾನ್ ಮೂಲಕ ಮಾಸಿಕ 43 ಸಾವಿರ ರೂ ಆದಾಯ ಗಳಿಸುತ್ತಿರುವ Oracle ಮಾಜಿ ಸಿಬ್ಬಂದಿ!ಬೆಂಗಳೂರಿನ ಒರಾಕಲ್ ಸಂಸ್ಥೆಯ ಸಿಬ್ಬಂದಿಯೋರ್ವ ಕೆಲಸ ಹೋಗಿದ್ದರೂ ಅದರಿಂದ ತನ್ನ ಕುಟುಂಬಕ್ಕೆ ಯಾವುದೇ ತೊಂದರೆ ಇಲ್ಲದಂತೆ ಜೀವನ ಸಾಗಿಸುತ್ತಿದ್ದಾನೆ.
Oracle layoffs: ಹೆಚ್ಚಿನ ವೇತನ, ಅಸ್ಥಿರತೆ, ಜೀವನಶೈಲಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ!ಒರಾಕಲ್ ಕಂಪೆನಿಯಲ್ಲಿನ ಈ ಭಾರೀ ಪ್ರಮಾಣದ ಉದ್ಯೋಗ ಕಡಿತವು ಇಂದಿನ ಐಟಿ ಕ್ಷೇತ್ರ ಎದುರಿಸುತ್ತಿರುವ ಅಸ್ಥಿರತೆಯನ್ನು ಬಯಲಿಗೆಳೆದಿದ್ದು, ಉದ್ಯೋಗ ಮಾರುಕಟ್ಟೆಯಲ್ಲಿ ಯುವಜನತೆ ಮಾಡುತ್ತಿರುವ ಒಂದು ಪ್ರಮುಖ ತಪ್ಪನ್ನೂ ಎತ್ತಿ ತೋರಿಸಿದೆ.
ಟ್ರಂಪ್ ಭಾಷಣ ಮುಗಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ಶೇ. 10 ರಷ್ಟು ದಿಢೀರ್ ಏರಿಕೆ!ಮುಂಬರುವ ವಾರಗಳಲ್ಲಿ ಯುಎಸ್ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಲು ಯೋಚಿಸಿದೆ ಎಂದು ಅವರು ಹೇಳಿದರು. ಅಮೆರಿಕದ ಕಚ್ಚಾ ತೈಲದ ಬೆಲೆ ಶೇ. 10 ರಷ್ಟು ಏರಿಕೆಯೊಂದಿಗೆ ಪ್ರತಿ ಬ್ಯಾರೆಲ್ ದರ 110 ಡಾಲರ್ ಗೆ ಏರಿಕೆಯಾಗಿದೆ.
ಭಾರತದ ಉತ್ಪಾದನಾ ವಲಯದ ಬೆಳವಣಿಗೆ ಭಾರೀ ಕುಸಿತ; 4 ವರ್ಷಗಳಲ್ಲೇ ಕನಿಷ್ಠ; ಇಲ್ಲಿದೆ ಅಸಲಿ ಕಾರಣ..ಮಾರ್ಚ್ನಲ್ಲಿ ದೇಶದ ಉತ್ಪಾದನಾ ವಲಯದ ಬೆಳವಣಿಗೆಯು ನಾಲ್ಕು ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ ಎಂದು ಮಾಸಿಕ ವರದಿಯೊಂದು ಗುರುವಾರ ತಿಳಿಸಿದೆ.
West Asia crisis: ಪ್ರಮುಖ ಪೆಟ್ರೋಕೆಮಿಕಲ್ ಉತ್ಪನ್ನಗಳಿಗೆ ಕಸ್ಟಮ್ಸ್ ಸುಂಕ ವಿನಾಯ್ತಿಹಣಕಾಸು ಸಚಿವಾಲಯದ ಹೇಳಿಕೆಯ ಪ್ರಕಾರ, ಈ ಕ್ರಮ ತಾತ್ಕಾಲಿಕ ಹಾಗೂ ಪರಿಹಾರ ಕ್ರಮವಾಗಿದ್ದು, ಪ್ರಮುಖ ಪೆಟ್ರೋಕೆಮಿಕಲ್ ಕಚ್ಚಾ ವಸ್ತುಗಳ ಲಭ್ಯತೆ ನಿರಂತರವಾಗಿ ಸಿಗಲು, ಕೈಗಾರಿಕೆಗಳ ವೆಚ್ಚ ಒತ್ತಡವನ್ನು ಕಡಿಮೆಗೊಳಿಸಲು ಹಾಗೂ ಜಾಗತಿಕ ಅಸ್ಥಿರತೆಯ ನಡುವೆ ಸರಬರಾಜು ಸರಪಳಿಗಳನ್ನು ರಕ್ಷಿಸಲು ಉದ್ದೇಶಿಸಲಾಗಿದೆ.
ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕಚ್ಚಾ ತೈಲ ಬೆಲೆ ಏರಿಕೆ ಎಫೆಕ್ಟ್; ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ ಶೇ.2ರಷ್ಟು ಕುಸಿತವಿದೇಶಿ ಹೂಡಿಕೆದಾರರಿಂದ ನಿರಂತರ ಹಣ ಹೊರಹೋಗುತ್ತಿರುವುದೂ ದೇಶೀಯ ಷೇರು ಮಾರುಕಟ್ಟೆಗೆ ಮತ್ತಷ್ಟು ಒತ್ತಡ ತಂದಿದೆ.
ಇರಾನ್ ಯುದ್ಧದಿಂದ ಅಮೆರಿಕ ಹಿಂದಕ್ಕೆ: Trump ಸುಳಿವಿನ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಕುಸಿತಬುಧವಾರದ ಫ್ಯೂಚರ್ಸ್ ವಹಿವಾಟಿನಲ್ಲಿ ಕಚ್ಚಾ ತೈಲ ಬೆಲೆಗಳು ಶೇಕಡಾ 3 ಕ್ಕಿಂತ ಹೆಚ್ಚು ಕುಸಿದು ಪ್ರತಿ ಬ್ಯಾರೆಲ್ಗೆ 9,265 ರೂ.ಗೆ ತಲುಪಿದೆ.
ಕೊನೆಗೂ ಪುಟಿದೆದ್ದ ಷೇರುಮಾರುಕಟ್ಟೆ: Sensex 1,186 ಅಂಕ ಏರಿಕೆ; 10 ಲಕ್ಷ ಕೋಟಿ ರೂ ಲಾಭ; ಚೇತರಿಕೆಗೆ ಕಾರಣ ಇದೇನಾ?ಬೆಂಚ್ಮಾರ್ಕ್ ಸೂಚ್ಯಂಕಗಳು ಹೆಚ್ಚಿನ ಮಟ್ಟದಲ್ಲಿ ವಹಿವಾಟು ಆರಂಭಿಸಿದರೂ, ವಹಿವಾಟಿನ ಉದ್ದಕ್ಕೂ ಸಕಾರಾತ್ಮಕವಾಗಿ ವಹಿವಾಟು ನಡೆಸಿ ಅಂತಿಮವಾಗಿ ಹಸಿರು ಬಣ್ಣದಲ್ಲಿ ವಹಿವಾಟು ಅಂತ್ಯಗೊಳಿಸಿದವು.
Oracle ಕಂಪೆನಿಯಿಂದ ಸಾವಿರಾರು ಮಂದಿ ವಜಾ; ಜಾಗತಿಕ ಅನಿಶ್ಚಿತತೆ ನಡುವೆ ಸಾಮೂಹಿಕ layoff; ಭಾರತಕ್ಕೂ ತಟ್ಟಿದ ಬಿಸಿಈ ಕ್ರಮವು ಒಟ್ಟು ಸುಮಾರು 30,000 ಉದ್ಯೋಗಿಗಳ ಮೇಲೆ ಪ್ರಭಾವ ಬೀರಬಹುದಾಗಿದ್ದು, ಕಂಪೆನಿಯ ದೊಡ್ಡ ಪುನರ್ ರಚನೆ ಯೋಜನೆಯ ಭಾಗವಾಗಿದೆ. ಮುಂದಿನ ತಿಂಗಳಲ್ಲಿ ಇನ್ನೊಂದು ಹಂತದ ಉದ್ಯೋಗ ಕಡಿತ ಸಂಭವಿಸಬಹುದು ಎಂಬ ಆತಂಕದಿಂದ ಭಾರತ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಉದ್ಯೋಗಿಗಳಲ್ಲಿ ಅನಿಶ್ಚಿತತೆ ಹೆಚ್ಚಾಗಿದೆ.
ಪ್ರೀಮಿಯಂ ಪೆಟ್ರೋಲ್ ದರ, ಜೆಟ್ ಇಂಧನ ಬೆಲೆ ಏರಿಕೆ; ದೇಶೀಯ ಏರ್ ಲೈನ್ಸ್ ಗಳ ರಕ್ಷಣೆಗೆ ಕೇಂದ್ರ ಸರ್ಕಾರ ಕ್ರಮಇದರ ಜೊತೆಗೆ, ಪಶ್ಚಿಮ ಏಷ್ಯಾ ಸಂಘರ್ಷದಿಂದ ಜಾಗತಿಕ ತೈಲ ಬೆಲೆ ಏರಿಕೆಯ ಪರಿಣಾಮವಾಗಿ ವಾಣಿಜ್ಯ ಎಲ್ಪಿಜಿ ದರವನ್ನು ಪ್ರತಿ ಸಿಲಿಂಡರ್ಗೆ 195.50 ರೂಪಾಯಿ ಹೆಚ್ಚಿಸಲಾಗಿದೆ.
ಗಾಯದ ಮೇಲೆ ಬರೆ: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೆಚ್ಚಳ; ಹೊಸ ದರ ಇಂದಿನಿಂದಲೇ ಜಾರಿಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಸರಬರಾಜು ವ್ಯತ್ಯಯ ಹಾಗೂ ಕೊರತೆಯ ಕಾರಣವಾಗಿ ತೈಲ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿದೆ.
ಏಪ್ರಿಲ್ 1 ರಿಂದ ಹೊಸ ಹಣಕಾಸು ರೂಲ್ಸ್: UPI ನಲ್ಲಿ ಭಾರಿ ಬದಲಾವಣೆ; HRA, ITR, Meal Cards ಬಗ್ಗೆ ತಿಳಿಯಬೇಕಾದ ಅಂಶಗಳಿವುವೇತನ ಪಡೆಯುವ ವ್ಯಕ್ತಿಗಳು ಮತ್ತು ಉದ್ಯೋಗದಾತರ ಮೇಲೆ ಈ ಹೊಸ ನಿಯಮಗಳು ಪರಿಣಾಮ ಬೀರುತ್ತವೆ| Income Tax Changes
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್