2017 ರಲ್ಲಿ ಜಾರಿಯಾದ ಆರ್ಥಿಕ ಸುಧಾರಣಾ ಕ್ರಮಗಳು2014 ರಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹಲವು ಆರ್ಥಿಕ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಈ ಪೈಕಿ 2017 ರಲ್ಲಿ ಕೆಲವು ಮಹತ್ವದ ಆರ್ಥಿಕ ಸುಧಾರಣಾ ಕ್ರಮಗಳನ್ನು....
ಪ್ರತಿ ತಿಂಗಳು ಎಲ್ ಪಿಜಿ ದರ ಏರಿಕೆ ಪದ್ಧತಿಗೆ ಗುಡ್ ಬೈ ಹೇಳಲಿರುವ ಕೇಂದ್ರ ?ಪ್ರತಿ ತಿಂಗಳೂ ಎಲ್ ಪಿ ಜಿ ದರ ಏರಿಕೆ ಮಾಡುವ ಪದ್ಧತಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವ ಸಾಧ್ಯತೆ ಇದೆ.
ಷೇರುಪೇಟೆಯಲ್ಲಿ ದಾಖಲೆ: 34 ಸಾವಿರ ಗಡಿ ದಾಟಿದ ಸೆನ್ಸೆಕ್ಸ್ಸತತ ಎರಡನೇ ದಿನವೂ ಭಾರತೀಯ ಷೇರುಮಾರುಕಟ್ಟೆ ಏರುಗತಿಯಲ್ಲಿ ಸಾಗಿದ್ದು, ಬುಧವಾರ ಸೆನ್ಸೆಕ್ಸ್ ದಾಖಲೆ ಪ್ರಮಾಣದ 34 ಸಾವಿರ ಅಂಕಗಳ ಗಡಿ ದಾಟಿದೆ.
ಡಿ.31ರ ನಂತರ ಈ ಬ್ಯಾಂಕ್ ಗಳ ಚೆಕ್ ಪುಸ್ತಕಗಳಿಗಿಲ್ಲ ಮಾನ್ಯತೆಗ್ರಾಹಕರೇ ಗಮನಿಸಿ, ಇದೇ ಡಿ.31ರ ನಂತರದಲ್ಲಿ ಕೆಲ ಬ್ಯಾಂಕ್ ಗಳ ಚೆಕ್ ಪುಸ್ತಕಗಳು ತಮ್ಮ ಮೌಲ್ಯವನ್ನು ಕಳೆದುಕೊಲ್ಳಲಿವೆ.
ಡಯಾಪರ್, ಸ್ಯಾನಿಟರಿ ನ್ಯಾಪ್ಕಿನ್ ಮಾರುಕಟ್ಟೆಗೂ ಪತಂಜಲಿ ಎಂಟ್ರಿಬಹು ರಾಷ್ಟ್ರೀಯ ಕಂಪನಿಗಳಿಗೆ ಸಡ್ಡು ಹೊಡೆಯುವ ಮಟ್ಟಿಗೆ ಯಶಸ್ವಿಯಾಗಿ ಬೆಳೆದಿರುವ ಯೋಗ ಗುರು ಬಾಬಾ ರಾಮದೇವ್ ಅವರ....
ಯುಕೆ, ಫ್ರ್ಯಾನ್ಸ್ ಹಿಂದಿಕ್ಕಿ 2018ರಲ್ಲಿ ಭಾರತ ಐದನೇ ಅತಿದೊಡ್ಡ ಆರ್ಥಿಕತೆ: ವರದಿವಿಶ್ವದ ಐದನೇ ಅತಿದೊಡ್ಡ ಆರ್ಥಿಕ ದೇಶವಾಗಿ ಬ್ರಿಟನ್ ಮತ್ತು ಫ್ರಾನ್ಸ್ ನ್ನು ಭಾರತ ಮುಂದಿನ ವರ್ಷ ....
2015-16ರಲ್ಲಿ ಕೇವಲ ಶೇ.1.7 ಭಾರತೀಯರಿಂದ ಆದಾಯ ತೆರಿಗೆ ಪಾವತಿದೇಶದ 120 ಕೋಟಿ ಜನರ ಪೈಕಿ 2015-16ನೇ ಸಾಲಿನ ಮೌಲ್ಯಮಾಪನ ವರ್ಷ(assessment year)ದಲ್ಲಿ ಕೇವಲ 2 ಕೋಟಿ ಅಥವಾ....
ಏರ್ ಟೆಲ್ ಪೇಮೆಂಟ್ ಬ್ಯಾಂಕ್ ಸಿಇಓ ಸ್ಥಾನಕ್ಕೆ ಶಶಿ ಅರೋರಾ ರಾಜೀನಾಮೆಭಾರತಿ ಏರ್ ಟೆಲ್ ಆಧಾರ್-ಸಂಬಂಧಿತ ಇ-ಕೆವೈಸಿ ಪರಿಶೀಲನೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ,......
ಕಳೆದ ಹಣಕಾಸು ವರ್ಷದಲ್ಲಿ ಬ್ಯಾಂಕುಗಳು 17,000 ಕೋಟಿ ರೂ. ಕಳೆದುಕೊಂಡಿವೆ: ಹಣಕಾಸು ಸಚಿವಾಲಯಕಳೆದ ಹಣಕಾಸು ವರ್ಷದಲ್ಲಿ ವಂಚನೆಯಿಂದಾಗಿ ಬ್ಯಾಂಕುಗಳು ಸುಮಾರು 17 ಸಾವಿರ ಕೋಟಿ ರುಪಾಯಿ ಹಣವನ್ನು ಕಳೆದುಕೊಂಡಿವೆ ಎಂದು ಹಣಕಾಸು ಸಚಿವಾಲಯ...
ಯಾವುದೇ ಸಾರ್ವಜನಿಕ ವಲಯದ ಬ್ಯಾಂಕ್ಗಳನ್ನು ಮುಚ್ಚುವುದಿಲ್ಲ: ಕೇಂದ್ರ, ಆರ್ಬಿಐ ಸ್ಪಷ್ಟನೆಸಾರ್ವಜನಿಕ ವಲಯದ ಬ್ಯಾಂಕ್ಗಳನ್ನು ಮುಚ್ಚಲು ಕೇಂದ್ರ ಸರ್ಕಾರ ಹಾಗೂ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ) ನಿರ್ಧರಿಸಿವೆ ಎಂದು ಸಾಮಾಜಿಕ...
ಟಿಸಿಎಸ್-ನೀಲ್ಸನ್ ನಡುವೆ ದಾಖಲೆಯ 2.25 ಬಿಲಿಯನ್ ಡಾಲರ್ ಹೊರಗುತ್ತಿಗೆ ಒಪ್ಪಂದಭಾರತದ ಪ್ರಖ್ಯಾತ ಸಾಫ್ಟ್ ವೇರ್ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ದಾಖಲೆಯ ಬಹುಕೋಟಿ ಮೌಲ್ಯದ ಹೊರಗುತ್ತಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.
ಅನಾಣ್ಯೀಕರಣದ ನಂತರವೂ ಅಧಿಕ ಮುಖಬೆಲೆಯ ನೋಟುಗಳು ಹೆಚ್ಚು ಚಲಾವಣೆಯಲ್ಲಿನಂಬಲಸಾಧ್ಯವಾದರೂ ಇದು ಸತ್ಯ. ನೋಟುಗಳ ಅನಾಣ್ಯೀಕರಣದ ನಂತರ ಅಧಿಕ ಮೌಲ್ಯದ ನೋಟುಗಳ ಚಲಾವಣೆ ದೇಶದಲ್ಲಿ ....
ಮುಂದಿನ ವರ್ಷ ಚೀನಾದ ಆರ್ಥಿಕ ಪ್ರಗತಿ ಕುಂಠಿತವಾಗಲಿದೆ: ಚಿಂತಕರ ಸಮೂಹ ಅಭಿಮತಈ ವರ್ಷ ಚೀನಾದ ಆರ್ಥಿಕ ಬೆಳವಣಿಗೆ ಸುಧಾರಣೆಯಾಗಿದ್ದು ಮುಂದಿನ ವರ್ಷ ಕುಂಠಿತವಾಗುವ ....
ಎಲ್ ಪಿಜಿ ಸಬ್ಸಿಡಿ ಮೊತ್ತವನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ವರ್ಗಾಯಿಸುತ್ತೇವೆ: ಎನ್ ಪಿಸಿಐಗೆ ಏರ್ ಟೆಲ್ ಮಾಹಿತಿಗ್ರಾಹಕರ ಒಪ್ಪಿಗೆ ಇಲ್ಲದೆಯೇ ಅವರ ಎಲ್ ಪಿಜಿ ಸಬ್ಸಿಡಿಯನ್ನು ಏರ್ ಟೆಲ್ ಪೇಮೆಂಟ್ಸ್ ಬ್ಯಾಂಕ್ ಖ್ಯಾತೆಗೆ ವರ್ಗಾವಣೆ ಮಾಡಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಏರ್ಟೆಲ್ ಸಂಸ್ಥೆ, ಹಣವನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ಮರು ವರ್ಗಾವಣೆ ಮಾಡುವುದಾಗಿ ಹೇಳಿಕೆ ನೀಡಿದೆ.
ಅನುಮತಿ ಇಲ್ಲದೆ 168 ಕೋಟಿ ರು. ಎಲ್ ಪಿಜಿ ಸಬ್ಸಿಡಿ ಏರ್ಟೆಲ್ ಪೇಮೆಂಟ್ಸ್ ಬ್ಯಾಂಕ್ ಗೆ ವರ್ಗಾವಣೆ37.21 ಲಕ್ಷ ಗ್ರಾಹಕರ ಒಪ್ಪಿಗೆ ಇಲ್ಲದೆಯೇ ಅವರ ಸುಮಾರು 167.7 ಕೋಟಿ ರುಪಾಯಿ ಎಲ್ ಪಿಜಿ ಸಬ್ಸಿಡಿಯನ್ನು...
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ