ಇರಾನ್ ಯುದ್ಧ: ಅಮೆರಿಕ ಅಧ್ಯಕ್ಷ Donald Trump ಕದನ ವಿರಾಮ ಘೋಷಣೆ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಭಾರಿ ಇಳಿಕೆ..!ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಜೊತೆಗೆ ನಡೆಸಿದ ಒಂದು 'ಉತ್ತಮ' ಮಾತುಕತೆಯಿಂದಾಗಿ ಬ್ರೆಂಟ್ ಕಚ್ಚಾ ತೈಲದ (Brent Crude Oil) ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ.
West Asia war effect: ಷೇರು ಮಾರುಕಟ್ಟೆಯಲ್ಲಿ 'ರಕ್ತಪಾತ': ಸೆನ್ಸೆಕ್ಸ್ 1,555 ಅಂಕ ಕುಸಿತ; ನಿಮಿಷಗಳಲ್ಲಿ ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ ನಷ್ಟ..!ಮಾರುಕಟ್ಟೆ ತೆರೆಯುತ್ತಿದ್ದಂತೆ ರಕ್ತಪಾತ ಮುಂದುವರಿದಿದೆ. ಸೆನ್ಸೆಕ್ಸ್ ಸುಮಾರು 1,550 ಅಂಕಗಳಷ್ಟು ಕುಸಿದು 72,977 ಮಟ್ಟಕ್ಕೆ ಇಳಿದರೆ, ನಿಫ್ಟಿ ಸುಮಾರು 500 ಅಂಕಗಳಷ್ಟು ಕುಸಿದು 22,634 ಮಟ್ಟಕ್ಕೆ ತಲುಪಿದೆ.
ಮಹಾ ಕುಸಿತ: ಒಂದೇ ದಿನ ಚಿನ್ನದ ಬೆಲೆ 2,940 ರೂ ಇಳಿಕೆ; ಇಂದಿನ ನೂತನ ದರ ಪಟ್ಟಿ ಹೀಗಿದೆ..!ಗಗನಕ್ಕೇರಿದ್ದ ಚಿನ್ನದ ದರದಲ್ಲಿ ಇಂದು ಮತ್ತೆ ಕುಸಿತ ಕಂಡುಬಂದಿದ್ದು, ಹಳದಿ ಲೋಹದ ನೂತನ ದರ ಪಟ್ಟಿಗಳು ಇಂತಿವೆ.
ಇರಾನ್ ಯುದ್ಧ, ಗಲ್ಫ್ ದೇಶಗಳಲ್ಲಿ ಬಿಕ್ಕಟ್ಟು: ಕೈಗಾರಿಕಾ ಪೂರೈಕೆ ಡೀಸೆಲ್ ಬೆಲೆ ಏರಿಕೆಸಾಮಾನ್ಯ ಡೀಸೆಲ್ನಂತೆ ಈ ಡೀಸೆಲ್ ನ್ನು ಚಿಲ್ಲರೆ ಮಾರಾಟಕ್ಕೆ ನೀಡುವುದಿಲ್ಲ; ಬದಲಾಗಿ ಕಾರ್ಖಾನೆಗಳು, ನಿರ್ಮಾಣ, ಗಣಿಗಾರಿಕೆ ಹಾಗೂ ವಿದ್ಯುತ್ ಉತ್ಪಾದನಾ ಘಟಕಗಳಿಗೆ ನೇರವಾಗಿ ಪೂರೈಸಲಾಗುತ್ತದೆ.
ಪ್ರೀಮಿಯಂ ಪೆಟ್ರೋಲ್ ದರ ಏರಿಕೆ; ಸಾಮಾನ್ಯ ಪೆಟ್ರೋಲ್ ಬೆಲೆ ಯಥಾಸ್ಥಿತಿ ಮುಂದುವರಿಕೆಎಚ್ಪಿಸಿಎಲ್ (HPCL), ಐಒಸಿಎಲ್ (IOCL) ಮತ್ತು ಬಿಪಿಸಿಎಲ್ (BPCL) ಮುಂತಾದ ತೈಲ ಮಾರಾಟ ಕಂಪನಿಗಳು, ಪವರ್ ಪೆಟ್ರೋಲ್, XP95 ಮತ್ತು ಸ್ಪೀಡ್ ಪೆಟ್ರೋಲ್ ಹೈ-ಆಕ್ಟೇನ್ ಇಂಧನಗಳ ಬೆಲೆಯನ್ನು ಇಂದು ಬೆಳಗ್ಗೆ 6 ಗಂಟೆಯಿಂದ ಹೆಚ್ಚಿಸಿವೆ.
ಯುಗಾದಿ ಹಬ್ಬದಂದೇ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ; ಬೆಂಗಳೂರಿನಲ್ಲಿ ಇಂದಿನ ದರವೆಷ್ಟು?ಯುಗಾದಿ ಹಬ್ಬಂದಂದೆ ಚಿನ್ನ ಮತ್ತು ಬೆಳ್ಳಿ ಬೆಲೆಗಳು ತೀವ್ರವಾಗಿ ಕುಸಿದಿವೆ. ಯುದ್ಧದ ಸಮಯದಲ್ಲಿ ಚಿನ್ನ ಮತ್ತು ಬೆಳ್ಳಿಯನ್ನು ಸಾಮಾನ್ಯವಾಗಿ ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲಾಗುತ್ತದೆ.
Indian Stock Market: ರಕ್ತಪಾತ.. ಒಂದೇ ಗಂಟೆಯಲ್ಲಿ ಹೂಡಿಕೆದಾರರಿಗೆ 7,60,00,00,00,000 ರೂ ನಷ್ಟ!ಜಾಗತಿಕ ರಾಜಕೀಯ ಸಂಘರ್ಷ ಮತ್ತು ಪ್ರಮುಖ ಬ್ಯಾಂಕಿಂಗ್ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸೆನ್ಸೆಕ್ಸ್ 2000 ಅಂಕಗಳಷ್ಟು ಕುಸಿತ ಕಂಡರೆ, ನಿಫ್ಟಿ 800 ಅಂಕಗಳಷ್ಟು ಪತನಗೊಂಡಿದೆ.
ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಶಾಕ್; ಇನ್ನುಮುಂದೆ ಉತ್ತಮ ಕ್ರೆಡಿಟ್ ಸ್ಕೋರ್ ಕಡ್ಡಾಯ!ಆದಾಗ್ಯೂ, ಇದು ಅರ್ಜಿ ಸಲ್ಲಿಸಲು ಪೂರ್ವಭಾವಿ ಷರತ್ತು ಅಲ್ಲ ಮತ್ತು ಬ್ಯಾಂಕ್ ಖಾತೆ/ಕ್ರೆಡಿಟ್ ಇತಿಹಾಸವಿಲ್ಲದ ಅಭ್ಯರ್ಥಿಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ಇರಾನ್ ವಾರ್ನಿಂಗ್ ಬೆನ್ನಲ್ಲೇ 'ಕಚ್ಚಾ ತೈಲ' ಮತ್ತಷ್ಟು ದುಬಾರಿ! ಪ್ರತಿ ಬ್ಯಾರೆಲ್ ಗೆ 103 ಡಾಲರ್ ಏರಿಕೆ!ಹಾರ್ಮುಜ್ ಜಲಸಂಧಿಯಲ್ಲಿನ ಪರಿಸ್ಥಿತಿಯು ಸಹಜ ಸ್ಥಿತಿಗೆ ಮರಳಲ್ಲ ಎಂದು ಇರಾನ್ ಸಂಸದೀಯ ಸ್ಪೀಕರ್ ಮೊಹಮ್ಮದ್ ಬಾಕರ್ ಖಲಿಬಾಫ್ ಹೇಳಿಕೆ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾ ತೈಲ ಬೆಲೆಯು ಬುಧವಾರ 103 ಡಾಲರ್ ಗೆ ಏರಿದೆ.
ಪುದೀನ ನಿಂಬೆ ಪಾನಕಕ್ಕೂ ಶೇ.5 Gas Crisis charge: ಬೆಂಗಳೂರಿನ ಕೆಫೆ ವಿರುದ್ಧ ಗ್ರಾಹಕರು ಕೆಂಡಾಮಂಡಲ!ಹಲವು ಹೊಟೇಲ್ ಗಳು ಬಂದ್ ಆಗಿದ್ದರೆ, ಇನ್ನು ಕೆಲವು ಹೊಟೆಲ್ ಗಳು ಮೆನುವಿನಲ್ಲಿ ಬದಲಾವಣೆ ಮಾಡಿರುವುದಷ್ಟೇ ಅಲ್ಲದೇ Gas Crisis charge ಹಾಕಲು ಮುಂದಾಗುತ್ತಿರುವುದು ವರದಿಯಾಗಿದೆ.
ಪಶ್ಚಿಮ ಏಷ್ಯಾ ಬಿಕ್ಕಟ್ಟು: ಕಚ್ಚಾ ತೈಲದ ಬೆಲೆ 15 ದಿನಗಳಲ್ಲಿ ಶೇ. 40 ಕ್ಕಿಂತ ಹೆಚ್ಚು ಏರಿಕೆಯುದ್ಧ ಪ್ರಾರಂಭವಾಗುವ ಮೊದಲು, ಫೆಬ್ರವರಿ 27 ರಂದು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಚಾ ತೈಲ ಬೆಲೆಗಳು ಬ್ಯಾರೆಲ್ಗೆ ಸುಮಾರು $73 ರ ಆಸುಪಾಸಿನಲ್ಲಿ ವಹಿವಾಟು ನಡೆಸುತ್ತಿದ್ದವು.
ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಪತನ; 92.36ಕ್ಕೆ ಕುಸಿತಜಾಗತಿಕ ಕಚ್ಚಾ ತೈಲ ಬೆಲೆಗಳು ರಾತ್ರಿಯಿಡೀ ಏರುತ್ತಲೇ ಇದ್ದುದರಿಂದ ಡಾಲರ್ ಎದುರು ರೂಪಾಯಿ ಮೌಲ್ಯ 35 ಪೈಸೆ ಕುಸಿದು ದಿನದ ಕನಿಷ್ಠ ಮಟ್ಟ 92.36 ಕ್ಕೆ ತಲುಪಿತು.
ಮಧ್ಯಪ್ರಾಚ್ಯ ಯುದ್ಧ: ಅಡುಗೆ ಅನಿಲ ಕೊರತೆ ಬೆನ್ನಲ್ಲೆ ಏರ್ ಇಂಡಿಯಾ ಸಮೂಹದಿಂದ ಬೆಲೆ ಏರಿಕೆ ಶಾಕ್! Fuel surcharge ಏರಿಕೆ ಘೋಷಣೆಮಾರ್ಚ್ 12 ರಿಂದ ದೇಶೀಯ ವಿಮಾನ ಟಿಕೆಟ್ಗೆ 399 ರೂ. ಇಂಧನ ಸರ್ಚಾರ್ಜ್ ವಿಧಿಸಲಾಗುವುದು ಮತ್ತು ಇದು ಸಾರ್ಕ್ ವಿಮಾನಗಳಿಗೂ ಅನ್ವಯಿಸುತ್ತದೆ ಎಂದು ಮಂಗಳವಾರ ಹೇಳಿಕೆ ತಿಳಿಸಿದೆ.
ಬಿಕ್ಕಟ್ಟಿನ ಬೆನ್ನಲ್ಲೇ IndiGo CEO ಪೀಟರ್ ಎಲ್ಬರ್ಸ್ ರಾಜೀನಾಮೆ"ಕಂಪನಿಯು ಹೊಸ ಸಿಇಒ ನೇಮಕವನ್ನು ಘೋಷಿಸುವವರೆಗೆ ವಿಮಾನಯಾನ ವ್ಯವಹಾರಗಳ ನಿರ್ವಹಣೆಯ ಜವಾಬ್ದಾರಿಯನ್ನು ಇಂಡಿಗೋ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಭಾಟಿಯಾ ಅವರು ವಹಿಸಿಕೊಳ್ಳುತ್ತಾರೆ"
ಮನೆಗಳಿಗೆ ಎಲ್ಪಿಜಿ, ವಾಹನಗಳಿಗೆ ಸಿಎನ್ಜಿ ಪೂರೈಕೆ 100 ಪರ್ಸೆಂಟ್ ಗ್ಯಾರಂಟಿ: ಕೇಂದ್ರ ಭರವಸೆಪೆಟ್ರೋಲಿಯಂ ಸಚಿವಾಲಯದ ಪ್ರಕಾರ, ದೇಶಾದ್ಯಂತ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸಂಸ್ಕರಣಾಗಾರಗಳು ಮತ್ತು ಪೆಟ್ರೋಕೆಮಿಕಲ್ ಘಟಕಗಳಿಗೆ ಎಲ್ಪಿಜಿ ಉತ್ಪಾದನೆಯನ್ನು ಗರಿಷ್ಠಗೊಳಿಸಲು ಸೂಚಿಸಲಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!