ಜಿಎಸ್ ಟಿ ಜಾರಿ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ದರ ಇಳಿಕೆಮಧ್ಯರಾತ್ರಿ ಜಿಎಸ್ಟಿ ಜಾರಿಯಾದ ಕೂಡಲೇ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 3.42 ರು, ಮತ್ತು ಡೀಸೆಲ್ ದರ 3.57 ರು ಕಡಿತವಾಗಿದೆ ಎಂದು ತಿಳಿದುಬಂದಿದೆ.
ಜಿಎಸ್ ಟಿ ಗ್ರಾಹಕರ, ವ್ಯಾಪಾರಿಗಳ, ಸರ್ಕಾರದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?ಸ್ವತಂತ್ರ ಭಾರತದ ಅತಿದೊಡ್ಡ ತೆರಿಗೆ ಸುಧಾರಣೆ ಎಂದೇ ಬಣ್ಣಿಸಲಾಗಿರುವ ಸರಕು ಮತ್ತು ಸೇವಾ ತೆರಿಗೆ(ಜಿಎಎಸ್ ಟಿ)ಗೆ ಜೂನ್ 30ರ ಮಧ್ಯರಾತ್ರಿ.....
ಜಿಎಸ್ ಟಿಯ ಆರಂಭಿಕ ಸಮಸ್ಯೆಗಳನ್ನು 2 ತಿಂಗಳಲ್ಲಿ ಬಗೆಹರಿಸಲಾಗುವುದು: ಮುಖ್ಯ ಆರ್ಥಿಕ ಸಲಹೆಗಾರಸರಕು ಮತ್ತು ಸೇವಾ ತೆರಿಗೆ ಜಾರಿಯ ಆರಂಭಿಕ ಸಮಸ್ಯೆಗಳನ್ನು ಇನ್ನೆರಡು ತಿಂಗಳಲ್ಲಿ ಬಗೆಹರಿಸುವ...
ಜಿಎಸ್ಟಿ ಎಫೆಕ್ಟ್: ಕೆಲ ಮಾರುತಿ ಸುಜುಕಿ ವಾಹನಗಳ ಬೆಲೆ ಇಳಿಕೆ!ದೇಶಾದ್ಯಂತ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಜಾರಿಯಾದ ಹಿನ್ನೆಲೆಯಲ್ಲಿ ಮಾರುತಿ ಸುಜುಕಿ ಭಾರತ(ಎಂಎಸ್ಐ) ಕೆಲವೊಂದು ಕಾರುಗಳ ಬೆಲೆಯನ್ನು ಕಡಿಮೆ ಮಾಡಿದೆ...
ಆತಂಕ ಬೇಡ, ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಲು ಜುಲೈ 1 ಕೊನೆ ದಿನ ಅಲ್ಲತೆರಿಗೆ ಪಾವತಿದಾರರು ಜುಲೈ 1ರೊಳಗೆ ತಮ್ಮ ಪಾನ್ ಕಾರ್ಡ್ ಗೆ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಜೋಡಣೆ ಮಾಡಬೇಕು....
ಸ್ವಿಸ್ ಬ್ಯಾಂಕಿನಲ್ಲಿ ಭಾರತೀಯರು ಇಟ್ಟಿರುವ ಹಣದ ಪ್ರಮಾಣದಲ್ಲಿ ಭಾರೀ ಇಳಿಕೆಸ್ವಿಸ್ ಬ್ಯಾಂಕುಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣದ ಬಗ್ಗೆ ಮಾಹಿತಿಗಳು ಹೊರಬೀಳುತ್ತಿದ್ದಂತೆ...
ಸಣ್ಣ ಹೂಡಿಕೆದಾರರಿಗೆ ಹೊಡೆತ: ಉಳಿತಾಯ ಯೋಜನೆಗಳ ಬಡ್ಡಿದರ ಕಡಿತಗೊಳಿಸಿದ ಸರ್ಕಾರಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್), ಕಿಸಾನ್ ವಿಕಾಸ್ ಪತ್ರ ಹಾಗೂ ಸುಕನ್ಯ ಸಂವೃದ್ಧಿಯಂತಹ ಉಳಿತಾಯ ಯೋಜನೆಗಳ ಬಡ್ಡಿದರವನ್ನು ಕೇಂದ್ರ ಸರ್ಕಾರ ಶೇ.0.1 ರಷ್ಟು ಕಡಿತಗೊಳಿಸಿದ್ದು...
ಜಿಎಸ್ ಟಿ ಗೊಂದಲ: 44 ಅಂಕಗಳ ಇಳಿಕೆ ಕಂಡ ಸೆನ್ಸೆಕ್ಸ್, ನಿಫ್ಟಿ 18 ಅಂಕ ಇಳಿಕೆ!ಬಹು ನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ ಜಾರಿಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಭಾರತೀಯ ಷೇರುಮಾರುಕಟ್ಟೆ ಶುಕ್ರವಾರ ಅಲ್ಪ ಇಳಿಕೆ ಕಂಡಿದೆ.
ಷೇರು ಮಾರುಕಟ್ಟೆ ಜನ್ಮ ರಹಸ್ಯ : ಬಹಳವಿದೆ ಸ್ವಾರಸ್ಯ !ಈ ಪರಿಕಲ್ಪನೆಯ ಮೂಲವನ್ನ ಇತಿಹಾಸದಲ್ಲಿ ಹುಡುಕಿದರೆ ಇದರ ಬೆಸುಗೆ ಬೆಲ್ಜಿಯಂ ದೇಶದ ಜೊತೆಗೆ ಬೆಸೆದುಕೊಳ್ಳುತ್ತದೆ.
ಏರ್ ಇಂಡಿಯಾ ಷೇರು ಖರೀದಿಗೆ ಇಂಡಿಗೋ ಏರ್ ಲೈನ್ಸ್ ಆಸಕ್ತಿ: ವರದಿನಷ್ಟದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿರುವ ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾವನ್ನು....
ಅನಿಯಮಿತ ಧ್ವನಿ ಕರೆ, ದಿನಕ್ಕೆ 2 ಜಿಬಿ ಡಾಟಾ: ಬಿಎಸ್ಎನ್ಎಲ್ ಸಿಕ್ಸರ್ ಆಫರ್ಬಿಎಸ್ಎನ್ಎಲ್ ಪ್ರೀಪೇಯ್ಡ್ ಗ್ರಾಹಕರಿಗೆ ಹೊಸ ಆಫರ್ ನ್ನು ಪರಿಚಯಿಸಿದೆ. ಸಿಕ್ಸರ್ ಅಥವಾ 666 ಆಫರ್ ನಲ್ಲಿ ಪ್ರೀಪೇಯ್ಡ್ ಗ್ರಾಹಕರು ಅನಿಯಮಿತ ಧ್ವನಿ ಕರೆ ಹಾಗೂ 2 ಜಿಬಿ ಡಾಟಾ ಪಡೆಯಬಹುದಾಗಿದೆ.
ಕಾಯ್ದಿರಿಸಿದ ಟಿಕೆಟ್ ಗಳ ರದ್ದತಿಯಿಂದ ರೈಲ್ವೆ ಇಲಾಖೆಗೆ 14 ಬಿಲಿಯನ್ ರೂ. ಸಂಗ್ರಹ!ಕಾಯ್ದಿರಿಸಿದ ಟಿಕೆಟ್ ಗಳ ರದ್ದತಿಯ ಮೂಲಕ ಭಾರತೀಯ ರೈಲ್ವೆ ಇಲಾಖೆ 2016-17 ನೇ ಸಾಲಿನಲ್ಲಿ 14 ಬಿಲಿಯನ್ ರೂಪಾಯಿ ಆದಾಯ ಗಳಿಸಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
ಕೈಗೆಟುಕುವ ದರದಲ್ಲಿ ಸ್ಪೈಸ್ ಜೆಟ್: ಟಿಕೆಟ್ ಬೆಲೆಯಲ್ಲಿ ಭಾರೀ ಕಡಿತಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಮಾನ್ಸೂನ್ ಮೆಗಾ ಸೇಲ್ ಆಫರ್ ನೀಡಿದ್ದು, ಟಿಕೆಟ್ ಬೆಲೆಯಲ್ಲಿ ಭಾರಿ ಆಫರ್...
ಜುಲೈ1ರಿಂದ ಆಧಾರ್-ಪ್ಯಾನ್ ಲಿಂಕ್ ಕಡ್ಡಾಯ: ಕೇಂದ್ರ ಸರ್ಕಾರಇದೇ ಜುಲೈ 1ರಿಂದ ಜಾರಿಗೆ ಬರುವಂತೆ ತೆರಿಗೆ ಪಾವತಿದಾರರ ಪ್ಯಾನ್ ಕಾರ್ಡ್ಗಳೊಂದಿಗೆ ಆಧಾರ್ ಸಂಖ್ಯೆಗಳನ್ನು ಜೋಡಣೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿ ಅಧಿಸೂಚನೆ ಹೊರಡಿಸಿದೆ.
150 ವರ್ಷಗಳ ಸಂಪ್ರದಾಯಕ್ಕೆ ಬ್ರೇಕ್; ಹಣಕಾಸು ವರ್ಷ ಬದಲು: ನವೆಂಬರ್ ನಲ್ಲಿ ಬಜೆಟ್?ಮಾರ್ಚ್ ಬದಲು ನವೆಂಬರ್ ತಿಂಗಳಲ್ಲಿ ಕೇಂದ್ರ ಬಜೆಟ್ ಮಂಡಿಸಲಾಗುವುದು ಎಂದು ಸರ್ಕಾರದದ ಮೂಲಗಳು ತಿಳಿಸಿವೆ ಎಂದು...
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ