Mutual Fund ಗಳಲ್ಲಿ ಚಿನ್ನ, ಬೆಳ್ಳಿ ಮೌಲ್ಯಮಾಪನ ಪದ್ಧತಿಯಲ್ಲಿ ಭಾರಿ ಬದಲಾವಣೆ; ಇದರಿಂದಾಗುವ ಲಾಭವೇನು?ಈ ವರೆಗೂ ಅನುಸರಿಸಲಾಗುತ್ತಿದ್ದ ಅಂತರರಾಷ್ಟ್ರೀಯ ಮಾನದಂಡಗಳ ಪದ್ಧತಿ ಇನ್ನು ಮುಂದೆ ಬದಲಾವಣೆಯಾಗಲಿದೆ.
Gold Rate Today: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಇಂದಿನ ಬೆಲೆ ಎಷ್ಟು? ಇಲ್ಲಿದೆ ಮಾಹಿತಿದೇಶೀಯ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮುಖ್ಯವಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಗಳ ಮೇಲೆ ಅವಲಂಬಿತವಾಗಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆಗಳು ಹೆಚ್ಚಾದರೆ, ಇಲ್ಲಿಯೂ ಹೆಚ್ಚಾಗುತ್ತವೆ. ಅಲ್ಲಿ ಕಡಿಮೆಯಾದರೆ, ದೇಶೀಯವಾಗಿಯೂ ಇಳಿಕೆ ಕಂಡುಬರುತ್ತದೆ.
Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...ದೇಶೀಯ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮುಖ್ಯವಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಗಳ ಮೇಲೆ ಅವಲಂಬಿತವಾಗಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆಗಳು ಹೆಚ್ಚಾದರೆ, ಇಲ್ಲಿಯೂ ಹೆಚ್ಚಾಗುತ್ತವೆ. ಅಲ್ಲಿ ಕಡಿಮೆಯಾದರೆ, ದೇಶೀಯವಾಗಿಯೂ ಇಳಿಕೆ ಕಂಡುಬರುತ್ತದೆ.
ಟಾಟಾ ಅಧ್ಯಕ್ಷರಾಗಿ ಚಂದ್ರಶೇಖರನ್ 3ನೇ ಅವಧಿ: ನಿರ್ಧಾರ ಮುಂದೂಡಿದ ಟಾಟಾ ಸನ್ಸ್ ಮಂಡಳಿಮುಂಬೈನಲ್ಲಿ ನಡೆದ ಮಂಡಳಿಯ ಸಭೆಯಲ್ಲಿ ಚಂದ್ರಶೇಖರನ್ ಅವರ ಅವಧಿಯನ್ನು ಫೆಬ್ರವರಿ 2027 ರಲ್ಲಿ ಕೊನೆಗೊಳ್ಳುವ ಪ್ರಸ್ತುತ ಅವಧಿಯನ್ನು ಮೀರಿ ವಿಸ್ತರಿಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಿಲ್ಲ ಎಂದು ತಿಳಿದುಬಂದಿದೆ.
Amazon: ಬೆಂಗಳೂರಿನಲ್ಲಿ ಹೊಸ ಕಚೇರಿ ಆರಂಭ; ಭರ್ಜರಿ ಹೂಡಿಕೆ, ಲಕ್ಷಾಂತರ ಉದ್ಯೋಗ ಸೃಷ್ಟಿ; Videoಏಷ್ಯಾದಲ್ಲಿನ ಅಮೆಜಾನ್ನ ಎರಡನೇ ಅತಿ ದೊಡ್ಡ ಕಚೇರಿ ಎಂಬ ಹೆಗ್ಗಳಿಕೆಗೆ ಪಾತ್ರವಾದ ಈ ಕೇಂದ್ರವು 11 ಲಕ್ಷ ಚದರ ಅಡಿ ವಿಸ್ತೀರ್ಣ ಹೊಂದಿದ್ದು, ವಿವಿಧ ವ್ಯವಹಾರ ಘಟಕಗಳಲ್ಲಿ 7,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಅವಕಾಶ ಒದಗಿಸಲಿದೆ.
'ಕೋರ್ ಬ್ಯಾಂಕಿಂಗ್ ಸೇವೆಗಳಿಗೆ ಮರಳಿ, ಗ್ರಾಹಕರನ್ನು ತಪ್ಪು ಹೂಡಿಕೆಗಳಿಗೆ ಸೆಳೆಯಬೇಡಿ': ಬ್ಯಾಂಕ್ ಗಳಿಗೆ ಸಚಿವೆ Nirmala Sitharaman ಪಾಠನಿಮ್ಮ ಗ್ರಾಹಕರ ನಾಡಿಮಿಡಿತ ತಿಳಿದುಕೊಳ್ಳಿ, ಅವರೊಂದಿಗೆ ಸಂಪರ್ಕದಲ್ಲಿರಿ, ಠೇವಣಿಗಳನ್ನು ಸಂಗ್ರಹಿಸಿ ನೀವು ಮಾಡಬೇಕಾದ ಮೂಲ ಕೆಲಸಗಳಿಂದಲೇ ಆದಾಯ ಗಳಿಸಿ. ಅದೇ ಮೂಲ ಬ್ಯಾಂಕಿಂಗ್ ಎಂದು ವಿವರಿಸಿದರು.
2026ರಲ್ಲಿ ಭಾರತದಲ್ಲಿ ಶೇ.9.1ರಷ್ಟು ವೇತನ ಹೆಚ್ಚಳ ಸಾಧ್ಯತೆ: ವರದಿ2026 ರಲ್ಲಿ ಒಟ್ಟಾರೆ ವೇತನ ಹೆಚ್ಚಳವು ಶೇ. 9.1 ರಷ್ಟು ಏರಿಕೆಯಾಗಲಿದೆ ಎಂದು ಭವಿಷ್ಯ ನುಡಿದಿದೆ.
ಚಿನ್ನದ ಬೆಲೆ ಏರಿಕೆಯಾಗಿದೆ, ಆದರೆ 'ಮಿತಿ ಮೀರಿಲ್ಲ'; ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ: ನಿರ್ಮಲಾ ಸೀತಾರಾಮನ್'ಭಾರತೀಯ ರಿಸರ್ವ್ ಬ್ಯಾಂಕ್ ಬಳಿ ಸಾಕಷ್ಟು ಲಿಕ್ವಿಡಿಟಿ ಲಭ್ಯವಿದೆ, ಐದು ವರ್ಷಗಳವರೆಗೆ ಸಾಲ ಪಡೆಯಬಹುದು ಮತ್ತು ಸರ್ಕಾರವು ದೇಶದ ಆರ್ಥಿಕ ಅಗತ್ಯಗಳನ್ನು ಪೂರೈಸಲು ಸಿದ್ಧವಾಗಿದೆ' ಎಂದರು.
ಡೇಟಾದ ರೀತಿ ಕೈಗೆಟುಕುವ ದರದಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್: ಮುಕೇಶ್ ಅಂಬಾನಿ ಘೋಷಣೆ; Videoಭಾರತವು ಬುದ್ಧಿಮತ್ತೆಯನ್ನು ಬಾಡಿಗೆಗೆ ಪಡೆಯಲು ಸಾಧ್ಯವಿಲ್ಲ" ಮತ್ತು ಜಿಯೋ ಈಗ ಇಂಟರ್ನೆಟ್ ಯುಗದ ನಂತರ ದೇಶವನ್ನು “ಇಂಟೆಲಿಜೆನ್ಸ್ ಯುಗ"ಕ್ಕೆ ಸಂಪರ್ಕಿಸುತ್ತದೆ ಎಂದು ಮುಕೇಶ್ ಅಂಬಾನಿ ಹೇಳಿದರು.
Adobe ಘೋಷಣೆ: ಭಾರತೀಯ ವಿದ್ಯಾರ್ಥಿಗಳಿಗೆ ಫೋಟೋಶಾಪ್, ಅಕ್ರೋಬ್ಯಾಟ್ ಮತ್ತು ಫೈರ್ಫ್ಲೈ AI ಉಚಿತದೆಹಲಿಯಲ್ಲಿ ಅಡೋಬ್ ಸಂಸ್ಥೆಯ ವಕ್ತಾರರು ಈ ಘೋಷಣೆ ಮಾಡಿದ್ದು, ಈ ಉಪಕ್ರಮವು ಕೇಂದ್ರ ಸರ್ಕಾರದ ಕೃತಕ ಬುದ್ಧಿಮತ್ತೆ ಮತ್ತು ಡಿಜಿಟಲ್ ಕೌಶಲ್ಯ ಅಭಿವೃದ್ಧಿಯತ್ತ ಗಮನಹರಿಸುತ್ತದೆ.
ಎರಡನೇ ಅತಿದೊಡ್ಡ ಮಾರುಕಟ್ಟೆ: ಬೆಂಗಳೂರಿನಲ್ಲಿ ಕಚೇರಿ ತೆರೆದ Anthropicವಾಯುಯಾನ, ಫಿನ್ಟೆಕ್, ಐಟಿ ಸೇವೆಗಳು ಮತ್ತು ಸ್ಟಾರ್ಟ್ಅಪ್ಗಳಾದ್ಯಂತ ಪಾಲುದಾರಿಕೆಗಳನ್ನು ಆಂಥ್ರೊಪಿಕ್ ಘೋಷಿಸಿದೆ.
ವಾರಾಂತ್ಯ ಷೇರುಮಾರುಕಟ್ಟೆ ತಲ್ಲಣ: ಆರಂಭಿಕ ವಹಿವಾಟು 800 ಅಂಕ ಕುಸಿತ; IT ವಲಯದ ಷೇರುಗಳು ತೀವ್ರ ಇಳಿಕೆಇನ್ಫೋಸಿಸ್, ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ (TCS), ಎಚ್ಸಿಎಲ್ ಟೆಕ್ನಾಲಜೀಸ್ ಮತ್ತು ಟೆಕ್ ಮಹೀಂದ್ರಾ ಮುಂತಾದ ಪ್ರಮುಖ ಕಂಪನಿಗಳ ಷೇರುಗಳು ಸೆನ್ಸೆಕ್ಸ್ನಲ್ಲಿ ಹೆಚ್ಚಿನ ನಷ್ಟ ಕಂಡವು.
ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್ ಅಂಬಾನಿ, ಪತ್ನಿಗೆ EDಯಿಂದ ಹೊಸ ಸಮನ್ಸ್ ಜಾರಿಬಾಲಿವುಡ್ ಮಾಜಿ ನಟಿ ಟೀನಾ ಅಂಬಾನಿ(68) ಅವರಿಗೆ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ತನಿಖಾ ಸಂಸ್ಥೆ ಸೂಚಿಸಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಲಾಗಿದೆ.
ಬಿಎಸ್ಇ ಷೇರುಗಳು 7% ಏರಿಕೆ; 52 ವಾರಗಳ ಗರಿಷ್ಠ ಮಟ್ಟಷೇರು ಶೇ.6.81 ರಷ್ಟು ಏರಿಕೆಯಾಗಿ 3,188.40 ರೂ.ಗಳಿಗೆ ತಲುಪಿದ್ದು, ಇದು ವಾರ್ಷಿಕ ಗರಿಷ್ಠ ಮಟ್ಟವನ್ನು ಸೂಚಿಸುತ್ತದೆ.
ಸಣ್ಣ ಉದ್ದಿಮೆದಾರರಿಗೆ ಸಿಹಿಸುದ್ದಿ.. ಮೇಲಾಧಾರ ರಹಿತ ಸಾಲ ಮೊತ್ತ ದ್ವಿಗುಣ: RBI ಘೋಷಣೆ!ಸೂಕ್ಷ್ಮ, ಮಧ್ಯಮ ಮತ್ತು ಸಣ್ಣ ಉದ್ಯಮಗಳಿಗೆ ಅಸ್ತಿತ್ವದಲ್ಲಿರುವ ಮೇಲಾಧಾರ ರಹಿತ ಸಾಲ ಮಿತಿಗಳನ್ನು ಪ್ರಸ್ತುತ ರೂ. 10 ಲಕ್ಷದಿಂದ ರೂ. 20 ಲಕ್ಷಕ್ಕೆ ಹೆಚ್ಚಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!