ರಾಕೆಟ್ ವೇಗದಲ್ಲಿ ಚಿನ್ನದ ಬೆಲೆ: ಹಳದಿ ಲೋಹದ ಸುಲಭ ಖರೀದಿಗಾಗಿ ಮಧ್ಯಮ ವರ್ಗದವರಿಗೆ ಇಲ್ಲಿದೆ ಟಿಪ್ಸ್!ಅನೇಕ ಕುಟುಂಬಗಳು ಈಗ ಅತಿ ಕಡಿಮೆ ಪ್ರಮಾಣದಲ್ಲಿ ಮಾತ್ರ ಚಿನ್ನ ಖರೀದಿಸುತ್ತಿವೆ. ಆದರೆ ಇತರರು ಬೆಲೆಗಳು ತಣ್ಣಗಾಗುತ್ತವೆ ಎಂಬ ಭರವಸೆಯಿಂದ ಖರೀದಿಗಳನ್ನು ಮುಂದೂಡುತ್ತಿದ್ದಾರೆ.
ಇಂಡಿಗೋಗೆ ಮತ್ತೊಂದು ಶಾಕ್: ಫ್ಲೈಟ್ ಇನ್ಸ್ಪೆಕ್ಟರ್ಗಳ ಅಮಾನತು ಬೆನ್ನಲ್ಲೇ 58.75 ಕೋಟಿ ರೂ ತೆರಿಗೆ ನೋಟಿಸ್!ದೆಹಲಿ ದಕ್ಷಿಣ ಕಮಿಷನರೇಟ್ ನ ಕೇಂದ್ರ ಜಿಎಸ್ಟಿ ಹೆಚ್ಚುವರಿ ಆಯುಕ್ತರಿಂದ 2020–21ರ ಹಣಕಾಸು ವರ್ಷಕ್ಕೆ 58.75 ಕೋಟಿ ರೂ. ತೆರಿಗೆ ದಂಡದ ನೋಟಿಸ್ ಪಡೆದಿರುವುದಾಗಿ ಇಂಡಿಗೋ ಬಹಿರಂಗಪಡಿಸಿದೆ.
Microsoft: ಭಾರತದ AI ಮೂಲಸೌಕರ್ಯ ಅಭಿವೃದ್ಧಿಗೆ ಭಾರಿ ಹೂಡಿಕೆ; ಲಕ್ಷಾಂತರ ಜನರಿಗೆ ತರಬೇತಿ; ಸಿಇಒ ಸತ್ಯ ನಾದೆಲ್ಲಾಕಂಪನಿಯು ತನ್ನ ಕೌಶಲ್ಯ ಕಾರ್ಯಕ್ರಮಗಳನ್ನು ದ್ವಿಗುಣಗೊಳಿಸಲಿದೆ. ನಾವು ಈಗ ಭಾರತದಾದ್ಯಂತ 20 ಮಿಲಿಯನ್ ಜನರಿಗೆ AI ಕೌಶಲ್ಯಗಳಲ್ಲಿ ತರಬೇತಿ ನೀಡಲಿದ್ದೇವೆ.
Amazon: ಭಾರತದಲ್ಲಿ 3 ಲಕ್ಷ ಕೋಟಿ ರೂ ಹೆಚ್ಚುವರಿ ಹೂಡಿಕೆ; 10 ಲಕ್ಷ ಉದ್ಯೋಗ ಸೃಷ್ಟಿ!ಅಮೆರಿಕದ ಇ-ಕಾಮರ್ಸ್ ದೈತ್ಯ ಅಮೆಜಾನ್ ಭಾರತದಲ್ಲಿನ ತನ್ನ ಎಲ್ಲಾ ವ್ಯವಹಾರಗಳಲ್ಲಿ 35 ಬಿಲಿಯನ್ ಅಮೆರಿಕನ್ ಡಾಲರ್ (ಸುಮಾರು 3 ಲಕ್ಷ ಕೋಟಿ ರೂ.) ಬೃಹತ್ ಹೂಡಿಕೆ ಮಾಡುವ ಯೋಜನೆಯನ್ನು ಪ್ರಕಟಿಸಿದೆ.
ಕಾರ್ಯಾಚರಣೆ ಸ್ಥಿರ ಎಂದ ಬಳಿಕವೂ ಬೆಂಗಳೂರಿನಿಂದ 60ಕ್ಕೂ ಹೆಚ್ಚು ಇಂಡಿಗೋ ವಿಮಾನ ರದ್ದು!ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೀಟರ್ ಆಲ್ಬರ್ಸ್, 'ಇಂಡಿಗೋ ಮತ್ತೆ ತನ್ನ ಕಾರ್ಯಾಚರಣೆ ಆರಂಭಿಸಿದೆ ಮತ್ತು ನಮ್ಮ ಕಾರ್ಯಾಚರಣೆಗಳು ಸ್ಥಿರವಾಗಿವೆ' ಎಂದಿದ್ದರು.
Microsoft ಮೆಗಾ ಹೂಡಿಕೆ: 'AI 1st ಫ್ಯೂಚರ್'ಗಾಗಿ 1.5 ಲಕ್ಷ ಕೋಟಿ ರೂ ಬಂಡವಾಳ; ಬೆಂಗಳೂರಿನಲ್ಲಿ AI ಘಟಕ!ಮೈಕ್ರೋಸಾಫ್ಟ್ ಭಾರತದಲ್ಲಿ ಹೂಡಿಕೆ ಮಾಡಲಿರುವ US 17.5 ಬಿಲಿಯನ್ ಡಾಲರ್ ಮುಂದಿನ ಎರಡು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಕ್ಲೌಡ್ ಮತ್ತು AI ಮೂಲಸೌಕರ್ಯವನ್ನು ಸ್ಥಾಪಿಸಲು US 3 ಬಿಲಿಯನ್ ಡಾಲರ್ ಹೂಡಿಕೆಯನ್ನು ಅನುಸರಿಸುತ್ತದೆ
ಬ್ಯಾಂಕ್ಗೆ 228 ಕೋಟಿ ರೂ ವಂಚನೆ: ಅನಿಲ್ ಅಂಬಾನಿ ಪುತ್ರನ ವಿರುದ್ಧ ಸಿಬಿಐ ಕೇಸ್ ದಾಖಲುವ್ಯವಹಾರ ಅಗತ್ಯಗಳಿಗಾಗಿ ಕಂಪನಿಯು ಮುಂಬೈನಲ್ಲಿರುವ ಬ್ಯಾಂಕಿನ ಎಸ್ಸಿಎಫ್ ಶಾಖೆಯಿಂದ 450 ಕೋಟಿ ರೂ.ಗಳ ಸಾಲ ಪಡೆದುಕೊಂಡಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇಂಡಿಗೋ ಅವಾಂತರ: 4500 ಕ್ಕೂ ಹೆಚ್ಚು ಬ್ಯಾಗ್ ಗಳು ವಾಪಸ್; 827 ಕೋಟಿ ರೂ ಮರುಪಾವತಿಡಿಸೆಂಬರ್ 15 ರವರೆಗಿನ ರದ್ದಾದ ವಿಮಾನಗಳಿಗೆ 827 ಕೋಟಿ ರೂಪಾಯಿಗಳನ್ನು ಮರುಪಾವತಿ ಮಾಡಲಾಗಿದೆ ಮತ್ತು 4500 ಕ್ಕೂ ಹೆಚ್ಚು ಪ್ರಯಾಣಿಕರ ಬ್ಯಾಗ್ ಗಳನ್ನು ಪ್ರಯಾಣಿಕರಿಗೆ ತಲುಪಿಸಲಾಗಿದೆ ಎಂದು ಇಂಡಿಗೋ ತಿಳಿಸಿದೆ.
ಇಂಡಿಗೋ ಬಿಕ್ಕಟ್ಟು: ಸ್ಪೈಸ್ಜೆಟ್ ನಿಂದ 100 ಹೆಚ್ಚುವರಿ ವಿಮಾನ ಸಂಚಾರಈ ಘಟನೆ ಅತ್ಯಂತ ದುರದೃಷ್ಟಕರ ಮತ್ತು ಪ್ರಯಾಣಿಕರಿಗೆ ತೀವ್ರ ಅನಾನುಕೂಲತೆಯನ್ನುಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ.
RBI ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ. 5.25ಕ್ಕೆ ಇಳಿಕೆ; ಗೃಹ, ವಾಹನ ಸಾಲಗಾರರಿಗೆ ಗುಡ್ ನ್ಯೂಸ್ಹಣದುಬ್ಬರ ಇಳಿಕೆ ಮತ್ತು ನಿರೀಕ್ಷೆಗಿಂತ ಬಲವಾದ ಆರ್ಥಿಕ ಆವೇಗದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ನೈಂಟಿ ಹೊಡೆದ ರೂಪಾಯಿ! ಡಾಲರ್ ಎದುರು ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿದ ಭಾರತದ ಕರೆನ್ಸಿಅಮೆರಿಕದ ಡಾಲರ್ ಎದುರು ರೂಪಾಯಿ ಅಪಮೌಲ್ಯ ಮುಂದುವರೆದಿದ್ದು, ಪ್ರತಿ ಡಾಲರ್ ಗೆ 90.25 ರೂ. ಗೆ ತಲುಪಿದೆ. ಇದು ಸಾರ್ವಕಾಲಿಕ ಕನಿಷ್ಠ ಮಟ್ಟವಾಗಿದೆ.
Indian Stock Market: ಸತತ 3ನೇ ದಿನವೂ ಭಾರಿ ಕುಸಿತ; 26 ಸಾವಿರ ಅಂಕಕ್ಕೆ ಇಳಿದ Nifty50ಭಾರತೀಯ ಷೇರುಮಾರುಕಟ್ಟೆ ಅನಿರೀಕ್ಷಿತ ವಹಿವಾಟು ನಡೆಸಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಹಬ್ಬಗಳ ನಂತರ ಕಾರು, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಏರಿಕೆ: GST ಕಡಿತ ಕಾರಣಆರಂಭಿಕ ಅಂದಾಜಿನ ಪ್ರಕಾರ, ನವೆಂಬರ್ ತಿಂಗಳಲ್ಲಿ ಒಟ್ಟು ಪ್ರಯಾಣಿಕ ವಾಹನ ಮಾರಾಟವು 420,000-425,000 ಯುನಿಟ್ಗಳಾಗಿದ್ದು, ಕಳೆದ ವರ್ಷ ಇದೇ ತಿಂಗಳಲ್ಲಿ 3,50,000 ಯುನಿಟ್ಗಳಷ್ಟಿತ್ತು.
ಮಹಿಳಾ ವಿಶ್ವಕಪ್ ಗೆದ್ದ ಬಳಿಕ ಹರ್ಮನ್ ಪ್ರೀತ್ ಕೌರ್ ಗೆ ಮತ್ತೊಂದು 'ಜಾಕ್ ಪಾಟ್'! Videoಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಕೌರ್ ತನ್ನ ಮೊದಲ ಮಹಿಳಾ ಬ್ರಾಂಡ್ ಅಂಬಾಸಿಡರ್ ಎಂದು ಬ್ಯಾಂಕ್ ಹೇಳಿಕೆಯಲ್ಲಿ ತಿಳಿಸಿದೆ.
ಎಲ್ಲಾ ಹೊಸ ಸ್ಮಾರ್ಟ್ಫೋನ್ಗಳಲ್ಲಿ 'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯ: ಕೇಂದ್ರ ಆದೇಶನವೆಂಬರ್ 28 ರಂದು ಹೊರಡಿಸಲಾದ ಈ ಆದೇಶದಲ್ಲಿ, ಸ್ಮಾರ್ಟ್ಫೋನ್ ತಯಾರಕರು 90 ದಿನಗಳಲ್ಲಿ ಎಲ್ಲಾ ಹೊಸ ಮಾದರಿಗಳಲ್ಲಿ ಈ ಅಪ್ಲಿಕೇಶನ್ ಅನ್ನು ಪ್ರಿ ಇನ್ಸ್ಟಾಲ್ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!