ಬ್ಯಾಂಕ್ ರಜೆಪ್ರತಿ ತಿಂಗಳ ಎರಡು ಮತ್ತು ನಾಲ್ಕನೆ ಶನಿವಾರ ಬ್ಯಾಂಕ್ಗಳಿಗೆ ರಜೆ ಘೋಷಿಸಿ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಹೊಸ ಆದೇಶ ಸೆಪ್ಟೆಂಬರ್ 1ರಿಂದ ...
ರುಪಾಯಿ ಮೌಲ್ಯ ಭಾರಿ ಕುಸಿತಕಳೆದ ಎರಡು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ರುಪಾಯಿ ಮೌಲ್ಯ ಭಾರಿ ಕುಸಿತ ಕಂಡಿದೆ. ಡಾಲರ್ ಎದುರು ರುಪಾಯಿ...
ಆಸ್ತಿ ಬೆಲೆಗಳನ್ನು ಕಡಿತಗೊಳಿಸಬೇಕು: ರಘುರಾಮ್ ರಾಜನ್ದೇಶಾದ್ಯಂತ ಮಾರಾಟವಾಗದೇ ಉಳಿದಿರುವ ಆಸ್ತಿಗಳ ಬೆಲೆಯನ್ನು ಕಡಿತಗೊಳಿಸುವ ಮೂಲಕ ರಿಯಲ್ ಎಸ್ಟೇಟ್ ಉದ್ಯಮಿಗಳು ಗ್ರಾಹಕರನ್ನು ಸೆಳೆಯಬೇಕು ಎಂದು ಆರ್ ಬಿಐ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.
ದೇಶದ ಆರ್ಥಿಕತೆ ಸುಧಾರಣೆಯತ್ತ: ರಘುರಾಮ್ ರಾಜನ್ಭಾರತದ ಆರ್ಥಿಕತೆಯಲ್ಲಿ ಚೇತರಿಕೆಯ ಲಕ್ಷಣಗಳು ಸ್ಪಷ್ಟವಾಗಿ ಕಾಣುತ್ತಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.
ಸಣ್ಣ ಕೈಗಾರಿಕೆಗಳಿಗೆ ರು . 1 ಲಕ್ಷ ಕೋಟಿ ಸಾಲಸಣ್ಣ ಕೈಗಾರಿಕೆಗಳು ಎದುರಿಸುತ್ತಿರುವ ಬಂಡವಾಳ ಮುಗ್ಗಟ್ಟನ್ನು ನಿಭಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಪ್ರಸಕ್ತ ಹಣಕಾಸು...
ಭಾರತದತ್ತ ಯುಎಇ ಉದ್ಯಮಿಗಳ ಪಯಣಭಾರತದೊಂದಿಗಿನ ದ್ವಿಪಕ್ಷೀಯ ವಾಣಿಜ್ಯ ಮೈತ್ರಿ ಹೆಚ್ಚಿಸುವ ಉದ್ದೇಶದೊಂದಿಗೆ ಹೂಡಿಕೆ ಅವಕಾಶಗಳ ಕುರಿತು ಚರ್ಚಿಸಲು ಸಂಯುಕ್ತ ಅರಬ್ಒಕ್ಕೂಟ...
ಜಿಡಿಪಿ ಪ್ರಗತಿ ಹಿನ್ನಡೆಮುಂಗಾರು ಮಳೆ ಸಾಧಾರಣ ಪ್ರಮಾಣಕ್ಕಿಂತಲೂ ಕಡಿಮೆಯಾಗಿರುವು ದರಿಂದ ಮತ್ತು ಆರ್ಥಿಕ ಸುಧಾರಣಾ ಕ್ರಮಗಳನ್ನು ವೇಗವಾಗಿ...
ಚಿನ್ನ ಆಮದು ದರ ಏರಿಕೆಕೇಂದ್ರ ಸರ್ಕಾರ ಸೋಮವಾರ ಚಿನ್ನ ಮತ್ತು ಬೆಳ್ಳಿ ಆಮದು ದರಗಳನ್ನು ಹೆಚ್ಚಿಸಿದೆ. ಪ್ರತಿ ಹತ್ತು ಗ್ರಾಂ ಚಿನ್ನದ ದರವನ್ನು 354 ಡಾಲರ್ನಿಂದ...
ರು.2 ವರ್ಷಗಳಲ್ಲೇ ಕನಿಷ್ಠಸೋಮವಾರದ ವಹಿವಾಟಿನಲ್ಲಿ ಡಾಲರ್ ಎದುರು ರುಪಾಯಿ ಮೌಲ್ಯ ಇನ್ನೂ 21 ಪೈಸೆ ಕುಸಿದು 65.21ಕ್ಕೆ ಕುಸಿದಿದೆ. ದೇಶೀಯ ಷೇರು...
ಅನಿಯಮಿತ ಮಳೆ: ಧಾನ್ಯ ಉತ್ಪಾದನೆ ಇಳಿಮುಖಅನಿಯಮಿತ ಮಳೆಯಿಂದಾಗಿ ಕಳೆದ ಬೆಳೆ ವರ್ಷದಲ್ಲಿ ಆಹಾರ ಧಾನ್ಯಗಳ ಉತ್ಪಾದನೆ ಶೇ.4.7ರಷ್ಟು ಇಳಿಮುಖ ಕಾಣುವ ನಿರೀಕ್ಷೆಗಳಿವೆ...
ಪ್ರಧಾನಿ ಮೋದಿ ಭಾರತದಲ್ಲಿ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಜನ ನಾಯಕ: ಲಿಂಕ್ಡ್ ಇನ್ಒಂದು ದಶಲಕ್ಷಕ್ಕೂ ಅಧಿಕ ಅನುಯಾಯಿಗಳನ್ನು ಹೊಂದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2014-15ರಲ್ಲಿ ಭಾರತದಲ್ಲಿ ಹೆಚ್ಚು ವೀಕ್ಷಿಸಲ್ಪಟ್ಟ ಜನನಾಯಕ...
ಸ್ನ್ಯಾಪ್ ಡೀಲ್ ಗೆ ಆಲಿಬಾಬ, ಫಾಕ್ಸ್ ಕಾಮ್, ಸಾಫ್ಟ್ ಬ್ಯಾಂಕ್ ನಿಂದ ೫೦೦ ಮಿಲಿಯನ್ ಡಾಲರ್ ಹೂಡಿಕೆಅಂತರ್ಜಾಲ ಇ ಕಾಮರ್ಸ್ ಸಂಸ್ಥೆ ಸ್ನ್ಯಾಪ್ ಡೀಲ್ ೫೦೦ ಮಿಲಿಯನ್ ಡಾಲರ್ ಹೂಡಿಕೆ ಗಳಿಸಲು ಯಶಸ್ವಿಯಾಗಿದೆ. ಈ ಬೃಹತ್ ಮೊತ್ತದ ಹೂಡಿಕೆದಾರರು ಆಲಿಬಾಬ, ಫಾಕ್ಸ್ ಕಾಮ್
ಐಟಿ, ಬ್ಯಾಂಕ್ ಷೇರು ಆಕರ್ಷಣೆಕಳೆದ ವಾರದ ಕೊನೆ ಶುಕ್ರವಾರ ಮಾರುಕಟ್ಟೆ ಸೂಚ್ಯಂಕಗಳು ಗಣನೀಯ ಏರಿಕೆದಾಖಲಿಸಿದವು. ಸೆನ್ಸೆಕ್ಸ್ 500ಕ್ಕೂ ಹೆಚ್ಚು ಅಂಕ ಏರಿಕೆ ದಾಖಲಿಸಿದರೆ...
ಬಿಎಸ್ಎನ್ಎಲ್ ಕೈಬಿಟ್ರು 2 ಕೋಟಿ ಮಂದಿ!ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆ ಬಿಎಸ್ಎನ್ಎಲ್ ಕಳೆದ ವಿತ್ತೀಯ ವರ್ಷದಲ್ಲಿ ಕಳೆದುಕೊಂಡ ಗ್ರಾಹಕರ ಸಂಖ್ಯೆ ಎಷ್ಟು ಗೊತ್ತಾ? ಬರೋಬ್ಬರಿ ಎರಡು ಕೋಟಿ
ವಿದೇಶಿ ಬ್ಯಾಂಕು ಖಾತೆ ವಿವರ ಕುರಿತ ಸಂದೇಹಗಳಿಗೆ ತೆರಿಗೆ ಇಲಾಖೆಯಿಂದ ಶೀಘ್ರದಲ್ಲೆ ಸ್ಪಷ್ಟನೆಅನೇಕ ವರ್ಷಗಳಿಂದ ವಿದೇಶಿ ಬ್ಯಾಂಕುಗಳಲ್ಲಿ ಖಾತೆ ಹೊಂದಿದ್ದು, ಅವುಗಳಿಗೆ ಸಂಬಂಧಪಟ್ಟ ದಾಖಲೆಗಳು ಸಿಗದಿರುವಾಗ ಕಪ್ಪು ಹಣ ಕಾನೂನಿನಡಿಯಲ್ಲಿ ದಾಖಲೆಗಳನ್ನು...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!