ಅಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನ, ಬೆಳ್ಳಿ ದರ ಇಳಿಕೆ! ಬೆಂಗಳೂರಿನಲ್ಲಿ ಎಷ್ಟು ಗೊತ್ತಾ?24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ ₹99,970 ಆಗಿದೆ. ನಿನ್ನೆ ಇದು ₹1,00,180 ಆಗಿತ್ತು. 22 ಕ್ಯಾರೆಟ್ ಚಿನ್ನದ 10 ಗ್ರಾಂ ಚಿನ್ನದ ಬೆಲೆ ₹91,650 ಆಗಿದೆ. ನಿನ್ನೆ ಇದು ₹91,850 ಆಗಿತ್ತು.
ಉದ್ಯೋಗಿಗಳ ವಜಾ ಕುರಿತು TCS ಗೆ ಸಮನ್ಸ್: ಕಾರ್ಮಿಕ ಸಚಿವ ಸಂತೋಷ್ ಲಾಡ್"ನಿನ್ನೆ ಟಿಸಿಎಸ್ 12,000 ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ನಮಗೆ ಮಾಹಿತಿ ಸಿಕ್ಕಿತು. ಅದಕ್ಕೆ ಕಾರಣ ತಿಳಿಯಲು, ಸಮಾಲೋಚನೆ ನಡೆಸಲು ನಮ್ಮ ಇಲಾಖೆ ಟಿಸಿಎಸ್ ಅಧಿಕಾರಿಗಳನ್ನು ಕರೆದಿದೆ"
'ಪರಿಶೀಲಿಸಲಾಗಿದೆ, ತೆಗೆದುಹಾಕಲಾಗಿದೆ': ಜಗನ್ನಾಥ ಚಿತ್ರವಿರುವ ಡೋರ್ಮ್ಯಾಟ್ ಮಾರಾಟಕ್ಕಿಟ್ಟ ಚೀನಾದ AliExpress!ಕಾಂಗ್ರೆಸ್ ಶಾಸಕಿ ಸೋಫಿಯಾ ಫಿರ್ದೌಸ್ ಅವರ ಟ್ವೀಟ್ಗೆ ಇ-ಕಾಮರ್ಸ್ ವೆಬ್ಸೈಟ್ ನೇರವಾಗಿ ಪ್ರತಿಕ್ರಿಯಿಸಿದೆ.
ರಫ್ತು ಮಾಡುವ ವಸ್ತುಗಳ ಮೇಲೆ ಶೇ.25ರಷ್ಟು ತೆರಿಗೆ: ಭಾರತೀಯ ಷೇರು ಮಾರುಕಟ್ಟೆ ಕುಸಿತಇಂದು ಬೆಳಗ್ಗೆ 9:19 ರ ವೇಳೆಗೆ ಬಿಎಸ್ಇ ಸೆನ್ಸೆಕ್ಸ್ 80,695.50 ಕ್ಕೆ ಪ್ರಾರಂಭವಾದ ನಂತರ 601.06 ಪಾಯಿಂಟ್ಗಳು ಅಥವಾ ಶೇ.0.74 ರಷ್ಟು ಕುಸಿದು 80,880.80 ಕ್ಕೆ ತಲುಪಿತು.
TCS ಮತ್ತೊಂದು ಶಾಕ್: ಹಿರಿಯ ಸಿಬ್ಬಂದಿಗಳ ನೇಮಕಾತಿ ರದ್ದು, ವಾರ್ಷಿಕ ವೇತನ ಹೆಚ್ಚಳಕ್ಕೂ ಕೊಕ್ಕೆ!ತಂತ್ರಜ್ಞಾನ ಬದಲಾವಣೆ ಹಿನ್ನಲೆಯಲ್ಲಿ TCS ತನ್ನ ಸಿಬ್ಬಂದಿಗಳ ಕಡಿತಕ್ಕೆ ಮುಂದಾಗಿರುವ ಸುದ್ದಿ ಇನ್ನೂ ಹಸಿರಾಗಿರುವಂತೆಯೇ ಇತ್ತ ಟಿಸಿಎಸ್ ಸಂಸ್ಥೆ ಮತ್ತೆ ತನ್ನ ಸಿಬ್ಬಂದಿಗಳಿಗೆ ಆಘಾತ ನೀಡಿದೆ.
Indian Stock Market: Sensex 572 ಅಂಕ ಇಳಿಕೆ; ರಿಯಲ್ ಎಸ್ಟೇಟ್, ಮಾಧ್ಯಮ ಷೇರುಗಳ ಮೌಲ್ಯ ಇಳಿಕೆಸೋಮವಾರ ಭಾರತೀಯ ಷೇರುಮಾರುಕಟ್ಟೆ ಗಣನೀಯ ಪ್ರಮಾಣದ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಮುಂದಿನ ವರ್ಷ ಟಿಸಿಎಸ್ ನಿಂದ ಶೇ.2 ರಷ್ಟು ಉದ್ಯೋಗ ಕಡಿತ; ಕೆಲಸ ಕಳೆದುಕೊಳ್ಳಲಿದ್ದಾರೆ 12,200 ಜನ!ಟಿಸಿಎಸ್ ಕೃತಕ ಬುದ್ಧಿಮತ್ತೆ ಮತ್ತು ಇತರ ಸುಧಾರಿತ ತಂತ್ರಜ್ಞಾನಗಳ ನಿಯೋಜನೆಯನ್ನು ವೇಗಗೊಳಿಸುತ್ತಿದೆ.
TCS: 12 ಸಾವಿರ ಉದ್ಯೋಗಿಗಳ ಕಡಿತಕ್ಕೆ ನಿರ್ಧಾರ, ದೇಶದ ಅತೀ ದೊಡ್ಡ ಐಟಿ ಸಂಸ್ಥೆಗೇನಾಯ್ತು?ಮುಂದಿನ ಹಣಕಾಸು ವರ್ಷದ ವೇಳೆಗೆ 12,200 ಉದ್ಯೋಗಿಗಳು ವಜಾಗೊಳಿಸಲಿದೆ ಎಂದು ಹೇಳಲಾಗಿದೆ. ಇದು ಐಟಿ ದೈತ್ಯ ಸಂಸ್ಥೆಯ ಉದ್ಯೋಗಿಗಳಲ್ಲಿ ಸುಮಾರು 2% ಕಡಿತಕ್ಕೆ ಸಮನಾಗಿರುತ್ತದೆ ಎಂದು ಹೇಳಲಾಗಿದೆ.
Indian Stock Market: Sensex 721 ಅಂಕ ಕುಸಿತ, ಪವರ್ ಗ್ರಿಡ್ ಷೇರುಗಳ ಮೌಲ್ಯ ಗಣನೀಯ ಇಳಿಕೆ!ಶುಕ್ರವಾರ ಭಾರತೀಯ ಷೇರುಮಾರುಕಟ್ಟೆ ಗಣನೀಯ ಪ್ರಮಾಣದ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ದಶಕದಲ್ಲೇ ಅತಿದೊಡ್ಡ ತ್ರೈಮಾಸಿಕ ಆದಾಯ ಕುಸಿತ ದಾಖಲಿಸಿದ ಟೆಸ್ಲಾ!ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಆದಾಯ ಒಂದು ವರ್ಷದ ಹಿಂದಿನ $25.5 ಬಿಲಿಯನ್ನಿಂದ $22.5 ಬಿಲಿಯನ್ಗೆ ಇಳಿದಿದೆ.
Indian Stock Market: Sensex ಭಾರಿ ಏರಿಕೆ; 25 ಸಾವಿರ ಅಂಕ ಗಡಿ ದಾಟಿದ Nifty50ಬುಧವಾರ ಭಾರತೀಯ ಷೇರುಮಾರುಕಟ್ಟೆ ಉತ್ತಮ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಆಘಾತ: 199 ಕೋಟಿ ರೂ ತೆರಿಗೆ ವಿನಾಯಿತಿಗೆ ಕೋರಿದ್ದ ಮನವಿ ತಿರಸ್ಕಾರ!2018-19 ರಿಂದ ಬಾಕಿ ಇರುವ ಪಕ್ಷದ ನಿಧಿಯಲ್ಲಿ 199 ಕೋಟಿ ರೂ.ಗಳವರೆಗಿನ ಆದಾಯ ತೆರಿಗೆ ಬೇಡಿಕೆಗೆ ಕಾಂಗ್ರೆಸ್ ಯಾವುದೇ ಪರಿಹಾರವನ್ನು ಪಡೆಯುವುದಿಲ್ಲ.
ಆದಾಯ ತೆರಿಗೆ ರಿಟರ್ನ್ಸ್ (ITR) ಫೈಲಿಂಗ್ ಕಡ್ಡಾಯ ಕೈಬಿಡುವಂತೆ ಆಯ್ಕೆ ಸಮಿತಿ ಶಿಫಾರಸುಈ ಅವಶ್ಯಕತೆಯು ಅಜಾಗರೂಕತೆಯಿಂದ ಕಾನೂನು ಕ್ರಮಕ್ಕೆ ಕಾರಣವಾಗಬಹುದು ಎಂದು ಆಯ್ಕೆ ಸಮಿತಿ ವಾದಿಸಿದ್ದು, ವಿಶೇಷವಾಗಿ ಸಣ್ಣ ತೆರಿಗೆದಾರರ ಆದಾಯವು ತೆರಿಗೆ ಮಿತಿಗಿಂತ ಕಡಿಮೆಯಿರುತ್ತದೆ.
GST ನೋಟಿಸ್: ನಗದು ವ್ಯವಹಾರದತ್ತ ಮುಖ ಮಾಡಿದ ವರ್ತಕರು; ಗೊಂದಲಗಳಿಗೆ ತೆರಿಗೆ ಇಲಾಖೆ ಕೊಟ್ಟ ಸ್ಪಷ್ಟನೆ, ಸೂಚನೆಗಳೇನು?ವರ್ತಕರು ಯಾವುದೇ ರೂಪದಲ್ಲಾಗಲೀ ವಹಿವಾಟು ನಡೆಸಿದ್ದಲ್ಲಿ ಅಂತಹ ವರ್ತಕರಿಂದ ಜಿ.ಎಸ್.ಟಿ ಕಾಯ್ದೆಯಡಿ ಅನ್ವಯಿಸುವ ತೆರಿಗೆಯನ್ನು ತೆಗೆದುಕೊಳ್ಳುತ್ತದೆ.
ಅಮೆರಿಕ-ಭಾರತ ವ್ಯಾಪಾರ ಒಪ್ಪಂದ ಮಾತುಕತೆ: ಭಾರತೀಯ ಸರಕುಗಳ ಮೇಲೆ ಶೇ. 10–15 ರಷ್ಟು ಪ್ರತಿ ಸುಂಕ ಸಾಧ್ಯತೆಆಗಸ್ಟ್ 1, 2025 ರಿಂದ ಈ ಹೊಸ ಸುಂಕ ನೀತಿ ಜಾರಿಗೆ ಬರಲಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಘೋಷಿಸಿದ್ದ ಶೇಕಡಾ 27 ರಷ್ಟು ಪ್ರತಿ ಸುಂಕವನ್ನು ಶೇ. 10 ರಿಂದ 15ಕ್ಕೆ ಇಳಿಸುವ ಸಾಧ್ಯತೆ ಇದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!