SEBI ನೂತನ ಮುಖ್ಯಸ್ಥರಾಗಿ ತುಹಿನ್ ಕಾಂತ ಪಾಂಡೆ ನೇಮಕಸೆಬಿ ಹಾಲಿ ಮುಖ್ಯಸ್ಥರಾಗಿರುವ ಮಾಧಬಿ ಪುರಿ ಬುಚ್ ಅವರ ಅಧಿಕಾರಾವಧಿ ಮಾ.1 ರಂದು ಕೊನೆಗೊಳ್ಳಲಿದೆ. ಇವರು 2022ರ ಮಾ.2 ರಂದು ಮೊದಲ ಮಹಿಳಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಮುಂಬೈನ ಫ್ಲಾಟ್ ಬಾಡಿಗೆಗೆ ನೀಡಿದ ರೋಹಿತ್ ಶರ್ಮಾ: ತಿಂಗಳಿಗೆ 2.6 ಲಕ್ಷ ರೂ ರೆಂಟ್!ರೋಹಿತ್ ಶರ್ಮಾ ಮತ್ತು ಅವರ ತಂದೆ ಗುರುನಾಥ್ ಶರ್ಮಾ ಅವರ ಹೆಸರಿನಲ್ಲಿ ಈ ಫ್ಲಾಟ್ ಇದ್ದು, ಆಸ್ತಿ ನೋಂದಣಿ ದಾಖಲೆಗಳನ್ನು ಪರಿಶೀಲಿಸಿರುವುದಾಗಿ ಸ್ಕ್ವೇರ್ ಯಾರ್ಡ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.
ಆಭರಣ ಪ್ರಿಯರಿಗೆ ಸಿಹಿಸುದ್ದಿ: ಚಿನ್ನ, ಬೆಳ್ಳಿ ದರ ಇಳಿಕೆ; ಇಂದಿನ ಬೆಲೆ ಎಷ್ಟಿದೆ?ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಕುಸಿತಗೊಂಡಿದ್ದೇ ಹಳದಿ ಲೋಹದ ಬೆಲೆ ಇಳಿಕೆಗೆ ಕಾರಣ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಭಾರತದಲ್ಲೇ ಮೊದಲು: Smart TV ಗೆ ಜಿಯೋ ಆಪರೇಟಿಂಗ್ ಸಿಸ್ಟಮ್!: ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ...ಜಿಯೋಟೆಲಿ ಓಎಸ್ ನಿಂದ ನಡೆಸಲ್ಪಡುವ ಸ್ಮಾರ್ಟ್ ಟಿವಿ ಸೆಟ್ಗಳು ಫೆಬ್ರವರಿ 21, 2025 ರಿಂದ ಲಭ್ಯವಿರಲಿದ್ದು, ಥಾಮ್ಸನ್, ಕೊಡಾಕ್, ಬಿಪಿಎಲ್ ಮತ್ತು ಜೆವಿಸಿಯಂತಹ ಬ್ರ್ಯಾಂಡ್ಗಳಿಗೆ ಪೈಪೋಟಿ ನೀಡುತ್ತಿದೆ.
Indian Stock Market: ಅಲ್ಪ ಕುಸಿತ, Sensex 29 ಅಂಕ ಇಳಿಕೆಮಂಗಳವಾರ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳು ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ. ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.039ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.062ರಷ್ಟು ಇಳಿಕೆ ದಾಖಲಿಸಿದೆ.
Tesla: ಭಾರತದಲ್ಲಿ ನೇಮಕಾತಿ ಆರಂಭ; ಇವಿ ಕಾರು ಮಾರುಕಟ್ಟೆಗೆ ಎಂಟ್ರಿ!ಲಿಂಕ್ಡ್ಇನ್ ಮತ್ತು ಟೆಸ್ಲಾದ ವೆಬ್ಸೈಟ್ನಲ್ಲಿನ ಉದ್ಯೋಗ ಜಾಹೀರಾತು ಪ್ರಕಾರ, ಕಂಪನಿಯು ಭಾರತದಲ್ಲಿ ಕನಿಷ್ಠ 13 ಬಗೆಯ ವಿವಿಧ ಉದ್ಯೋಗಾವಕಾಶಗಳನ್ನು ಪೋಸ್ಟ್ ಮಾಡಿದೆ.
ಇಂದಿನಿಂದ FASTag ಹೊಸ ನಿಯಮಗಳು ಜಾರಿ: ದುಪ್ಪಟ್ಟು ದಂಡದಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು?ನಿಯಮಗಳನ್ನು ಮೊದಲಿಗಿಂತ ಕಠಿಣಗೊಳಿಸಲಾಗಿರುವುದರಿಂದ, ಚಾಲಕರು ಟೋಲ್ ಬೂತ್ಗೆ ತಲುಪುವ ಮೊದಲು ತಮ್ಮ ಫಾಸ್ಟ್ಟ್ಯಾಗ್ ಅನ್ನು ಪರಿಶೀಲಿಸಿಕೊಳ್ಳುವುದರಿಂದ ಯಾವುದೇ ತಾಂತ್ರಿಕ ದೋಷವಿಲ್ಲ ಎದುರಾಗುವುದಿಲ್ಲ.
OpenAI ಖರೀದಿಗೆ ಮಸ್ಕ್ ಮುಂದು: 97.4 ಬಿಲಿಯನ್ ಡಾಲರ್ ಪ್ರಸ್ತಾಪಕ್ಕೆ ChatGPT ಆಡಳಿತ ಮಂಡಳಿ ತಿರಸ್ಕಾರ!"OpenAI ಮಾರಾಟಕ್ಕಿಲ್ಲ, ಮತ್ತು ಅವರ ಸ್ಪರ್ಧೆಗೆ ಅಡ್ಡಿಪಡಿಸುವ ಮಸ್ಕ್ ಅವರ ಇತ್ತೀಚಿನ ಪ್ರಯತ್ನವನ್ನು ಸರ್ವಾನುಮತದಿಂದ ತಿರಸ್ಕರಿಸಲಾಗಿದೆ ಎಂದು OpenAI ಮಂಡಳಿಯ ಅಧ್ಯಕ್ಷ ಬ್ರೆಟ್ ಟೇಲರ್ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನ್ಯೂ ಇಂಡಿಯಾ ಕೋ ಆಪರೇಟಿವ್ ಬ್ಯಾಂಕ್ ವಂಚನೆ: 122 ಕೋಟಿ ರೂ ದುರುಪಯೋಗ; ಜನರಲ್ ಮ್ಯಾನೇಜರ್ ವಿರುದ್ಧ ದೂರು ದಾಖಲುನ್ಯೂ ಇಂಡಿಯಾ ಕೋಆಪರೇಟಿವ್ ಬ್ಯಾಂಕ್ ಹೊಸ ವ್ಯವಹಾರ ನಡೆಸುವುದು, ಹಣ ಹಿಂಪಡೆಯುವುದನ್ನು ಆರ್ಬಿಐ ಶುಕ್ರವಾರ ನಿರ್ಬಂಧಿಸಿತ್ತು. ಇದಾದ ಬೆನ್ನಲ್ಲೆ ಈ ವಂಚನೆ ಆರೋಪ ಕೇಳಿಬಂದಿದೆ.
Indian Stock Market: ಹೂಡಿಕೆದಾರರ 78 ಲಕ್ಷ ಕೋಟಿ ರೂ ನಷ್ಟ!ನಿಫ್ಟಿ50 ಸೂಚ್ಯಂಕ 102 ಅಂಕಗಳನ್ನು ಕಳೆದುಕೊಂಡಿದ್ದರೆ, ಬಿಎಸ್ಇ ಸೆನ್ಸೆಕ್ಸ್ 200 ಅಂಕಗಳ ನಷ್ಟ ಮಾಡಿಕೊಂಡಿದೆ. ಸತತ 8ನೇ ಸೆಷನ್ ನಲ್ಲಿ ಪ್ರಮುಖ ಸೂಚ್ಯಂಕಗಳು ನಷ್ಟ ಕಂಡಿವೆ.
ಮತ್ತೆ ದಾಖಲೆ ಬರೆದ ಬಂಗಾರ: Gold rate ಗಗನಕ್ಕೆ; ಇಂದಿನ ದರ ಇಂತಿದೆ...ಶುಕ್ರವಾರ ಬೆಳ್ಳಿ ಬೆಲೆಯೂ 2,000 ರೂಪಾಯಿ ಏರಿಕೆಯಾಗಿ ಪ್ರತಿ ಕೆಜಿಗೆ 1 ಲಕ್ಷ ರೂಪಾಯಿ ತಲುಪಿದೆ. ಇದು ನಾಲ್ಕು ತಿಂಗಳ ಗರಿಷ್ಠ ಮಟ್ಟದ ದರವಾಗಿದೆ.
2007 ಬಳಿಕ ಇದೇ ಮೊದಲ ಬಾರಿಗೆ ಸರ್ಕಾರಿ ಸ್ವಾಮ್ಯದ BSNL ಗೆ 'ಭಾರಿ ಲಾಭ'!ಖಾಸಗಿ ವಲಯದ ಟೆಲಿಕಾಂ ದೈತ್ಯ ಸಂಸ್ಥೆಗಳಾದ ಜಿಯೋ ಮತ್ತು ಏರ್ಟೆಲ್ ಸಂಸ್ಥೆಗಳು ತಮ್ಮ ದರ ಏರಿಕೆ ಮಾಡಿದ ಬಳಿಕ ಬಿಎಸ್ಎನ್ ಎಲ್ ನತ್ತ ಮರಳುತ್ತಿರುವ ಗ್ರಾಹಕರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
Infosys ಉದ್ಯೋಗಿಗಳ ಸಾಮೂಹಿಕ ವಜಾ ವಿರುದ್ಧ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸೂಚನೆಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ರಾಜ್ಯ ಕಾರ್ಮಿಕ ಇಲಾಖೆಗೆ ಈ ಸಮಸ್ಯೆ ಪರಿಹರಿಸಲು "ತುರ್ತು ಮತ್ತು ಅಗತ್ಯ ಕ್ರಮಗಳನ್ನು" ತೆಗೆದುಕೊಳ್ಳುವಂತೆ ಸೂಚಿಸಿದೆ.
ಜನವರಿಯಲ್ಲಿ ದಾಖಲೆಯ 25 ಸಾವಿರ ಕೋಟಿ ರೂ ಮೌಲ್ಯದ ಸ್ಮಾರ್ಟ್ಫೋನ್ ರಫ್ತು!ಜನವರಿ 2025 ರಲ್ಲಿ ರಫ್ತು ಮಾಡಲಾದ 3.14 ಬಿಲಿಯನ್ ಡಾಲರ್ ಮೌಲ್ಯದ ಸ್ಮಾರ್ಟ್ಫೋನ್ ರಫ್ತು, 2020-2021(FY21) ರ ಒಟ್ಟು ಸ್ಮಾರ್ಟ್ಫೋನ್ ರಫ್ತಿಗೆ ಸಮನಾಗಿದೆ.
Invest Karnataka 2025: ಹೊಸಕೋಟೆಯಲ್ಲಿನ ವೋಲ್ವೋ ಉತ್ಪಾದನಾ ಘಟಕ ವಿಸ್ತರಣೆ; ₹1,400 ಕೋಟಿ ಹೂಡಿಕೆಈ ಸಂಬಂಧ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!