Gold price: ಚಿನ್ನದ ದರ ಸತತ 2ನೇ ಭಾರಿ ದಾಖಲೆಯ ಏರಿಕೆ! ಬೆಳ್ಳಿಯೂ ದುಬಾರಿಅಖಿಲ ಭಾರತ ಸರಾಫಾ ಅಸೋಸಿಯೇಷನ್ ಪ್ರಕಾರ, ಶೇಕಡಾ 99.9 ರಷ್ಟು ಶುದ್ಧತೆಯ ಹಳದಿ ಲೋಹ ಬುಧವಾರದಂದು ಪ್ರತಿ 10 ಗ್ರಾಂಗೆ 50 ರೂ. ಹೆಚ್ಚಳವಾಗಿದೆ ಎಂದು ತಿಳಿಸಿದೆ.
Deepseek, ChatGPT ಗೆ ಪರ್ಯಾಯ AI ತಂತ್ರಜ್ಞಾನ ಅಭಿವೃದ್ಧಿಗೆ ಭಾರತದ ಕ್ರಮ; India AI ಮಿಷನ್ ಗೆ 10,370 ಕೋಟಿ ರೂ ಘೋಷಣೆ!ಸಾಮಾನ್ಯ ಕಂಪ್ಯೂಟಿಂಗ್ ಸೌಲಭ್ಯದ ಅಡಿಯಲ್ಲಿ 18,693 ಗ್ರಾಫಿಕ್ಸ್ ಸಂಸ್ಕರಣಾ ಘಟಕ (ಜಿಪಿಯು) ಪೂರೈಸುವ 10 ಕಂಪನಿಗಳನ್ನು ಸರ್ಕಾರ ಆಯ್ಕೆ ಮಾಡಿದೆ ಎಂದು ತಿಳಿಸಿದ್ದಾರೆ.
Indian Stock Market: ಸತತ 2ನೇ ದಿನವೂ ಭಾರಿ ಏರಿಕೆ, 23 ಸಾವಿರ ಗಡಿ ದಾಟಿದ Nifty50ಬುಧವಾರ ಭಾರತೀಯ ಷೇರುಮಾರುಕಟ್ಟೆ ಉತ್ತಮ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
China's DeepSeek: ಜಾಗತಿಕ AI ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ; ಒಂದೇ ದಿನ 1 ಲಕ್ಷ ಕೋಟಿ ರೂಪಾಯಿ ವೈಪ್ ಔಟ್!1950 ರ ದಶಕದಲ್ಲಿ ಸೋವಿಯತ್ ಒಕ್ಕೂಟದ ಸ್ಪುಟ್ನಿಕ್ ಉಡಾವಣೆಯು ಬಾಹ್ಯಾಕಾಶ ಸ್ಪರ್ಧೆಯನ್ನು ಆರಂಭಿಸಿದಂತೆಯೇ, ಡೀಪ್ಸೀಕ್ನ ಪ್ರಗತಿ AI ವಲಯದಲ್ಲಿ ಮತ್ತೊಂದು ಜಾಗತಿಕ ಸ್ಪರ್ಧೆಯನ್ನು ಹುಟ್ಟುಹಾಕುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ.
Indian Stock Market: ಕುಸಿತಕ್ಕೆ ಕೊನೆಗೂ ಬ್ರೇಕ್, Sensex 535 ಅಂಕ ಏರಿಕೆಮಂಗಳವಾರ ಭಾರತೀಯ ಷೇರುಮಾರುಕಟ್ಟೆ ಉತ್ತಮ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
TRAI ಹೊಡೆತಕ್ಕೆ ತತ್ತರ: ಬರೀ Voice Call, SMS ಗಳ ನೂತನ ರೀಚಾರ್ಜ್ ಪ್ಲಾನ್ ಘೋಷಿಸಿದ Airtelಏರ್ಟೆಲ್ ಈ ಯೋಜನೆಯನ್ನು 499 ರೂ.ಗೆ ಬಿಡುಗಡೆ ಮಾಡಿತ್ತು, ಈಗ ಅದನ್ನು 469 ರೂ.ಗೆ ಪರಿಷ್ಕರಿಸಲಾಗಿದೆ.
TEAL: ಏರೋಸ್ಪೇಸ್ ಬಿಡಿಭಾಗಗಳ ಉತ್ಪಾದನೆ ವ್ಯಾಪ್ತಿ ವಿಸ್ತರಣೆಗೆ ಮುಂದು!ಟೈಟಾನ್ ಕಂಪನಿ ಲಿಮಿಟೆಡ್ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಟೀಲ್, ಮುಂದಿನ ನಾಲ್ಕೈದು ವರ್ಷಗಳಲ್ಲಿ ವಿಸ್ತರಣೆಗಾಗಿ 400 ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆ ಮಾಡಲು ಈಗಾಗಲೇ ಯೋಜಿಸಿದೆ.
Maruti Suzuki: ಫೆಬ್ರವರಿ 1 ರಿಂದ ಕಾರುಗಳ ಬೆಲೆಯಲ್ಲಿ ಭಾರಿ ಏರಿಕೆ!ಇನ್ಪುಟ್ ವೆಚ್ಚಗಳು ಹೆಚ್ಚಳವಾಗಿರುವುದರಿಂದಾಗಿ ಕಾರುಗಳ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ಸಂಸ್ಥೆ ಹೇಳಿದೆ.
Infosys: ತೆಲಂಗಾಣದಲ್ಲಿ 17,000 ಹೊಸ ಉದ್ಯೋಗ ಸೃಷ್ಟಿಇನ್ಫೋಸಿಸ್ನ ಅತಿದೊಡ್ಡ ಐಟಿ ಕ್ಯಾಂಪಸ್ ಗಳಲ್ಲಿ ಒಂದಾದ ಪೋಚಾರಂ ಕ್ಯಾಂಪಸ್ ನ್ನು 750 ಕೋಟಿ ರೂ. ಆರಂಭಿಕ ಹೂಡಿಕೆಯೊಂದಿಗೆ ಮತ್ತಷ್ಟು ಅಭಿವೃದ್ಧಿಪಡಿಸಲು ನಿರ್ಧರಿಸಿದೆ.
Gold rate: ಪ್ರತಿ ಗ್ರಾಮ್ ಗೆ ದಾಖಲೆಯ ಏರಿಕೆ!ಆಭರಣ ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳು ನಿರಂತರವಾಗಿ ಖರೀದಿ ಮಾಡಿದ ಕಾರಣ ಈ ಬೆಲೆ ಏರಿಕೆ ಉಂಟಾಗಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್ ತಿಳಿಸಿದೆ.
Trump trade tariffs: ಭಾರತೀಯ ಷೇರುಮಾರುಕಟ್ಟೆಯಲ್ಲಿ 'ರಕ್ತಪಾತ'; ಸೆನ್ಸೆಕ್ಸ್ 1,235 ಅಂಕ ಕುಸಿತ, 7 ಲಕ್ಷ ಕೋಟಿ ರೂ ನಷ್ಟ!ಇಂದಿನ ಅತ್ಯಂತ ಏರಿಳಿತದ ವಹಿವಾಟಿನ ಅಂತ್ಯದಲ್ಲಿ, BSE ಸೂಚ್ಯಂಕ ಸೆನ್ಸೆಕ್ಸ್ 1,235 ಪಾಯಿಂಟ್ಗಳು ಅಥವಾ ಶೇಕಡಾ 1.60 ರಷ್ಟು ಭಾರಿ ಕುಸಿತದೊಂದಿಗೆ 75,838ಕ್ಕೆ ಮುಕ್ತಾಯವಾಯಿತು.
Indian Stock Market: ಮೂರು ದಿನಗಳ ಏರಿಕೆಗೆ ಬ್ರೇಕ್; Sensex, Nifty ಭಾರಿ ಕುಸಿತವಾರದ ಅಂತಿಮ ದಿವಾದ ಶುಕ್ರವಾರ ಭಾರತೀಯ ಷೇರುಮಾರುಕಟ್ಟೆ ಭಾರಿ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
Indian Stock Market: ಸೆನ್ಸೆಕ್ಸ್ ಏರಿಕೆ; 23,300 ಗಡಿ ದಾಟಿದ ನಿಫ್ಟಿ; ಇಂಧನ, ಮೆಟಲ್, ಬ್ಯಾಂಕಿಂಗ್ ಗೆ ಲಾಭ!ಗುರುವಾರ ಕೂಡ ಭಾರತೀಯ ಷೇರುಮಾರುಕಟ್ಟೆ ಅಲ್ಪ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
Hindenburg Research ವಿಸರ್ಜನೆ! ಯಾರು ಈ Nathan Anderson? ಕಾರಣವೇನು?ಹಿಂಡೆನ್ಬರ್ಗ್ ಸಂಶೋಧನಾ ಸಂಸ್ಥೆಯಾಗಿದ್ದು, ಹಣಕಾಸು ಸಂಶೋಧನೆಯಲ್ಲಿ ಪರಿಣತಿ ಹೊಂದಿರುವ ಸಂಸ್ಥೆಯಾಗಿದೆ. ಹೂಡಿಕೆ ನಿರ್ವಹಣಾ ಉದ್ಯಮದಲ್ಲಿ ದಶಕಗಳ ಅನುಭವವನ್ನು ಹೊಂದಿದೆ.
Hindenburg Research: ಅದಾನಿ ಸಾಮ್ರಾಜ್ಯ ಅಲುಗಾಡಿಸಿದ್ದ ಸಂಸ್ಥೆ ಕಾರ್ಯಾಚರಣೆ ಸ್ಥಗಿತ; ಕೈಗೆತ್ತಿಕೊಂಡಿದ್ದ ಎಲ್ಲಾ ಕೆಲಸ ಪೂರ್ಣ ಎಂದ ಸಂಸ್ಥಾಪಕ2017ರಲ್ಲಿ ಸುಮಾರು 10 ಸಿಬ್ಬಂದಿಯೊಂದಿಗೆ ಸಣ್ಣ ಮಟ್ಟದಲ್ಲಿ ಸ್ಥಾಪನೆಯಾದ ಹಿಂಡನ್ಬರ್ಗ್, ಕಡಿಮೆ ಅವಧಿಯಲ್ಲಿ ಭಾರತ ಅದಾನಿ ಗ್ರೂಪ್ ಸೇರಿದಂತೆ ಜಗತ್ತಿನ ದೈತ್ಯ ಕಾರ್ಪೋರೇಟ್ ಕಂಪನಿಗಳ ಲೆಕ್ಕಪತ್ರ ದೋಷಗಳು ಸೇರಿದಂತೆ ಹಲವು ಅಕ್ರಮಗಳನ್ನು ಬಯಲಿಗೆಳೆದಿತ್ತು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!