"ಹೆಂಡತಿ ಓಡಿಹೋಗ್ತಾಳೆ": ವಾರಕ್ಕೆ 70 ಗಂಟೆ ಕೆಲಸದ ಬಗ್ಗೆ ಶ್ರೀಮಂತ ಉದ್ಯಮಿ Gautam Adaniಗೌತಮ್ ಅದಾನಿಯ ಪ್ರಕಾರ, ಯಾವುದೇ ವ್ಯಕ್ತಿಗೆ ಆತನಿಗೆ ಇಷ್ಟವಾದುದ್ದನ್ನು ಮಾಡಿದಾಗ ಉದ್ಯೋಗ-ಜೀವನದ ಸಮತೋಲನವನ್ನು ಆಸ್ವಾದಿಸಲು ಸಾಧ್ಯವಾಗುತ್ತದೆ.
ತೆರಿಗೆ ವಂಚಕರನ್ನು ಪತ್ತೆಹಚ್ಚಲು ಡಿಜಿ ಯಾತ್ರಾ ದತ್ತಾಂಶ ಬಳಕೆ: ಮಾಧ್ಯಮ ವರದಿ ತಳ್ಳಿಹಾಕಿದ ಐಟಿ ಇಲಾಖೆವರದಿ ಬಗ್ಗೆ ಪ್ರತಿಕ್ರಿಯಿಸಿದ ಐಟಿ ಇಲಾಖೆ, ಇಂದಿನವರೆಗೆ ಆದಾಯ ತೆರಿಗೆ ಇಲಾಖೆ ಅಂತಹ ಯಾವುದೇ ಡೇಟಾ ಸಂಗ್ರಹಿಸಿಲ್ಲ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದೆ.
ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್: 'ವಿವಾದ್ ಸೆ ವಿಶ್ವಾಸ್' ಅಂತಿಮ ದಿನಾಂಕ ವಿಸ್ತರಿಸಿದ Income Tax Departmentಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸ್ (CBDT) ಸೋಮವಾರ ವಿವಾದ್ ಸೇ ವಿಶ್ವಾಸ್ ಯೋಜನೆಯಲ್ಲಿ ಭಾಗವಹಿಸುವ ತೆರಿಗೆದಾರರಿಗೆ ಗಡುವಿನ ವಿಸ್ತರಣೆಯನ್ನು ಪ್ರಕಟಿಸಿದೆ.
Indian Stock Market: ವಾರದ ಮೊದಲ ದಿನವೇ Sensex ಕುಸಿತಸೋಮವಾರ ಭಾರತೀಯ ಷೇರುಮಾರುಕಟ್ಟೆ ನಿರಾಶದಾಯಕ ವಹಿವಾಟು ನಡೆಸಿದ್ದು, ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಸೂಚ್ಯಂಕಗಳು ರೆಡ್ ನಲ್ಲಿ ದಿನದ ವಹಿವಾಟು ಮುಕ್ತಾಯಗೊಳಿಸಿದೆ.
Indian Stock Market: ಗ್ರೀನ್ ನಲ್ಲಿ ಮಾರುಕಟ್ಟೆ ವಾರದ ವಹಿವಾಟು ಅಂತ್ಯ; ಬ್ಯಾಂಕ್, ಆಟೋ ಷೇರುಗಳ ಏರಿಕೆ!ಶುಕ್ರವಾರ ಭಾರತೀಯ ಷೇರುಮಾರುಕಟ್ಟೆ ಅಲ್ಪ ಪ್ರಮಾಣದಲ್ಲಿ ಚೇತೋಹಾರಿ ವಹಿವಾಟು ನಡೆಸಿದ್ದು, ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಸೂಚ್ಯಂಕಗಳು ಗ್ರೀನ್ ನಲ್ಲಿ ದಿನದ ಮತ್ತು ವಾರಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ.
Suzuki ಮಾಜಿ ಅಧ್ಯಕ್ಷ ಒಸಾಮು ಸುಜುಕಿ ನಿಧನ; ಭಾರತದಲ್ಲಿ ಆಟೋಮೊಬೈಲ್ ಕ್ಷೇತ್ರದ ಕ್ರಾಂತಿಕಾರ!ಒಸಾಮು ಮಟ್ಸುಡಾ 1930ರ ಜನವರಿ 30ರಂದು ಜಪಾನಿನ ಗೆರೋದಲ್ಲಿ ಜನಿಸಿದರು. 1958ರಲ್ಲಿ ಸುಜುಕಿ ಕುಟುಂಬಕ್ಕೆ ಮದುವೆಯಾದ ನಂತರ, ಅವರು ಈ ವ್ಯಾಪಾರ ಕುಟುಂಬಕ್ಕೆ ಸೇರಿದರು.
ದಿವಾಳಿಯ ದವಡೆಗೆ ಸಿಲುಕಿತ್ತು ಭಾರತ; 'LPG' ಮೂಲಕ ಆರ್ಥಿಕತೆಯನ್ನು ಹಳಿಗೆ ಮರಳಿಸಿದ್ದರು Dr. Manmohan singh: ಅವರ ಪ್ರಮುಖ ಯೋಜನೆಗಳಿವು...ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ದೇಶಾದ್ಯಂತ 7 ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ.
Middle Class ಜನರಿಗೆ ಸಿಹಿ ಸುದ್ದಿ: 15 ಲಕ್ಷ ರೂ ವರೆಗಿನ ಆದಾಯಕ್ಕೆ ತೆರಿಗೆ ಕಡಿತ ಸಾಧ್ಯತೆ- ವರದಿಮಧ್ಯಮ ವರ್ಗಕ್ಕೆ ಪರಿಹಾರ ಒದಗಿಸಲು ಮತ್ತು ಆರ್ಥಿಕತೆ ನಿಧಾನಗತಿ ತಡೆಗಾಗಿ ಬಳಕೆಯನ್ನು ಹೆಚ್ಚಿಸಲು ವರ್ಷಕ್ಕೆ 15 ಲಕ್ಷ ರೂ.ವರೆಗಿನ ವ್ಯಕ್ತಿಗಳ ಆದಾಯ ತೆರಿಗೆಯನ್ನು ಕಡಿತಗೊಳಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ.
Airtel network down: ಏರ್ಟೆಲ್ ಬ್ರಾಡ್ಬ್ಯಾಂಡ್, ಮೊಬೈಲ್ ನೆಟ್ವರ್ಕ್ ಬಗ್ಗೆ ಗ್ರಾಹಕರ ದೂರು!ದೇಶದ ಎರಡನೇ ಅತಿದೊಡ್ಡ ಟೆಲಿಕಾಂ ಸೇವಾ ಪೂರೈಕೆದಾರ ಏರ್ಟೆಲ್ ಇಂದು ನೆಟವರ್ಕ್ ಸಮಸ್ಯೆ ಎದುರಿಸಿದ್ದು, ಲಕ್ಷಾಂತರ ಏರ್ಟೆಲ್ ಬಳಕೆದಾರರು ಸೇವೆ ವ್ಯತ್ಯಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ದೂರುತ್ತಿದ್ದಾರೆ.
ಮಾಲಿಕರು ಟನ್ ಗಟ್ಟಲೆ ಹಣ ಮಾಡ್ತೀವಿ, ಬೇಕಾದರೆ 24 ಗಂಟೆಯೂ ಕೆಲಸ ಮಾಡ್ತೀವಿ, ಸಾಮಾನ್ಯ ಉದ್ಯೋಗಿಯ ಕಥೆ ಏನು?: 70 ಗಂಟೆ ಕೆಲಸದ ಬಗ್ಗೆ ಉದ್ಯಮಿ Namita Thaparಹ್ಯೂಮನ್ಸ್ ಆಫ್ ಬಾಂಬೆಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ನಮಿತಾ ಥಾಪರ್, ವಾರಕ್ಕೆ 70 ಗಂಟೆಗಳ ಕಾಲ ಓರ್ವ ಉದ್ಯೋಗಿ ಕೆಲಸ ಮಾಡಬೇಕೆಂದು ನಿರೀಕ್ಷಿಸುವುದು ಆತನ ಮೇಲೆ ಅತಿ ಹೆಚ್ಚು ಒತ್ತಡ ಹೇರಿದಂತಾಗುತ್ತದೆ ಎಂದು ಹೇಳಿದ್ದಾರೆ.
GST ದರ ಹೆಚ್ಚಳ: ಸೆಕೆಂಡ್ ಹ್ಯಾಂಡ್ ಕಾರು ಮಾರುಕಟ್ಟೆಗೆ ಹಲವು ಸವಾಲುಸೆಕೆಂಡ್ ಹ್ಯಾಂಡ್ ಕಾರುಗಳು ಲಕ್ಷಾಂತರ ಭಾರತೀಯರಿಗೆ ಆಸರೆಯಾಗಿದೆ, ವಿಶೇಷವಾಗಿ ದ್ವಿತೀಯ ಮತ್ತು ತೃತೀಯ ದರ್ಜೆ ನಗರಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ, ಮಧ್ಯಮ ವರ್ಗದ ಜನರು ಕಾರು ಹೊಂದಬೇಕೆಂಬವರ ಕನಸಿಗೆ ಧಾರೆಯೆರೆಯುತ್ತದೆ.
Dollar vs Rupee: ಭಾರತದ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ!ಅಮೆರಿಕದ ಕರೆನ್ಸಿಯ ಬಲ ಮತ್ತು ಗಗನಕ್ಕೇರುತ್ತಿರುವ ಬಡ್ಡಿದರ ವಿದೇಶಿ ಹೂಡಿಕೆದಾರರನ್ನು ಭಾರತೀಯ ಷೇರುಗಳನ್ನು ಮಾರಾಟ ಮಾಡುವ ಮೂಲಕ ಲಾಭದ ಕಡೆಗೆ ಪ್ರೇರೆಪಿಸಿದೆ.
Indian Stock Market: 5 ದಿನಗಳ 'ಮಹಾ ಕುಸಿತ' ಕೊನೆಗೂ ಅಂತ್ಯ; Sensex, Nifty ಏರಿಕೆ; 3 ಲಕ್ಷ ಕೋಟಿ ರೂ ಲಾಭ!ಸೋಮವಾರ ಭಾರತೀಯ ಷೇರುಮಾರುಕಟ್ಟೆ ಚೇತೋಹಾರಿ ವಹಿವಾಟು ನಡೆಸಿದ್ದು, ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಸೂಚ್ಯಂಕಗಳು ಗ್ರೀನ್ ನಲ್ಲಿ ದಿನದ ವಹಿವಾಟು ಮುಕ್ತಾಯಗೊಳಿಸಿದೆ.
ನಿಸ್ಸಾನ್, ಹೋಂಡಾ ವಿಲೀನದ ನಿರ್ಧಾರ ಘೋಷಣೆ: ಪರಸ್ಪರ ತಿಳುವಳಿಕೆ ಪತ್ರಕ್ಕೆ ಸಹಿ!ಈ ಸಂಬಂಧ ಎರಡು ಕಂಪನಿಗಳು ಸೋಮವಾರ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿವೆ ಮತ್ತು Mitsubishi Motors ಕೂಡ ತಮ್ಮ ವ್ಯವಹಾರಗಳನ್ನು ಸಂಯೋಜಿಸುವ ಮಾತುಕತೆಗೆ ಸೇರಲು ಒಪ್ಪಿಕೊಂಡಿದೆ ಎಂದು ಹೇಳಿದರು.
GST ಕೌನ್ಸಿಲ್ ಸಭೆ: ಹಳೆ ಕಾರು ಮಾರಾಟದ ಮೇಲೆ ತೆರಿಗೆ ಹೆಚ್ಚಳ; ವಿಮಾ ತೆರಿಗೆ ಕಡಿತ ನಿರ್ಧಾರ ಮುಂದೂಡಿಕೆಹಳೆಯ ಮತ್ತು ಬಳಸಿದ ಎಲೆಕ್ಟ್ರಿಕ್ ವಾಹನಗಳು(ಇವಿಗಳು), ಸಣ್ಣ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಮಾರಾಟದ ಮೇಲೆ ಶೇ. 18 ರಷ್ಟು ಜಿಎಸ್ಟಿ ವಿಧಿಸಲು ಸಭೆ ನಿರ್ಧರಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!