Rupee recovers: ಷೇರುಮಾರುಕಟ್ಟೆ 'ಮಹಾ ಕುಸಿತ'ದ ನಡುವೆಯೇ ರೂಪಾಯಿ ಮೌಲ್ಯ ಚೇತರಿಕೆ!ಷೇರುಮಾರುಕಟ್ಟೆ ಮಹಾ ಕುಸಿತ ಬೆಳವಣಿಗೆ ನಡುವೆಯೇ ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಏರಿಕೆಯಾಗಿದ್ದು, ಪ್ರತೀ ಡಾಲರ್ ಎದುರು ರೂಪಾಯಿ ಮೌಲ್ಯ 10 ಪೈಸೆಯಷ್ಟು ಏರಿಕೆಯಾಗಿದೆ.
Indian Stock Market ತತ್ತರ: ವಾರದಲ್ಲಿ ಹೂಡಿಕೆದಾರರಿಗೆ 20 ಲಕ್ಷ ಕೋಟಿ ರೂ ನಷ್ಟ!ಬಿಎಸ್ಇ-ಲಿಸ್ಟೆಡ್ ಕಂಪನಿಗಳ ಸಂಚಿತ ಮಾರುಕಟ್ಟೆ ಕ್ಯಾಪ್ 441.09 ಲಕ್ಷ ಕೋಟಿ ರೂ.ಗೆ ಇಳಿಕೆಯಾಗಿದೆ. ಹಿಂದಿನ ದಿನ ಇದು 451.14 ಲಕ್ಷ ಕೋಟಿ ರೂ. ಆಗಿತ್ತು.
US Fed rate cut: Indian Stock Market ತತ್ತರ, ಹೂಡಿಕೆದಾರರ 4 ಲಕ್ಷ ಕೋಟಿ ರೂ ನಷ್ಟ!ಗುರುವಾರ ಭಾರತೀಯ ಷೇರುಮಾರುಕಟ್ಟೆ ಮಹಾ ಕುಸಿತದೊಂದಿಗೆ ದಿನದ ವಹಿವಾಟು ಮುಕ್ತಾಯಗೊಳಿಸಿದೆ.
ಸಾಲ-ಬಡ್ಡಿಗಿಂತ ದುಪ್ಪಟ್ಟು ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದೀರಿ, ನಾನೀಗಲು ಆರ್ಥಿಕ ಅಪರಾಧಿಯೇ: ವಿತ್ತ ಸಚಿವೆ ನಿರ್ಮಲಾಗೆ ಮಲ್ಯ ಪ್ರಶ್ನೆಜಾರಿ ನಿರ್ದೇಶನಾಲಯ ಹಾಗೂ ಬ್ಯಾಂಕ್ ಗಳು ಕಾನೂನುಬದ್ಧವಾಗಿ ಹೇಗೆ ಸಾಲದ ಎರಡು ಪಟ್ಟು ಹಣವನ್ನು ವಸೂಲಿ ಮಾಡಿದೆ? ಇದನ್ನು ಸರ್ಕಾರ ಕಾನೂನು ಬದ್ಧವಾಗಿ ಸಮರ್ಥಿಸಿಕೊಳ್ಳಬೇಕು. ಇಲ್ಲದಿದ್ದರೆ, ಪರಿಹಾರಕ್ಕೆ ನಾನು ಅರ್ಹ.
Indian Stock Market: ವಾರದ ಮೊದಲ ದಿನವೇ Sensex, ನಿಫ್ಟಿ ಕುಸಿತ; ಅಮೆರಿಕ ಫೆಡರಲ್ ಬ್ಯಾಂಕ್ ನಿರ್ಣಯದ ನಿರೀಕ್ಷೆ!ಸೋಮವಾರ ಭಾರತೀಯ ಷೇರುಮಾರುಕಟ್ಟೆ ಇಳಿಕೆಯೊಂದಿಗೆ ದಿನದ ವಹಿವಾಟು ಮುಕ್ತಾಯಗೊಳಿಸಿದ್ದು, ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಶೇ.0.47ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಶೇ.0.40ರಷ್ಟು ಕುಸಿತ ದಾಖಲಿಸಿದೆ.
ಬೆಂಗಳೂರಿನಲ್ಲೂ 'ಷಟಲ್ ಬಸ್ ಸೇವೆ' ಆರಂಭಿಸಲು Uber ಮುಂದು!ಟ್ರಾಫಿಕ್ ಕಿರಿಕಿರಿಯಿಂದ ಬಸವಳಿದಿರುವ ಟೆಕ್ಕಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಪ್ರಾರಂಭಿಕ ಹಂತದಲ್ಲಿ ಔಟರ್ ರಿಂಗ್ ರಸ್ತೆ ಟೆಕ್ ಕಾರಿಡಾರ್ನಲ್ಲಿ 200 ಹವಾನಿಯಂತ್ರಿತ ಬಸ್ಗಳನ್ನು ಓಡಿಸಲು ಉಬರ್ ಚಿಂತನೆ ನಡೆಸುತ್ತಿದೆ.
Narayana Murthy: 'ಅಸಂಬದ್ಧತೆಯನ್ನು ಬರೆದುಕೊಂಡು ಬಡವರಾಗಿ ಪ್ರಪಂಚದಿಂದ ದೂರವಿರುವುದು ತುಂಬಾ ಸುಲಭ'; ವಾರಕ್ಕೆ 70 ಗಂಟೆ ದುಡಿಮೆ ಬಗ್ಗೆ ಮತ್ತೆ ಹೇಳಿಕೆಒಮ್ಮೆ ನಾವು ಅತ್ಯುತ್ತಮ ಜಾಗತಿಕ ಕಂಪನಿಗಳೊಂದಿಗೆ ನಮ್ಮನ್ನು ಹೋಲಿಸಿಕೊಂಡರೆ, ನಾವು ಭಾರತೀಯರು ಬಹಳಷ್ಟು ಕೆಲಸ ಮಾಡಬೇಕಾಗಿದೆ.
ಆರ್ಥಿಕ ದರ ಮುಗ್ಗರಿಸುತ್ತಿರುವುದಕ್ಕೆ ಸರ್ಕಾರದ ಕೆಂಗಣ್ಣು ಯಾರ ಮೇಲೆ?ನವೆಂಬರ್ ಅಂತ್ಯದಲ್ಲಿ ಪ್ರಕಟವಾದ, ಜುಲೈ-ಸೆಪ್ಟೆಂಬರ್ ಅವಧಿಯ ತ್ರೈಮಾಸಿಕ ಜಿಡಿಪಿ ಬೆಳವಣಿಗೆ ದರವು ಬಹಿರಂಗವಾಗುತ್ತಲೇ ಭಾರತದ ಅರ್ಥವ್ಯವಸ್ಥೆ ಬಗ್ಗೆ ಆಸಕ್ತಿ ಇರುವವರೆಲ್ಲ ಇನ್ನಷ್ಟು ಮಂಕು ಕವಿಸಿಕೊಂಡರು.
ರೈತರಿಗೆ ಅಡಮಾನ ರಹಿತ ಸಾಲ ಮಿತಿ 2 ಲಕ್ಷಕ್ಕೆ ಏರಿಕೆ: ಸೌಲಭ್ಯ ಪಡೆಯುವುದು ಹೇಗೆಂದರೆ...ಪರಿಷ್ಕೃತ ಮಿತಿ 1 ಜನವರಿ 2025 ರಿಂದ ಜಾರಿಗೆ ಬರಲಿದ್ದು, ದೇಶಾದ್ಯಂತ ಲಕ್ಷಾಂತರ ರೈತರಿಗೆ ಪ್ರಯೋಜನವನ್ನು ನಿರೀಕ್ಷಿಸಲಾಗಿದೆ ಎಂದು ಕೃಷಿ ಸಚಿವಾಲಯ ತಿಳಿಸಿದೆ.
Uber: ಬೆಂಗಳೂರಿನಲ್ಲಿ ಮಹಿಳೆಯರಿಗೆ ಬೈಕ್ ಟ್ಯಾಕ್ಸಿ ಸೇವೆ ಪ್ರಾರಂಭಕಂಪೆನಿಯು 250 ಮಹಿಳಾ ರೈಡರ್ಗಳಿಗೆ ಆರಂಭದಲ್ಲಿ ಸೇವೆಯನ್ನು ಪ್ರಾರಂಭಿಸಿದ್ದು, ಮುಂಬರುವ ದಿನಗಳಲ್ಲಿ ಸಂಖ್ಯೆಯನ್ನು ಹೆಚ್ಚಿಸುವುದಾಗಿ ಮತ್ತು ಇತರ ನಗರಗಳಿಗೆ ವಿಸ್ತರಿಸುವುದಾಗಿ ತಿಳಿಸಿದೆ.
Rupee vs Dollar: ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ, 4 ಪೈಸೆ ಇಳಿಕೆಇಂದು ಭಾರತೀಯ ರೂಪಾಯಿ ಮೌಲ್ಯ ಮತ್ತೆ ಕುಸಿದಿದ್ದು, ಸಾರ್ವಕಾಲಿಕ ಕಳಪೆ ಮಟ್ಟಕ್ಕೆ ಇಳಿದಿದೆ. ಇಂದು ರೂಪಾಯಿ ಮೌಲ್ಯದಲ್ಲಿ 4 ಪೈಸೆಯಷ್ಟು ಕುಸಿಯುವ ಮೂಲಕ ಸಾರ್ವಕಾಲಿಕ ಕನಿಷ್ಠ ಮೌಲ್ಯಕ್ಕೆ ಕುಸಿದಿದೆ.
Indian Stock Market: ಹಣದುಬ್ಬರ ದತ್ತಾಂಶ ಕುರಿತು ಹೂಡಿಕೆದಾರರ ಎಚ್ಚರಿಕೆ; Sensex, ನಿಫ್ಟಿ ಕುಸಿತಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಶೇ.0.29ರಷ್ಟು ಮತ್ತು ನಿಫ್ಟಿ ಶೇ.0.38ರಷ್ಟು ಕುಸಿತ ದಾಖಲಿಸಿದೆ.
ದರ ಏರಿಕೆ: ಜಿಯೋ ಗ್ರಾಹಕರ ಸಂಖ್ಯೆ ಕುಸಿತ; VIL, ಏರ್ಟೆಲ್ ಬಳಕೆದಾರರಲ್ಲೂ ಇಳಿಕೆ!ಜಿಯೋ ರೀಚಾರ್ಜ್ ದರ ಏರಿಕೆ ನಂತರ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ (ವಿಐಎಲ್) ಸಂಸ್ತೆಗಳು ಕೂಡ ಬೆಲೆ ಏರಿಕೆ ಮಾಡಿದ್ದವು,ಇದರಿಂದ ಜುಲೈ 2024 ಮತ್ತು ಸೆಪ್ಟೆಂಬರ್ 2024 ರ ನಡುವೆ, ಜಿಯೋ ಬಳಕೆದಾರರಲ್ಲಿ ಅತಿದೊಡ್ಡ ಕುಸಿತ ಕಂಡಿದೆ.
Indian Stock Market: Sensex, ನಿಫ್ಟಿ ಸೂಚ್ಯಂಕ ಅಲ್ಪ ಏರಿಕೆ, ಬ್ಯಾಂಕಿಂಗ್ ಷೇರು ಮೌಲ್ಯ ಕುಸಿತಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಶೇ.0.020ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಶೇ.0.13ರಷ್ಟು ಏರಿಕೆ ದಾಖಲಿಸಿದೆ.
Yes Madam: 'ಯಾರನ್ನೂ ವಜಾ ಮಾಡಿಲ್ಲ.. ರಿಫ್ರೆಶ್ ಆಗಲು ವಿರಾಮ ನೀಡಿದ್ದೇವೆ'; ಪ್ರಚಾರ ತಂತ್ರದ ಅಸಲಿ ಕಹಾನಿ!ನೋಯ್ಡಾ ಮೂಲದ ಯೆಸ್ ಮೇಡಂ ಕಂಪನಿಯು 100ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾ ಮಾಡಿದೆ ಎಂಬ ಸುದ್ದಿ ವ್ಯಾಪಕ ವೈರಲ್ ಆಗಿತ್ತು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!