Indian Stock Market: ಮಿಶ್ರವಹಿವಾಟು, Sensex ಏರಿಕೆ, Nifty ರೆಡ್ ಮಾರ್ಕ್ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಶೇ.0.0019ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಶೇ.0.036ರಷ್ಟು ಕುಸಿತ ಕಂಡಿದೆ.
'Yes Madam' ಎಂದಿದ್ದಕ್ಕೇ ಸಿಬ್ಬಂದಿಗಳಿಗೆ HR ಗೇಟ್ ಪಾಸ್; ಖಾಸಗಿ ಸಂಸ್ಥೆಯ email ವೈರಲ್!'Yes Madam' ಎಂಬ ಖಾಸಗಿ ಸಲೂನ್ ಹೋಮ್ ಸರ್ವಿಸ್ ಸ್ಟಾರ್ಟ್-ಅಪ್ ಕಂಪನಿಯು ತನ್ನ ಸಿಬ್ಬಂದಿಗಳು 'ಹೌದು' ಎಂದರು ಎಂಬ ಕಾರಣಕ್ಕೆ ಅವರನ್ನು ವಜಾ ಮಾಡಿದೆ.
RBI Governor: ಭಾರತೀಯ ರಿಸರ್ವ್ ಬ್ಯಾಂಕ್ ನೂತನ ಮುಖ್ಯಸ್ಥರಾಗಿ Sanjay Malhotra ನೇಮಕಕೇಂದ್ರ ಸರ್ಕಾರವು ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಅವರನ್ನು ಮುಂದಿನ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ನೇಮಿಸಿದೆ.
Indian Stock Market: ಬ್ಲೂಚಿಪ್ ಷೇರುಗಳ ವ್ಯಾಪಕ ಮಾರಾಟ; ವಾರದ ಮೊದಲ ದಿನವೇ ಕುಸಿತ!ನಿಫ್ಟಿ ಕೂಡ 58.80 ಅಂಕಗಳ ಅಲ್ಪ ಕುಸಿತದೊಂದಿಗೆ 24,619.00 ಅಂಕಗಳಿಗೆ ಕುಸಿತವಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
Human Washing Machine: ಬಟನ್ ಒತ್ತಿದ್ರೆ ಸಾಕು ಸ್ನಾನ ಮಾಡಿಸಿ, ಮೈ ಒಣಗಿಸಿ ಕಳುಹಿಸುತ್ತೆ ಈ ಯಂತ್ರ..!ಜಪಾನ್ನ ವಿಜ್ಞಾನಿಗಳ ತಂಡವು ಯಾರು ನಂಬಲಾಗದಂತಹ ಆವಿಷ್ಕಾರವೊಂದನ್ನು ಸಂಶೋಧನೆ ಮಾಡಿ, ಸೈ ಎನಿಸಿಕೊಂಡಿದೆ. ಅಲ್ಲಿನ ವಿಜ್ಞಾನಿಗಳು ಸ್ನಾನದ ಮಶಿನ್ ಕಂಡು ಹಿಡಿದಿದ್ದಾರೆ.
ಮಾನ್ಯತೆ ಪಡೆದ ಸ್ಟಾರ್ಟ್ಅಪ್ಗಳಿಂದ 16 ಲಕ್ಷಕ್ಕೂ ಹೆಚ್ಚು ನೇರ ಉದ್ಯೋಗ ಸೃಷ್ಟಿ: ಕೇಂದ್ರಐಟಿ ಸೇವೆಗಳು ಅತಿ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಿವೆ. ನಂತರದ ಸ್ಥಾನದಲ್ಲಿ ಆರೋಗ್ಯ ಮತ್ತು ಜೀವ ವಿಜ್ಞಾನ 1.47 ಲಕ್ಷ ನೇರ ಉದ್ಯೋಗಗಳನ್ನು ಹೊಂದಿವೆ. ಶಿಕ್ಷಣ ಕ್ಷೇತ್ರದ ಸ್ಟಾರ್ಟ್ಅಪ್ಗಳಿಂದ 90,414 ನೇರ ಉದ್ಯೋಗಗಳು ಸೃಷ್ಟಿಯಾಗಿವೆ.
Indian Stock Market: RBI ರೆಪೋ ಎಫೆಕ್ಟ್, 5 ದಿನಗಳ ಗೂಳಿ ಓಟಕ್ಕೆ ಬ್ರೇಕ್ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ.0.12 ರಿಂದ ಶೇ.0.069ರಷ್ಟು ಕುಸಿತ ಕಂಡಿದೆ.
Tier II ನಗರಗಳಲ್ಲಿ ಮನೆಗಳ ಬೆಲೆ ಶೇ.65 ವರೆಗೆ ಹೆಚ್ಚಳ: ವರದಿಉತ್ತರ ಭಾರತದಲ್ಲಿ, ಜೈಪುರ ಸಿಟಿಯಲ್ಲಿ ಹೊಸ ಪ್ರಾಜೆಕ್ಟ್ ಗಳ ಯೋಜನೆಗಳ ಬೆಲೆಯಲ್ಲಿ ಶೇಕಡಾ 65ರಷ್ಟು ಏರಿಕೆ ಕಂಡಿದೆ. 2023 ಮತ್ತು ಅಕ್ಟೋಬರ್ 2024 ರ ನಡುವೆ ಪ್ರತಿ ಚದರ ಅಡಿಗೆ 4,240 ರಿಂದ 6,979 ಕ್ಕೆ ಏರಿಕೆಯಾಗಿದೆ.
ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.6.5 ಯಥಾಸ್ಥಿತಿ ಮುಂದುವರಿಕೆ, ಜಿಡಿಪಿ ಶೇ.6.6ಕ್ಕೆ ಕಡಿತಭಾರತೀಯ ರಿಸರ್ವ್ ಬ್ಯಾಂಕ್ (RBI) ಜುಲೈ-ಸೆಪ್ಟೆಂಬರ್ ತ್ರೈಮಾಸಿಕ ಜಿಡಿಪಿ ಬೆಳವಣಿಗೆಯು 7 ತ್ರೈಮಾಸಿಕ ಕನಿಷ್ಠ 5.4 ಶೇಕಡಾಕ್ಕೆ ಕುಸಿದಿದ್ದರೂ ಬಡ್ಡಿದರದ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ.
Indian Stock Market ಭರ್ಜರಿ ವಹಿವಾಟು; Sensex ಭಾರಿ ಏರಿಕೆ, 24,700ಕ್ಕೆ ಮರಳಿದ Niftyಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ.0.98 ರಿಂದ ಶೇ.1.00ರಷ್ಟು ಏರಿಕೆ ಕಂಡಿದ್ದು, ಸೆನ್ಸೆಕ್ಸ್ 809.53 ಅಂಕಗಳ ಏರಿಕೆಯೊಂದಿಗೆ 81,765.86 ಅಂಕಗಳಿಗೆ ಏರಿಕೆಯಾಗಿದೆ.
ಮಂಗಳೂರು: ಅಗ್ರಿಲೀಫ್ ಗೆ ಹರಿದು ಬಂದ ಬಂಡವಾಳ; ದಾಖಲೆಯ 16 ಕೋಟಿ ರೂ ಹೂಡಿಕೆ!ಇದು ಅಗ್ರಿಲೀಫ್ ಸಂಸ್ಥೆಯ ಹೊಸ ಮೈಲಿಗಲ್ಲಾಗಿದ್ದು, ಅಮೆರಿಕ, ಯೂರೋಪ್, ಮಧ್ಯಪ್ರಾಚ್ಯ ಮತ್ತು ಆಗ್ನೇಯ ಏಷ್ಯಾ ರಾಷ್ಟ್ರಗಳತ್ತ ಸಂಸ್ಥೆಯ ವಿಸ್ತರಣಾ ಯೋಜನೆಗಳಿಗೆ ಸಹಕಾರಿಯಾಗುವ ಜತೆಗೆ ಅಲ್ಲಿ ಸ್ಥಾಪಿತ ಮಾರುಕಟ್ಟೆಯನ್ನು ಹೊಂದಲು ನೆರವಾಗಲಿದೆ.
Indian Stock Market ಸಕಾರಾತ್ಮಕ ವಹಿವಾಟು: Sensex, Nifty ಸೂಚ್ಯಂಕ ಸ್ವಲ್ಪ ಏರಿಕೆ; RBI ಮೇಲೆ ಹೂಡಿಕೆದಾರರ ಕಣ್ಣುಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ.0.14 ರಿಂದ ಶೇ.0.042ರಷ್ಟು ಏರಿಕೆ ಕಂಡಿದೆ.
ಖಾಸಗಿ ಟೆಲಿಕಾಂ ಕಂಪನಿಗಳ ದರ ಏರಿಕೆ: BSNL ಗೆ 5.5 ಮಿಲಿಯನ್ ಗ್ರಾಹಕರು ಪೋರ್ಟ್!ದೂರಸಂಪರ್ಕ ಇಲಾಖೆ (DoT) ಯ ಮಾಹಿತಿಯ ಪ್ರಕಾರ, ಜುಲೈನಿಂದ ಅಕ್ಟೋಬರ್ 2024 ರ ಅವಧಿಯಲ್ಲಿ ಇತರ ಖಾಸಗಿ ಟೆಲಿಕಾಂಗಳಿಂದ BSNL ಗೆ ಗ್ರಾಹಕರ ವಲಸೆಯಲ್ಲಿ ಪ್ರಮುಖ ಏರಿಕೆ ಕಂಡುಬಂದಿದೆ.
Meesho: ಫೇಕ್ ಸೆಲ್ಲರ್ ಗಳಿಂದ ಕಂಪನಿಗೆ 5 ಕೋಟಿ ರೂಪಾಯಿ ವಂಚನೆ!ಪೊಲೀಸರು ಈ ಪ್ರಕರಣದ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ವಂಚಕರು ನಕಲಿ ಮಾರಾಟಗಾರರಂತೆ ಪೋಸ್ ನೀಡಿ ಇ-ಕಾಮರ್ಸ್ ಪ್ಲಾಟ್ಫಾರ್ಮ್ನಲ್ಲಿ ನಕಲಿ ಖಾತೆಗಳ ಮೂಲಕ ಆರ್ಡರ್ ಮಾಡಿದ್ದಾರೆ,
Gold Rate: ಕೊನೆಗೂ ಬಂಗಾರದ ಬೆಲೆಯಲ್ಲಿ ಇಳಿಕೆ; ಬೆಳ್ಳಿ ದರ ಕೂಡ ಭಾರಿ ಕುಸಿತ!ನವೆಂಬರ್ ತಿಂಗಳಾಂತ್ಯದಲ್ಲಿ ಏರಿಕೆಯಾಗಿದ್ದ ಮಹಿಳೆಯರ ಅಚ್ಚುಮೆಚ್ಚಿನ ಹಳದಿ ಲೋಹ ಚಿನ್ನ ಡಿಸೆಂಬರ್ ಮೊದಲ ವಾರದಲ್ಲೇ ಭಾರಿ ಇಳಿಕೆ ಕಂಡಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!