Dhanteras 2024: ಬಂಗಾರದ ಬೆಲೆ ಗಗನಕ್ಕೇರಿದರೂ ಖರೀದಿ ಭರಾಟೆ ಅಬಾಧಿತಚಿನ್ನ ಹಾಗೂ ಬೆಳ್ಳಿ ದರ ಏರಿಕೆಯಾಗುತ್ತಿದ್ದರೂ ದೇಶದಲ್ಲಿ ಖರೀದಿದಾರರ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ. ಧನ್ತೇರಸ್ ಅಥವಾ ಧನತ್ರಯೋದಶಿ ದಿನ ಹತ್ತಿರ ಬರುತ್ತಿದ್ದು, ಚಿನ್ನ, ಬೆಳ್ಳಿ ಖರೀದಿಗೆ ಜನ ಸಿದ್ಧತೆ ನಡೆಸುತ್ತಿದ್ದಾರೆ.
JioHotstar ಡೊಮೇನ್ ಖರೀದಿಸಿದ ಟೆಕ್ಕಿ, ಉನ್ನತ ಶಿಕ್ಷಣಕ್ಕೆ ನೆರವು ಬೇಡಿಕೆ; ರಿಲಾಯನ್ಸ್ ನೀಡಿದ ಪ್ರತಿಕ್ರಿಯೆ ಏನೆಂದರೆ...ಜಿಯೋ ಹಾಗೂ ಡಿಸ್ನಿ+ ಹಾಟ್ಸ್ಟಾರ್ ವಿಲೀನಗೊಳ್ಳುವ ಹಿನ್ನೆಲೆಯಲ್ಲಿ ದೆಹಲಿ ಮೂಲದ ಡೆವಲಪರ್ ಓರ್ವ JioHotstar.com ಡೊಮೇನ್ ನ್ನು ತಾನು ಖರೀದಿಸಿದ್ದಾನೆ.
Indian Stock Market: 4ನೇ ದಿನ ಅಲ್ಪ ಕುಸಿತ; ಸೆನ್ಸೆಕ್ಸ್ 16 ಅಂಕ ಇಳಿಕೆ; ಹಿಂದೂಸ್ತಾನ್ ಯೂನಿಲಿವರ್ ಗೆ ನಷ್ಟ!ಇಂದು ದಿನದ ವಹಿವಾಟು ಅಂತ್ಯದ ವೇಳೆಗೆ ಸೆನ್ಸೆಕ್ಸ್ 16.82 ಅಂಕಗಳನ್ನು ಕಳೆದುಕೊಂಡಿದ್ದು, ದಿನದ ವಹಿವಾಟು ಅಂತ್ಯಕ್ಕೆ 80,065.16 ಅಂಕಗಳಿಗೆ ಕುಸಿದಿದೆ. ಅಂತೆಯೇ ನಿಫ್ಟಿ ಕೂಡ 36.10 ಅಂಕಗಳ ಕುಸಿತಕಂಡಿದ್ದು, 24,399.40 ಅಂಕಗಳಿಗೆ ಕುಸಿದಿದೆ.
SEBI ಅಧ್ಯಕ್ಷೆ ಮಾಧವಿ ಪುರಿ ಬುಚ್ ಗೈರು: PAC ಸಭೆ ಮುಂದೂಡಿದ ಕೆಸಿ ವೇಣುಗೋಪಾಲ್ಸೆಕ್ಯುರಿಟೀಸ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಮುಖ್ಯಸ್ಥ ಮಾಧಬಿ ಪುರಿ ಬುಚ್ ಗುರುವಾರ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಮುಂದೆ ಹಾಜರಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ ಅಂತಿಮ ಕ್ಷಣದಲ್ಲಿ ಅವರು ಸಭೆಗೆ ಗೈರಾಗುವ ಕುರಿತು ಮಾಹಿತಿ ನೀಡಿದರು.
Indian Stock Market: ಸತತ 3ನೇ ದಿನವೂ ಕುಸಿತ; ಸೆನ್ಸೆಕ್ಸ್ 138 ಅಂಕ ಇಳಿಕೆಭಾರತೀಯ ಷೇರುಮಾರುಕಟ್ಟೆ ಇಂದು ಅಲ್ಪ ಪ್ರಮಾಣದಲ್ಲಿ ಕುಸಿದಿದ್ದು, ದಿನದ ವಹಿವಾಟು ಅಂತ್ಯದ ವೇಳೆಗೆ ಸೆನ್ಸೆಕ್ಸ್ 138.74 ಅಂಕಗಳನ್ನು ಕಳೆದುಕೊಂಡಿದ್ದು, ದಿನದ ವಹಿವಾಟು ಅಂತ್ಯಕ್ಕೆ 80,081.98 ಅಂಕಗಳಿಗೆ ಕುಸಿದಿದೆ.
ಭಾರತ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: 2024-25 ಆರ್ಥಿಕ ವರ್ಷದಲ್ಲಿ ಹಣದುಬ್ಬರ ಶೇ. 4.4ಕ್ಕೆ ಇಳಿಯುವ ಸಾಧ್ಯತೆ- IMFಚುನಾವಣೆಗಳ ಹೊರತಾಗಿಯೂ, ಹಣಕಾಸಿನ ಬಲವರ್ಧನೆಯಾಗುತ್ತಿದೆ. ಮೀಸಲು ಸ್ಥಾನವು ಬಹಳ ಒಳ್ಳೆಯದು. ಆರ್ಥಿಕತೆಯ ಮೂಲಾಂಶಗಳು ಭಾರತ ಉತ್ತಮ ಸ್ಥಾನದಲ್ಲಿರುವುದನ್ನು ಹೇಳುತ್ತವೆ.
Indian Stock Market: ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ ನಷ್ಟ! ಚೀನಾ ಕಾರಣ?ಇಂದು ಒಂದೇ ದಿನ ಭಾರತೀಯ ಷೇರುಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಬರೊಬ್ಬರಿ ಶೇ.1.15ರಷ್ಟು ಕುಸಿದಿದ್ದು, ನಿಫ್ಟಿ ಸೂಚ್ಯಂಕ ಕೂಡ ಶೇ.1.25ರಷ್ಟು ಕುಸಿದಿದೆ.
ಶುದ್ಧ ಇಂಧನಕ್ಕೆ ಒತ್ತು: ಆಸ್ಟ್ರೇಲಿಯಾ ಸಂಸ್ಥೆ ಜೊತೆಗೆ ಕ್ರೆಡಲ್ ಒಪ್ಪಂದಶುದ್ಧ ಇಂಧನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು (ಕ್ರೆಡಲ್) ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ.
ಒಂದು ಕಾಲದ ದೇಶದ ಅತಿದೊಡ್ಡ ಸ್ಟಾರ್ಟಪ್ Byju's ಮೌಲ್ಯ ಈಗ 'ಶೂನ್ಯ'; ‘ಏನೇ ಬರಲಿ, ದಾರಿ ಹುಡುಕುತ್ತೇನೆ’ ಎಂದ ಮಾಲೀಕ!ತಮ್ಮ ಶಿಕ್ಷಣ-ತಂತ್ರಜ್ಞಾನ ಕಂಪನಿ ಬೈಜೂಸ್ ನ ಬೆಳವಣಿಗೆಯ ಸಾಮರ್ಥ್ಯವನ್ನು ನಾನು ಅತಿಯಾಗಿ ಅಂದಾಜು ಮಾಡಿದ್ದೆ. ಆದರೆ ಅದು ಈಗ "ಶೂನ್ಯ" ಮೌಲ್ಯದಲ್ಲಿದ್ದು ದಿವಾಳಿತನವನ್ನು ಎದುರಿಸುತ್ತಿದೆ. ಆದರೂ ಅದನ್ನು ಉಳಿಸುವ ಭರವಸೆಯನ್ನು ಹೊಂದಿದ್ದೇನೆ ಎಂದು ರವೀಂದ್ರನ್ ಹೇಳಿದ್ದಾರೆ.
Indian Stock Market: ಸತತ 3ನೇ ದಿನವೂ ಭಾರತೀಯ ಷೇರುಮಾರುಕಟ್ಟೆ ಕುಸಿತ; Sensex, Nifty ಇಳಿಕೆ!ಇಂದು ಸೆನ್ಸೆಕ್ಸ್ 494.75 ಅಂಕಗಳ ಕುಸಿತದೊಂದಿಗೆ 81,006.61ಕ್ಕೆ ಕುಸಿದು ದಿನದ ವಹಿವಾಟು ಅಂತ್ಯಗೊಳಿಸಿದ್ದು, ನಿಫ್ಟಿ ಕೂಡ 221.45 ಅಂಕಗಳಷ್ಟು ಕುಸಿದು 24,749.85 ಅಂಕಗಳಿಗೆ ಇಳಿಕೆಯಾಗಿದೆ.
ಹುಬ್ಬಳ್ಳಿಯಿಂದ ಅಹಮದಾಬಾದ್, ಚೆನ್ನೈಗೆ ವಿಮಾನ: ನಾಗರಿಕ ವಿಮಾನಯಾನ ಸಚಿವರಿಗೆ ಪ್ರಲ್ಹಾದ್ ಜೋಶಿ ಮನವಿಹುಬ್ಬಳ್ಳಿಯಿಂದ ಚೆನ್ನೈಗೆ ಇರುವ ವಿಮಾನ ಸಂಪರ್ಕವನ್ನು ಸ್ಥಗಿತಗೊಳಿಸಲಾಗುತಿದ್ದು, ಈ ವಿಮಾನಯಾನವನ್ನು ಮುಂದುವರೆಸುವಂತೆ ಸಚಿವ ನಾಯ್ಡು ಅವರಲ್ಲಿ ಮನವಿ
Indian Stock Market: ಸತತ 2ನೇ ದಿನವೂ ಭಾರತೀಯ ಷೇರುಮಾರುಕಟ್ಟೆ ಕುಸಿತ; ಸೆನ್ಸೆಕ್ಸ್ 319 ಅಂಕ ಇಳಿಕೆಇಂದು ಸೆನ್ಸೆಕ್ಸ್ 318.76 ಅಂಕಗಳ ಕುಸಿತದೊಂದಿಗೆ 81,501.36 ಅಂಕಗಳಿಗೆ ಇಳಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದ್ದರೆ, ನಿಫ್ಟಿ ಕೂಡ 86.05 ಅಂಕಗಳ ಕುಸಿತದೊಂದಿಗೆ 24,971.30 ಅಂಕಗಳಿಗೆ ಕುಸಿದು ದಿನದ ವಹಿವಾಟು ಅಂತ್ಯಗೊಳಿಸಿದೆ.
ಜಾಗತಿಕ ಸವಾಲುಗಳು, ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗರೂಕರಾಗಿರಿ: ಬ್ಯಾಂಕ್ಗಳಿಗೆ RBI ಗವರ್ನರ್ ಸಲಹೆಜಾಗತಿಕ ಸವಾಲುಗಳು ಮತ್ತು ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗರೂಕರಾಗಿರಬೇಕು. ಯಾವುದೇ ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸಲು ತಮ್ಮ ಲಿಕ್ವಿಡಿಟಿ ಬಫರ್ಗಳನ್ನು ಬಲಪಡಿಸಬೇಕು ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಸಲಹೆ ನೀಡಿದ್ದಾರೆ.
ಸಂಸ್ಥೆಗಳು-ಸಮೃದ್ಧಿ ಅಧ್ಯಯನಕ್ಕಾಗಿ ಮೂವರಿಗೆ ಆರ್ಥಿಕ ನೊಬೆಲ್ ಪ್ರಶಸ್ತಿ!ಆಲ್ಫ್ರೆಡ್ ನೊಬೆಲ್ ನೆನಪಿನಲ್ಲಿ ನೊಬೆಲ್ ಪ್ರಶಸ್ತಿಯನ್ನು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ನಿಂದ ಕೊಡ ಮಾಡಲಾಗುತ್ತಿದೆ.
ಟಾಟಾ ಟ್ರಸ್ಟ್: ರತನ್ ಟಾಟಾ ಸಹೋದರ ನೋಯೆಲ್ ಟಾಟಾ ನೂತನ ಅಧ್ಯಕ್ಷರಾಗಿ ನೇಮಕಟಾಟಾ ಟ್ರಸ್ಟ್ಸ್, 14 ಟ್ರಸ್ಟ್ಗಳನ್ನು ನಿರ್ವಹಿಸುವ ಮತ್ತು ಟಾಟಾ ಸನ್ಸ್ನ ಶೇಕಡಾ 66 ರಷ್ಟು ಮಾಲೀಕತ್ವ ಹೊಂದಿರುವ ಸಂಸ್ಥೆಯಾಗಿದ್ದು, ಭಾರತದ ಅತಿದೊಡ್ಡ ಸಂಘಟಿತ ಸಂಸ್ಥೆಗಳಲ್ಲಿ ಒಂದನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!