ಏಪ್ರಿಲ್-ಜುಲೈ ವರೆಗೆ ಸಿಐಎಲ್ ಬಂಡವಾಳ ವೆಚ್ಚ ಶೇ.8.5 ಕ್ಕೆ ಏರಿಕೆ!ಕೋಲ್ ಇಂಡಿಯಾ ಲಿಮಿಟೆಡ್ ನ ಬಂಡವಾಳ ವೆಚ್ಚ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಶೇ.8.5 ರಷ್ಟು ಏರಿಕೆಯಾಗಿದೆ ಎಂದು ಸಂಸ್ಥೆ ಹೇಳಿದೆ.
ಮುಕ್ತ ವ್ಯಾಪಾರ ಒಪ್ಪಂದಕ್ಕೆ ಒಂದು ತಿಂಗಳೊಳಗೆ ಭಾರತ-ಬ್ರಿಟನ್ ಸಹಿಬ್ರಿಟನ್ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ(ಎಫ್ಟಿಎ) ಭಾರತ ಸಜ್ಜಾಗುತ್ತಿದ್ದು, ಈ ಸಂಬಂಧ 12ನೇ ಸುತ್ತಿನ ಮಾತುಕತೆ ಬುಧವಾರ ದೆಹಲಿಯಲ್ಲಿ ಆರಂಭವಾಗಿದೆ.
ಪ್ರತಿ ಟನ್ ಕಚ್ಚಾ ಪೆಟ್ರೋಲ್ ಮೇಲಿನ ವಿಂಡ್ ಫಾಲ್ ತೆರಿಗೆ 7,100 ರೂಪಾಯಿಗಳಿಗೆ ಏರಿಕೆಕಚ್ಚಾ ಪೆಟ್ರೋಲ್ ಮೇಲಿನ ವಿಂಡ್ ಫಾಲ್ ತೆರಿಗೆಯನ್ನು ಕೇಂದ್ರ ಸರ್ಕಾರ ಪ್ರತಿ ಟನ್ ಗೆ 7,100 ರೂಪಾಯಿಗಳಿಗೆ ಏರಿಕೆ ಮಾಡಿದೆ.
ಏರ್ ಇಂಡಿಯಾದ ನೂತನ ಲೋಗೋ ಅನಾವರಣ ಮಾಡಿದ ಟಾಟಾ ಸಂಸ್ಥೆಟಾಟಾ ಸಮೂಹದ ಒಡೆತನದಲ್ಲಿರುವ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ನೂತನ ಲೋಗೊವನ್ನು ಗುರುವಾರ ಅನಾವರಣಗೊಳಿಸಲಾಯಿತು.
ಆರ್ ಬಿಐ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ: ಸತತ ಮೂರನೇ ಬಾರಿ ರೆಪೊ ದರ ಯಥಾಸ್ಥಿತಿ ಮುಂದುವರಿಕೆ; ಗವರ್ನರ್ ಹೇಳಿದ್ದೇನು?ನಿರೀಕ್ಷೆಯಂತೆ ಭಾರತೀಯ ರಿಸರ್ವ್ ಬ್ಯಾಂಕ್ (RBI)ನ ಹಣಕಾಸು ನೀತಿ ಸಮಿತಿ (MPC) ಇಂದು ಗುರುವಾರ ತನ್ನ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟಿಸಿದ್ದು, ಸತತ ಮೂರನೇ ಬಾರಿಗೆ ರೆಪೊ ದರವನ್ನು(Repo rate) ಶೇಕಡಾ 6.5ರಷ್ಟು ಯಥಾಸ್ಥಿತಿ ಮುಂದುವರಿಸಿದೆ.
ಬ್ಯಾಂಕ್ ದಂಡ, ಶುಲ್ಕದಿಂದ 35 ಸಾವಿರ ಕೋಟಿ ರೂ. ಸಂಗ್ರಹ, ಮಿನಿಮಮ್ ಬ್ಯಾಲೆನ್ಸ್ ದಂಡವೇ 21 ಸಾವಿರ ಕೋಟಿ ರೂ.!ವಿವಿಧ ದಂಡ, ಶುಲ್ಕದಿಂದ ಬ್ಯಾಂಕಿಂಗ್ ಸೇವೆಯಲ್ಲಿ 35 ಸಾವಿರ ಕೋಟಿ ರೂ ಸಂಗ್ರಹವಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಜಿಎಸ್ ಟಿ ದರ ಏರಿಕೆ: 350 ಮಂದಿ ನೌಕರಿಗೆ ಗೇಮಿಂಗ್ ಸೈಟ್ ಎಂಪಿಎಲ್ ಕತ್ತರಿ!ಆನ್ ಲೈನ್ ಕ್ರೀಡಾ ವೇದಿಕೆಯಾಗಿದ್ದ ಮೊಬೈಲ್ ಪ್ರೀಮಿಯರ್ ಲೀಗ್ ತನ್ನ ಸಿಬ್ಬಂದಿಗಳ ಪೈಕಿ 350 ಮಂದಿ ಉದ್ಯೋಗಕ್ಕೆ ಕತ್ತರಿ ಹಾಕಿದೆ.
2000 ರೂಪಾಯಿ ನೋಟು ಹಿಂತೆಗೆತ: ಚಲಾವಣೆಯಲ್ಲಿದ್ದ ಕರೆನ್ಸಿ ಮೊತ್ತ 1.54 ಲಕ್ಷ ಕೋಟಿ ರೂ. ನಷ್ಟು ಇಳಿಕೆ!2000 ರೂಪಾಯಿ ನೋಟನ್ನು ಆರ್ ಬಿಐ ಹಿಂಪಡೆಯುತ್ತಿರುವುದರ ಪರಿಣಾಮ ಚಲಾವಣೆಯಲ್ಲಿದ್ದ ಕರೆನ್ಸಿಗಳು 1.54 ಲಕ್ಷ ಕೋಟಿ ರೂಪಾಯಿಯಷ್ಟು ಕುಸಿತ ಕಂಡಿದೆ.
ಟೊಮೇಟೊ ದರ ಏರಿಕೆ ಪರಿಣಾಮ: ವೆಜ್ ಥಾಲಿಗಳ ಬೆಲೆ ಶೇ.34 ರಷ್ಟು ಏರಿಕೆ!ಟೊಮೇಟೋ ದರ ಏರಿಕೆಯ ಪರಿಣಾಮ ಸಸ್ಯಹಾರಿ ಥಾಲಿಗಳ ಬೆಲೆಯೂ ಏರಿಕೆಯಾಗಿದೆ.
Pepperfry ಸಹಸಂಸ್ಥಾಪಕ ಅಂಬರೀಷ್ ಮೂರ್ತಿ ಹೃದಯಾಘಾತದಿಂದ ಸಾವು!ಆನ್ ಲೈನ್ ಪೀಠೋಪಕರಣ ಮಳಿಗೆ ಪೆಪ್ಪರ್ ಫ್ರೈ ಸಹ-ಸಂಸ್ಥಾಪಕ ಅಂಬರೀಶ್ ಮೂರ್ತಿ ಸೋಮವಾರ ರಾತ್ರಿ ಲೇಹ್ ನಲ್ಲಿ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ.
ಚೀನಾವನ್ನು ಹಿಂದಿಕ್ಕಿ ವಿಶ್ವದ ಕಾರ್ಖಾನೆಯಾಗಲು ಭಾರತ ಒಂದು ಜಿಗಿತದ ದೂರದಲ್ಲಿದೆ: ಆನಂದ್ ಮಹೀಂದ್ರಾಭಾರತವು ಚೀನಾವನ್ನು ಹಿಂದಿಕ್ಕಿ ವಿಶ್ವದ ಕಾರ್ಖಾನೆಯಾಗಿ ಬದಲಾಗಲು ಒಂದು ಜಿಗಿತದ ದೂರದಲ್ಲಿದೆ ಎಂದು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಶುಕ್ರವಾರ ಹೇಳಿದ್ದಾರೆ.
ಭಾರತದ ಸ್ಮಾರ್ಟ್ ಫೋನ್ ಮಾರುಕಟ್ಟೆ ಶೇ.6 ರಷ್ಟು ಕುಸಿತ!ಭಾರತದ ಸ್ಮಾರ್ಟ್ ಫೋನ್ ಮಾರುಕಟ್ಟೆ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಶೇ.6 ರಷ್ಟು ಕುಸಿತ ಕಂಡಿದೆ.
ಮೊದಲ ತ್ರೈಮಾಸಿಕದಲ್ಲಿ ಭಾರ್ತಿ ಏರ್ ಟೆಲ್ 1,612 ಕೋಟಿ ರೂಪಾಯಿ ಲಾಭ, ARPU 200 ರೂ.ಗಳಿಗೆ ಏರಿಕೆಟೆಲಿಕಾಂ ಆಪರೇಟರ್ ಭಾರ್ತಿ ಏರ್ ಟೆಲ್, ಜೂನ್ 2023ಕ್ಕೆ ಅಂತ್ಯಗೊಂಡ ಮೊದಲ ತ್ರೈಮಾಸಿಕದಲ್ಲಿ 1,612 ಕೋಟಿ ರೂಪಾಯಿಗಳಷ್ಟು ಲಾಭ ಗಳಿಸಿದೆ.
5,000 ಕೋಟಿ ರೂ. ಹೂಡಿಕೆಯ 2 ಒಪ್ಪಂದಕ್ಕೆ ಫಾಕ್ಸ್ಕಾನ್ ಸಹಿ!ತೈವಾನ್ ಮೂಲದ ಐಫೋನ್ ತಯಾರಕ ಫಾಕ್ಸ್ಕಾನ್ 13,000 ಉದ್ಯೋಗಗಳನ್ನು ಸೃಷ್ಟಿಸುವ ಅಂದಾಜು 5,000 ಕೋಟಿ ರೂಪಾಯಿ ಹೂಡಿಕೆಯ ಎರಡು ಯೋಜನೆಗಳಿಗೆ ಸಹಿ ಹಾಕಿದ್ದು, ಈ ಮೂಲಕ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಲು ಮುಂದಾಗಿದೆ.
ವಾಣಿಜ್ಯ ಎಲ್ಪಿಜಿ ಮೇಲಿನ ಜಿಎಸ್ಟಿಯನ್ನು ಶೇ.5 ಕ್ಕೆ ಇಳಿಕೆ ಮಾಡಿ: ಕೇಂದ್ರ ಸರ್ಕಾರಕ್ಕೆ ಹೋಟೆಲ್ ಮಾಲೀಕರ ಆಗ್ರಹಉದ್ಯಮಿಗಳು ಮತ್ತು ಸಣ್ಣ ರೆಸ್ಟೊರೆಂಟ್ಗಳ ಮೇಲಿನ ಹೊರೆಯನ್ನು ತಗ್ಗಿಸಲು ವಾಣಿಜ್ಯ ಎಲ್ಪಿಜಿ ಮೇಲಿನ ಜಿಎಸ್ಟಿಯನ್ನು ಶೇ.10ರಷ್ಟು ಕಡಿತಗೊಳಿಸಬೇಕು ಎಂದು ಬೆಂಗಳೂರು ಬೃಹತ್ ಹೋಟೆಲ್ ಅಸೋಸಿಯೇಷನ್ (ಬಿಬಿಎಚ್ಎ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!