2022-23 ರಲ್ಲಿ ಪಿಎಸ್ ಬಿ ಗಳ ನಿವ್ವಳ ಲಾಭ 3 ಪಟ್ಟು ಏರಿಕೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಭಾರತದ ಆರ್ಥಿಕತೆ ಬ್ಯಾಂಕ್ ಹಾಗೂ ಕಾರ್ಪೊರೇಟ್ ಗಳ ಟ್ವಿನ್ ಬ್ಯಾಲೆನ್ಸ್ ಶೀಟ್ ಸಮಸ್ಯೆಗಳಿಂದ ಟ್ವಿನ್ ಬ್ಯಾಲೆನ್ಸ್ ಶೀಟ್ ಅನುಕೂಲಕ್ಕೆ ಬದಲಾಗಿದೆ.
ಜೂನ್ ನಲ್ಲಿ ಜಿಎಸ್ ಟಿ ಸಂಗ್ರಹ ಶೇ.12 ರಷ್ಟು ಏರಿಕೆ!ಜಿಎಸ್ ಟಿ ಸಂಗ್ರಹ ಶೇ.12 ರಷ್ಟು ಏರಿಕೆ ಕಂಡಿದ್ದು ಜೂನ್ ತಿಂಗಳಲ್ಲಿ 1.61 ಲಕ್ಷ ಕೋಟಿ ರೂಪಾಯಿಗಳನ್ನು ದಾಟಿದೆ.
ಅಂತಿಮ ಗಡುವು ಮುಕ್ತಾಯಕ್ಕೆ 1 ದಿನ ಬಾಕಿ: ಆಧಾರ್-ಪ್ಯಾನ್ ಲಿಂಕ್ ಮಾಡದಿದ್ದರೆ ಏನಾಗುತ್ತದೆ..?ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಗೆ ಕೇಂದ್ರ ಸರ್ಕಾರ ನೀಡಿದ್ದ ಗಡವು ಶುಕ್ರವಾರ ಅಂದರೆ ಜೂನ್ 30 2023ಕ್ಕೆ ಮುಕ್ತಾಯವಾಗಿಲಿದ್ದು, ಈ ಅವಧಿಯೊಳಗೆ ಆಧಾರ್-ಪ್ಯಾನ್ ಲಿಂಕ್ ಮಾಡದೇ ಇದ್ದಲ್ಲಿ ಏನಾಗುತ್ತದೆ..?
ಜಮ್ಮು ಮತ್ತು ಕಾಶ್ಮೀರ, ಲಡಾಖ್ನಲ್ಲಿ 677 ಹೊಸ ಪೆಟ್ರೋಲ್ ಪಂಪ್ ಸ್ಥಾಪನೆಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತಿ ವರ್ಷ ಸಾವಿರಾರು ಹೊಸ ವಾಹನಗಳು ರಸ್ತೆಗಿಳಿಯುತ್ತಿದ್ದು, ಇಂಧನ ಬೇಡಿಕೆಯ ಹೆಚ್ಚುತ್ತಿದೆ. ಹೀಗಾಗಿ ಸರ್ಕಾರಿ ಸ್ವಾಮ್ಯದ ಪ್ರಮುಖ ತೈಲ ಕಂಪನಿಗಳಾದ ಬಿಪಿಸಿಎಲ್ ಮತ್ತು ಎಚ್ ಪಿಸಿಎಲ್, ಜಮ್ಮು ಮತ್ತು...
ಮೊದಲ ಬಾರಿ 64,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್; ಸಾರ್ವಕಾಲಿಕ ದಾಖಲೆಭಾರತೀಯ ಷೇರು ಮಾರುಕಟ್ಟೆ ಬುಧವಾರ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ್ದು, ಇದೇ ಮೊದಲ ಬಾರಿಗೆ ಸೆನ್ಸೆಕ್ಸ್ ದಾಖಲೆಯ 64,000 ಅಂಕಗಳ ಗಡಿ ದಾಟಿದೆ ಮತ್ತುನಿಫ್ಟಿ 19,000 ಮಟ್ಟವನ್ನು ದಾಟಿದೆ.
ಜಿಕ್ಯೂಜಿ, ಇತರ ಹೂಡಿಕೆದಾರರಿಂದ ಅದಾನಿ ಸಮೂಹದಲ್ಲಿ 1 ಬಿಲಿಯನ್ ಡಾಲರ್ ಮೌಲ್ಯದ ಷೇರು ಖರೀದಿಅಮೇರಿಕಾ ಮೂಲದ ಹೂಡಿಕೆ ಸಂಸ್ಥೆ ಜಿಕ್ಯುಜಿ ಪಾರ್ಟರ್ಸ್ ಹಾಗೂ ಇತರ ಹೂಡಿಕೆದಾರರು ಅದಾನಿ ಸಮೂಹದ 2 ಸಂಸ್ಥೆಗಳಲ್ಲಿ 1 ಬಿಲಿಯನ್ ಡಾಲರ್ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.
ಕೆ.ಜಿ.ಗೆ 100 ರೂಪಾಯಿ ದಾಟಿದ ಟೊಮೆಟೊ ದರ; ಪರ್ಯಾಯ ಪದಾರ್ಥಕ್ಕೆ ಇಲ್ಲಿದೆ ಪರಿಹಾರ!ಇಂತಹ ಬಹು ಉಪಯೋಗಿ ತರಕಾರಿಯ ಬೆಲೆ ಈಗ ಕೆ.ಜಿಗೆ ಬರೊಬ್ಬರಿ 100 ರೂಪಾಯಿ. ಅತ್ಯಗತ್ಯ ಸಾಮಗ್ರಿಯಾಗಿರುವ ಟೊಮೆಟೋ ಬೆಲೆ ಗಗನಕ್ಕೇರಿರುವುದರಿಂದ ಜನರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.
ಶೇ.72ರಷ್ಚು 2000 ರೂ ಮುಖಬೆಲೆಯ ನೋಟುಗಳು ಬ್ಯಾಂಕ್ ಗೆ ವಾಪಸ್, ನೋಟು ವಾಪಸಾತಿಯಿಂದ ಆರ್ಥಿಕತೆ ಮೇಲೆ ಪರಿಣಾಮ ಇಲ್ಲ: RBI2000 ರೂ ಮುಖಬೆಲೆಯ ನೋಟುಗಳನ್ನು ವಾಪಸ್ ಪಡೆದ ಬಳಿಕ ಈ ವರೆಗೂ ಶೇ.72ರಷ್ಚು ನೋಟುಗಳು ಬ್ಯಾಂಕಿಗೆ ವಾಪಸ್ ಆಗಿದ್ದು, ನೋಟು ವಾಪಸಾತಿಯಿಂದ ಆರ್ಥಿಕತೆ ಮೇಲೆ ಪರಿಣಾಮ ಇಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿದೆ.
ಆಸ್ತಿಗಳಲ್ಲಿ ಹೂಡಿಕೆ ಮಾಡಲು ಇದು ಸೂಕ್ತ ಸಮಯ: ಉದ್ಯಮಿ ಅಮಿತ್ ಕುಮಾರ್ ಅಗರ್ವಾಲ್ (ಸಂದರ್ಶನ)ಬೆಂಗಳೂರು ಸಿಟಿ (Bengaluru city) ಕೇವಲ ದೇಶದ ಸಿಲಿಕಾನ್ ಕಣಿವೆ ಮಾತ್ರವಲ್ಲ, ರಿಯಲ್ ಎಸ್ಟೇಟ್ ಮಾರುಕಟ್ಟೆಯ ಕೇಂದ್ರವೂ ಆಗಿದೆ. ಆಸ್ತಿ ಮಾಲೀಕರಿಗೆ ಆರಂಭಿಕ ಠೇವಣಿ ನಿರ್ಧರಿಸಲು ಅಥವಾ ದಾಖಲೆಗಳನ್ನು ಪರಿಶೀಲಿಸಲು ಮತ್ತು ಮೂಲಸೌಕರ್ಯಗಳನ್ನು ನಿರ್ಮಿಸಲು ಪ್ರಕ್ರಿಯೆಗಳನ್ನು ಉತ್ತಮವಾಗಿ ಹೊಂದಿಸಲು ನಗರವು ಮಾನದಂಡವನ್ನು ಹೊಂದಿಸುತ್ತದೆ.
ಹಣದುಬ್ಬರದಿಂದ ವೈಯಕ್ತಿಕ ಖರ್ಚುಗಳು ಇಳಿಮುಖ: ಖಾಸಗಿ ಹೂಡಿಕೆಗಳ ಮೇಲೆ ಪರಿಣಾಮಹಣದುಬ್ಬರದಿಂದ ವೈಯಕ್ತಿಕ ಖರ್ಚುಗಳು ಇಳಿಮುಖವಾಗುತ್ತಿದ್ದು, ಅದು ಖಾಸಗಿ ಹೂಡಿಕೆಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆರ್ ಬಿಐ ಪ್ರಕಟಿಸಿರುವ ಪತ್ರದ ಮೂಲಕ ತಿಳಿದುಬಂದಿದೆ.
ಇಂಟೆಲ್ ಇಂಡಿಯಾ ಮುಖ್ಯಸ್ಥೆ ನಿವೃತಿ ರೈ ರಾಜೀನಾಮೆಇಂಟೆಲ್ ಇಂಡಿಯಾ ಮುಖ್ಯಸ್ಥ ನಿವೃತಿ ರೈ ಅವರು 29 ವರ್ಷಗಳ ಸುದೀರ್ಘ ಸೇವೆಯ ನಂತರ ಕಂಪನಿಗೆ ರಾಜೀನಾಮೆ ನೀಡಿದ್ದಾರೆ. ರೈ ಅವರು ಇನ್ವೆಸ್ಟ್ ಇಂಡಿಯಾದ MD ಮತ್ತು CEO ಆಗಿ ನೇಮಕಗೊಳ್ಳಲಿದ್ದಾರೆ.
ಬೈಜೂಸ್ಗೆ ಮತ್ತೊಂದು ಸಂಕಷ್ಟ: ಆಡಿಟರ್ ಸಂಸ್ಥೆ ಹೊರಕ್ಕೆ!ಬೆಂಗಳೂರು ಮೂಲದ ಎಜುಟೆಕ್ ಸ್ಟಾರ್ಟಪ್ ಕಂಪನಿ 'ಬೈಜೂಸ್' ಇದೀಗ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದೆ. ಈ ಬಾರಿ, 2021-2022 ರ ಹಣಕಾಸು ವರ್ಷಕ್ಕೆ ಆರ್ಥಿಕ ಹೇಳಿಕೆಗಳ ಸಲ್ಲಿಕೆ ವಿಳಂಬದಿಂದಾಗಿ ಲೆಕ್ಕಪರಿಶೋಧಕ 'ಡೆಲಾಯ್ಟ್ ಹ್ಯಾಸ್ಕಿನ್ಸ್ & ಸೇಲ್ಸ್' ಕಂಪನಿಯು ಬೈಜೂಸ್ಗೆ ತನ್ನ ಆಡಿಟಿಂಗ್ ಸೇವೆಗಳನ್ನು ನಿಲ್ಲಿಸಲು ನಿರ್ಧರಿಸಿದೆ.
ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಸೆನ್ಸೆಕ್ಸ್: 63,500 ಅಂಕಗಳ ಗಡಿ ದಾಟಿದ ಸಂವೇದಿ ಸೂಚ್ಯಂಕ, ಐಟಿಸಿ ಸೇರಿ 8 ಸಂಸ್ಥೆಗಳ ಷೇರು ಮೌಲ್ಯ ಏರಿಕೆಮಹತ್ವದ ಬೆಳವಣಿಗೆಯಲ್ಲಿ ಇಂದು ಭಾರತೀಯ ಷೇರುಮಾರುಕಟ್ಟೆ ದಿನದ ವಹಿವಾಟು ಆರಂಭದಲ್ಲಿಯೇ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಿದ್ದು, ಸೆನ್ಸೆಕ್ಸ್ 63,500 ಅಂಕಗಳ ಗಡಿ ದಾಟಿ ವ್ಯವಹಾರ ನಡೆಸುತ್ತಿದೆ.
ಇಂಡಿಗೋದಿಂದ ದಾಖಲೆಯ 500 ಏರ್ ಬಸ್ A320s ಖರೀದಿ!ಇಂಡಿಗೋ ವಿಮಾನ ಸಂಸ್ಥೆ ಹೊಸದಾಗಿ 500 ಏರ್ ಬಸ್ A320s ಗಳ ಖರೀದಿಗೆ ಆರ್ಡರ್ ನೀಡಿದೆ.
ಐಟಿ ರಿಟರ್ನ್ಸ್ ಸಲ್ಲಿಕೆ: ತೆರಿಗೆದಾರರು ಗಮನದಲ್ಲಿಡಬೇಕಾದ ಪ್ರಮುಖ ಅಂಶಗಳು.....ತೆರಿಗೆ ಲೆಕ್ಕಪರಿಶೋಧನೆಗೆ ಒಳಪಡದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಕೊನೆಯ ದಿನವಾಗಿದೆ. ಆದ್ದರಿಂದ ಐಟಿಆರ್ ಸಲ್ಲಿಕೆ ಮಾಡದೇ ಇರುವವರು ದಂಡ ಪವಾತಿಸುವುದರಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಐಟಿ ರಿಟರ್ನ್ಸ್ ಸಲ್ಲಿಕೆಯ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕಾಗುತ್ತದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್