ದೇವಸ್ಥಾನದಲ್ಲಿ ರಾಧಿಕಾ ಮರ್ಚೆಂಟ್ ಜತೆ ಅನಂತ್ ಅಂಬಾನಿ ನಿಶ್ಚಿತಾರ್ಥರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿಯವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು, ಕೈಗಾರಿಕೋದ್ಯಮಿ ವಿರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಅವರನ್ನು ವಿವಾಹವಾಗಲಿದ್ದಾರೆ...
ಮುಂದುವರಿದ ಅನಿಶ್ಚಿತತೆ: ಜೆಟ್ ಏರ್ವೇಸ್ಗೆ ಗುಡ್ ಬೈ ಹೇಳಿದ ಪೈಲಟ್ಗಳು, ಉನ್ನತ ಅಧಿಕಾರಿಗಳುಸ್ಥಗಿತಗೊಂಡಿರುವ ಜೆಟ್ ಏರ್ವೇಸ್ ಮತ್ತೆ ಆರಂಭವಾಗುವ ಬಗ್ಗೆ ಹೆಚ್ಚುತ್ತಿರುವ ಅನಿಶ್ಚಿತತೆಯ ಮಧ್ಯೆ, ಹಲವು ಹಿರಿಯ ಅಧಿಕಾರಿಗಳು, ಪೈಲಟ್ಗಳು ಮತ್ತು ಕ್ಯಾಬಿನ್ ಸಿಬ್ಬಂದಿಗಳು ವಿಮಾನಯಾನ ಸಂಸ್ಥೆಯನ್ನು ತೊರೆದಿದ್ದಾರೆ ಎಂದು ಮೂಲಗಳು...
ಟ್ವಿಟರ್ ಕೇಂದ್ರ ಕಚೇರಿಗೆ ಭೇಟಿ ನೀಡುವವರನ್ನು ಗಂಟೆಗಟ್ಟಲೆ ಕಾಯಿಸುವ ಮಸ್ಕ್, ಸಭೆಗಳಲ್ಲಿ ಯೂಟ್ಯೂಬ್ ವೀಡಿಯೋ ವೀಕ್ಷಣೆ!ಇತ್ತೀಚೆಗಷ್ಟೇ ಟ್ವಿಟರ್ ನ್ನು ಖರೀದಿಸಿದ ಬಳಿಕ ಉದ್ಯಮವನ್ನು ನಡೆಸುವ ರೀತಿಯ ವಿಷಯವಾಗಿ ಎಲಾನ್ ಮಸ್ಕ್ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದಾರೆ.
ನಕಲಿ ಸರಕುಪಟ್ಟಿ ತಯಾರಿಸಿ 62,000 ಕೋಟಿ ಜಿಎಸ್ ಟಿ ವಂಚನೆ ಪತ್ತೆ!ನಕಲಿ ಇನ್ವಾಯ್ಸ್ (ಸರಕುಪಟ್ಟಿ) ತಯಾರಿಸಿ ಒಟ್ಟು 62,000 ಕೋಟಿ ಜಿಎಸ್ ಟಿ ವಂಚನೆಯಾಗಿರುವುದನ್ನು ತೆರಿಗೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣ: ವಿಡಿಯೋಕಾನ್ ಸಂಸ್ಥಾಪಕ ವೇಣುಗೋಪಾಲ್ ಧೂತ್ ಬಂಧನ2009 ಮತ್ತು 2011ರ ನಡುವೆ ಐಸಿಐಸಿಐ ಬ್ಯಾಂಕ್ನಿಂದ 3,000 ಕೋಟಿ ರೂಪಾಯಿಗೂ ಹೆಚ್ಚು ಸಾಲ ವಿತರಣೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಡಿಯೋಕಾನ್ ಸಮೂಹದ ಮಾಜಿ ಮುಖ್ಯಸ್ಥ ವೇಣುಗೋಪಾಲ್ ಧೂತ್ ಅವರನ್ನು ಸೋಮವಾರ ಬೆಳಗ್ಗೆ ಮುಂಬೈನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ತೆರಿಗೆ ಸಂಗ್ರಹದಲ್ಲಿ ಗಣನೀಯ ಏರಿಕೆ, ಹೊಸ ವರ್ಷಕ್ಕೆ ಸುಧಾರಣೆ, ಹೊಸ ವ್ಯವಸ್ಥೆ ಜಾರಿ ಸಾಧ್ಯತೆತೆರಿಗೆ ಸಂಗ್ರಹದಲ್ಲಿ ಶೇ.26 ರಷ್ಟು ಏರಿಕೆಯಾಗಿದ್ದು, ಸರ್ಕಾರ ತೆರಿಗೆಗೆ ಸಂಬಂಧಿಸಿದಂತೆ ಹಲವು ಸುಧಾರಣೆಗಳನ್ನು ಜಾರಿಗೆ ತರಲು ಮುಂದಾಗಿದೆ.
ಸೆನ್ಸೆಕ್ಸ್ ನ್ನು ಮಕಾಡೆ ಮಲಗಿಸಿದ ಕೋವಿಡ್ ಆತಂತ!ಜಾಗತಿಕ ಮಟ್ಟದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಕೊರೋನಾ ಸುದ್ದಿ ಸೆನ್ಸೆಕ್ಸ್ ಮೇಲೆ ಪರಿಣಾಮ ಉಂಟುಮಾಡಿದೆ.
2,850 ಕೋಟಿಗೆ ಮೆಟ್ರೋ ಖರೀದಿಸಿದ ಮುಖೇಶ್ ಅಂಬಾನಿ!ಭಾರತದ ಎರಡನೇ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್(RIL) ಮೆಟ್ರೋ ಕ್ಯಾಶ್ & ಕ್ಯಾರಿ ಇಂಡಿಯಾವನ್ನು 2,850 ಕೋಟಿ ರೂ.ಗೆ ಖರೀದಿಸಿದೆ.
ಐದು ವಿಧಾನಗಳಲ್ಲಿ ಯುಎಸ್ ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿ ಕಾಣುತ್ತಿದೆ ಟಿಕ್ ಟಾಕ್!ಬೀಜಿಂಗ್ ಮೂಲದ ಬೈಟ್ಡ್ಯಾನ್ಸ್ ಒಡೆತನದ ಅತ್ಯಂತ ಜನಪ್ರಿಯ ವೀಡಿಯೊ ಶೇರಿಂಗ್ ಆ್ಯಪ್ ಟಿಕ್ ಟಾನ್ ನ್ನು ಯುನೈಟೆಡ್ ಸ್ಟೇಟ್ಸ್ನಲ್ಲಿ ಅನೇಕ ಮಂದಿ ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿ ನೋಡುತ್ತಿದ್ದಾರೆ.
ಕೆಲಸ ಮಾಡುವ ಜವಾಬ್ದಾರಿ ತೆಗೆದುಕೊಳ್ಳುವ ಮೂರ್ಖ ಸಿಕ್ಕ ತಕ್ಷಣ ಟ್ವಿಟ್ಟರ್ ಸಿಇಒ ಹುದ್ದೆಗೆ ರಾಜಿನಾಮೆ: ಎಲಾನ್ ಮಸ್ಕ್ಆದರೆ ತಾವು ಕೆಳಗಿಳಿಯಲು ಒಂದು ಷರತ್ತನ್ನೂ ನೀಡಿದ್ದಾರೆ. ನನ್ನ ಜವಾಬ್ದಾರಿ ತೆಗೆದುಕೊಳ್ಳಲು ಯಾರಾದರೂ ಮೂರ್ಖ ಸಿಕ್ಕ ತಕ್ಷಣವೇ ಟ್ವಿಟ್ಟರ್ ಸಿಇಒ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಬಳಿಕ ಕಂಪನಿಯ ಸಾಫ್ಟ್ವೇರ್ ಹಾಗೂ ಸರ್ವರ್ ತಂಡಗಳನ್ನು ಮುನ್ನಡೆಸುತ್ತೇನೆ ಎಂದು ತಿಳಿಸಿದ್ದಾರೆ.
ಸರ್ಕಾರಿ ಖಾತೆಗಳಿ ಗ್ರೇ ಟಿಕ್ ಮಾರ್ಕ್, ಕಂಪನಿಗಳಿಗೆ ಗೋಲ್ಡನ್ ಟಿಕ್: ಟ್ವಿಟರ್ ನಿಂದ ಮಹತ್ವದ ಬದಲಾವಣೆಪ್ರಮುಖ ಸಾಮಾಜಿಕ ಮಾಧ್ಯಮ ಟ್ವಿಟರ್ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಪ್ರಮುಖವಾಗಿ ಅಧಿಕೃತ ಖಾತೆಗೆ ನೀಡುತ್ತಿದ್ದ ಟಿಕ್ ಮಾರ್ಕ್ ನೀತಿಯಲ್ಲಿ ಬದಲಾವಣೆ ಮಾಡಿದೆ.
ರಷ್ಯಾಗೆ ಭಾರತದ ರಫ್ತು ಶೇ.3.7 ಏರಿಕೆ; ಅಕ್ಟೋಬರ್ ನಲ್ಲಿ 280 ಮಿಲಿಯನ್ ಡಾಲರ್ ಮೌಲ್ಯದ ರಫ್ತುಉಕ್ರೇನ್ ಮೇಲೆ ಯುದ್ಧ ಘೊಷಿಸಿರುವ ಪರಿಣಾಮ ಈಗಾಗಲೇ ಹಲವು ರೀತಿಯ ನಿರ್ಬಂಧಗಳನ್ನು ಎದುರಿಸುತ್ತಿರುವ ರಷ್ಯಾ, ಗ್ರಾಹಕ ಉತ್ಪನ್ನಗಳಿಗಾಗಿ ಭಾರತದ ಮೇಲೆ ಹೆಚ್ಚು ಅವಲಂಬನೆ ತೋರುತ್ತಿದೆ.
ಚಂದಾದಾರರನ್ನು ಹೆಚ್ಚಿಸಿಕೊಂಡ ಜಿಯೋ, ಏರ್ಟೆಲ್; ಬಳಕೆದಾರರನ್ನು ಕಳೆದುಕೊಂಡ ವೊಡಾಫೋನ್ ಐಡಿಯಾಭಾರತೀಯ ದೂರವಾಣಿ ನಿಯಂತ್ರಣ ಪ್ರಾಧಿಕಾರವು (ಟ್ರಾಯ್) ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯ ಪ್ರಕಾರ, 2022 ರ ಅಕ್ಟೋಬರ್ನಲ್ಲಿ ಟೆಲಿಕಾಂ ಆಪರೇಟರ್ಗಳಾದ ರಿಲಯನ್ಸ್ ಜಿಯೋ ಮತ್ತು ಭಾರ್ತಿ ಏರ್ಟೆಲ್ ಕ್ರಮವಾಗಿ 1.41 ಮಿಲಿಯನ್ ಮತ್ತು 0.8 ಮಿಲಿಯನ್ ಮೊಬೈಲ್ ಬಳಕೆದಾರರನ್ನು ಹೆಚ್ಚಿಸಿಕೊಂಡಿವೆ.
ಜಾಗತಿಕ ಮಟ್ಟದಲ್ಲಿ 2ನೇ ದೊಡ್ಡ ಮೈಕ್ರೋಬ್ಲಾಗ್ ಸ್ಥಾನ ಅಲಂಕರಿಸಿದ "ಕೂ"ದೇಶೀಯವಾಗಿ ಅಭಿವೃದ್ಧಿಯಾಗಿರುವ ಮೈಕ್ರೋ ಬ್ಲಾಗ್ ಕೂ ಎರಡನೇ ಅತಿ ದೊಡ್ಡ ಮೈಕ್ರೋಬ್ಲಾಗ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಮುಂದಿನ ವಾರದಿಂದ ಮೂರು ಬಣ್ಣಗಳೊಂದಿಗೆ ಟ್ವಿಟರ್ ಖಾತೆಗಳ ಪರಿಶೀಲನೆ: ಸಿಇಒ ಎಲೋನ್ ಮಸ್ಕ್ಕೊನೆಗೂ ಟ್ವಿಟರ್ ಖಾತೆ ಪರಿಶೀಲನೆ ಕಾರ್ಯ ಮುಂದಿನ ವಾರದಿಂದ ಪ್ರಾರಂಭವಾಗಲಿದೆ. ಸಿಇಒ ಎಲೋನ್ ಮಸ್ಕ್, ಮೈಕ್ರೋಬ್ಲಾಗಿಂಗ್ ಸೈಟ್ ನಲ್ಲಿ ಈ ವಿಷಯವನ್ನು ಪ್ರಕಟಿಸಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!