2022-23ನೇ ಹಣಕಾಸು ವರ್ಷಕ್ಕೆ ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ಶೇ 6.9 ಕ್ಕೆ ಹೆಚ್ಚಿಸಿದ ವಿಶ್ವಬ್ಯಾಂಕ್ಪ್ರಸಕ್ತ ಹಣಕಾಸು ವರ್ಷಕ್ಕೆ ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ವಿಶ್ವಬ್ಯಾಂಕ್ ಶೇ 6.9 ಕ್ಕೆ ಮಂಗಳವಾರ ಹೆಚ್ಚಿಸಿದೆ. ಈ ಮೊದಲು ಶೇ 6.5ರಷ್ಟು ಬೆಳವಣಿಗೆ ಕಾಣಲಿದೆ ಎಂದು ಹೇಳಿತ್ತು.
ರಿಲಯನ್ಸ್ ಅತ್ಯಂತ ಮೌಲ್ಯಯುತ ಸಂಸ್ಥೆ: ಟಾಪ್-10 ಪೈಕಿ 8 ಕಂಪನಿಗಳ ಮಾರುಕಟ್ಟೆ ಮೌಲ್ಯ 1,15,837 ಕೋಟಿ ರೂ. ಏರಿಕೆ!ರಿಲಯನ್ಸ್ ಇಂಡಸ್ಟ್ರೀಸ್ ಅತಿದೊಡ್ಡ ಲಾಭದಾಯಕ ಸಂಸ್ಥೆ ಹೊರಹೊಮ್ಮಿದೆ. ಕಳೆದ ವಾರದ ಬಿಎಸ್ಇಯಲ್ಲಿ ಪಟ್ಟಿ ಮಾಡಲಾದ ಎಂಟು ಟಾಪ್-10 ಕಂಪನಿಗಳ ಮಾರುಕಟ್ಟೆ ಬಂಡವಾಳದಲ್ಲಿ 1.15 ಲಕ್ಷ ಕೋಟಿ ರೂ.ಗಳಷ್ಟು ಏರಿಕೆಯಾಗಿದೆ.
ಓಯೋದಲ್ಲಿಯೂ ನೌಕರರ ವಜಾ: 600 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ಭಾರತದ ಅತಿದೊಡ್ಡ ಟ್ರಾವೆಲ್ ಟೆಕ್ ಸಂಸ್ಥೆ ಓಯೋ ತನ್ನ 3700-ಉದ್ಯೋಗಿಗಳಲ್ಲಿ ಸುಮಾರು ಶೇ. 10 ರಷ್ಟು ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಶನಿವಾರ ಪ್ರಕಟಿಸಿದೆ.
ಜಿಎಸ್ ಟಿ ಆದಾಯ ಶೇ. 11 ರಷ್ಟು ಹೆಚ್ಚಳ, ನವೆಂಬರ್ ನಲ್ಲಿ 1.46 ಲಕ್ಷ ಕೋಟಿ ರೂ. ಸಂಗ್ರಹಕಳೆದ ನವೆಂಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಸಂಗ್ರಹದಲ್ಲಿ ಶೇಕಡಾ 11 ರಷ್ಟು ಏರಿಕೆಯಾಗಿದ್ದು, 1.46 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.
ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ದೇಶದಲ್ಲಿ 44 ಸಾವಿರ ಖಾತೆಗಳನ್ನು ನಿಷೇಧಿಸಿದ ಟ್ವಿಟರ್ಸೆಪ್ಟೆಂಬರ್ 26 ಮತ್ತು ಅಕ್ಟೋಬರ್ 25ರ ನಡುವೆ ಭಾರತದಲ್ಲಿ ಮಕ್ಕಳ ಮೇಲಿನ ಲೈಂಗಿಕ ಶೋಷಣೆ ಮತ್ತು ಒಪ್ಪಿಗೆಯಿಲ್ಲದ ನಗ್ನತೆಯನ್ನು ಉತ್ತೇಜಿಸುವ 44,611 ಖಾತೆಗಳನ್ನು ಟ್ವಿಟರ್ ನಿಷೇಧಿಸಿದೆ.
2ನೇ ತ್ರೈಮಾಸಿಕ ಜಿಡಿಪಿ ಕುಸಿತದ ನಡುವೆಯೂ ಭಾರತದ್ದು ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ!ಭಾರತದ ಆರ್ಥಿಕ ಬೆಳವಣಿಗೆ ಜುಲೈ-ಸೆಪ್ಟೆಂಬರ್ ಅವಧಿಯ 2ನೇ ತ್ರೈಮಾಸಿಕದಲ್ಲಿ ಆರ್ಥಿಕ ಬೆಳವಣಿಗೆ ಶೇ.6.3ಕ್ಕೆ ನಿಧಾನಗತಿಯಾಗಿದೆ.
ಎನ್ ಡಿಟಿವಿಯ ಆಡಳಿತ ಮಂಡಳಿಗೆ ಪ್ರಣಯ್ ರಾಯ್ ಮತ್ತು ಪತ್ನಿ ರಾಧಿಕಾ ರಾಯ್ ರಾಜೀನಾಮೆನ್ಯೂ ಡೆಲ್ಲಿ ಟೆಲಿವಿಷನ್ (NDTV) ಸುದ್ದಿವಾಹಿನಿಯ ಸಂಸ್ಥಾಪಕರು ಮತ್ತು ಪ್ರವರ್ತಕರಾದ ಪ್ರಣಯ್ ರಾಯ್ ಮತ್ತು ಅವರ ಪತ್ನಿ ರಾಧಿಕಾ ರಾಯ್ ನಿನ್ನೆ ನವೆಂಬರ್ 29 ರಂದು ಆರ್ಆರ್ಪಿಆರ್ ಹೋಲ್ಡಿಂಗ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಟಾಟಾ ಒಡೆತನದ ಏರ್ ಇಂಡಿಯಾದೊಂದಿಗೆ ವಿಸ್ತಾರಾ ವಿಲೀನ: ಸಿಂಗಾಪುರ್ ಏರ್ಲೈನ್ಸ್ಟಾಟಾ ಸಮೂಹ ಒಡೆತನದ ಏರ್ ಇಂಡಿಯಾದೊಂದಿಗೆ ವಿಸ್ತಾರಾ ಏರ್ ಲೈನ್ಸ್ ಅನ್ನು ವಿಲೀನಗೊಳಿಸಲಾಗುವುದು ಎಂದು ಸಿಂಗಾಪುರ್ ಏರ್ಲೈನ್ಸ್ ಮಂಗಳವಾರ ಘೋಷಿಸಿದೆ.
ಭಾರತದಲ್ಲಿ ಆಹಾರ ವಿತರಣಾ ವ್ಯಾಪಾರ ಮುಚ್ಚಿದ ಅಮೆಜಾನ್ಖ್ಯಾತ ಇ-ಕಾಮರ್ಸ್ ವೇದಿಕೆ ಅಮೇಜಾನ್ ಗೆ ವ್ಯಾಪಾರದಲ್ಲಿ ಮತ್ತೊಂದು ಹಿನ್ನಡೆಯಾಗಿದ್ದು, ಅಮೇಜಾನ್ ಸಂಸ್ಥೆ ಭಾರತದಲ್ಲಿ ತನ್ನ ಆಹಾರ ವಿತರಣಾ ಸೇವೆಯನ್ನು ಸ್ಥಗಿತಗೊಳಿಸಿದೆ.
ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಕೇಂದ್ರದಿಂದ 17,000 ಕೋಟಿ ರೂ. ಬಾಕಿ ಜಿಎಸ್ ಟಿ ಪರಿಹಾರ ಬಿಡುಗಡೆಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ 17,000 ಕೋಟಿ ರೂ. ಬಾಕಿ ಜಿಎಸ್ ಟಿ ಪರಿಹಾರವನ್ನು ಕೇಂದ್ರ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ.
ಟಾಟಾ ತೆಕ್ಕೆಗೆ ಬಿಸ್ಲೆರಿ? ಮಾತುಕತೆ ಬಗ್ಗೆ ಬಿಸ್ಲೆರಿ ಮಾಲಿಕ ಚೌಹಾಣ್ ನೀಡಿದ ಸ್ಪಷ್ಟನೆ ಇದು...ಥಮ್ಸ್ ಅಪ್, ಗೋಲ್ಡ್ ಸ್ಪಾಟ್, ಲಿಮ್ಕಾಗಳನ್ನು ಕೋಕಾ ಕೋಲಾಗಳಿಗೆ ಮಾರಾಟ ಮಾಡಿದ್ದ ಉದ್ಯಮಿ ರಮೇಶ್ ಚೌಹಾಣ್ ಈಗ ಬಿಸ್ಲೆರಿ ಅಂತಾರಾಷ್ಟ್ರೀಯ ಸಂಸ್ಥೆಯನ್ನು ಟಾಟಾ ಗ್ರಾಹಕ ಉತ್ಪನ್ನಗಳ ಸಂಸ್ಥೆ (ಟಿಸಿಪಿಎಲ್) ಗೆ ಮಾರಾಟ ಮಾಡಿದ್ದಾರೆ.
ಅಕ್ಟೋಬರ್ನಲ್ಲಿ ದೇಶಿ ವಿಮಾನ ಪ್ರಯಾಣಿಕರ ಸಂಖ್ಯೆ ಶೇ. 10 ರಷ್ಟು ಹೆಚ್ಚಳಸೆಪ್ಟೆಂಬರ್ 2022 ರಲ್ಲಿ ಹಾರಾಟ ನಡೆಸಿದ ಪ್ರಯಾಣಿಕರ ಸಂಖ್ಯೆಗೆ ಹೋಲಿಸಿದರೆ 2022 ರ ಅಕ್ಟೋಬರ್ನಲ್ಲಿ ದೇಶಿ ವಿಮಾನ ಪ್ರಯಾಣಿಕರ ಸಂಖ್ಯೆ ಶೇ. 10 ರಷ್ಟು ಹೆಚ್ಚಾಗಿದೆ.
2047ರೊಳಗೆ ದೇಶದ ಆರ್ಥಿಕತೆ 40 ಟ್ರಿಲಿಯನ್ ಡಾಲರ್ ಆಗಲಿದೆ: ಮುಕೇಶ್ ಅಂಬಾನಿ2047ರೊಳಗೆ ದೇಶದ ಆರ್ಥಿಕತೆ 40 ಟ್ರಿಲಿಯನ್ ಡಾಲರ್ ಆಗಲಿದ್ದು, ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯ ಶ್ರೇಯಾಂಕ ಪಡೆಯಲಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಹೇಳಿದ್ದಾರೆ.
ಅನಂತ್, ಧನರಾಜ್ಗೆ ಆರ್ಐಎಲ್ ಅಧಿಕಾರ ಹಸ್ತಾಂತರಿಸಲು ಮುಖೇಶ್ ಅಂಬಾನಿ ಮುಂದು!ಅಕ್ಟೋಬರ್ ಮಧ್ಯಭಾಗದ ಸಮಯ, ದೆಹಲಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಧಿಕೃತ ನಿವಾಸ ಲೋಕ ಕಲ್ಯಾಣ ಮಾರ್ಗ ನಂಬರ್ 7ಗೆ ಒಬ್ಬ ಯುವಕ ಅವರನ್ನು ಕಾಣಲು ಬಂದಿದ್ದ. ದೇಶದ ಅತಿದೊಡ್ಡ ಖಾಸಗಿ ಕಾರ್ಪೊರೇಟ್ ವಲಯ ಸಂಸ್ಥೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ನ ಉನ್ನತ ಮಟ್ಟದಲ್ಲಿ ಆಗುತ್ತಿರುವ ಬದಲಾವಣೆ ಬಗ್ಗೆ ಮಾತುಕತೆ ನಡೆಸಲು ಭೇಟಿಯದು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!