ಮತ್ತೆ ರೆಪೋ ದರ ಹೆಚ್ಚಿಸಿದ ಆರ್ ಬಿಐ, ಇದು 2019 ರಿಂದಲೇ ಗರಿಷ್ಠ ಏರಿಕೆ; ಹಣದುಬ್ಬರದ ಆತಂಕ!ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಶುಕ್ರವಾರ ಮತ್ತೆ ರೆಪೋ ದರವನ್ನು ಶೇಕಡ 0.50ರಷ್ಟು ಹೆಚ್ಚಿಸಿದೆ. ಇದರೊಂದಿಗೆ ಬಡ್ಡಿ ದರ ಈಗ ಶೇ. 5.40ಕ್ಕೆ ಏರಿಕೆಯಾಗಿದೆ. ಇದು 2019ರಿಂದ ಗರಿಷ್ಠ ಏರಿಕೆಯಾಗಿದೆ.
ದೆಹಲಿ: ಪೈಪ್ ಮೂಲಕ ಅಡುಗೆ ಅನಿಲ ಬೆಲೆ ಪ್ರತಿ ಯೂನಿಟ್ಗೆ 2.63 ರೂ. ಹೆಚ್ಚಳರಾಷ್ಟ್ರ ರಾಜಧಾನಿ ಮತ್ತು ಅಕ್ಕಪಕ್ಕದ ನಗರಗಳಲ್ಲಿ ಪೈಪ್ಲೈನ್ ಮೂಲಕ ಅಡುಗೆ ಅನಿಲದ ಬೆಲೆಯನ್ನು ಶುಕ್ರವಾರ ಪ್ರತಿ ಯೂನಿಟ್ಗೆ 2.63 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇದು ಎರಡು ವಾರಗಳಿಗಿಂತ ಕಡಿಮೆ ಅವಧಿಯಲ್ಲಿ ಎರಡನೇ ದರ...
ಹಬ್ಬಕ್ಕಾಗಿ ಎಫ್ಟಿಹೆಚ್ ಡೇಲಿಯಿಂದ ಪೂಜಾ ಸ್ಟೋರ್ ಆರಂಭಹಬ್ಬದ ಆಚರಣೆಗೆ ಅಗತ್ಯವಾದ ಹೂವು, ಹಣ್ಣು, ಮಾವಿನ ಎಲೆ, ಅಗರಬತ್ತಿ, ಕರ್ಪೂರ, ಬಾಳೆ ಎಲೆ, ಮುಂತಾದ ಹಲವು ವಸ್ತುಗಳು ಪೂಜಾ ಸ್ಟೋರ್ ನಲ್ಲಿ ಲಭ್ಯ
ಅತಿದೊಡ್ಡ ಬ್ಯಾಂಕ್ ವಂಚನೆ ಕೇಸ್: ಇಬ್ಬರು ಬಿಲ್ಡರ್ಗಳ 415 ಕೋಟಿ ರೂ. ಮೌಲ್ಯದ ಆಸ್ತಿ ವಶಯೆಸ್ ಬ್ಯಾಂಕ್-ಡಿಎಚ್ಎಫ್ಎಲ್ ವಂಚನೆ ಪ್ರಕರಣದಲ್ಲಿ ಉದ್ಯಮಿಗಳಾದ ಸಂಜಯ್ ಛಾಬ್ರಿಯಾ ಮತ್ತು ಅವಿನಾಶ್ ಭೋಸಲೆ ಅವರಿಗೆ ಸೇರಿದ 415 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.
ಕ್ಯೂಆರ್ ಕೋಡ್ ಸುಟ್ಟುಹಾಕಿದ ಆರೋಪ: ಪೇಟಿಎಂ ಉದ್ಯೋಗಿಗಳ ವಿರುದ್ಧ ಫೋನ್ ಪೇ ದೂರುತಮ್ಮ ಕ್ಯೂ ಆರ್ ಕೋಡ್ಗಳನ್ನು ಸುಟ್ಟುಹಾಕಿದ ಆರೋಪದ ಮೇಲೆ ಡಿಜಿಟಲ್ ಪಾವತಿ ಪೂರೈಕೆದಾರ ಫೋನ್ ಪೇ, ಪ್ರತಿಸ್ಪರ್ಧಿ ಪೇಟಿಎಂ ನ ಉದ್ಯೋಗಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದೆ.
ಜುಲೈನಲ್ಲಿ ರಾಜ್ಯದ ಜಿಎಸ್ಟಿ ಸಂಗ್ರಹ 9,795 ಕೋಟಿ ರೂ., ಕರ್ನಾಟಕಕ್ಕೆ ಎರಡನೇ ಸ್ಥಾನರಾಜ್ಯದಲ್ಲಿ ಜುಲೈ ತಿಂಗಳಿನಲ್ಲಿ ₹ 9,795 ಕೋಟಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವಾಗಿದೆ. ಇತರ ದೊಡ್ಡ ರಾಜ್ಯಗಳಾದ ಗುಜರಾತ್, ತಮಿಳುನಾಡು ಮತ್ತು ಅವಿಭಜಿತ ಆಂಧ್ರಪ್ರದೇಶಗಳಿಗೆ ಹೋಲಿಸಿದರೆ ಈ ತಿಂಗಳಲ್ಲಿ ಏರಿಕೆಯಾದ ಅತ್ಯಧಿಕ ಜಿಎಸ್ಟಿ ಸಂಗ್ರಹ ಇದಾಗಿದೆ. ಅತ್ಯಧಿಕ ತೆರಿಗೆ ಸಂಗ್ರಹದಲ್ಲಿ ರಾಜ್ಯವೂ ಎರಡನೇ ಸ್ಥಾನದಲ್ಲಿದೆ.
ದಾಖಲೆಯ 1.5 ಲಕ್ಷ ಕೋಟಿ ರೂಪಾಯಿ ಮೌಲ್ಯದ 5ಜಿ ಸ್ಪೆಕ್ಟ್ರಮ್ ಮಾರಾಟ; ಜಿಯೋ ಟಾಪ್ ಬಿಡ್ಡರ್ಸೋಮವಾರ ಕೊನೆಗೊಂಡ ಏಳು ದಿನಗಳ ಮಹಾ ಹರಾಜಿನಲ್ಲಿ 1.5 ಲಕ್ಷ ಕೋಟಿ ರೂಪಾಯಿ ಮೌಲ್ಯದ 5ಜಿ ಟೆಲಿಕಾಂ ಸ್ಪೆಕ್ಟ್ರಮ್ ಮಾರಾಟವಾಗಿದೆ. ಇದರಲ್ಲಿ ಬಿಲಿಯನೇರ್ ಮುಖೇಶ್ ಅಂಬಾನಿಯವರ ರಿಲಯನ್ಸ್ ಜಿಯೋ ಟಾಪ್ ಬಿಡ್ಡರ್ ಆಗಿ...
2021-22 ಹಣಕಾಸು ವರ್ಷದ ಗಡುವು ಇಂದಿಗೆ ಮುಕ್ತಾಯ: 5 ಕೋಟಿ ರೂ. ಗೂ ಅಧಿಕ ಐಟಿಆರ್ ಸಲ್ಲಿಕೆ2021-22ರ ಆರ್ಥಿಕ ವರ್ಷದ ಐಟಿಆರ್ ಸಲ್ಲಿಕೆ ಇಂದು ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ಅದಕ್ಕೆ ಒಂದು ದಿನ ಮುಂಚಿತವಾಗಿ ಅಂದರೆ ನಿನ್ನೆ ಶನಿವಾರ ಸಂಜೆ ತನಕ 5 ಕೋಟಿಗೂ ಹೆಚ್ಚು ಆದಾಯ ತೆರಿಗೆ ರಿಟರ್ನ್ಸ್ ಗಳು ಸಲ್ಲಿಕೆಯಾಗಿವೆ.
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 36 ರು. ಇಳಿಕೆ: ಪರಿಷ್ಕೃತ ದರ ಇಂದಿನಿಂದಲೇ ಜಾರಿವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು ಸೋಮವಾರ 36 ರು. ಇಳಿಕೆ ಮಾಡಲಾಗಿದೆ.
ಶ್ರೀಲಂಕಾ ಮತ್ತು ಪಾಕಿಸ್ತಾನದಂತಹ ಸ್ಥಿತಿ ಭಾರತಕ್ಕೆ ಬರಲ್ಲ: ರಘುರಾಮ್ ರಾಜನ್ಭಾರತ ಸಾಕಷ್ಟು ವಿದೇಶಿ ವಿನಿಮಯ(ಫಾರೆಕ್ಸ್) ಸಂಗ್ರಹ ಹೊಂದಿದೆ. ಬಾಹ್ಯ ಸಾಲಗಳು ಕಡಿಮೆಯಾಗಿದೆ ಮತ್ತು ಶ್ರೀಲಂಕಾ ಹಾಗೂ ಪಾಕಿಸ್ತಾನದಂತಹ ಆರ್ಥಿಕ ಸಮಸ್ಯೆಗಳನ್ನು ದೇಶ ಹೊಂದಿಲ್ಲ ಎಂದು ಆರ್ಬಿಐ ಮಾಜಿ ಗವರ್ನರ್ ರಘುರಾಮ್...
ಭಾರತದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ: ಸಿಂಗಾಪುರಕ್ಕೆ ಅಗ್ರಸ್ಥಾನ!ವಾಣಿಜ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಹೂಡಿಕೆ ಮಾಡಿರುವ ರಾಷ್ಟ್ರಗಳ ಪೈಕಿ ಸಿಂಗಾಪುರ, ಅಮೆರಿಕಾ, ನೇದರ್ ಲ್ಯಾಂಡ್ಸ್ ಮತ್ತು ಸ್ವಿಟ್ಜರ್ಲ್ಯಾಂಡ್ ಟಾಪ್ 5 ರಾಷ್ಟ್ರಗಳಾಗಿ ಹೊರಹೊಮ್ಮಿವೆ.
ಚಿನ್ನ-ಬೆಳ್ಳಿ ಬೆಲೆಯಲ್ಲಿ ಏರಿಕೆ; ಇಂದಿನ ದರ ಎಷ್ಟಿದೆ ನೋಡಿಜಾಗತಿಕ ಮಾರುಕಟ್ಟೆಯಲ್ಲಾಗುವ ಬದಲಾವಣೆಗಳಿಗೆ ಅನುಗುಣವಾಗಿ ಚಿನ್ನ ಮತ್ತು ಬೆಳ್ಳೆ ಬೆಲೆಯಲ್ಲಿ ಏರಿಕೆಯಾಗಿದೆ. ಎಚ್ಡಿಎಫ್ಸಿ ಸೆಕ್ಯುರಿಟೀಸ್ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ 10 ಗ್ರಾಂ ಚಿನ್ನಕ್ಕೆ ₹ 255 ಗಳಷ್ಟು ಏರಿಕೆಯಾಗಿ ₹ 51,783 ಕ್ಕೆ ಮಾರಾಟವಾಗುತ್ತಿದೆ.
ಭಾರತದ ಅತ್ಯಂತ ಶ್ರೀಮಂತ ಮಹಿಳೆ ಪಟ್ಟ ಉಳಿಸಿಕೊಂಡ ರೋಶನಿ ನಾಡರ್ಎಚ್ಸಿಎಲ್ ಟೆಕ್ನಾಲಜೀಸ್ನ ಅಧ್ಯಕ್ಷೆ ರೋಶನಿ ನಾಡರ್ ಮಲ್ಹೋತ್ರಾ ಅವರು ಭಾರತದ ಅತ್ಯಂತ ಶ್ರೀಮಂತ ಮಹಿಳೆ ಸ್ಥಾನವನ್ನು ಉಳಿಸಿಕೊಂಡಿದ್ದು, 2021 ರಲ್ಲಿ ಅವರ ಆಸ್ತಿಯ ನಿವ್ವಳ ಮೌಲ್ಯವು 84,330 ಕೋಟಿ ರೂ. ಆಗಿದ್ದು,...
ಚೀನಾ ಸ್ಮಾರ್ಟ್ಫೋನ್ ಮಾರಾಟ ಹೊಸ ಕನಿಷ್ಠ ಮಟ್ಟಕ್ಕೆ ಕುಸಿತ; ಡಿಮ್ಯಾಂಡ್ ಹೆಚ್ಚಿಸಿಕೊಂಡ 'ಹಾನರ್'ಭಾರತದಲ್ಲಿ ಚೀನಾದ ಸ್ಮಾರ್ಟ್ಫೋನ್ಗಳ ಮಾರಾಟವು ಗಣನೀಯವಾಗಿ ಕುಸಿದಿದ್ದು ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇ. 14.2 ರಷ್ಟು ಮಾರಾಟ ಕುಸಿದಿದೆ ಎಂದು ಹೊಸ ವರದಿಯಲ್ಲಿ ಹೇಳಲಾಗಿದೆ.
8 ವಾರಗಳ ಕಾಲ ಶೇ. 50 ರಷ್ಟು ವಿಮಾನ ಕಾರ್ಯ ನಿರ್ವಹಿಸುವಂತೆ ಸ್ಪೈಸ್ಜೆಟ್ಗೆ ಡಿಜಿಸಿಎ ಆದೇಶತಾಂತ್ರಿಕ ದೋಷ ಕಾರಣದಿಂದಾಗಿ ಪದೇ ಪದೇ ತುರ್ತು ಭೂಸ್ಪರ್ಶ ಮಾಡುತ್ತಿದ್ದ ಸ್ಪೈಸ್ಜೆಟ್ ಏರ್ಲೈನ್ಸ್ಗೆ 8 ವಾರಗಳವರೆಗೆ ಶೇ. 50ರಷ್ಟು ವಿಮಾನಗಳನ್ನು ಮಾತ್ರ ಕಾರ್ಯನಿರ್ವಹಿಸುವಂತೆ ನಾಗರಿಕ ವಿಮಾನಯಾನ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!