ಗೂಗಲ್ ಗೆ 750 ಕೋಟಿ ರೂ., ಫೇಸ್ಬುಕ್ ಮಾತೃಸಂಸ್ಥೆ ಮೆಟಾಗೆ 175 ಕೋಟಿ ರೂ. ದಂಡ! ಕಾರಣ ಏನು ಗೊತ್ತಾ?ಸ್ಥಳೀಯ ಕಾನೂನಿನಂತೆ ನಿಷೇಧಿತ ಅಂಶಗಳನ್ನು ತೆಗೆದು ಹಾಕುವಲ್ಲಿ ವಿಫಲಗೊಂಡ ಕಾರಣಕ್ಕಾಗಿ ಗೂಗಲ್ಗೆ 750 ಕೋಟಿ ರೂ. ಫೇಸ್ಬುಕ್ ಮಾತೃಸಂಸ್ಥೆ ಮೆಟಾಗೆ 175 ಕೋಟಿ ರೂ ಮಾಸ್ಕೋ ನ್ಯಾಯಾಲಯ ದಂಡ ವಿಧಿಸಿದೆ
2021ರಲ್ಲಿ ನಿಮಿಷಕ್ಕೆ 115 ಬಿರಿಯಾನಿಗಳನ್ನು ಆರ್ಡರ್ ಮಾಡಿದ ಭಾರತೀಯರು: ಸ್ವಿಗ್ಗಿ ವಾರ್ಷಿಕ ವರದಿವೆಜಿಟೇಬಲ್ ಬಿರಿಯಾನಿಗಿಂತ ಚಿಕನ್ ಬಿರಿಯಾನಿ ರುಚಿಯೇ ಅಥವಾ ಇಲ್ಲವೇ ಎಂಬ ಚರ್ಚೆ ಮಾಡಿದ್ರೆ, ಈ ಚರ್ಚೆಗೆ ಅಂತ್ಯವೇ ಇರುವುದಿಲ್ಲ ಅನಿಸುತ್ತದೆ. ಏಕೆಂದರೆ ನಾವೆಲ್ಲಾರು ಬಗೆ ಬಗೆಯ ಬಿರಿಯಾನಿಯನ್ನು ಪ್ರೀತಿಸುತ್ತೇವೆ.
ಝೀ ಎಂಟರ್ಟೇನ್ಮೆಂಟ್ ಮತ್ತು ಸೋನಿ ಪಿಕ್ಚರ್ಸ್ ವಿಲೀನ ಒಪ್ಪಂದಕ್ಕೆ ಸಹಿ: ಎಂಡಿ ಆಗಿ ಝೀ ಸಿಇಒ ಪುನೀತ್ ಗೋಯೆಂಕಾ ನೇಮಕವಿಲೀನಗೊಂಡ ನಂತರ ಇಡೀ ಸಂಸ್ಥೆಯ ನೇತೃತ್ವವನ್ನು ಝೀ ಸಂಸ್ಥೆಯ ಸಿಇಒ ಪುನೀತ್ ಗೋಯೆಂಕಾ ಅವರು ಮುನ್ನಡೆಸಲಿದ್ದಾರೆ.
ಮಲ್ಯ, ನೀರವ್ ಮೋದಿಯಂತಹ ಸುಸ್ತಿದಾರರ ಆಸ್ತಿ ಮಾರಾಟದಿಂದ 13,100 ಕೋಟಿ ರೂ. ವಸೂಲಿ: ನಿರ್ಮಲಾ ಸೀತಾರಾಮನ್ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯಂತಹ ಸಾಲ ಮರುಪಾವತಿಸದೆ ತಲೆ ಮರೆಸಿಕೊಂಡಿರುವ ಉದ್ಯಮಿಗಳ ಆಸ್ತಿ ಮಾರಾಟದಿಂದ ರೂ. 13,109.17 ಕೋಟಿಯನ್ನು ಬ್ಯಾಂಕ್ ಗಳು ವಶಪಡಿಸಿಕೊಂಡಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ತಿಳಿಸಿದರು.
ಷೇರು ವಹಿವಾಟುದಾರರಿಗೆ ಆಘಾತ: ಓಮಿಕ್ರಾನ್ ಆತಂಕಕ್ಕೆ ಸೆನ್ಸೆಕ್ಸ್, ನಿಫ್ಟಿ ಭಾರೀ ಕುಸಿತಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವವರಿಗೆ ವಾರದ ಆರಂಭದ ದಿನ ಸೋಮವಾರ ಆಘಾತವುಂಟಾಗಿದೆ. ಷೇರು ಮಾರುಕಟ್ಟೆಯ ಸೂಚ್ಯಂಕ- ಬಿಎಸ್ಇ ಸೆನ್ಸೆಕ್ಸ್ ಮತ್ತು ಎನ್ಎಸ್ಇ ನಿಫ್ಟಿ- ಸೋಮವಾರದ ಆರಂಭಿಕ ವಹಿವಾಟಿನ ಸಮಯದಲ್ಲಿ ಶೇಕಡಾ 2.3ಕ್ಕಿಂತ ಕೆಳಗೆ ಕುಸಿಯಿತು.
ಫ್ಯೂಚರ್ ಗ್ರೂಪ್ ಜೊತೆ ಒಪ್ಪಂದ ವಿವಾದ: ಅಮೆಜಾನ್ಗೆ ಸಿಸಿಐ 202 ಕೋಟಿ ರೂ. ದಂಡಆನ್ಲೈನ್ ಶಾಪಿಂಗ್ ಖ್ಯಾತ ಅಮೆಜಾನ್ ಸಂಸ್ಥೆಗೆ ಸ್ಪರ್ಧಾತ್ಮಕ ಆಯೋಗ 202 ಕೋಟಿ ರೂ ದಂಡ ಹಾಕಿ ಆದೇಶ ಹೊರಡಿಸಿದೆ.
ವಿದೇಶಿ ಉಪಗ್ರಹ ಉಡಾವಣೆ ಮೂಲಕ ಭಾರತಕ್ಕೆ 35 ಮಿಲಿಯನ್ ಡಾಲರ್, 10 ಮಿಲಿಯನ್ ಯುರೋ ಆದಾಯ: ಕೇಂದ್ರವಿದೇಶಿ ಉಪಗ್ರಹಗಳ ಉಡಾವಣೆಯಿಂದ ಕಳೆದ ಮೂರು ವರ್ಷಗಳಲ್ಲಿ ಭಾರತವು ಸುಮಾರು 35 ಮಿಲಿಯನ್ ಅಮೆರಿಕಾ ಡಾಲರ್ ಮತ್ತು 10 ಮಿಲಿಯನ್ ಯುರೋಗಳಷ್ಟು ಆದಾಯವನ್ನು ಗಳಿಸಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.
ಕೃಷಿ ಉದ್ದೇಶಕ್ಕೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಪಡೆಯಲು ಬೇಕಾದ ಅರ್ಹತೆ ಮಾನದಂಡಗಳು ಇವುಬ್ಯಾಂಕುಗಳು ಸಾಲ ನೀಡಲು ಷರತ್ತುಗಳನ್ನು ವಿಧಿಸುತ್ತವೆ. ಮಾನದಂಡಗಳನ್ನು ಅನುಸರಿಸುತ್ತವೆ. ಎಲ್ಲರಿಗೂ ಏಕಪ್ರಕಾರವಾದ ಸಾಲ ದೊರೆಯುವುದಿಲ್ಲ. ಇತ್ತೀಚೆಗೆ ಕೃಷಿಯತ್ತ ಮುಖ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಅವರೆಲ್ಲರ ಪ್ರಶ್ನೆ ಕೃಷಿ ಉದ್ದೇಶಕ್ಕೆ ಸಾಲ ಪಡೆಯಲು ಯಾವ ಅರ್ಹತೆ ಇರಬೇಕು ಎಂಬುದಾಗಿದೆ. ಮುಂದೆ ನೀಡಲಾದ ಮಾಹಿತಿ ಆಸಕ್ತರಿಗೆ ಅನುಕೂಲವಾಗುತ್ತದೆ.
ತೇಜಸ್ ಲಘು ಯುದ್ಧ ವಿಮಾನಕ್ಕಾಗಿ ಬಿಇಎಲ್ ನೊಂದಿಗೆ 2,400 ಕೋಟಿ ರೂ. ಮೌಲ್ಯದ ಒಪ್ಪಂದಕ್ಕೆ ಹೆಚ್ಎಎಲ್ ಸಹಿಮೇಕ್ ಇಂಡಿಯಾ ಯೋಜನೆಯಡಿ ತೇಜಸ್ ಲಘು ಯುದ್ಧ ವಿಮಾನಕ್ಕಾಗಿ 20 ವಿವಿಧ ಪ್ರಕಾರದ ಸಿಸ್ಟಮ್ ಗಳ ಅಭಿವೃದ್ಧಿ ಮತ್ತು ಪೂರೈಕೆಗಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೊಂದಿಗೆ ಇಂದು ಒಪ್ಪಂದಕ್ಕೆ ಸಹಿ ಹಾಕಿದೆ.
ಫ್ರೆಂಚ್ ಐಷಾರಾಮಿ ಬ್ರ್ಯಾಂಡ್ 'ಚಾನೆಲ್' ಮುಖ್ಯಸ್ಥರಾಗಿ ಭಾರತದ ಲೀನಾ ನಾಯರ್ ನೇಮಕಫ್ರೆಂಚ್ ಐಷಾರಾಮಿ ಬ್ರ್ಯಾಂಡ್ ಸಂಸ್ಥೆ ಚಾನೆಲ್ ಮುಖ್ಯಸ್ಥರಾಗಿ ಭಾರತೀಯ ಮೂಲದ, ಯುನಿಲಿವರ್ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥೆ ಲೀನಾ ನಾಯರ್ ಅವರನ್ನು ನೇಮಕ ಮಾಡಲಾಗಿದೆ.
ಭಾರತದಲ್ಲಿ ಗೂಗಲ್, ಫೇಸ್ ಬುಕ್ ವಾರ್ಷಿಕ ಆದಾಯ 23,313 ಕೋಟಿ ರೂ.!; ಸಂಸತ್ತಿಗೆ ಮಾಹಿತಿಸಾಂಪ್ರದಾಯಿಕ ಮಾಧ್ಯಮ ಸಂಸ್ಥೆಗಳಲ್ಲಿ ಬರುವ ಸುದ್ದಿಗಳನ್ನು ಹೋಸ್ಟ್ ಮಾಡುವ ಮೂಲಕ ಫೇಸ್ಬುಕ್ , ಗೂಗಲ್ನಂತಹ ಟೆಕ್ ಸಂಸ್ಥೆಗಳಿಗೆ ಬರುವ ಆದಾಯ ಎಷ್ಟು ನಿಮಗೆ ತಿಳಿದಿದೆಯೇ? ಈ ಕುರಿತು ದೇಶದ ಸಂಸತ್ತಿನಲ್ಲಿ ಉತ್ತರ ಲಭಿಸಿದೆ.
2022-23 ಕೇಂದ್ರ ಬಜೆಟ್: ಇಂದಿನಿಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಪೂರ್ವ ಸಮಾಲೋಚನೆಮುಂದಿನ ವರ್ಷ ಆರಂಭದಲ್ಲಿ ಮಂಡಿಸಲಿರುವ ಕೇಂದ್ರ ಸರ್ಕಾರದ ವಾರ್ಷಿಕ ಸಾಮಾನ್ಯ ಬಜೆಟ್ ಸಂಬಂಧ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಬಂಧಪಟ್ಟವರ ಜೊತೆ ಬಜೆಟ್ ಪೂರ್ವ ಸಮಾಲೋಚನೆಯನ್ನು ಆರಂಭಿಸಲಿದ್ದಾರೆ.
ಭಾರತದಲ್ಲಿ 3 ವರ್ಷಗಳಲ್ಲಿ ಡಿಮ್ಯಾಟ್ ಖಾತೆದಾರರ ಸಂಖ್ಯೆ ದ್ವಿಗುಣ; 7.38 ಕೋಟಿಗೆ ಏರಿಕೆಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ ಡಿಮ್ಯಾಟ್ ಖಾತೆ ತೆರೆಯುವವರ ಸಂಖ್ಯೆ ದುಪ್ಪಟ್ಟಾಗಿದೆ. ಈ ಅವಧಿಯಲ್ಲಿ ಪ್ರತಿ ತಿಂಗಳು ಸರಾಸರಿ 12 ಲಕ್ಷಕ್ಕೂ ಹೆಚ್ಚು ಡಿಮ್ಯಾಟ್ ಖಾತೆಗಳನ್ನು ತೆರೆಯಲಾಗಿದೆ.
ರಿಸರ್ವ್ ಬ್ಯಾಂಕ್ ನಿಂದ ಪೇಟಿಎಂ ಗೆ ಶೆಡ್ಯೂಲ್ಡ್ ಬ್ಯಾಂಕ್ ಸ್ಥಾನಮಾನ: ಸಿಇಒ ಸಂತಸಪೇಟಿಎಂಗೆ ಶೆಡ್ಯೂಲ್ಡ್ ಬ್ಯಾಂಕ್ ಸ್ಥಾನಮಾನ ದೊರೆತಿರುವುದರಿಂದ ಹೊಸ ಹೊಸ ಬುಸಿನೆಸ್ ಅವಕಾಶಗಳು ಪೇಟಿಎಂ ಅನ್ನು ಹುಡುಕಿಕೊಂಡು ಬರಲಿವೆ ಎಂದು ಪರಿಣತರು ಅಭಿಪ್ರಾಯ ಪಟ್ಟಿದ್ದಾರೆ.
9 ಕ್ಕಿಂತ ಹೆಚ್ಚು ಸಿಮ್ ಕಾರ್ಡ್ ಹೊಂದಿದ್ದರೆ ಹೆಚ್ಚುವರಿ ಸಿಮ್ ಕಾರ್ಡ್ ಸಂಪರ್ಕ ರದ್ದು: ದೂರಸಂಪರ್ಕ ಇಲಾಖೆ ಆದೇಶಈ ಬಗ್ಗೆ ದೂರಸಂಪರ್ಕ ಇಲಾಖೆ ಸ್ಥೂಲ ಪರಿಶೀಲನೆ ನಡೆಸಲಿದ್ದು, ಯಾರೇ ಒಬ್ಬ ವ್ಯಕ್ತಿ ವಿವಿಧ ಟೆಲಿಕಾಂ ಸಂಸ್ಥೆಗಳಿಗೆ ಸೇರಿದ ಒಟ್ಟು 9ಕ್ಕೂ ಹೆಚ್ಚು ಸಿಮ್ ಕಾರ್ಡ್ ಹೊಂದಿರುವುದು ಪತ್ತೆಯಾದರೆ ಈ ಕ್ರಮ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!