EPFO ನಿಂದ ಆಧಾರ್ ಆಧಾರಿತ ಇ-ನಾಮಿನೇಷನ್ (ಇ-ನಾಮನಿರ್ದೇಶನ) ಪ್ರಾರಂಭಕಾರ್ಮಿಕರ ಭವಿಷ್ಯ ನಿಧಿ ಚಂದಾದಾರರಿಗೆ ಅನುಕೂಲವಾಗುವಂತೆ, ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ ಮತ್ತೊಂದು ಇ-ಉಪಕ್ರಮವನ್ನು ಪ್ರಾರಂಭಿಸಿದೆ, ಅದುವೇ ಆಧಾರ್ ಆಧಾರಿತ ಇ-ನಾಮನಿರ್ದೇಶನ.
ಎಲಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಕರ್ನಾಟಕ, ಉತ್ತರಪ್ರದೇಶ, ದೆಹಲಿ ರಾಜ್ಯಗಳು ಮುಂಚೂಣಿ: ನಿತಿನ್ ಗಡ್ಕರಿ ಮಾಹಿತಿಎಲಕ್ಟ್ರಿಕ್ ವಾಹನಗಳ ಖರೀದಿಗೆ ಉತ್ತೇಜನ ನೀಡುವ ಸಲುವಾಗಿ ಅವುಗಳ ಮೇಲಿನ ಜಿಎಸ್ಟಿಯನ್ನು ಕೇಂದ್ರ ಸರ್ಕಾರ ಶೇ. 12ರಿಂದ ಶೇ.5ಕ್ಕೆ ಇಳಿಸಿತ್ತು.
2022 ರಲ್ಲಿ ಭಾರತದ ಜಿಡಿಪಿ ಮುನ್ನೋಟವನ್ನು ಶೇ.8.4 ಕ್ಕೆ ಇಳಿಸಿದ ಫಿಚ್!2022 ನೇ ಸಾಲಿನಲ್ಲಿ ಭಾರತದ ಜಿಡಿಪಿಯ ಮುನ್ನೋಟವನ್ನು ಫಿಚ್ ರೇಟಿಂಗ್ಸ್ ಸಂಸ್ಥೆ ಶೇ.8.4 ಕ್ಕೆ ಇಳಿಕೆ ಮಾಡಿದೆ.
ಆರ್ ಬಿಐ ವಿತ್ತೀಯ ನೀತಿ ಪ್ರಕಟ: ಸತತ 9ನೇ ಬಾರಿ ರೆಪೊ ದರ ಯಥಾಸ್ಥಿತಿ ಮುಂದುವರಿಕೆದೇಶದಲ್ಲಿ ಕೊರೋನಾ ಮೂರನೇ ಅಲೆಯ ಆತಂಕ, ಆರ್ಥಿಕ ಅನಿಶ್ಚಿತತೆ ಮಧ್ಯೆ ಹೊಸ ರೂಪಾಂತರಿ ಕೊರೋನಾ ಓಮಿಕ್ರಾನ್ ಭಯ ಹೆಚ್ಚಾಗಿದೆ. ಈ ಮಧ್ಯೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ(RBI) ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟವಾಗಿದೆ. ಸತತ 9ನೇ ಬಾರಿಗೆ ರೆಪೊ(Repo rate) ಮತ್ತು ರಿವರ್ಸ್ ರೆಪೊ ದರವನ್ನು(Reverse repo rate) ಬದಲಿಸದೆ ಯಥಾಸ್ಥಿತಿ ಮುಂದುವರಿಸಿದೆ.
'ಗೂಗಲ್ ಪೇ, ಫೋನ್ ಪೇಗಳು ಬ್ಯಾಂಕ್ ಗಳ ವ್ಯವಹಾರವನ್ನು ನುಂಗಿ ಹಾಕುತ್ತಿವೆ, ಈಗಲಾದರೂ ಎಚ್ಚೆತ್ತುಕೊಳ್ಳಿ': ಉದಯ್ ಕೋಟಕ್ಯುಪಿಐ ಆಧಾರಿತ ಪಾವತಿ ಸೇವಾ ಸಂಸ್ಥೆಗಳಾದ ಗೂಗಲ್ ಪೇ ಮತ್ತು ಫೋನ್ ಪೇ ಗಳು ಸಾರ್ವಜನಿಕ ಬ್ಯಾಂಕ್ ಗಳ ವ್ಯವಹಾರವನ್ನು ನುಂಗಿ ಹಾಕುತ್ತಿದ್ದು, ಈಗಲಾದರೂ ಬ್ಯಾಂಕ್ ಗಳು ಎಚ್ಚೆತ್ತುಕೊಳ್ಳಬೇಕು ಎಂದು ಕೋಟಕ್ ಮಹಿಂದ್ರ ಬ್ಯಾಂಕ್ ನ ಸಿಇಒ ಉದಯ್ ಕೊಟಕ್ ಹೇಳಿದ್ದಾರೆ.
ದೇಶದ 70,000 ಪೆಟ್ರೋಲ್ ಪಂಪ್ಗಳ ಪೈಕಿ 22,000 ಪಂಪ್ ಗಳಲ್ಲಿ ಇವಿ ಚಾರ್ಜಿಂಗ್ ಸ್ಟೇಷನ್ ಸ್ಥಾಪನೆ: ಕೇಂದ್ರದೇಶಾದ್ಯಂತ ಇರುವ 70,000 ಪೆಟ್ರೋಲ್ ಪಂಪ್ಗಳ ಪೈಕಿ 22,000 ಪೆಟ್ರೋಲ್ ಪಂಪ್ ಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಸ್ಟೇಷನ್ಗಳನ್ನು ಸ್ಥಾಪಿಸುವ ಕೆಲಸ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ರಾಜ್ಯಸಭೆಗೆ...
ಕಳೆದ ವರ್ಷ ಎಟಿಎಂ ನಿಂದ ಹಣ ಹಿಂತೆಗೆತಕ್ಕಿಂತಲೂ ಮೊಬೈಲ್ ಪೇಮೆಂಟ್ ಗಳೇ ಹೆಚ್ಚು!ದೇಶದಲ್ಲಿ ಮೊಬೈಲ್ ಮೂಲಕ ಹಣ ಪಾವತಿ ಮಾಡುವ ಪದ್ಧತಿ ಹೆಚ್ಚಾಗಿ ಬೆಳೆಯುತ್ತಿರುವುದನ್ನು ಮೆಚ್ಚಿರುವ ಪ್ರಧಾನಿ ನರೇಂದ್ರ ಮೋದಿ, ಕಳೆದ ವರ್ಷ ಎಟಿಎಂ ನಿಂದ ಹಣ ತೆಗೆದದ್ದಕ್ಕಿಂತಲೂ ಮೊಬೈಲ್ ಮೂಲಕ ಪಾವತಿ ಮಾಡಿರುವ ಸಂಖ್ಯೆಯೇ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಮುಂದಿನ ವರ್ಷ ಕಾರು-ಮನೆ ಖರೀದಿ ಮತ್ತಷ್ಟು ದುಬಾರಿ?: ಸಾಮಾನ್ಯ ಗ್ರಾಹಕನ ಜೇಬಿಗೆ ಕತ್ತರಿಮನುಷ್ಯನ ನಿತ್ಯ ಜೀವನಕ್ಕೆ ಬೇಕಾದ ಅಗತ್ಯ ವಸ್ತುಗಳ ಬೆಲೆ ಕಡಿಮೆಯೇನು ಆಗುತ್ತಿಲ್ಲ, ಕೋವಿಡ್-19 ಸೋಂಕು ಬಂದ ನಂತರ ಹಲವರ ಆದಾಯದ ಮೂಲಗಳು ಮತ್ತು ಆದಾಯಗಳು ಕಡಿಮೆಯಾಗಿದೆ.
ನವೆಂಬರ್ನಲ್ಲಿ 131 ಲಕ್ಷ ಕೋಟಿ ರೂ. GST ಸಂಗ್ರಹ!ನವೆಂಬರ್ನಲ್ಲಿ ಒಟ್ಟು 1,31,526 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿದ್ದು ಇದು ಕಳೆದ ತಿಂಗಳ ಸಂಗ್ರಹವನ್ನು ಮೀರಿದೆ.
'ಓಮಿಕ್ರಾನ್' ಎಫೆಕ್ಟ್: ಲಾಭದ ಹೊಳೆ ಹರಿಸುತ್ತಿದೆ; ಮೌಲ್ಯ ಹೆಚ್ಚಿಸಿಕೊಂಡ ಕ್ರಿಫ್ಟೋ ಕರೆನ್ಸಿ!ಇಡೀ ಪ್ರಪಂಚವನ್ನು ತಲ್ಲಣಗೊಳಿಸುತ್ತಿರುವ ಹೊಸ ರೂಪಾಂತರಿ. ಕೊರೊನಾ ವೈರಸ್ ರೂಪಾಂತರಿ 'ಓಮಿಕ್ರಾನ್' ವೇಗವಾಗಿ ವ್ಯಾಪಿಸುವ ಮೂಲಕ ಇನ್ನೂ ಎಂತಹ ದುರಂತಕ್ಕೆ ಹಾದಿಮಾಡಿಕೊಡಲಿದೆಯೋ ಎಂಬ ಭಯ ಮೂಡಿಸಿದೆ. ಆದರೆ ಈ ಹೆಸರು ಅಲ್ಲಿ ಲಾಭದ ಹೊಳೆಯನ್ನೇ ಹರಿಸುತ್ತಿದೆ.
2ನೇ ತ್ರೈಮಾಸಿಕ ಜಿಡಿಪಿ: ಭಾರತದ ಆರ್ಥಿಕತೆ ಜುಲೈ-ಸೆಪ್ಟೆಂಬರ್ನಲ್ಲಿ ಶೇ.8.4 ರಷ್ಟು ಬೆಳವಣಿಗೆಭಾರತದ ಜಿಡಿಪಿಯು 2021-22ರ ಎರಡನೇ ತ್ರೈಮಾಸಿಕದಲ್ಲಿ ಶೇಕಡಾ 8.4 ರಷ್ಟು ಬೆಳವಣಿಗೆ ಸಾಧಿಸಿದ್ದು, ದೇಶದ ಆರ್ಥಿಕತೆಯು ಕೋವಿಡ್ ಪೂರ್ವದ ಮಟ್ಟವನ್ನು ಮೀರಿದೆ ಎಂದು ಸರ್ಕಾರದ ಅಧಿಕೃತ ಅಂಕಿ-ಅಂಶಗಳು ಮಂಗಳವಾರ ತಿಳಿಸಿವೆ.
ಕ್ರಿಪ್ಟೋಕರೆನ್ಸಿ ಬಿಲ್: ಬದಲಾವಣೆಯ ಬಗ್ಗೆ ಸಂಸತ್ತಿಗೆ ಮಾಹಿತಿ ನೀಡಿದ ನಿರ್ಮಲಾ ಸೀತಾರಾಮನ್ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಸರ್ಕಾರ ಹೊಸ ಕ್ರಿಪ್ಟೋಕರೆನ್ಸಿ ಮಸೂದೆಯಲ್ಲಿ ಮಾಡಿರುವ ಬದಲಾವಣೆಯ ಬಗ್ಗೆ ಸಂಸತ್ತಿಗೆ ಮಾಹಿತಿ ನೀಡಿದರು.
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಸಂಗ್ರಹ ಶೇ.88ರಷ್ಟು ಹೆಚ್ಚಳ; 3.35 ಲಕ್ಷ ಕೋಟಿ ರೂ. ಸಂಗ್ರಹಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿದ ನಂತರ ಕೇಂದ್ರ ಸರ್ಕಾರದ ತೆರಿಗೆ ಸಂಗ್ರಹವು ಶೇ.88 ರಷ್ಟು ಹೆಚ್ಚಳವಾಗಿದ್ದು, 3.35 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ಲೋಕಸಭೆಗೆ ಸೋಮವಾರ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಟ್ವಿಟರ್ ಸಿಇಒ ಸ್ಥಾನಕ್ಕೆ ಜ್ಯಾಕ್ ಡಾರ್ಸೆ ರಾಜೀನಾಮೆ, ನೂತನ ಸಿಇಒ ಆಗಿ ಭಾರತದ ಪರಾಗ್ ಅಗರ್ವಾಲ್ ನೇಮಕಟ್ವಿಟರ್ ಸಹ-ಸಂಸ್ಥಾಪಕ ಜಾಕ್ ಡಾರ್ಸೆ ಅವರು ಸಾಮಾಜಿಕ ಮಾಧ್ಯಮ ವೇದಿಕೆಯ ಸಿಇಒ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂದು ಸೋಮವಾರ ಕಂಪನಿ ಪ್ರಕಟಿಸಿದೆ. ಅಲ್ಲದೆ ಟ್ವಿಟರ್ನ ಪ್ರಸ್ತುತ ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿರುವ...
ಏರ್ಟೆಲ್, ವಿ ಬೆನ್ನಲ್ಲೇ ಜಿಯೋದಿಂದಲೂ ದರ ಏರಿಕೆ ಶಾಕ್: ಶೇ.21ರ ವರೆಗೆ ಹೆಚ್ಚಳ; ಡಿಸೆಂಬರ್ 1 ರಿಂದ ಅನ್ವಯಭಾರ್ತಿ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ(ವಿ) ನಂತರ ಭಾರತದ ಅತಿದೊಡ್ಡ ಮೊಬೈಲ್ ಆಪರೇಟರ್ ರಿಲಯನ್ಸ್ ಜಿಯೋ ಸಹ ದರ ಏರಿಕೆ ಶಾಕ್ ನೀಡಿದ್ದು, ಮುಂದಿನ ತಿಂಗಳಿನಿಂದ ತನ್ನ ಪ್ರಿಪೇಯ್ಡ್ ದರಗಳಲ್ಲಿ ಶೇಕಡಾ 21 ರಷ್ಟು...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!