ವಾಣಿಜ್ಯ

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 266 ರೂ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ

ಸತತ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ದೇಶದ ಜನತೆಗೆ ತಿಂಗಳ ಆರಂಭ ದಿನ ಮತ್ತೊಂದು ಶಾಕ್ ನೀಡಲಾಗಿದೆ. ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಜೊತೆ ವಾಣಿಜ್ಯ ಬಳಕೆಯ ಸಿಲೆಂಡರ್ ಬೆಲೆ ಕೂಡ ಏರಿಕೆಯಾಗಿದೆ.

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 266 ರೂ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ: ವಿವಿಧ ನಗರಗಳಲ್ಲಿ ಇಂದಿನ ದರ ಹೀಗಿದೆ

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ: ವಿವಿಧ ನಗರಗಳಲ್ಲಿ ಇಂದಿನ ದರ ಹೀಗಿದೆ

ಭಾನುವಾರ ಅಕ್ಟೋಬರ್ ತಿಂಗಳಾಂತ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿ