ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ: ಇಂದಿನ ದರ ಹೀಗಿದೆ...ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಭಾನುವಾರ ಮತ್ತೆ ಏರಿಕೆಯಾಗಿದೆ. ಸತತ 5ನೇ ದಿನವೂ ಸಹ ಇಂಧನ ದರ ಏರಿಕೆಯಾಗಿದೆ. ಅಂತರಾಷ್ಟ್ರೀಯ ತೈಲ ಬೆಲೆಗಳಲ್ಲಿನ ನಿರಂತರ ಏರಿಕೆಯಿಂದ ದೇಶಾದ್ಯಂತ ಇಂಧನ ದರವು ಗರಿಷ್ಠ ಮಟ್ಟದಲ್ಲಿದೆ.
18 ತಿಂಗಳಿಗಿಂತಲೂ ಕಡಿಮೆ ಅವಧಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 36 ರೂ, ಡೀಸೆಲ್ 26.58 ಏರಿಕೆಸತತ ನಾಲ್ಕನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು, 2020 ರ ಮೇ ತಿಂಗಳಿನಿಂದ ಪೆಟ್ರೋಲ್, ಡೀಸೆಲ್ ಬೆಲೆ ಅನುಕ್ರಮವಾಗಿ ಪ್ರತಿ ಲೀಟರ್ ಗೆ 36 ರೂಪಾಯಿ ಹಾಗೂ 26.58 ರೂಪಾಯಿಗಳು ಏರಿಕೆಯಾಗಿದೆ.
ದೇಶದಲ್ಲಿ ಮತ್ತೆ ಏರಿದ ತೈಲೋತ್ಪನ್ನಗಳ ಬೆಲೆ: ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು ಗೊತ್ತಾ?ಕಳೆದ ಕೆಲವು ದಿನಗಳಿಂದ ತೈಲೋತ್ಪನ್ನಗಳ ಬೆಲೆ ಎರಿಕೆಯಾಗುತ್ತಲೇ ಇದ್ದು, ಶನಿವಾರ ಕೂಡ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ: ಇಂದಿನ ದರ ಹೀಗಿದೆದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಸತತ ಏರಿಕೆ ಕಾಣುತ್ತಿದ್ದು, ಶುಕ್ರವಾರ ಮತ್ತೆ ತೈಲ ಬೆಲೆ ತಲಾ 35 ಪೈಸೆ ಏರಿಕೆಯಾಗಿದೆ.
ತೈಲೋತ್ಪನ್ನಗಳ ಬೆಲೆ ಸತತ ಏರಿಕೆ, ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಗುರುವಾರ ಮತ್ತೆ ಏರಿಕೆಯಾಗಿದ್ದು, ತಲಾ 35 ಪೈಸೆ ಇಂದು ಏರಿಕೆಯಾಗಿದೆ.
ಐಎಂಎಒಫ್ ಮುಖ್ಯ ಅರ್ಥಶಾಸ್ತ್ರಜ್ಞೆ ಸ್ಥಾನದಿಂದ ನಿರ್ಗಮಿಸಲಿರುವ ಗೀತ ಗೋಪಿನಾಥ್, ಹಾರ್ವರ್ಡ್ ವಿವಿಗೆ ವಾಪಸ್ಐಎಂಎಫ್ ಮುಖ್ಯ ಅರ್ಥಶಾಸ್ತ್ರಜ್ಞರ ಸ್ಥಾನಕ್ಕೆ ಗೀತಾಗೋಪಿನಾಥ್ ರಾಜೀನಾಮೆ ನೀಡಿದ್ದು ತಮ್ಮ ಮೂಲ ವೃತ್ತಿಗೆ ಮರಳಲಿದ್ದಾರೆ.
ಹೆಸರು ಬದಲಾಯಿಸಲಿದೆ ಫೇಸ್ ಬುಕ್: ಏಕೆ, ಏನು...? ವಿವರ ಹೀಗಿದೆ...ಸಾಮಾಜಿಕ ಜಾಲತಾಣ ದೈತ್ಯ ಫೇಸ್ ಬುಕ್ ಸಂಸ್ಥೆ ತನ್ನ ಹೆಸರನ್ನು ಶೀಘ್ರವೇ ಬದಲಾವಣೆ ಮಾಡಿಕೊಳ್ಳಲಿದೆ.
ಬಾಬಾ ರಾಮ್ ದೇವ್ ಪತಂಜಲಿ ಗಳಿಕೆ ಶೇ.14 ಪ್ರತಿಶತ ಹೆಚ್ಚಳ: 485 ಕೋಟಿ ರೂ. ಲಾಭಲಾಭದ ಜೊತೆ ಖರ್ಚಿನ ಪ್ರಮಾಣವೂ ಏರಿಕೆ ಕಂಡಿದೆ. ಕಳೆದ ಬಾರಿಗೆ ಹೋಲಿಸಿದಲ್ಲಿ ಈ ಬಾರಿ ಸಂಸ್ಥೆಯ ಖರ್ಚು ವೆಚ್ಚ ಶೇ.8.33ರಷ್ಟು ಏರಿಕೆ ಕಂಡಿದೆ.
ನಿಮ್ಮ ವಿಮೆ ಹಣ ಹಕ್ಕು ತಿರಸ್ಕೃತವಾಗಬಹುದು! ಯಾವಾಗ, ಹೇಗೆ ಮತ್ತು ಏಕೆ?: ಬನ್ನಿ ತಿಳಿದುಕೊಳ್ಳೋಣಜನರಲ್ ಇನ್ಸೂರೆನ್ಸ್ ಕಂಪೆನಿಯ ಸಿಬ್ಬಂದಿ ಮತ್ತು ಪಾಲಿಸಿ ತೆಗೆದುಕೊಂಡ ವ್ಯಕ್ತಿಯ ನಾಮಿನಿ ಮಧ್ಯೆ ಇತ್ತೀಚೆಗೆ ನಡೆದ ಸಂಭಾಷಣೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆಕ್ಸಿಡೆಂಟಲ್ ಡೆತ್ ಕ್ಲೈಮ್ ನ್ನು ತಿರಸ್ಕರಿಸಿದ್ದು ಸುದ್ದಿಯಾಗಿತ್ತು.
ಮುಂದುವರೆದ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್, ಡೀಸೆಲ್ ದರ ತಲಾ 35 ಪೈಸೆ ಹೆಚ್ಚಳದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ತಲಾ 35 ಪೈಸೆ ಇಂದು ಬುಧವಾರ ಏರಿಕೆಯಾಗಿದೆ.
ಎಸ್ಬಿಐಗೆ 1 ಕೋಟಿ ರೂ. ದಂಡ ವಿಧಿಸಿದ ಆರ್ಬಿಐವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ 2016 ರ ಕೇಂದ್ರ ಬ್ಯಾಂಕ್ನ ನಿರ್ದೇಶನಗಳನ್ನು ಪಾಲಿಸದ ಕಾರಣಕ್ಕಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ)ಗೆ ಆರ್ಬಿಐ ಒಂದು ಕೋಟಿ ರೂ. ದಂಡ ವಿಧಿಸಿದೆ.
ದೇಶದಲ್ಲಿ ಸಾರ್ವಕಾಲಿಕ ದಾಖಲೆ ಬರೆದ ತೈಲ ಬೆಲೆ: ಪೆಟ್ರೋಲ್ 36 , ಡೀಸೆಲ್ 37 ಪೈಸೆ ಹೆಚ್ಚಳ!ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 36 ಪೈಸೆಗಳಷ್ಟು ಮತ್ತು ಡೀಸೆಲ್ ದರ 37 ಪೈಸೆ ಏರಿಕೆಯಾಗಿದೆ.
ಕೋವಿಡ್-19 ಬಿಕ್ಕಟ್ಟಿನೆಡೆಗೆ ಭಾರತದ ಪ್ರತಿಕ್ರಿಯೆ ತ್ವರಿತ, ಗಮನಾರ್ಹ: ಐಎಂಎಫ್ಕೋವಿಡ್-19 ಪರಿಸ್ಥಿಯಿಂದ ಉಂಟಾಗಿದ್ದ ಬಿಕ್ಕಟ್ಟಿನೆಡೆಗೆ ಭಾರತದ ಪ್ರತಿಕ್ರಿಯೆ ತ್ವರಿತ ಹಾಗೂ ಗಮನಾರ್ಹವಾಗಿತ್ತು ಎಂದು ಐಎಂಎಫ್ ಮೆಚ್ಚುಗೆ ವ್ಯಕ್ತಪಡಿಸಿದೆ.
ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್ 35 ಪೈಸೆ, ಡೀಸೆಲ್ 37 ಪೈಸೆ ಹೆಚ್ಚಳ!ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 35 ಪೈಸೆಗಳಷ್ಟು ಮತ್ತು ಡೀಸೆಲ್ ದರ 37 ಪೈಸೆ ಏರಿಕೆಯಾಗಿದೆ.
ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ ಕುಸಿತ 'ಆಘಾತಕಾರಿ'; ಬಳಸಿದ ವಿಧಾನ ಅವೈಜ್ಞಾನಿಕ ಎಂದ ಕೇಂದ್ರ ಸರ್ಕಾರಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ ಕುಸಿತ ಆಘಾತಕಾರಿ. ಆದರೆ ಇದಕ್ಕೆ ಬಳಸಿರುವ ವಿಧಾನ ಅವೈಜ್ಞಾನಿಕ ಎಂದು ಕೇಂದ್ರ ಸರ್ಕಾರ ಹೇಳಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!