ಕೋವಿಡ್-19 ಲಸಿಕೆಗಳ ಪೈಕಿ ಝೈಕೋವ್-ಡಿ ಕೊನೆಯ ಆಯ್ಕೆ: ಕಾರಣಗಳು ಹೀಗಿವೆ...ಝೈಡಸ್ ಕ್ಯಾಡಿಲಾದ ಕೋವಿಡ್-19 ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳು ಹಲವಾರು ಕಾರಣಗಳಿಂದ ಖರೀದಿಸುವುದಕ್ಕೆ ಹೆಚ್ಚಿನ ಆಸಕ್ತಿ ತೋರುತ್ತಿಲ್ಲ.
ಎರಡನೇ ತ್ರೈಮಾಸಿಕದಲ್ಲಿ ಇನ್ಫೋಸಿಸ್ ಗೆ ಭರ್ಜರಿ ಲಾಭ!ಐಟಿ ದ್ಯತ್ಯ ಹಾಗೂ ಭಾರತದ ಎರಡನೇ ಅತಿದೊಡ್ಡ ಸಾಫ್ಟವೇರ್ ಕಂಪನಿಯಾಗಿರುವ ಇನ್ ಫೋಸಿಸ್ ಲಿಮಿಟೆಡ್ ಭರ್ಜರಿ ಲಾಭಾಂಶ ಗಳಿಸಿದೆ. ಪ್ರಸಕ್ತ ವರ್ಷದ 2ನೇ ಕ್ವಾರ್ಟರ್ ನ ಆದಾಯವನ್ನು ಇನ್ ಫೋಸಿಸ್ ಘೋಷಣೆ ಮಾಡಿದೆ.
ಭಾರತದಲ್ಲಿ ಮುಂದುವರೆದ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್ 36 ಪೈಸೆ, ಡೀಸೆಲ್ 37 ಪೈಸೆ ಹೆಚ್ಚಳ!ಭಾರತದಾದ್ಯಂತ ತೈಲೋತ್ಪನ್ನಗಳ ಬೆಲೆ ಏರಿಕೆ ಎಂದಿನಂತೆ ಮುಂದುವರೆದಿದ್ದು, ಪೆಟ್ರೋಲ್ 34 ರಿಂದ 36 ಪೈಸೆಗಳಷ್ಟು ಮತ್ತು ಡೀಸೆಲ್ ದರ 37 ಪೈಸೆ ಏರಿಕೆಯಾಗಿದೆ.
ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್ 36 ಪೈಸೆ, ಡೀಸೆಲ್ 38 ಪೈಸೆ ಹೆಚ್ಚಳ!ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 34 ರಿಂದ 36 ಪೈಸೆಗಳಷ್ಟು ಮತ್ತು ಡೀಸೆಲ್ ದರ 35 ರಿಂದ 38 ಪೈಸೆ ಏರಿಕೆಯಾಗಿದೆ.
ಗ್ರಾಹಕರಿಗೆ ಸಿಹಿ ಸುದ್ದಿ: ಕಚ್ಚಾ ಸೋಯಾ, ತಾಳೆ, ಸೂರ್ಯಕಾಂತಿ ಎಣ್ಣೆಗಳ ಕಸ್ಟಮ್ಸ್ ಸುಂಕ ರದ್ದು, ಕೃಷಿ ಸೆಸ್ ಕಡಿತ!ಕಚ್ಚಾ ತಾಳೆ, ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರ ಕೃಷಿ ಸೆಸ್ ಪ್ರಮಾಣವನ್ನು ಕಡಿತ ಮಾಡಿದೆ.
ಕಲ್ಲಿದ್ದಲು ರವಾನೆ ಹೆಚ್ಚಿಸಲಾಗಿದೆ, ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಕೊರತೆ ಪ್ರಶ್ನೆಯೇ ಇಲ್ಲ: ಪ್ರಲ್ಹಾದ್ ಜೋಶಿಥರ್ಮಲ್ ಪವರ್ ಪ್ಲಾಂಟ್ಗಳಿಗೆ ಕಲ್ಲಿದ್ದಲು ಪೂರೈಕೆಯು ನಿನ್ನೆಗೆ ಒಟ್ಟು 2 ಮಿಲಿಯನ್ ಟನ್ ದಾಟಿದ್ದು ಒಣ ಇಂಧನವನ್ನು ಸ್ಥಾವರಗಳಿಗೆ ರವಾನಿಸಲಾಗುತ್ತಿದೆ ಎಂದು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಸೆಪ್ಟೆಂಬರ್ನಲ್ಲಿ ಚಿಲ್ಲರೆ ಹಣದುಬ್ಬರ ಶೇಕಡ 4.35ಕ್ಕೆ ಇಳಿಕೆ!ಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾದ ಪರಿಣಾಮ ಸೆಪ್ಟೆಂಬರ್ ನಲ್ಲಿ ಶೇಕಡ 4.35ಕ್ಕೆ ಇಳಿದಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್ಎಸ್ಒ) ಹೇಳಿದೆ.
ಉತ್ತಮ ಲಸಿಕೆ ಪ್ರಮಾಣ ಭಾರತದ ಆರ್ಥಿಕತೆಗೆ ಸಹಕಾರಿ: ಐಎಂಎಫ್ಭಾರತ ಲಸಿಕೆ ವಿಷಯವನ್ನು ಉತ್ತಮವಾಗಿ ನಿಭಾಯಿಸುತ್ತಿದ್ದು ಇದು ದೇಶದ ಆರ್ಥಿಕತೆ ಉತಮಗೊಳ್ಳುವುದಕ್ಕೂ ಸಹಕಾರಿಯಾಗಿದೆ ಎಂದು ಐಎಂಎಫ್ ನ ಉನ್ನತ ಅಧಿಕಾರಿ ಗೀತಾ ಗೋಪಿನಾಥ್ ಹೇಳಿದ್ದಾರೆ.
ಎರಡು ವಿದೇಶಿ ಸೋಲಾರ್ ಸಂಸ್ಥೆಗಳು ಮುಕೇಶ್ ಅಂಬಾನಿ ರಿಲಯನ್ಸ್ ವಶಆರ್ ಇ ಸಿ ಸಂಸ್ಥೆಯನ್ನು ರಿಲಯನ್ಸ್ 5.8 ಸಾವಿರ ಕೋಟಿ ರೂ. ಕೊಟ್ಟು ಖರೀದಿಸಿದ್ದರೆ ಸ್ಟೆರ್ಲಿಂಗ್ ಅಂಡ್ ವಿಲ್ಸನ್ ಖರೀದಿಗೆ ರಿಲಯನ್ಸ್ 2.8 ಸಾವಿರ ಕೋಟಿ ರೂ. ನೀಡಿದೆ.
ಏರ್ ಇಂಡಿಯಾಗೆ ಸರ್ಕಾರದಿಂದ 16 ಸಾವಿರ ಕೋಟಿ ರೂ. ಬಿಲ್ ಪಾವತಿ ಬಾಕಿ!ಟಾಟಾ ಸಮೂಹದ ತೆಕ್ಕೆಗೆ ಜಾರಿರುವ ಏರ್ ಇಂಡಿಯಾಗೆ ಕೇಂದ್ರ ಸರ್ಕಾರ ಸುಮಾರು 16 ಸಾವಿರ ಕೋಟಿ ರೂ ಬಿಲ್ ಪಾವತಿ ಮಾಡಬೇಕಿದ್ದು, ಶೀಘ್ರದಲ್ಲೇ ಅದನ್ನು ಪಾವತಿ ಮಾಡುವ ಕುರಿತು ಕೇಂದ್ರ ಸರ್ಕಾರ ಟಾಟಾ ಸಂಸ್ಥೆಗೆ ಪತ್ರವೊಂದನ್ನು ಬರೆದಿದೆ.
ಭಾರತ ನೆಲದಿಂದ ಉಪಗ್ರಹ ಹಾರಿಸುತ್ತಿರುವ ಮೊದಲ ಖಾಸಗಿ ಸಂಸ್ಥೆ ಸುನಿಲ್ ಭಾರ್ತಿ ಮಿತ್ತಲ್ ಒಡೆತನದ ಒನ್ ವೆಬ್ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೊ ಜಿಎಸ್ ಎಲ್ ವಿ ಮಾರ್ಕ್3 ರಾಕೆಟ್ ಅನ್ನು ಒನ್ ವೆಬ್ ಸಂಸ್ಥೆ ಬಳಸಿಕೊಂಡು ಕಕ್ಷೆಗೆ ತನ್ನ ಉಪಗ್ರಹ ಉಡಾವಣೆ ಮಾಡುತ್ತಿದೆ.
ಪಾನ್ ಮಸಾಲಾ ಜಾಹೀರಾತಿನಿಂದ ಹಿಂದೆ ಸರಿದ ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ಪಾನ್ ಮಸಾಲ ಬ್ರಾಂಡ್ ನ ಜಾಹೀರಾತಿನಿಂದ ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಹಿಂದೆ ಸರಿದಿದ್ದಾರೆ. ಜಾಹೀರಾತಿಗೆ ಪಡೆದಿದ್ದ ಹಣವನ್ನು ಕೂಡ ಹಿಂತಿರುಗಿಸಿದ್ದಾಗಿ ಅಮಿತಾಬ್ ಬಚ್ಚನ್ ತಿಳಿಸಿದ್ದಾರೆ.
ಸ್ವಯಂಚಾಲಿತ ಮಾಹಿತಿ ವಿನಿಮಯದಡಿ ಭಾರತಕ್ಕೆ ಸ್ವಿಸ್ ಬ್ಯಾಂಕ್ ನ 3 ನೇ ಸೆಟ್ ವಿವರ ಲಭ್ಯಸ್ವಯಂಚಾಲಿತ ಮಾಹಿತಿ ವಿನಿಮಯದಡಿ ಭಾರತಕ್ಕೆ ಸ್ವಿಸ್ ಬ್ಯಾಂಕ್ ಖಾತೆಗಳ ಮೂರಸ್ವಯಂಚಾಲಿತ ಮಾಹಿತಿ ವಿನಿಮಯದಡಿ ಭಾರತಕ್ಕೆ ಸ್ವಿಸ್ ಬ್ಯಾಂಕ್ ಖಾತೆಗಳ ಮೂರನೇ ಸೆಟ್ ವಿವರಗಳು ಲಭ್ಯವಾಗಿದೆ.ನೇ ಸೆಟ್ ವಿವರಗಳು ಲಭ್ಯವಾಗಿದೆ.
ಸತತ ಏಳನೇ ದಿನ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ, ಇಂದಿನ ದರ ಹೀಗಿದೆತೈಲೋತ್ಪನ್ನಗಳ ಬೆಲೆ ಏರಿಕೆ ಸೋಮವಾರ ಕೂಡ ಮುಂದುವರಿದಿದೆ. ಕಳೆದ ಏಳು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗುತ್ತಲೇ ಇದೆ.
ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ದೆಹಲಿಯಲ್ಲಿ 100ರ ಗಡಿ ದಾಟಿದ ಪೆಟ್ರೋಲ್ ಬೆಲೆ, ಇಂದಿನ ದರ ಹೀಗಿದೆದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ಬೆಲೆ ಭಾನುವಾರ ಕೂಡ ಏರಿಕೆಯಾಗಿದೆ, ಕಳೆದ ಆರು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗುತ್ತಲೇ ಇದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!