10,000 ಕೋಟಿ ರೂ. ದಾಟಿದ ತಿಂಗಳ ಎಸ್ ಐ ಪಿ ಹೂಡಿಕೆ: ಮ್ಯೂಚುವಲ್ ಫಂಡ್ ಹೂಡಿಕೆಯತ್ತ ನಾಗರಿಕರ ಒಲವುಹೆಚ್ಚಿನ ಬ್ಯಾಂಕ್ ಗ್ರಾಹಕರು ಸಾಂಪ್ರದಾಯಿಕ ಹೂಡಿಕೆ ವಿಧಾನಗಳಾದ ಎಫ್ ಡಿ, ಚಿನ್ನ, ರಿಯಲ್ ಎಸ್ಟೇಟ್ ಗಳಿಗಿಂತ ಹೆಚ್ಚಾಗಿ ಮ್ಯೂಚುವಲ್ ಫಂಡ್ ಗಳಲ್ಲಿ ಹಣ ಹೂಡಲು ಬಯಸುತ್ತಿದ್ದಾರೆ.
ಸಾಲ ವಂಚನೆ ಪ್ರಕರಣ: ಯೆಸ್ ಬ್ಯಾಂಕ್ ಎಂ.ಡಿ, ಸಿ ಇ ಒ ರಾಣಾ ಕಪೂರ್ ವಿರುದ್ಧ ಚಾರ್ಜ್ ಶೀಟ್ ಜಾರಿರಾಣಾ ಕಪೂರ್ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ನವದೆಹಲಿಯ ಪ್ರತಿಷ್ಟಿತ ಪ್ರದೇಶದಲ್ಲಿ ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಆಸ್ತಿ ಖರೀದಿಸಿದ್ದಾರೆ ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.
ಮತ್ತೆ ತೈಲೋತ್ಪನ್ನಗಳ ದರ ಏರಿಕೆ: ಮುಂಬೈನಲ್ಲಿ 100 ರೂ. ಗಡಿ ದಾಟಿದ ಡೀಸೆಲ್ ಬೆಲೆ, ಇಂದಿನ ದರ ವಿವರ ಇಂತಿದೆದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಪರಿಷ್ಕರಣೆಯಾಗಿದ್ದು, ಪೆಟ್ರೋಲ್ ದರದಲ್ಲಿ 29 ರಿಂದ 31 ಪೈಸೆ ಮತ್ತು ಡೀಸೆಲ್ ದರದಲ್ಲಿ 35 ರಿಂದ 37 ಪೈಸೆ ಏರಿಕೆಯಾಗಿದೆ.
ಆರ್ ಬಿಐ ದ್ವೈಮಾಸಿಕ ವಿತ್ತೀಯ ನೀತಿ ಪ್ರಕಟ: ಸತತ ಎಂಟನೇ ಬಾರಿ ರೆಪೊ, ರಿವರ್ಸ್ ರೆಪೊ ದರ ಯಥಾಸ್ಥಿತಿ ಮುಂದುವರಿಕೆಕೋವಿಡ್ ಎರಡನೇ ಅಲೆ ತಣ್ಣಗಾದ ನಂತರ ಕಳೆದೊಂದು ತಿಂಗಳಿನಿಂದ ದೇಶದ ಆರ್ಥಿಕತೆ ಪುನಶ್ಚೇತನ ಕಂಡುಬರುತ್ತಿದ್ದರೂ ಕೂಡ ಸತತ ಎಂಟನೇ ಬಾರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೊ ದರವನ್ನು ಬದಲಾಯಿಸದೆ ಶೇಕಡಾ 4ರ ಯಥಾಸ್ಥಿತಿ ಮುಂದುವರಿಸಿದೆ.
ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್ 30 ಪೈಸೆ, ಡೀಸೆಲ್ 38 ಪೈಸೆ ಹೆಚ್ಚಳ!ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 26 ರಿಂದ 30 ಪೈಸೆಗಳಷ್ಟು ಮತ್ತು ಡೀಸೆಲ್ ದರ 35 ರಿಂದ 38 ಪೈಸೆ ಏರಿಕೆಯಾಗಿದೆ.
ಗ್ರಾಹಕರಿಗೆ ಮತ್ತಷ್ಟು ಶಾಕ್: ಅಡುಗೆ ಅನಿಲ ಸಿಲಿಂಡರ್ ದರ 15 ರೂ. ಏರಿಕೆ; ಇಂದಿನಿಂದ ಹೊಸ ಬೆಲೆ ಜಾರಿಪೆಟ್ರೋಲಿಯಂ ಕಂಪೆನಿಗಳು ಇಂಧನ ಬೆಲೆ ಏರಿಕೆ ಮಾಡುತ್ತಿದ್ದಂತೆ ಅಡುಗೆ ಅನಿಲ ಸಿಲಿಂಡರ್ ದರವನ್ನು ಕೂಡ ಬುಧವಾರ 15 ರೂಪಾಯಿ ಏರಿಕೆ ಮಾಡಿವೆ. ನೂತನ ದರ ದೇಶಾದ್ಯಂತ ಇಂದೇ ಜಾರಿಗೆ ಬರಲಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ: ಎಷ್ಟು ಹೆಚ್ಚಳ, ಇಲ್ಲಿದೆ ಹೊಸ ದರ ಮಾಹಿತಿಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಬುಧವಾರ ಏರಿಕೆಯಾಗಿದೆ. ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಇಂದು ಲೀಟರ್ ಗೆ 30 ಪೈಸೆ ಡೀಸೆಲ್ ಬೆಲೆ ಲೀಟರ್ ಗೆ 35 ಪೈಸೆ ಏರಿಕೆಯಾಗಿದೆ. ಮುಂಬೈಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 29 ಪೈಸೆ ಮತ್ತು ಡೀಸೆಲ್ ದರ ಲೀಟರ್ ಗೆ 37 ಪೈಸೆ ಹೆಚ್ಚಳವಾಗಿದೆ.
ನನ್ನ ಪತಿಯ ಹೆಸರನ್ನು ತಪ್ಪಾಗಿ ಸೇರಿಸಲಾಗಿದೆ: ಪಂಡೋರಾ ಪೇಪರ್ಸ್ ಬಗ್ಗೆ ಕಿರಣ್ ಮಜುಂಮ್ದಾರ್ ಶಾತೆರಿಗೆ ವಂಚನೆಗೆ ಸಂಬಂಧಿಸಿದ ಹಗರಣವಿರುವ ಪಂಡೋರಾ ಪೇಪರ್ಸ್ ಸೋರಿಕೆಯಾಗಿದ್ದು ಇದರಲ್ಲಿ ಕಿರಣ್ ಮಜುಂಮ್ದಾರ್ ಶಾ ಅವರ ಪತಿಯ ಹೆಸರೂ ಕೇಳಿಬಂದಿದೆ.
ಸತತ ನಾಲ್ಕನೇ ದಿನವೂ ತೈಲೋತ್ಪನ್ನಗಳ ದರ ಏರಿಕೆ: ಸಾರ್ವಕಾಲಿಗ ಗರಿಷ್ಠ ಮಟ್ಟಕ್ಕೆ ಪೆಟ್ರೋಲ್-ಡೀಸೆಲ್ ದರದೇಶದಾದ್ಯಂತ ಇಂಧನ ದರ ಭಾನುವಾರವೂ ಹೆಚ್ಚಳವಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಭಾನುವಾರ ಪೆಟ್ರೋಲ್ ದರವನ್ನು ಲೀಟರಿಗೆ 25 ಪೈಸೆ ಮತ್ತು ಡೀಸೆಲ್ ದರವನ್ನು ಲೀಟರಿಗೆ 30 ಪೈಸೆ ಹೆಚ್ಚಿಸಿವೆ ಎಂದು ತಿಳಿದುಬಂದಿದೆ.
ಸತತ ಮೂರನೇ ದಿನವೂ ತೈಲೋತ್ಪನ್ನಗಳ ದರ ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಪೆಟ್ರೋಲಿಯಂ ಉತ್ಪನ್ನಗಳುಸತತ ಮೂರನೇ ದಿನವೂ ದೇಶಾದ್ಯಂತ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಶನಿವಾರ ಪೆಟ್ರೋಲಿಯಂ ಉತ್ಪನ್ನಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ.
ಸೆಪ್ಟೆಂಬರ್ ನಲ್ಲಿ 1.17 ಲಕ್ಷ ಕೋಟಿ ರೂ. ಜಿಎಸ್ ಟಿ ಸಂಗ್ರಹ; ಕಳೆದ 5 ತಿಂಗಳಲ್ಲೇ ಇದು ಅತಿಹೆಚ್ಚುಸತತ ಮೂರನೇ ತಿಂಗಳು ಭಾರತದ ಸರಕು ಮತ್ತು ಸೇವಾ ತೆರಿಗೆ ಸಂಗ್ರಹ 1 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚಾಗಿದ್ದು ಸೆಪ್ಟೆಂಬರ್ ತಿಂಗಳಲ್ಲಿ 1.17 ಲಕ್ಷ ಕೋಟಿ ರೂಪಾಯಿಯಾಗಿದೆ. ಆರ್ಥಿಕ ವರ್ಷದ ದ್ವಿತೀಯಾರ್ಧದಲ್ಲಿ ಅಧಿಕ ಆದಾಯ ಸಂಗ್ರಹವಾಗಬಹುದು ಎಂಬ ನಿರೀಕ್ಷೆ ಉಂಟಾಗಿದೆ.
ಏರ್ ಇಂಡಿಯಾ ಖಾಸಗೀಕರಣ: ಹರಾಜಿನಲ್ಲಿ ಟಾಟಾ ಗ್ರೂಪ್ ಪಾಲಾದ ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ!ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಹರಸಾಹಸಕ್ಕೆ ಕೊನೆಗೂ ಮುಕ್ತಿ ದೊರೆತಿದ್ದು, ಟಾಟಾ ಸಮೂಹ ಹರಾಜಿನಲ್ಲಿ ಏರ್ ಇಂಡಿಯಾವನ್ನು ಖರೀದಿ ಮಾಡಿದೆ.
ದೇಶಾದ್ಯಂತ ಇಂದು ಮತ್ತೆ ತೈಲೋತ್ಪನ್ನಗಳ ದರ ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಪೆಟ್ರೋಲಿಯಂ ಉತ್ಪನ್ನಗಳುದೇಶಾದ್ಯಂತ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಶುಕ್ರವಾರ ಪೆಟ್ರೋಲಿಯಂ ಉತ್ಪನ್ನಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ.
ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 43 ರೂ. ಹೆಚ್ಚಳವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಪೆಟ್ರೋಲಿಯಂ ಕಂಪೆನಿಗಳು 43 ರೂಪಾಯಿ 50 ಪೈಸೆ ಹೆಚ್ಚಿಸಿವೆ.
ಈ ವರ್ಷ ಅದಾನಿ ಆದಾಯ ದಿನವೊಂದಕ್ಕೆ 1,000 ಕೋಟಿ: ಶ್ರೀಮಂತರ ಪಟ್ಟಿ ಹೀಗಿದೆ...ಈ ವರ್ಷ ಭಾರತ 179 ಮಂದಿ ಸೂಪರ್ ರಿಚ್ ವ್ಯಾಪ್ತಿಗೆ ಬಂದಿದ್ದು, ಅದಾನಿ ಸಮೂಹದ ಗೌತಮ್ ಅದಾನಿ ವಾರ್ಷಿಕ 3,65700 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಅಥವಾ ದಿನವೊಂದಕ್ಕೆ 1,000 ಕೋಟಿಗಿಂತಲೂ ಹೆಚ್ಚಿನ ಹಣವನ್ನು ಸಂಪಾದಿಸಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!