ಕೊಂಚ ತಗ್ಗಿದ ಪೆಟ್ರೋಲ್, ಡೀಸೆಲ್ ಬೆಲೆ: ಇಲ್ಲಿದೆ ಸಂಪೂರ್ಣ ದರ ಪಟ್ಟಿಸಾರ್ವಜನಿಕ ತೈಲ ಕಂಪನಿಗಳು ಭಾನುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕೊಂಚಮಟ್ಟಿಗೆ ತಗ್ಗಿಸಿವೆ.
ಸಣ್ಣ ಉದ್ಯಮಗಳಿಗೆ ಸಾಲ ನೀಡಲು ಫೇಸ್ಬುಕ್ ಒಪ್ಪಂದಜಾಹೀರಾತುಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಫೇಸ್ಬುಕ್ ಇಂಡಿಯಾ ಶುಕ್ರವಾರ ಭಾರತದ ಉದ್ಯಮ ವೇದಿಕೆ ಇಂಡಿಫೈ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಇನ್ನು ಮುಂದೆ ಸಣ್ಣ ಉದ್ಯಮಗಳಿಗೆ ಸಾಲ ಪಡೆಯಲು ನೆರವಾಗಲಿದೆ.
ಜಗತ್ತಿನಲ್ಲಿ ಅತ್ಯಧಿಕ ಮೌಲ್ಯದ ಭಾರತೀಯ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್: ಟಾಪ್ 500 ಪಟ್ಟಿಯಲ್ಲಿ ದೇಶದ 12 ಸಂಸ್ಥೆಗಳುಅತ್ಯಧಿಕ ಶ್ರೇಣಿಯನ್ನು ಹೊಂದಿದ ಭಾರತೀಯ ಸಂಸ್ಥೆಗಳ ಪೈಕಿ ಅಗ್ರಸ್ಥಾನದಲ್ಲಿರುವ ರಿಲಯನ್ಸ್ ಸಂಸ್ಥೆ ಪಟ್ಟಿಯಲ್ಲಿ ಜಾಗತಿಕ ಮಟ್ಟದಲ್ಲಿ 57ನೇ ಸ್ಥಾನದಲ್ಲಿದೆ. ಟಿಸಿಎಸ್ ಜಾಗತಿಕ ಪಟ್ಟಿಯಲ್ಲಿ 74ನೇ ಸ್ಥಾನದಲ್ಲಿದೆ.
ವಿಶ್ವದ ಟಾಪ್ 100 ಶ್ರೀಮಂತರ ಪಟ್ಟಿಯಲ್ಲಿ 'ಡಿಮಾರ್ಟ್'ನ ರಾಧಾಕಿಶನ್ ದಮಾನಿದೇಶದ ಪ್ರಮುಖ ರೀಟೇಲ್ ಕಂಪನಿ ಡಿಮಾರ್ಟ್ ಮಾಲೀಕ ರಾಧಾಕಿಶನ್ ದಮಾನಿ ಅವರು ಈಗ ವಿಶ್ವದ 100 ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ 25 ರೂ. ಹೆಚ್ಚಳ: ವಿವಿಧ ಮಹಾ ನಗರಗಳಲ್ಲಿ ಬೆಲೆ ಹೀಗಿದೆ...ತೈಲ ಕಂಪೆನಿಗಳು ಮತ್ತೊಮ್ಮೆ ದೇಶೀಯ ಎಲ್ ಪಿಜಿ ಸಿಲೆಂಡರ್ ಗಳ ಬೆಲೆಯನ್ನು ಹೆಚ್ಚಳ ಮಾಡಿದೆ. ಎಲ್ ಪಿಜಿ ಸಿಲೆಂಡರ್ ಬೆಲೆ 25 ರೂಪಾಯಿ ಹೆಚ್ಚಳವಾಗಿದೆ.
ಸಗಟು ಹಣದುಬ್ಬರ ಸತತ ಎರಡನೇ ತಿಂಗಳು ಇಳಿಕೆ!ಉತ್ಪಾದಿತ ಸರಕುಗಳು, ಕಚ್ಚಾ ತೈಲ ಬೆಲೆ ಏರಿಕೆಯ ನಡುವೆಯೂ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಗಿರುವುದರ ಪರಿಣಾಮ ಸಗಟು ಹಣದುಬ್ಬರ ಸತತ 2 ನೇ ತಿಂಗಳು ಕುಸಿತ ಕಂಡಿದೆ.
ವಿಮಾನ ಪ್ರಯಾಣ ಮತ್ತಷ್ಟು ದುಬಾರಿ: ದೇಶಿ ವಿಮಾನ ದರಗಳ ಮಿತಿ ಶೇ.9.83 ರಿಂದ 12.82ಕ್ಕೆ ಹೆಚ್ಚಳಕೋವಿಡ್ ಸಂಕಷ್ಟದ ನಡುವೆ ದೇಶಿ ವಿಮಾನ ಪ್ರಮಾಣ ಮತ್ತಷ್ಟು ದುಬಾರಿಯಾಗುತ್ತಿದ್ದು, ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ವಿಮಾನ ದರಗಳ ಮೇಲಿನ ಮಿತಿಯನ್ನು ಶೇ. 9.83 ರಿಂದ ಶೇ. 12.82ಕ್ಕೆ ಹೆಚ್ಚಿಸಿದೆ.
ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇಕಡಾ 5.59ಕ್ಕೆ ಕುಸಿತಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾದ ಪರಿಣಾಮ ಜೂನ್ನಲ್ಲಿ ಶೇಕಡಾ 6.26ರಷ್ಟಿದ್ದ ಚಿಲ್ಲರೆ ಹಣದುಬ್ಬರವು ಜುಲೈನಲ್ಲಿ ಶೇ. 5.59 ಇಳಿದಿದೆ ಎಂದು ಸರ್ಕಾರಿ ಅಂಕಿ-ಅಂಶಗಳು ಮಾಹಿತಿ ನೀಡಿವೆ.
ಮನೆಯಿಂದ ಕೆಲಸ ಮಾಡುವ ಉದ್ಯೋಗಿಗಳ ವೇತನ ಕಡಿತಕ್ಕೆ ಗೂಗಲ್ ಚಿಂತನೆಕೊರೋನಾ ಸಾಂಕ್ರಾಮಿಕ ಹಲವು ಕ್ಷೇತ್ರಗಳಲ್ಲಿನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಮಾಡಿದೆ.
ಆರ್ ಬಿಐ ವಿತ್ತೀಯ ನೀತಿ ಪ್ರಕಟ: ಸತತ ಏಳನೇ ಬಾರಿ ರೆಪೊ ದರ ಯಥಾಸ್ಥಿತಿ ಮುಂದುವರಿಕೆದೇಶದಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾಗಿ ಇನ್ನೂ ಆರ್ಥಿಕ ಪುನಶ್ಚೇತನವಾಗದಿರುವ ಸಂದರ್ಭದಲ್ಲಿ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಮುಂದುವರಿಸಲು ಆರ್ ಬಿಐ ನಿರ್ಧರಿಸಿದೆ.
ವಿತ್ತೀಯ ಕೊರತೆ, ಬಜೆಟ್ ಸಮತೋಲನಕ್ಕಿಂತ ಸರ್ಕಾರ ಹೆಚ್ಚು ಮುಕ್ತ-ಖರ್ಚು ನೀತಿಗಳತ್ತ ಗಮನ ಹರಿಸಲಿ: ಅಭಿಜಿತ್ ಬ್ಯಾನರ್ಜಿವಿತ್ತೀಯ ಕೊರತೆ ಹಾಗೂ ಬಜೆಟ್ ನಡುವೆ ಸಮತೋಲನಕ್ಕೆ ಹೆಚ್ಚು ಕಾಳಜಿ ವಹಿಸುವುದರ ಬದಲು ಯುರೋಪ್ ಹಾಗೂ ಅಮೆರಿಕದ ಮಾದರಿಯಲ್ಲಿ ಮುಕ್ತ-ಖರ್ಚು ನೀತಿಗಳತ್ತ ಭಾರತ ಸರ್ಕಾರ ಹೆಚ್ಚು ಗಮನ ಹರಿಸಬೇಕೆಂದು ಅರ್ಥಶಾಸ್ತ್ರಜ್ಞ ಅಭಿಜಿತ್ ವಿನಾಯಕ್ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.
ಗ್ರಾಹಕರ ಗಮನಕ್ಕೆ ಆಗಸ್ಟ್ 6-7 ರಂದು ಈ ಸಮಯದಲ್ಲಿ ಎಸ್ ಬಿಐ ಯೋನೋ ಸೇವೆಗಳು ಅಲಭ್ಯ!ಎಸ್ ಬಿಐ ನ ಗ್ರಾಹಕರಿಗೆ ಆ.06-07 ರಂದು ಯೋನೋ ಸೇವೆಗಳು ಲಭ್ಯವಿರುವುದಿಲ್ಲ ಎಂದು ಬ್ಯಾಂಕ್ ತಿಳಿಸಿದೆ.
ಫ್ಲಿಪ್ ಕಾರ್ಟ್ ಮೇಲೆ 10,600 ಕೋಟಿ ರೂಪಾಯಿ ಎಫ್ಇಎಂಎ ನೊಟೀಸ್ ಜಾರಿಗೊಳಿಸಿದ ಇಡಿಇ-ಕಾಮರ್ಸ್ ದೈತ್ಯ ಫ್ಲಿಪ್ ಕಾರ್ಟ್ ಗೆ ಜಾರಿ ನಿರ್ದೇಶನಾಲಯ 10,600 ಕೋಟಿ ರೂಪಾಯಿ ಮೊತ್ತಕ್ಕೆ ಸಂಬಂಧಿಸಿದ ವಹಿವಾಟಿಗೆ ಕಾರಣ ಕೇಳಿ ನೊಟೀಸ್ ಜಾರಿಗೊಳಿಸಿದೆ.
2.85 ಬಿಲಿಯನ್ ಡಾಲರ್ ಮೌಲ್ಯದೊಂದಿಗೆ ಯೂನಿಕಾರ್ನ್ ಕ್ಲಬ್ ಸೇರಿದ ಭಾರತ್ ಪೇ2.85 ಬಿಲಿಯನ್ ಡಾಲರ್ ಮೌಲ್ಯದೊಂದಿಗೆ ಫಿನ್ ಟೆಕ್ ಸಂಸ್ಥೆ ಭಾರತ್ ಪೇ ಯೂನಿಕಾರ್ನ್ ಕ್ಲಬ್ ಸೇರಿದ 19 ನೇ ಸ್ಟಾರ್ಟ್ ಅಪ್ ಆಗಿದೆ.
ಶೂನ್ಯ-ಕಮೀಷನ್ ಮಾರ್ಕೆಟ್ ಪ್ಲೇಸ್: ಫ್ಲಿಪ್ ಕಾರ್ಟ್ ನ ಶಾಪ್ಸಿಯಿಂದ ಹಲವು ಉಪಕ್ರಮಗಳ ಘೋಷಣೆಇತ್ತೀಚೆಗೆ ಶಾಪ್ಸಿಯನ್ನು ಆರಂಭಿಸಿದ್ದ ದೇಶೀಯ ಇ-ಕಾಮರ್ಸ್ ಮಾರ್ಕೆಟ್ ಪ್ಲೇಸ್ ಆಗಿರುವ ಫ್ಲಿಪ್ ಕಾರ್ಟ್ ಇದೀಗ ಶೂನ್ಯ-ಕಮೀಷನ್ ಮಾರ್ಕೆಟ್ ಪ್ಲೇಸ್ ಅನ್ನು ಪರಿಚಯಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!