ಕೊರೋನಾ ಎರಡನೇ ಅಲೆಯಿಂದ 2 ಲಕ್ಷ ಕೋಟಿ ರೂ. ಉತ್ಪಾದನಾ ನಷ್ಟ: ಆರ್ ಬಿಐಕೊರೋನಾ ಎರಡನೇ ಅಲೆಯ ಹೊಡೆತ ಎಲ್ಲಾ ಕ್ಷೇತ್ರಗಳ ಮೇಲೆ ತೀವ್ರವಾಗಿದೆ. ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ 2 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಂದಾಜಿಸಿದೆ.
ಮೈಕ್ರೋಸಾಫ್ಟ್ ನ ನೂತನ ಅಧ್ಯಕ್ಷರಾಗಿ ಸತ್ಯ ನಾಡೆಲ್ಲಾ ಆಯ್ಕೆಟೆಕ್ ದೈತ್ಯ ಮೈಕ್ರೋಸ್ಟ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಸತ್ಯ ನಾಡೆಲ್ಲಾ ಅವರನ್ನು ಆಯ್ಕೆ ಮಾಡಲಾಗಿದೆ. ಈಗಾಗಲೇ ಸಂಸ್ಥೆಯ ಸಿಇಒ ಆಗಿರುವ ಸತ್ಯಾ ನಾಡೆಲ್ಲಾ ಅವರಿಗೆ ಇದು ಹೆಚ್ಚುವರಿ ಜವಾಬ್ದಾರಿಯಾಗಿದೆ.
ಪಿಎನ್ಬಿ ಹಗರಣ: ಸಿಬಿಐನಿಂದ ಮೆಹುಲ್ ಚೋಕ್ಸಿ ವಿರುದ್ಧ ಪೂರಕ ಚಾರ್ಜ್ಶೀಟ್ ಸಲ್ಲಿಕೆಗೀತಾಂಜಲಿ ಗ್ರೂಪ್ ಆಫ್ ಕಂಪನಿಗಳ ಮಾಜಿ ಮುಖ್ಯಸ್ಥ ಮೆಹುಲ್ ಚೋಕ್ಸಿ ವಿರುದ್ಧ ಸಿಬಿಐ ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಸಿದೆ, ಪಿಎನ್ಬಿಯಲ್ಲಿ 7,080 ಕೋಟಿ ರೂ.ಗಳ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುನೀಲ್ ವರ್ಮಾ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಚಿನ್ನದ ಮೇಲೆ ಹಾಲ್ ಮಾರ್ಕ್ ಇಂದಿನಿಂದ ಕಡ್ಡಾಯ: ಕೇಂದ್ರ ಸರ್ಕಾರ ಆದೇಶಚಿನ್ನದ ಆಭರಣಗಳು ಮತ್ತು ಇತರ ಚಿನ್ನದ ವಸ್ತುಗಳ ಮೇಲೆ ಹಾಲ್ ಮಾರ್ಕ್ ನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 99.95 ರೂ. ಗೆ ಏರಿಕೆ, ಇಲ್ಲಿದೆ ಪೂರ್ಣ ಮಾಹತಿದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತೀ ಲೀಟರ್ ಗೆ 26 ಪೈಸೆ ಮತ್ತು ಡೀಸೆಲ್ ದರ 14 ಪೈಸೆಯಷ್ಟು ಏರಿಕೆಯಾಗಿದೆ.
ಭಾರತದಲ್ಲಿ ಕೊರೋನಾ ಸಾಂಕ್ರಾಮಿಕದ ನಡುವೆಯೂ ಆರ್ಥಿಕ ಸಂಪತ್ತು ಶೇ.11 ರಷ್ಟು ಜಿಗಿತ!ಭಾರತದಲ್ಲಿ ಕೊರೋನಾ ಸಾಂಕ್ರಾಮಿಕದ ನಡುವೆಯೂ ಆರ್ಥಿಕ ಸಂಪತ್ತು 2020 ರಲ್ಲಿ 3.4 ಟ್ರಿಲಿಯನ್ ಡಾಲರ್ ಗೆ ತಲುಪಿದಿದ್ದು, ಶೇ.11 ರಷ್ಟು ಬೆಳವಣಿಗೆ ಸಾಧಿಸಿದೆ ಎಂದು ಜಾಗತಿಕ ಕನ್ಸಲ್ಟೆನ್ಸಿ ಸಂಸ್ಥೆ ಹೇಳಿದೆ.
ಮೇ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ.6.3 ರಷ್ಟು ಏರಿಕೆ!ಮೇ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ.6.3 ರಷ್ಟು ಏರಿಕೆಯಾಗಿದೆ. ಆರ್ ಬಿಐ ನ ಕಂಫರ್ಟ್ ಮಟ್ಟವನ್ನು ಮೀರಿ ಚಿಲ್ಲರೆ ಹಣದುಬ್ಬರ ಏರಿಕೆಯಾಗಿದ್ದು ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದೆ ಎಂದು ಸರ್ಕಾರಿ ಅಂಕಿ-ಅಂಶಗಳು ಮಾಹಿತಿ ನೀಡಿವೆ.
ಸಗಟು ಹಣದುಬ್ಬರ ದಾಖಲೆ ಮಟ್ಟ ಶೇ.12.94ಕ್ಕೆ ಏರಿಕೆಸಗಟು ಮಾರಾಟ ದರ ಆಧರಿಸಿದ ಹಣದುಬ್ಬರ ಸೂಚ್ಯಂಕವು (ಡಬ್ಲ್ಯುಪಿಐ) ಮತ್ತೆ ಸಾರ್ವಕಾಲಿಕ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದ್ದು, ಮೇ ತಿಂಗಳಿನಲ್ಲಿ ಶೇ.10.49ಕ್ಕೆ ತಲುಪಿದೆ.
ಕೊರೋನೋತ್ತರ ಉದ್ಯಮ ಎಂದಿನಂತೆ ಇರುವುದಿಲ್ಲ, ಸುಧಾರಣೆಗಳು ಅಗತ್ಯ: ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ಕೋವಿಡ್-19 ಸಾಂಕ್ರಾಮಿಕದ ನಂತರದ ದಿನಗಳಲ್ಲಿ ಉದ್ಯಮ ಎಂದಿನಂತೆ ಇರುವುದಿಲ್ಲ ಉದ್ಯಮ ಸರಳೀಕರಣದಲ್ಲಿ ಇನ್ನಷ್ಟು ಸರಳತೆಯನ್ನು ತರುವ ಅಗತ್ಯವಿದೆ ಎಂದು ನೀತಿ ಆಯೋಗದ ಸಿಇಒ ಅಮಿತಾಬ್ ಕಾಂತ್ ಹೇಳಿದ್ದಾರೆ.
ಕೋವಿಡ್-19 ಔಷಧಿ, ಉಪಕರಣಗಳ ಮೇಲಿನ ತೆರಿಗೆ ಕಡಿತ: ಜಿಎಸ್ಟಿ ಸಭೆ ಬಳಿಕ ನಿರ್ಮಲಾ ಸೀತಾರಾಮನ್ಶನಿವಾರ ನಡೆದ ಜಿಎಸ್ಟಿ ಕೌನ್ಸಿಲ್ ಸಭೆಯು ಕೋವಿಡ್ -19 ಔಷಧಿಗಳಾದ ರೆಮ್ಡೆಸಿವಿರ್ ಮತ್ತು ಆಮ್ಲಜನಕ ಕಾನ್ಸಂಟ್ರೇಟರ್ ಗಳು ಮತ್ತು ವೈದ್ಯಕೀಯ ಆಮ್ಲಜನಕದಂತಹ ಸರಕುಗಳಿಗೆ ತೆರಿಗೆ ದರವನ್ನು ಕಡಿತಗೊಳಿಸಿದೆ,
ಕರ್ನಾಟಕದಲ್ಲಿ ಶತಕ ಬಾರಿಸಿದ ಲೀಟರ್ ಪೆಟ್ರೋಲ್ ಬೆಲೆ: ರಾಜಸ್ಥಾನದಲ್ಲಿ ಶತಕದ ಗಡಿ ದಾಟಿದ ಡೀಸೆಲ್ ಬೆಲೆತೈಲ ದರಲ್ಲಿ ಮತ್ತೆ ಏರಿಕೆ ನಂತರ ರಾಜಸ್ಥಾನದಲ್ಲಿ ಶನಿವಾರ ಲೀಟರ್ ಡೀಸೆಲ್ ಬೆಲೆ ಶತಕದ ಗಡಿ ದಾಟಿದ್ದರೆ, ಕರ್ನಾಟಕದಲ್ಲಿ ಲೀಟರ್ ಪೆಟ್ರೋಲ್ ಬೆಲೆ ರೂ.100 ಆಗಿದೆ. ಈ ಮೂಲಕ ಪೆಟ್ರೋಲ್ ಬೆಲೆ 100 ರೂ. ಇರುವ ರಾಜ್ಯಗಳಲ್ಲಿ ಕರ್ನಾಟಕ ಏಳನೇ ರಾಜ್ಯವಾಗಿ ದಾಖಲಾಗಿದೆ.
ಐದು ಹೊಸ 'ದೈನಂದಿನ ಅನಿಯಮಿತ ಡೇಟಾ ಬಳಕೆ' ಪ್ರಿಪೇಯ್ಡ್ ಯೋಜನೆ ಪರಿಚಯಿಸಿದ ರಿಲಯನ್ಸ್ ಜಿಯೋ!ರಿಲಯನ್ಸ್ ಜಿಯೋ ಐದು ಹೊಸ 'ದೈನಂದಿನ ಅನಿಯಮಿತಿ' ಪ್ರಿಪೇಯ್ಡ್ ಮೊಬಿಲಿಟಿ ಕೊಡುಗೆಗಳನ್ನು ಪರಿಚಯಿಸಿದೆ.
ಮುಂದಿನ ವರ್ಷದಿಂದ ತಿಂಗಳ ಮಿತಿಗಿಂತ ಹೆಚ್ಚು ಬಾರಿ ಎಟಿಎಂ ಬಳಕೆಗೆ ಸೇವಾ ಶುಲ್ಕ: ಪ್ರತಿ ಬಳಕೆಗೆ ರೂ. 24.78!ಮುಂದಿನ ವರ್ಷ ಜನವರಿ 1ರಿಂದ ಎಟಿಎಂನಿಂದ ಹಣ ತೆಗೆಯುವುದಕ್ಕೆ ವಿಧಿಸುವ ಸೇವಾ ಶುಲ್ಕ ಹೆಚ್ಚಳವಾಗಲಿದೆ. ಗ್ರಾಹಕರ ಮೇಲೆ ಜಿಎಸ್ ಟಿ ಸೇರಿ ಶೇಕಡಾ 21ರವರೆಗೆ ಶುಲ್ಕವಿಧಿಸಲು ರಿಸರ್ವ್ ಬ್ಯಾಂಕ್ ಅನುಮತಿ ನೀಡಿದೆ. ಪ್ರಸ್ತುತ ಜಿಎಸ್ ಟಿ ಸೇರಿದಂತೆ ಶೇಕಡಾ 20ರವರೆಗೆ ಎಟಿಎಂ ಬಳಕೆಗೆ ಬ್ಯಾಂಕುಗಳು ಸೇವಾಶುಲ್ಕ ವಿಧಿಸುತ್ತವೆ.
ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಹೆಚ್ಚಳ; ಇಲ್ಲಿದೆ ಹೊಸ ದರ ಪಟ್ಟಿ!ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 29 ಪೈಸೆ ಮತ್ತು ಡೀಸೆಲ್ ದರ 29 ಪೈಸೆ ಏರಿಕೆ ಮಾಡಿವೆ.
ವಾರದೊಳಗೆ ವ್ಯವಸ್ಥೆ ಸರಿಹೋಗುವ ವಿಶ್ವಾಸವಿದೆ: ಐಟಿ ರಿಟರ್ನ್ಸ್ ವೆಬ್ ಸೈಟ್ ತಾಂತ್ರಿಕ ದೋಷ ಕುರಿತು ಇನ್ಫೋಸಿಸ್ ಹೇಳಿಕೆಸೋಮವಾರವಷ್ಟೇ ಹೊಸದಾಗಿ ಬಿಡುಗಡೆಯಾಗಿದ್ದ ಆದಾಯ ತೆರಿಗೆ ಇಲಾಖೆಯ ಹೊಸ ವೆಬ್ಸೈಟ್ ಗೊಂದಲ ಮಂಗಳವಾರವೂ ಮುಂದುವರೆದಿದ್ದು, ವಾರದೊಳಗೆ ವ್ಯವಸ್ಥೆ ಸರಿಹೋಗುವ ವಿಶ್ವಾಸವಿದೆ ಎಂದು ವೆಬ್ ಸೈಟ್ ನಿರ್ವಹಿಸುತ್ತಿರುವ ಟೆಕ್ ದೈತ್ಯ ಇನ್ಫೋಸಿಸ್ ಹೇಳಿದೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!