ಮತ್ತೆ ತೈಲೋತ್ಪನ್ನಗಳ ದರ ಏರಿಕೆ: ದಾಖಲೆ ಮಟ್ಟಕ್ಕೆ ಪೆಟ್ರೋಲ್, ಡೀಸೆಲ್ ದರ ಏರಿಕೆ!ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ದಾಖಲೆ ಮಟ್ಟಕ್ಕೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ.
2 ದಿನಗಳ ನಂತರ ಮತ್ತೆ ತೈಲ ಬೆಲೆ ಏರಿಕೆ: ಇಂದಿನ ಪೆಟ್ರೋಲ್, ಡೀಸೆಲ್ ದರ ಇಂತಿದೆ...ಗಾಯದ ಮೇಲೆ ಬರೆ ಎಳೆದಂತೆ ಕೊರೋನಾ ಸಂಕಷ್ಟದ ನಡುವಲ್ಲೇ ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡುತ್ತಲೇ ಇದೆ.
ಕೋವಿಡ್ ಹೋರಾಟಕ್ಕೆ ಟಿವಿಎಸ್ ಮೋಟಾರ್ ಸಮೂಹದಿಂದ 40 ಕೋಟಿ ರೂ. ನೆರವುದ್ವಿಚಕ್ರ ವಾಹನ ತಯಾರಕರು ಟಿವಿಎಸ್ ಮೋಟಾರ್ ಕಂಪನಿ, ಸುಂದರಂ ಕ್ಲೇಟನ್ ಮತ್ತು ಸಮೂಹ ಕಂಪನಿಗಳೊಂದಿಗೆ ಕೋವಿಡ್-19 ತಡೆಯುವ ಪ್ರಯತ್ನಗಳ ಫಲವಾಗಿ 40 ಕೋಟಿ ರೂ. ನೆರವು ಘೋಷಿಸಿದೆ.
ಸತತ 4ನೇ ದಿನವೂ ತೈಲ ಬೆಲೆ ಏರಿಕೆ: ರಾಜಸ್ಥಾನ, ಮಧ್ಯ ಪ್ರದೇಶದಲ್ಲಿ ರೂ.102 ತಲುಪಿದ ಪೆಟ್ರೋಲ್ ದರ!ಪಂಚ ರಾಜ್ಯಗಳ ಚುನಾವಣೆಯ ಬಳಿಕ ಸತತ ನಾಲ್ಕು ದಿನವೂ ತೈಲ ಬೆಲೆ ಏರಿಕೆಯಾಗಿದ್ದು, ಶುಕ್ರವಾರ ರಾಜಸ್ಥಾನ ಮತ್ತು ಮಧ್ಯ ಪ್ರದೇಶದ ಕೆಲವು ಭಾಗಗಳಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ ರೂ.102 ತಲುಪಿದೆ.
ದೇಸಿ ಅವತಾರದೊಂದಿಗೆ ಪಬ್ ಜಿ ಗೇಮ್ ಭಾರತಕ್ಕೆ ಮರು ಪ್ರವೇಶಮಕ್ಕಳ ಅಚ್ಚುಮೆಚ್ಚಿನ ಮೊಬೈಲ್ ಗೇಮ್ ಪಬ್ ಜಿ ಭಾರತದಲ್ಲಿ ಬ್ಯಾಟ್ಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಎಂಬ ಹೆಸರಿನಲ್ಲಿ ಮರು ಆರಂಭವಾಗುತ್ತಿದೆ. ದಕ್ಷಿಣ ಕೊರಿಯಾ ಮೂಲದ ಕ್ರಾಫ್ಟನ್, ಕಂಪೆನಿ ಅಭಿವೃದ್ಧಿಪಡಿಸಿರುವ ಪಬ್ ಜಿ ಭಾರತದಲ್ಲಿ ಮರು ಆರಂಭವಾಗುತ್ತಿದೆ ಎಂದು ಗುರುವಾರ ತಿಳಿಸಿದೆ.
ಸತತ ಮೂರನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ: ಇಂದಿನ ಬೆಲೆ ಇಂತಿದೆ...ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸತತ ಮೂರನೇ ದಿನವೂ ಏರಿಕೆಯಾಗಿದೆ. ಇಂದು ಪೆಟ್ರೋಲ್ ದರ ಲೀಟರ್ ಗೆ 25 ಪೈಸೆ ಮತ್ತು ಡೀಸೆಲ್ ದರ ಲೀಟರ್ ಗೆ 30 ಪೈಸೆ ಏರಿಕೆಯಾಗಿದೆ.
ಸತತ ಎರಡನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ, ರಾಜಧಾನಿ ಬೆಂಗಳೂರಿನಲ್ಲಿ ಇಂದಿನ ದರ ಹೀಗಿದೆ...ಪೆಟ್ರೋಲ್ ಮತ್ತು ಡೀಸೆಲ್ ದರ ಸತತ ಎರಡನೇ ದಿನ ಎಲ್ಲಾ ಮಹಾನಗರಗಳಲ್ಲಿ ಏರಿಕೆಯಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 19 ಪೈಸೆ ಏರಿಕೆಯಾದರೆ ಡೀಸೆಲ್ ಬೆಲೆ ಲೀಟರ್ ಗೆ 21 ಪೈಸೆಯಷ್ಟು ಏರಿಕೆಯಾಗಿದೆ.
ಕೋವಿಡ್-19 ಸಂಬಂಧಿತ ಹೆಲ್ತ್ ಕೇರ್ ಮೂಲಸೌಕರ್ಯಕ್ಕೆ ಆರ್ ಬಿಐ ನಿಂದ 50,000 ಕೋಟಿ ರೂಪಾಯಿ ನಿಗದಿ!ರಿಸರ್ವ್ ಬ್ಯಾಂಕ್ ನ ಗೌರ್ನರ್ ಶಕ್ತಿಕಾಂತ್ ದಾಸ್ ಅನಿಗದಿತ ಭಾಷಣ ಮಾಡಿದ್ದು, ಆರ್ಥಿಕತೆ ಮೇಲೆ ಕೋವಿಡ್-19 ಎರಡನೇ ಅಲೆಯ ಪರಿಣಾಮಗಳ ಬಗ್ಗೆ ಮಾತನಾಡಿದ್ದಾರೆ.
ಬ್ರಿಟನ್ನಲ್ಲಿ 300 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿರುವ ಸೀರಮ್ ಇನ್ಸ್ಟಿಟ್ಯೂಟ್ ಸಿಇಒ ಆದಾರ್ ಪೂನವಾಲಾಬ್ರಿಟನ್ನಲ್ಲಿ ಲಸಿಕೆ ಉತ್ಪಾದನೆ, ಪ್ರಯೋಗ ಸೇರಿದಂತೆ ವಿವಿಧ ಚಟುವಟಿಕೆಗಳಿಗಾಗಿ ಭಾರತದ ಪುಣೆಯಲ್ಲಿರುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ 300 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿದೆ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ.
18 ದಿನಗಳ ನಂತರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ!ಪಂಚರಾಜ್ಯ ಚುನಾವಣೆ ಪೂರ್ಣಗೊಳ್ಳುತ್ತಿದ್ದಂತೆಯೇ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮಾಡಿದೆ.
ಕೋವಿಡ್ ಹೊರತಾಗಿಯೂ ದೇಶದ ಪ್ರತಿಷ್ಠಿತ 4 ಐಟಿ ಕಂಪನಿಗಳಿಂದ ಪ್ರಸಕ್ತ ವರ್ಷ 1 ಲಕ್ಷ ಉದ್ಯೋಗಿಗಳ ನೇಮಕ ಸಾಧ್ಯತೆ!ಕೊರೋನಾವೈರಸ್ ಸಾಂಕ್ರಾಮಿಕದ ನಡುವೆ ದೇಶದ ಪ್ರತಿಷ್ಠಿತ ನಾಲ್ವು ಐಟಿ ಸಂಸ್ಥೆಗಳಾದ ಟಿಸಿಎಸ್, ಇನ್ಫೋಸಿಸ್, ವಿಪ್ರೋ ಮತ್ತು ಹೆಚ್ ಸಿಎಲ್ ಟೆಕ್ ನಂತಹ ಕಂಪನಿಗಳು ಈ ವರ್ಷ 1 ಲಕ್ಷ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವ ಸಾಧ್ಯತೆಯಿದೆ.
ಕೋವಿಡ್-19 ಪರಿಹಾರ ಸಾಮಗ್ರಿ ಆಮದು: ಆರೋಗ್ಯ ಸೆಸ್ ಗೆ ವಿನಾಯಿತಿ ಘೋಷಿಸಿದ ಕೇಂದ್ರ ಸರ್ಕಾರಕೋವಿಡ್ ಸಂಬಂಧಿತ ಪರಿಹಾರ ಸಾಮಗ್ರಿಗಳ ಆಮದಿಗೆ ಮೂಲ ಕಸ್ಟಮ್ಸ್ ಸುಂಕ ಹಾಗೂ ಆರೋಗ್ಯ ಸೆಸ್ ಗೆ ಕೇಂದ್ರ ಸರ್ಕಾರ ತಾತ್ಕಾಲಿಕ ವಿನಾಯಿತಿ ನೀಡಿದೆ.
ಅತಿದೊಡ್ಡ ವೈದ್ಯಕೀಯ ಆಕ್ಸಿಜನ್ ಉತ್ಪಾದಕ ಕಂಪೆನಿ ಎಂಬ ಹೆಗ್ಗಳಿಕೆ ರಿಲಯನ್ಸ್ ಪಾತ್ರ!ಜಗತ್ತು ಹಿಂದೆಂದೂ ಕಾಣದ ಕೋವಿಡ್-19 ಸಂಕಷ್ಟವನ್ನು ಭಾರತ ಅನುಭವಿಸುತ್ತಿದೆ. ಕೋವಿಡ್ ಎರಡನೆಯ ಅಲೆಯಲ್ಲಿ ಅಮೂಲ್ಯ ಜೀವಗಳನ್ನು ಉಳಿಸಲು ರಿಲಯನ್ಸ್ ಇಂಡಸ್ಟ್ರೀಸ್ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ.
ತೆರಿಗೆದಾರರಿಗೆ ನೆಮ್ಮದಿಯ ಸುದ್ದಿ: 2019-20 ಹಣಕಾಸು ವರ್ಷದ ಐಟಿಆರ್ ಸಲ್ಲಿಕೆ ಅವಧಿ ಮೇ 31ರವರೆಗೆ ವಿಸ್ತರಣೆ2019-20ರ ಹಣಕಾಸು ವರ್ಷದ ಸಂಬಂಧಿಸಿ ವಿಳಂಬವಾಗಿ ಅಥವಾ ಪರಿಷ್ಕೃತ ರಿಟರ್ನ್ ಸಲ್ಲಿಸುವುದು ಸೇರಿದಂತೆ ವಿವಿಧ ಆದಾಯ ತೆರಿಗೆ ವಿಭಾಗದ ಕೆಲಸಗಳಿಗೆ ಸರ್ಕಾರವು ಮೇ 31 ರವರೆಗೆ ಸಮಯವನ್ನು ವಿಸ್ತರಿಸಿದೆ.
ಜಿಎಸ್ಟಿ ಹೊಸ ದಾಖಲೆ: ಏಪ್ರಿಲ್ನಲ್ಲಿ 1.41 ಲಕ್ಷ ಕೋಟಿ ರೂ. ಸಂಗ್ರಹಏಪ್ರಿಲ್ 2021ರಲ್ಲಿ ಒಟ್ಟು ಜಿಎಸ್ಟಿ ಆದಾಯವು ದಾಖಲೆಯ ಗರಿಷ್ಠ ರೂ. 1,41,384 ಕೋಟಿ ರೂ,ಗೆ ಹೆಚ್ಚಳವಾಗಿದೆ. ಇದರಲ್ಲಿ ಸಿಜಿಎಸ್ಟಿ ರೂ. 27,837 ಕೋಟಿ, ಎಸ್ಜಿಎಸ್ಟಿ ರೂ. 35,621, ಐಜಿಎಸ್ಟಿ 68,481 ಕೋಟಿ ರೂ. (ಸರಕುಗಳ ಆಮದುಗಾಗಿ ಸಂಗ್ರಹಿಸಿದ 29,599 ಕೋಟಿ ರೂ. ಸೇರಿದಂತೆ) ಸೇರಿದೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!