2 ವರ್ಷಗಳಲ್ಲೇ ಗರಿಷ್ಟ ಮಟ್ಟಕ್ಕೇರಿದ ಪೆಟ್ರೋಲ್ ದರ, ಡೀಸೆಲ್ ದರದಲ್ಲೂ ಏರಿಕೆಕೊರೋನಾ ವೈರಸ್ ಲಾಕ್ ಡೌನ್ ಬಳಿಕ ತೈಲೋತ್ಪನ್ನಗಳ ದರಗಳು ನಿರಂತರ ಏರಿಕೆಯಾಗುತ್ತಿದ್ದು, ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳ ಕಂಡುಬಂದಿದೆ.
ಕೆಲವೇ ದಿನಗಳಲ್ಲಿ ಆರ್ಟಿಜಿಎಸ್ ವ್ಯವಸ್ಥೆ ದಿನದ 24 ತಾಸು ಲಭ್ಯ: ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ದೊಡ್ಡ ಮೊತ್ತದ ವಹಿವಾಟಿಗೆ ಬಳಸಲಾಗುವ ರಿಯಲ್ ಟೈಮ್ ಗ್ರಾಸ್ ಸೆಟಲ್ಮೆಂಟ್(ಆರ್ಟಿಜಿಎಸ್) ವ್ಯವಸ್ಥೆ ಮುಂದಿನ ಕೆಲವೇ ದಿನಗಳಲ್ಲಿ ದಿನದ 24 ತಾಸು ಲಭ್ಯವಿರಲಿದೆ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಶುಕ್ರವಾರ ಹೇಳಿದ್ದಾರೆ.
ಕಳೆದ 15 ದಿನದಲ್ಲಿ 12 ಬಾರಿ ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆದೇಶದ ಪ್ರಮುಖ ತೈಲ ಕಂಪನಿಗಳು ಶುಕ್ರವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಹೆಚ್ಚಿಸಿದ್ದು, ಕಳೆದ 15 ದಿನಗಳಲ್ಲಿ 12 ಬಾರಿ ತೈಲ ಬೆಲೆ ಏರಿಕೆಯಾಗಿದೆ. ಇದರೊಂದಿಗೆ ದೆಹಲಿಯಲ್ಲಿ ಡೀಸೆಲ್ ಬೆಲೆ 73 ರೂ.ಗೆ ಹಾಗೂ ಪೆಟ್ರೋಲ್ ಬೆಲೆ 83 ರೂ.ಗೆ ತಲುಪಿದೆ.
ಆರ್ ಬಿಐ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.4, ರಿವರ್ಸ್ ರೆಪೊ ದರ ಶೇ.3.35ರ ಯಥಾಸ್ಥಿತಿ ಮುಂದುವರಿಕೆತೀವ್ರ ಹಣದುಬ್ಬರದ ಪರಿಸ್ಥಿತಿ ನಡುವೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶುಕ್ರವಾರ ರೆಪೊ ದರದಲ್ಲಿ ಯಥಾಸ್ಥಿತಿಯನ್ನು ಸತತ ಮೂರನೇ ಬಾರಿ ಕಾಯ್ದುಕೊಂಡಿದ್ದು, ಶೇಕಡಾ 4ರಷ್ಟು ಇರಲಿದೆ.
ಎಚ್ಡಿಎಫ್ಸಿ ಬ್ಯಾಂಕ್ ಡಿಜಿಟಲ್ ಚಟುವಟಿಕೆ, ಕ್ರೆಡಿಟ್ ಕಾರ್ಡ್ ವಿತರಣೆಗೆ ಆರ್ಬಿಐ ಬ್ರೇಕ್!ಕಳೆದ ಎರಡು ವರ್ಷಗಳಲ್ಲಿ ಆನ್ಲೈನ್ ಸೇವೆಗಳಲ್ಲಿ ಆಗಾಗ್ಗೆ ಅಡೆತಡೆ ಎದುರಿಸಿದ ನಂತರ ಯೋಜಿತ ಡಿಜಿಟಲ್ ಚಟುವಟಿಕೆಗಳನ್ನು ಹಾಗೂ ಹೊಸ ಕ್ರೆಡಿಟ್ ಕಾರ್ಡ್ ವಿತರಣೆಯನ್ನೂ ಕೂಡಲೇ ತಾತ್ಕಾಲಿಕವಾಗಿ ನಿಲ್ಲಿಸುವಂತೆ ಎಚ್ಡಿಎಫ್ಸಿ ಬ್ಯಾಂಕ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶಿಸಿದೆ
ಸೆಬಿ ಆರೋಪಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಹಾರಾ ಪರಿವಾರ್ಸಹರಾ ಇಂಡಿಯಾ ಪರಿವಾರ್ ಕಂಪನಿ ಭಾರತೀಯ ಭದ್ರತೆ ಮತ್ತು ವಿನಿಮಯ ಮಂಡಳಿ (ಸೆಬಿ) ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದೆ.
ಚಿನ್ನ, ಬೆಳ್ಳಿ ಖರೀದಿದಾರರಿಗೆ ಶಾಂಕಿಂಗ್ ನ್ಯೂಸ್: ಬೆಲೆಯಲ್ಲಿ ತೀವ್ರ ಹೆಚ್ಚಳ!ಚಿನ್ನಿವಾರ ಪೇಟೆಯಲ್ಲಿ ಚಿನ್ನ, ಬೆಳ್ಳಿ ಆಭರಣಗಳ ಬೆಲೆ ದುಬಾರಿಯಾಗಿದೆ. ಹೆಚ್ ಡಿಎಸ್ ಸಿ ಸೆಕ್ಯೂರಿಟಿಸ್ ಪ್ರಕಾರ ಇಂದು 675 ರೂ. ಹೆಚ್ಚಳದೊಂದಿಗೆ 10 ಗ್ರಾಂ ಚಿನ್ನದ ಬೆಲೆ 48 ಸಾವಿರದ 169 ಆಗಿದೆ.
4ನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಸಕಾರಾತ್ಮಕವಾಗಿರಲಿದೆ: ನೀತಿ ಆಯೋಗದ ಉಪಾಧ್ಯಕ್ಷಕೊರೋನಾ ಲಾಕ್ ಡೌನ್ ನಂತರ ಭಾರತದ ಆರ್ಥಿಕತೆ ಚೇತರಿಸಿಕೊಳ್ಳುತ್ತಿದ್ದು, ಜಿಡಿಪಿ ಬೆಳವಣಿಗೆ ಈ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಸಕಾರಾತ್ಮಕವಾಗಿರಲಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರು ಬುಧವಾರ ಹೇಳಿದ್ದಾರೆ.
ಜಾಗತಿಕ ಮಟ್ಟದಲ್ಲಿ ಹೆಚ್ಚಿದ ವರ್ಚ್ಯುಯಲ್ ಸಭೆಗಳು: ಜೂಮ್ ಆದಾಯ ಶೇ.367 ರಷ್ಟು ಏರಿಕೆವಿಡಿಯೋ ಕಾನ್ಫರೆನ್ಸಿಂಗ್ ವೇದಿಕೆ ಜೂಮ್ ನ ಆದಾಯ ಅಕ್ಟೋಬರ್ 2020 ರಲ್ಲಿ 777.2 ಡಾಲರ್ ಗಳಷ್ಟು ಏರಿಕೆ ಕಂಡಿದೆ.
ವ್ಯಾಪಾರ-ವಹಿವಾಟು ಅಲ್ಪ ಚೇತರಿಕೆ: ನವೆಂಬರ್ ನಲ್ಲಿ 1.04 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹಕೊರೋನಾ ಸೋಂಕಿನ ಭೀತಿಯ ನಂತರ ಆನ್ ಲಾಕ್ ಮಾರ್ಗಸೂಚಿಯಂತೆ ದೇಶದಲ್ಲಿ ವ್ಯಾಪಾರ ವಹಿವಾಟು ಕೊಂಚ ಚೇತರಿಸಿಕೊಂಡಿದೆ.
ಉತ್ತಮ ನಿದ್ರೆಯ ಪ್ರಾಮುಖ್ಯತೆ ಸಾರಲು ರೆಸ್ಮೆಡ್ ನಿಂದ #WakeUpToGoodSleep ಕ್ಯಾಂಪೇನ್ಗ್ರಾಹಕರು ಮತ್ತು ವೈದ್ಯರಿಗೆ ನಿದ್ರಾ ರೋಗಗಳ ಬಗ್ಗೆ ಅರಿವು ಮೂಡಿಸಲು ಡಿಜಿಟಲ್ ಕ್ಯಾಂಪೇನ್
ಬಿಪಿಸಿಎಲ್ ಖಾಸಗೀಕರಣದ ನಂತರವೂ ಎಲ್ ಪಿಜಿ ಸಬ್ಸಿಡಿ ಮುಂದುವರಿಕೆ: ಧರ್ಮೇಂದ್ರ ಪ್ರಧಾನ್ದೇಶದ ಎರಡನೇ ಅತಿ ದೊಡ್ಡ ಇಂಧನ ಕಂಪನಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಖಾಸಗೀಕರಣದ ನಂತರವೂ, ಗ್ರಾಹಕರಿಗೆ ಎಲ್ ಪಿಜಿ ಮೇಲಿನ ಸಬ್ಸಿಡಿ ಮುಂದುವರೆಯಲಿದೆ ಎಂದು ಕೇಂದ್ರ ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ಹೇಳಿದ್ದಾರೆ.
2020-21 ರ ಜುಲೈ-ಸೆಪ್ಟೆಂಬರ್ ತಿಂಗಳಲ್ಲಿ ದೇಶದ ಜಿಡಿಪಿ ಶೇ.7.5 ರಷ್ಟು ಕುಸಿತ! ದೇಶದಲ್ಲೀಗ ಆರ್ಥಿಕ ಹಿಂಜರಿತ ಅಧಿಕೃತ!2020 ನೇ ಆರ್ಥಿಕ ವರ್ಷದ ಜುಲೈ-ಸೆಪ್ಟೆಂಬರ್ ಅವಧಿಯ ಜಿಡಿಪಿ ಶೇ.7.5 ರಷ್ಟು ಕುಸಿತ ಕಂಡಿದೆ ಎಂದು ಸರ್ಕಾರಿ ಅಂಕಿ-ಅಂಶಗಳ ಮೂಲಕ ತಿಳಿದುಬಂದಿದೆ.
ಪೆಟ್ರೋಲ್-ಡೀಸೆಲ್ ದರ ಸತತ ಮೂರನೇ ದಿನವೂ ಏರಿಕೆತೈಲ ಮಾರುಕಟ್ಟೆ ಕಂಪನಿಗಳು ಸತತ ಮೂರನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತುಸು ಹೆಚ್ಚಿಸಿವೆ.
ಅಕ್ಟೋಬರ್ನಲ್ಲಿ ಪ್ರಮುಖ ಕೈಗಾರಿಕೋದ್ಯಮಗಳ ಉತ್ಪಾದನೆ ಶೇಕಡ 2.5ರಷ್ಟು ಕುಂಠಿತಅಕ್ಟೋಬರ್ ತಿಂಗಳಲ್ಲಿ ದೇಶದ ಎಂಟು ಪ್ರಮುಖ ಕೈಗಾರಿಕೋದ್ಯಮಗಳ ಉತ್ಪಾದನಾ ದರ ಶೇ 2.5 ರಷ್ಟು ಕುಸಿದಿವೆ ಎಂದು ಸರ್ಕಾರ ಶುಕ್ರವಾರ ತಿಳಿಸಿದೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!