2020 ಆರ್ಥಿಕ ವರ್ಷದಲ್ಲಿ ವಿಪ್ರೋ ಅಜಿಮ್ ಪ್ರೇಮ್ ಜಿ ಅತ್ಯಂತ ಉದಾರಿ ಭಾರತೀಯ2020 ನೇ ಆರ್ಥಿಕ ವರ್ಷದಲ್ಲಿ ಐಟಿ ಕಂಪನಿ ವಿಪ್ರೋ ಮುಖ್ಯಸ್ಥ ಅಜಿಮ್ ಪ್ರೇಮ್ ಜಿ ದಿನವೊಂದಕ್ಕೆ 22 ಕೋಟಿಯ ಲೆಕ್ಕದಲ್ಲಿ ವರ್ಷದಲ್ಲಿ 7,904 ಕೋಟಿ ರೂಪಾಯಿ ಸಮಾಜಕ್ಕೆ, ಸಾಮಾಜಿಕ ಕೆಲಸಗಳಿಗಾಗಿ ದಾನ ನೀಡಿದ್ದಾರೆ.
ಹಬ್ಬಗಳ ಋತುವಿನಲ್ಲಿ ಗ್ರಾಹಕರಿಗೆ ಶಾಕ್! ಬಂಗಾರದ ಬೆಲೆ 791 ರೂ. ಏರಿಕೆ, ಬೆಳ್ಳಿಯೂ ದುಬಾರಿಹಬ್ಬದ ಋತು ಪ್ರಾರಂಭವಾಗಿರುವ ಬೆನ್ನಲ್ಲೇ ಶುಕ್ರವಾರ ಚಿನ್ನದ ಬೆಲೆಯಲ್ಲಿ 791 ರೂ.ಏರಿಕೆ ಕಂಡುಬಂದಿದೆ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ ಹೇಳಿದೆ. ಈ ಬೆಲೆ ಏರಿಕೆಯಿಂದ ಹತ್ತು ಗ್ರಾಂ ಚಿನ್ನದ ಬೆಲೆ 51,717 ರೂ.ಗೆ ಏರಿಕೆಯಾಗಿದೆ.
ವಾಟ್ಸಪ್ ಮೂಲಕ ಹಣ ರವಾನೆಗೆ ಯಾವುದೇ ರೀತಿಯ ಶುಲ್ಕವಿಲ್ಲ: ಮಾರ್ಕ್ ಜುಕರ್ ಬರ್ಗ್!ವಾಟ್ಸಪ್ ಮೂಲಕ ಹಣ ರವಾನೆಗೆ ಯಾವುದೇ ರೀತಿಯ ಶುಲ್ಕವಿಲ್ಲ ಎಂದು ವಾಟ್ಸಪ್ ನ ಮಾಲೀಕತ್ವವಿರುವ ಫೇಸ್ ಬುಕ್ ಸಿಇಒ ಮಾರ್ಕ್ ಜುಕರ್ ಬರ್ಗ್ ಹೇಳಿದ್ದಾರೆ.
ಭಾರತದಲ್ಲಿ ಅಮೆಜಾನ್ ವೆಬ್ ಸರ್ವಿಸ್ ವಿಸ್ತರಣೆ: ಹೈದರಾಬಾದ್ ನಲ್ಲಿ 20,761 ಕೋ. ರೂ ವೆಚ್ಚದ ಹೊಸ ವಲಯ ಸ್ಥಾಪನೆತೆಲಂಗಾಣದಲ್ಲಿ ಅತಿದೊಡ್ಡ ವಿದೇಶಿ ನೇರ ಹೂಡಿಕೆಯಲ್ಲಿ(ಎಫ್ ಡಿಐ) ಅಮೆಜಾನ್ ವೆಬ್ ಸರ್ವಿಸಸ್, ಹೈದರಾಬಾದ್ ನಲ್ಲಿ 20 ಸಾವಿರದ 761 ಕೋಟಿ ರೂಪಾಯಿ ಮೊತ್ತದಲ್ಲಿ ಹೊಸ ಕೇಂದ್ರವನ್ನು ಸ್ಥಾಪಿಸುವುದಾಗಿ ಘೋಷಣೆ ಮಾಡಿದೆ.
ರಿಲಯನ್ಸ್ ರೀಟೇಲ್ ವೆಂಚರ್ಸ್ ನಲ್ಲಿ ಪಬ್ಲಿಕ್ ಇನ್ವೆಸ್ಟ್ ಮೆಂಟ್ ಫಂಡ್ ನಿಂದ 9,555 ಕೋಟಿ ರೂ.ಹೂಡಿಕೆಪಬ್ಲಿಕ್ ಇನ್ವೆಸ್ಟ್ ಮೆಂಟ್ ಫಂಡ್ (ಪಿಐಎಫ್ )ನಿಂದ ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ನಲ್ಲಿ (ಆರ್ ಆರ್ ವಿಎಲ್) 9,555 ಕೋಟಿ ರುಪಾಯಿ ಹೂಡಿಕೆ ಮಾಡಲಿದೆ.
ಪ್ರಖ್ಯಾತ ಕಾರು ತಯಾರಿಕಾ ಕಂಪನಿ 'ಟೆಸ್ಲಾ'ದಿಂದ ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪನೆವಿಶ್ವದ ಪ್ರಖ್ಯಾತ ಕಾರು ತಯಾರಿಕಾ ಕಂಪನಿ ಟೆಸ್ಲಾ ರಾಜ್ಯದಲ್ಲಿ ತನ್ನ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಮುಂದಾಗಿದೆ.
ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ 5ನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಕುಸಿದ ಮುಕೇಶ್ ಅಂಬಾನಿ!ಉದ್ಯಮಿ ಮುಕೇಶ್ ಅಂಬಾನಿ ಅವರು ಜಗತ್ತಿನ ಅತೀ ಶ್ರೀಮಂತರ ಪಟ್ಟಿಯಲ್ಲಿ 5ನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಕುಸಿದಿದ್ದಾರೆ.
ವಾಟ್ಸ್ ಆಪ್ ಮೂಲಕವೂ ಎಲ್ ಪಿಜಿ ಬುಕ್ ಮಾಡಬಹುದು: ಇಲ್ಲಿದೆ ಪೂರ್ಣ ಮಾಹಿತಿನ.1 ರಿಂದ ಎಲ್ ಪಿಜಿ ಬುಕಿಂಗ್ ನಲ್ಲಿ ಹಲವು ಬದಲಾವಣೆಗಳಾಗಿದ್ದು, ಬುಕ್ಕಿಂಗ್ ಮಾಡುವುದಕ್ಕೆ ಬಳಕೆ ಮಾಡುವ ನಂಬರ್ ಸಹ ಬದಲಾವಣೆಯಾಗಿದೆ.
ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಿಗೆ ಜಿಎಸ್ಟಿ ಪರಿಹಾರ ಸೆಸ್ಗಾಗಿ 6 ಸಾವಿರ ಕೋಟಿ ಬಿಡುಗಡೆಕೇಂದ್ರ ಸರ್ಕಾರ ಸೋಮವಾರ ತನ್ನ 'ರಾಜ್ಯಗಳಿಗೆ ವಿಶೇಷ ಗವಾಕ್ಷಿ' ಯೋಜನೆಯಡಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಿಗೆ ಎರಡನೇ ಹಂತದಲ್ಲಿ 6 ಸಾವಿರ ಕೋಟಿ ರೂ. ಜಿಎಸ್ಟಿ ಮರುಪಾವತಿ ಬಿಡುಗಡೆ ಮಾಡಿದೆ.
8 ತಿಂಗಳ ಬಳಿಕ ದೇಶದಲ್ಲಿ ಡೀಸೆಲ್ ಮಾರಾಟ ಹೆಚ್ಚಳವರ್ಷದ ಫೆಬ್ರವರಿಯ ನಂತರ 8 ತಿಂಗಳ ಬಳಿಕ ಇದೇ ಮೊದಲ ಬಾರಿಗೆ, ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಡೀಸೆಲ್ ಮಾರಾಟದಲ್ಲಿ ಹೆಚ್ಚಳ ಕಂಡುಬಂದಿದೆ ಎಂದು ತೈಲ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಮಣಿಪಾಲ್ ಹಾಸ್ಪಿಟಲ್ಸ್ ತೆಕ್ಕೆಗೆ ಕೊಲಂಬಿಯಾ ಏಷ್ಯಾ ಹಾಸ್ಪಿಟಲ್ಸ್ಭಾರತದಲ್ಲಿ ಕೊಲಂಬಿಯಾ ಏಷ್ಯಾ ಆಸ್ಪತ್ರೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಖಚಿತ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮಣಿಪಾಲ್ ಹಾಸ್ಪಿಟಲ್ಸ್ ಸೋಮವಾರ ತಿಳಿಸಿದೆ.
ಸರ್ಕಾರ ಮತ್ತೊಂದು ಪ್ರೋತ್ಸಾಹಕ ಪ್ಯಾಕೇಜ್ ಘೋಷಿಸಲೂಬಹುದು: ಹಣಕಾಸು ಇಲಾಖೆ ಕಾರ್ಯದರ್ಶಿ ಅಜಯ್ ಭೂಷಣ್ ಪಾಂಡೆಕೋವಿಡ್-19 ಸಾಂಕ್ರಾಮಿಕದ ಮಧ್ಯೆ ಕೇಂದ್ರ ಸರ್ಕಾರ ಮತ್ತೊಂದು ಪ್ರೋತ್ಸಾಹಕ ಪ್ಯಾಕೇಜ್ ನ್ನು ಜನತೆಗೆ ಘೋಷಿಸುವ ಸಾಧ್ಯತೆಯಿದೆ ಎಂದು ಹಣಕಾಸು ಇಲಾಖೆ ಕಾರ್ಯದರ್ಶಿ ಅಜಯ್ ಭೂಷಣ್ ಪಾಂಡೆ ಹೇಳಿದ್ದಾರೆ.
ಮತ್ತೆ ಎಲ್ ಪಿ ಜಿ ದರ ಹೆಚ್ಚಳ: ಜನತೆಗೆ ಶಾಕ್!ರಾಜಧಾನಿ ಜನತೆ ತರಕಾರಿ ಇನ್ನಿತರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿದ ಜನತೆಗೆ ಮತ್ತೆ ಎಲ್ ಪಿ ಜಿ ದರ ಏರಿಕೆಯ ಬಿಸಿ ತಟ್ಟಿದೆ.
ಆರ್ಥಿಕ ವಹಿವಾಟು: ಫೆಬ್ರವರಿ ನಂತರ ಇದೇ ಮೊದಲ ಬಾರಿಗೆ 1 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹಅಕ್ಟೋಬರ್ನಲ್ಲಿ ಜಿಎಸ್ಟಿ ಸಂಗ್ರಹವು 1.05 ಲಕ್ಷ ಕೋಟಿ ರೂ.ಗೆ ತಲುಪಿದ್ದು ಈ ವರ್ಷದ ಫೆಬ್ರವರಿಯ ನಂತರ ಮೊದಲ ಬಾರಿಗೆ 1 ಲಕ್ಷ ಕೋಟಿ ರೂ.ಗಳನ್ನು ದಾಟಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ಗಗನಕ್ಕೇರಿದ ಆಲೂಗಡ್ಡೆ ಬೆಲೆ!ಅಗತ್ಯ ಆಹಾರ ವಸ್ತುಗಳ ಸರಾಸರಿ ಚಿಲ್ಲರೆ ಬೆಲೆ ಕಳೆದ ಒಂದು ವರ್ಷದಲ್ಲಿ ಗಣನೀಯ ಏರಿಕೆಯಾಗಿದೆ. ಇದರಂತೆ ಈ ಬಾರಿ ಈರುಳ್ಳಿಗಿಂತಲೂ ಆಲೂಗಡ್ಡೆಯ ಬೆಲೆ ಅತೀಹೆಚ್ಚು ಏರಿಕೆಯಾಗಿದೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!