ಸತತ 13ನೇ ವರ್ಷವೂ ಫೋರ್ಬ್ಸ್ ಭಾರತೀಯ ಶ್ರೀಮಂತರ ಪಟ್ಟಿಯಲ್ಲಿ ಅಗ್ರಸ್ಥಾನ ಉಳಿಸಿಕೊಂಡ ಮುಖೇಶ್ ಅಂಬಾನಿಸತತ 13ನೇ ವರ್ಷವೂ ಫೋರ್ಬ್ಸ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ.
ಸ್ಟೇಟ್ ಬ್ಯಾಂಕ್ ಇಂಡಿಯಾ ಅಧ್ಯಕ್ಷರಾಗಿ ದಿನೇಶ್ ಕುಮಾರ್ ಖರಾ ನೇಮಕಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನೂತನ ಅಧ್ಯಕ್ಷರನ್ನಾಗಿ ಹಿರಿಯ ಬ್ಯಾಂಕರ್ ದಿನೇಶ್ ಕುಮಾರ್ ಖರಾ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಚಿನ್ನ, ಬೆಳ್ಳಿ ಬೆಲೆಯಲ್ಲಿ ಸತತ ಇಳಿಕೆ, ಗ್ರಾಹಕರ ಮೊಗದಲ್ಲಿ ಮಂದಹಾಸ!ಸತತ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರ ಮೊಗದಲ್ಲಿ ಇದೀಗ ಮಂದಹಾಸ ಮೂಡುವಂತಾಗಿದೆ. ಹೌದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಗಣನೀಯವಾಗಿ ಇಳಿಕೆಯಾಗುತ್ತಿದೆ.
ಭಾರತೀಯ ಡೆವಲಪರ್ಗಳಿಗಾಗಿ ಆಂಡ್ರಾಯ್ಡ್ ಮಿನಿ ಆ್ಯಪ್ ಸ್ಟೋರ್ ಪ್ರಾರಂಭಿಸಿದ ಪೇಟಿಎಂಭಾರತೀಯ ಡೆವಲಪರ್ ಗಳನ್ನು ಪೇಟಿಎಂ ತಾನು ಪ್ರತ್ಯೇಕ ಆಂಡ್ರಾಯ್ಡ್ ಮಿನಿ ಆ್ಯಪ್ ಸ್ಟೋರ್ ಅನ್ನು ಪ್ರಾರಂಭಿಸಿದೆ ಎಂದು ಹೇಳಿದೆ. ಇದು ಪೇಟಿಎಂ ಹಾಗೂ ಟೆಕ್ ದೈತ್ಯ ಗೂಗಲ್ ನಡುವಿನ ಜಗಳವನ್ನು ಇನ್ನಷ್ಟು ತೀವ್ರ ಸ್ವರೂಪಕ್ಕಿಳಿಯುವಂತೆ ಮಾಡಿದೆ.
ಹೆಚ್-1 ಬಿ ವೀಸಾ ನಿಷೇಧಕ್ಕೆ ಅಮೆರಿಕ ನ್ಯಾಯಾಧೀಶರ ತಡೆ: ಐಟಿ ಷೇರು ಏರಿಕೆಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶದಂತೆ ಹೆಚ್-1ಬಿ ವೀಸಾ ಸೇರಿದಂತೆ ಅನೇಕ ವರ್ಕ್ ಪರ್ಮಿಟ್ ಗಳ ನಿರ್ಬಂಧಕ್ಕೆ ಅಮೆರಿಕ ಫೆಡರಲ್ ನ್ಯಾಯಾಧೀಶರು ತಡೆ ನೀಡಿದ್ದಾರೆ. ಈ ಬೆನ್ನಲ್ಲೇ ಐಟಿ ಷೇರುಗಳು ಗಗನಕ್ಕೇರಿವೆ.
ಸಾಲಪಾವತಿ ವಿನಾಯಿತಿ ಅವಧಿಯಲ್ಲಿ 2 ಕೋಟಿ ರೂ. ವರೆಗಿನ ಸಾಲಗಳಿಗೆ ಚಕ್ರಬಡ್ಡಿ ಮನ್ನಾ ಮಾಡಲು ಸಿದ್ಧ: 'ಸುಪ್ರೀಂ'ಗೆ ಕೇಂದ್ರಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ಟಿನಲ್ಲಿ 6 ತಿಂಗಳವರೆಗೆ ಸಾಲ ಪಾವತಿ ಅವಧಿ ಮೇಲಿನ ವಿನಾಯಿತಿ ಸಮಯದಲ್ಲಿ 2 ಕೋಟಿ ರೂಪಾಯಿಯವರೆಗಿನ ಸಾಲಗಳ ಬಡ್ಡಿಯ ಮೇಲಿನ ಬಡ್ಡಿಯನ್ನು(ಚಕ್ರಬಡ್ಡಿ) ಮನ್ನಾ ಮಾಡಲಾಗುವುದು ಎಂದು ತಿಳಿಸಿದೆ.
ಜಿಐಸಿ, ಟಿಪಿಜಿ ಕ್ಯಾಪಿಟಲ್ ನಿಂದ ರಿಲಯನ್ಸ್ ಇಂಡಸ್ಟ್ರೀಸ್ ನಲ್ಲಿ 7,350 ಕೋಟಿ ರೂ. ಹೂಡಿಕೆಸಿಂಗಾಪುರ ಸ್ವಾಯತ್ತ ಸಂಪತ್ತು ನಿಧಿ ಜಿಐಸಿ ಮತ್ತು ಜಾಗತಿಕ ಖಾಸಗಿ ಷೇರು ಸಂಸ್ಥೆ ಟಿಪಿಜಿ ಕ್ಯಾಪಿಟಲ್ ರಿಲಯನ್ಸ್ ಇಂಡಸ್ಟ್ರೀಸ್ ನಲ್ಲಿ ಹೂಡಿಕೆ ಮಾಡಿದ್ದು ಕಳೆದ ಒಂದು ತಿಂಗಳಲ್ಲಿ ಒಟ್ಟು ಹೂಡಿಕೆ ಮೊತ್ತ 32 ಸಾವಿರದ 197.50 ಕೋಟಿ ರೂಪಾಯಿಗಳಾಗಿವೆ ಎಂದು ಶನಿವಾರ ತಿಳಿಸಿದೆ.
ಅಬುಧಾಬಿ ಮೂಲದ ಮುಬದಾಲದಿಂದ ರಿಲಯನ್ಸ್ ರೀಟೇಲ್ ನಲ್ಲಿ 6,247.5 ಕೋಟಿ ರೂ. ಹೂಡಿಕೆಅಬುಧಾಬಿ ಮೂಲದ ಸಾರ್ವಭೌಮ ಹೂಡಿಕೆದಾರ ಮುಬದಾಲ ಇನ್ ವೆಸ್ಟ್ ಮೆಂಟ್ ಕಂಪೆನಿಯಿಂದ (ಮುಬದಾಲ) ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ನಲ್ಲಿ (RRVL) 6,247.5 ಕೋಟಿ ರುಪಾಯಿ (AED 3.1 ಬಿಲಿಯನ್) ಹೂಡಿಕೆ ಮಾಡಲಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಹಾಗೂ ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ಘೋಷಣೆ ಮಾಡಿದೆ.
ಜಿಎಸ್ ಟಿ ಶೇ.4 ರಷ್ಟು ಜಿಗಿತ, ಸೆಪ್ಟೆಂಬರ್ ನಲ್ಲಿ 95,480 ಕೋಟಿ ರೂ. ಸಂಗ್ರಹದೇಶಾದ್ಯಂತ ಕೊರೋನಾ ವೈರಸ್ ಮತ್ತು ಲಾಕ್ ಡೌನ್ ನಿಂದಾಗಿ ಬಹುತೇಕ ಉದ್ಯಮ ಚಟುವಟಿಕೆ ಸ್ಥಗಿತವಾಗಿದ್ದರಿಂದ ಕಳೆದ ಆರು ತಿಂಗಳಿಂದ ಇಳಿಮುಖವಾಗಿದ್ದ ಜಿಎಸ್ ಟಿ ಆದಾಯ ಈಗ ಚೇತರಿಸಿಕೊಂಡಿದ್ದು, ಶೇ. 4ರಷ್ಟು ಏರಿಕೆಯಾಗಿದೆ.
ಅಕ್ಟೋಬರ್ 1 ರಿಂದ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಹೊಸ ನಿಯಮಗಳು ಜಾರಿ: ನೀವು ತಿಳಿದುಕೊಳ್ಳಬೇಕಾದ ಅಂಶಗಳು ಇವುಅ.1 ರಿಂದ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನ ಹೊಸ ನಿಯಮಗಳು ಜಾರಿಗೆ ಬರಲಿದೆ.
ವಾಹನ, ಗೃಹ, ಚಿನ್ನ, ವೈಯಕ್ತಿಕ ಸಾಲದ ಮೇಲೆ ಎಸ್ ಬಿಐ ಆಕರ್ಷಕ ಆಫರ್ ಘೋಷಣೆಭಾರತದ ಅತಿ ದೊಡ್ಡ ಬ್ಯಾಂಕ್ ಎಸ್ ಬಿಐ ತನ್ನ ರಿಟೇಲ್ ಗ್ರಾಹಕರಿಗೆ ವಿವಿಧ ಸಾಲಗಳ ಮೇಲೆ ಆಕರ್ಷಕ ಆಫರ್ ಗಳನ್ನು ಘೋಷಿಸಿದೆ.
2050ರ ವೇಳೆಗೆ ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಗೌತಮ್ ಅದಾನಿಜಿಡಿಪಿ ಕುಸಿತವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಬಿಲಿಯನೇರ್ ಗೌತಮ್ ಅದಾನಿ ಅವರು, 2050ರ ವೇಳೆಗೆ ಭಾರತ 2ನೇ ಅತಿ ದೊಡ್ಡ ಆರ್ಥಿಕತೆಯ ದೇಶವಾಗಲಿದೆ ಎಂದು ಸೋಮವಾರ ಹೇಳಿದ್ದಾರೆ.
ಕೆಐಎನಿಂದ ಬೆಂಗಳೂರು ನಗರಕ್ಕೆ 10 ನಿಮಿಷಗಳಲ್ಲಿಆಗಮಿಸಲು ಹೈಪರ್ಲೂಪ್ ಸಾರಿಗೆ ಕಾರ್ಯಸಾಧ್ಯತಾ ಅಧ್ಯಯನಕ್ಕೆ ಒಪ್ಪಂದಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಮತ್ತು ವರ್ಜಿನ್ ಹೈಪರ್ಲೂಪ್ ಭಾನುವಾರ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (ಕೆಐಎ) ಅನ್ನು ಸೂಪರ್ ಹೈಸ್ಪೀಡ್ ಹೈಪರ್ಲೂಪ್ ಸಾರಿಗೆ ಮೂಲಕ ನಗರದ ಕೇಂದ್ರಭಾಗದೊಡನೆ ಜೋಡಿಸಲು ಕಾರ್ಯಸಾಧ್ಯತಾ ಅಧ್ಯಯನ ನಡೆಸುವ ಸಲುವಾಗಿ ಜ್ಞಾಪನ ಪತ್ರಕ್ಕೆ ಸಹಿ ಹಾಕಿದೆ.
ಐಜಿಎಸ್ ಟಿಯನ್ನು ತಪ್ಪಾಗಿ ಲೆಕ್ಕಹಾಕಿದ ಕೇಂದ್ರ ಸರ್ಕಾರ, ರಾಜ್ಯಗಳಿಗೆ ಭಾರೀ ನಷ್ಟ: ಸಿಎಜಿ ವರದಿಯಲ್ಲಿ ಬಹಿರಂಗಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಪರಿಹಾರವನ್ನು ನೀಡದಿರುವ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿಸಿಕೊಂಡಿರುವಾಗ, ಕೇಂದ್ರ ಸರ್ಕಾರ ಆಂತರಿಕ ಸರಕು ಮತ್ತು ಸೇವಾ ತೆರಿಗೆ(ಐಜಿಎಸ್ ಟಿ)ಯನ್ನು ತಪ್ಪಾಗಿ ಲೆಕ್ಕಹಾಕಿದೆ ಎಂದು ಕಂಟ್ರೋಲರ್ ಅಂಡ್ ಆಡಿಟರ್ ಜನರಲ್ ಆಫ್ ಇಂಡಿಯಾ(ಸಿಎಜಿ) ಹೇಳಿದೆ.
ಭಾರತ ಸರ್ಕಾರದ ವಿರುದ್ಧ 20,000 ಕೋಟಿ ರೂ. ತೆರಿಗೆ ದಾವೆ ಗೆದ್ದ ವೊಡಾಫೋನ್ನ್ಯಾಯಯುತ ಮತ್ತು ನ್ಯಾಯಸಮ್ಮತವಾದ ಸೇವೆಯ ಖಾತರಿಯ ಉಲ್ಲಂಘನೆಯಾಗಿದೆ ಎಂದು ಹಿಂದಿನ ಸರ್ಕಾರಗಳು ವೊಡಾಫೋನ್ ಗ್ರೂಪ್ ಪಿಎಲ್ಸಿ ವಿರುದ್ಧ ಹೂಡಿದ್ದ 22,100 ಕೋಟಿ ರೂ ಮಧ್ಯಸ್ಥಿಕೆ ತೆರಿಗೆ ಪ್ರಕರಣವನ್ನು ಹೇಗ್ ನಲ್ಲಿರುವ ಅಂತರಾಷ್ಟ್ರೀಯ ನ್ಯಾಯಾಲಯದ ಶಾಶ್ವತ ಪೀಠ ತಿರಸ್ಕರಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!