ಆಭರಣ ಪ್ರಿಯರಿಗೆ ಸಿಹಿಸುದ್ದಿ: ಸತತ ನಾಲ್ಕನೆ ದಿನವೂ ಚಿನ್ನದ ದರ ಕುಸಿತಭಾರತದಲ್ಲಿ ಹಳದಿ ಲೋಹದ ಬೆಲೆ ಸತತ ನಾಲ್ಕನೇ ದಿನವೂ ಕುಸಿತ ಕಂಡಿದೆ.
ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇ ದಿನದಂದು ಸ್ಯಾಮ್ ಸಂಗ್ ಗ್ಯಾಲೆಕ್ಸಿ ಎಫ್ ಸೀರೀಸ್ ಲಭ್ಯಆನ್ ಲೈನ್ ಶಾಪಿಂಗ್ ನಲ್ಲಿ ಏರಿಳಿತದ ಹೊರತಾಗಿಯೂ ಸ್ಯಾಮ್ ಸಂಗ್ ಮೊಬೈಲ್ ಸಂಸ್ಥೆ ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇ ಗೆ ತನ್ನ ಹೊಸ ಗ್ಯಾಲೆಕ್ಸಿ ಸೀರೀಸ್ ಬಿಡುಗಡೆಗೆ ಒಪ್ಪಂದ ಮಾಡಿಕೊಂಡಿದೆ.
ನನ್ನ ಮಗನ ಲಿವರ್ ಫೇಲ್ ಆಗಿದೆ, ಅವನನ್ನು ಉಳಿಸಿಕೊಳ್ಳಲು ನನಗೆ ಸಾಧ್ಯವಾಗುತ್ತಿಲ್ಲ, ಸಹಾಯ ಮಾಡಲು ದಯವಿಟ್ಟು ದಾನ ಮಾಡಿರಾಸಾತಿಯ 15 ವರ್ಷದ ಮಗ ಗುಣ, ದೀರ್ಘಕಾಲದಿಂದ ಕೊಳೆತ ಲಿವರ್ ಕಾಯಿಲೆಯಿಂದ ಬಳಲುತ್ತಿರುವುದಾಗಿ ಗೊತ್ತಾದಾಗಿನಿಂದ, ಆಕೆಯ ಜೀವನವು ದುಃಖದಿಂದ ತುಂಬಿದೆ.
ರಿಲಯನ್ಸ್ ರಿಟೇಲ್ ನಲ್ಲಿ ಕೆಕೆಆರ್ 5,500 ಕೋಟಿ ರೂ. ಬಂಡವಾಳ ಹೂಡಿಕೆಜಾಗತಿಕ ಹೂಡಿಕೆ ಕಂಪೆನಿ ಕೆಕೆಆರ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನಲ್ಲಿ ಶೇಕಡಾ 1.28ರಷ್ಟು ಹೂಡಿಕೆ ಮಾಡುತ್ತಿದೆ, ಅಂದರೆ ಹೂಡಿಕೆ ಬಂಡವಾಳದ ಷೇರು ಮೊತ್ತ 4.21 ಲಕ್ಷ ಕೋಟಿ ರೂಪಾಯಿ ಆಗಲಿದೆ.
2035 ರ ವೇಳೆಗೆ ವಿಶ್ವದ ಮೊದಲ ಹೈಡ್ರೋಜನ್ ಶಕ್ತ ವಿಮಾನ ಪರಿಚಯಿಸುವುದು ಏರ್ ಬಸ್ ಗುರಿ2035ರ ವೇಳೆಗೆ ಮಾಲಿನ್ಯ ರಹಿತ ವಿಶ್ವದ ಮೊದಲ ವಾಣಿಜ್ಯಾತ್ಮಕ ವಿಮಾನದ ಮೂರು ಪರಿಕಲ್ಪನೆಗಳನ್ನು ವಿಮಾನಯಾನ ದೈತ್ಯ ಕಂಪನಿ ಏರ್ ಬಸ್ ಸೋಮವಾರ ಬಹಿರಂಗಪಡಿಸಿದೆ.
ಐಪಿಎಲ್ ಜೊತೆಗೆ ಜಿಯೋ ಕ್ರಿಕೆಟ್ ಪ್ಲೇ ಅಲಾಂಗ್ ಆಡಿ ಬಹುಮಾನ ಗೆಲ್ಲಲು ಅವಕಾಶರಿಲಯನ್ಸ್ ಜಿಯೋ ಭಾರತದಲ್ಲಿ ಐಪಿಎಲ್ 2020 ಅಭಿಮಾನಿಗಳಿಗೆ ಹೊಸ ಕೊಡುಗೆಗಳನ್ನು ಘೋಷಿಸಿದೆ. ಕಂಪನಿಯು ಜಿಯೋ ಕ್ರಿಕೆಟ್ ಪ್ಲೇ ಅಲಾಂಗ್ ಎಂಬ ಹೊಸ ಪ್ರಸ್ತಾಪವನ್ನು ಪರಿಚಯಿಸಿದೆ.
ಗೂಗಲ್ ಪ್ಲೇ ಸ್ಟೋರ್ ನಲ್ಲಿ ಪೇಟಿಎಂ ಆಪ್ ಪುನಃ ಲಭ್ಯ!ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ತೆಗೆದುಹಾಕಲಾದ ಕೆಲವೇ ಗಂಟೆಗಳಲ್ಲಿ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಪೇಟಿಎಂ ಆಪ್ ವಾಪಸ್ಸಾಗಿದೆ.
ನಿಯಮ ಉಲ್ಲಂಘನೆ: ಗೂಗಲ್ ಪ್ಲೇ ಸ್ಟೋರ್ ನಿಂದ ಪೇಟಿಎಂ ಹೊರಕ್ಕೆ!ಭಾರತದಲ್ಲಿ ಹಣಕಾಸು ವ್ಯವಹಾರಕ್ಕೆ ಬಳಕೆಯಾಗುತ್ತಿರುವ ಜನಪ್ರಿಯ ಅಪ್ಲಿಕೇಷನ್ ಪೇಟಿಎಂ ಅನ್ನು ಗೂಗಲ್ ಪ್ಲೇ ನಿಂದ ತೆಗೆದುಹಾಕಲಾಗಿದೆ.
ರಕ್ಷಣಾ ಕ್ಷೇತ್ರದಲ್ಲಿ ಎಫ್ಡಿಐ ಮಿತಿಯನ್ನು ಶೇ.74ಕ್ಕೆ ಏರಿಸಿ ಕೇಂದ್ರ ಆದೇಶಕೇಂದ್ರ ಸರ್ಕಾರವು ರಕ್ಷಣಾ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆ ಮಿತಿಯನ್ನು ಶೇ 49 ರಿಂದ 74ಕ್ಕೆ ಏರಿಕೆ ಮಾಡಿದೆ.
ಚಿಲ್ಲರೆ ಮಾರಾಟಗಾರರಿಗಾಗಿಯೇ ಸಂಬಂಧಂ 2020 ಡಿಜಿಟಲ್ ರೂಪದಲ್ಲಿ ಆರಂಭಮುಂಬರುವ ಹಬ್ಬದ ಋತುವಿಗೆ ಮನೆ ಅಥವಾ ಕಚೇರಿಗಳಿಂದಲೇ ಸುರಕ್ಷಿತವಾಗಿ ಆನ್ ಲೈನ್ ಖರೀದಿ ಮಾಡಲು ಅತ್ಯುತ್ತಮ ಅವಕಾಶ ಇಲ್ಲಿದೆ. ಇದು ರೀಟೇಲ್ ಮಾರಾಟಗಾರರಿಗೆ ಮಾತ್ರ ಆಯೋಜಿಸಲಿರುವ ಟ್ರೇಡ್ ಶೋ. ಕೊರೊನಾವನ್ನು ಗಮನದಲ್ಲಿಟ್ಟುಕೊಂಡು, AJIO ಬಿಜಿನೆಸ್ ನಿಂದ ವಾರ್ಷಿಕ ಮೆಗಾ ಟ್ರೇಡ್ ಶೋ ನಡೆಸಲಿದೆ.
ಉಚಿತವಾಗಿ ಐಪಿಎಲ್ ನೋಡಲು ಜಿಯೋ ಧನ್ ಧನಾ ಧನ್ ಕೊಡುಗೆ!ಎಲ್ಲಾ ಕ್ರಿಕೆಟ್ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿಯನ್ನು ಜಿಯೋ ನೀಡಿದೆ. ಜಿಯೋ ಈ ಬಾರಿಯ ಐಪಿಎಲ್ ಅನ್ನು ಹೆಚ್ಚು ಆನಂದದಾಯಕವಾಗಿಸಲು ಹೊಸ ಯೋಜನೆಗಳನ್ನು ಬಿಡುಗಡೆ ಮಾಡಿದೆ.
ಭಾರತದ 1,600 ಕ್ಕೂ ಹೆಚ್ಚು ಕಂಪನಿಗಳಿಗೆ ಚೀನಾದಿಂದ 1 ಬಿಲಿಯನ್ ಡಾಲರ್ ಹಣ!ಭಾರತದ 1,600 ಕ್ಕೂ ಹೆಚ್ಚು ಕಂಪನಿಗಳಿಗೆ ಚೀನಾದಿಂದ 1 ಬಿಲಿಯನ್ ಡಾಲರ್ ಹಣ ಬಂದಿದೆ ಎಂದು ಸರ್ಕಾರದ ಅಧಿಕೃತ ಅಂಕಿ-ಅಂಶಗಳಿಂದ ತಿಳಿದುಬಂದಿದೆ.
ಎಸ್ ಬಿಐ ಗ್ರಾಹಕರೆ ಗಮನಿಸಿ 18 ರಿಂದ ವಿತ್ ಡ್ರಾಗೆ ಹೊಸ ನಿಯಮದೇಶದ ಅತಿದೊಡ್ಡ ಬ್ಯಾಂಕ್ ಜಾಲ ಹೊಂದಿರುವ ಎಸ್ ಬಿಐ ದೇಶದ ಎಲ್ಲಾ ಎಟಿಎಂಗಳಲ್ಲಿ ಒಟಿಪಿ ಆಧಾರಿತ ನಗದು ಹಿಂಪಡೆಯುವಿಕೆ ಹೊಸ ಪದ್ದತಿ, ನಿಯಮ ಇದೇ 18 ರಿಂದ ಜಾರಿಗೆ ಬರಲಿದೆ.
ಆಭರಣ ಪ್ರಿಯರಿಗೆ ಕಹಿಸುದ್ದಿ: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದ ಬೆನ್ನಲ್ಲೇ ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ.Silver prices
ಟಿಕ್ಟಾಕ್ ನಿಷೇಧದ ಬಳಿಕ ಬೇಸರದಲ್ಲಿದ್ದವರಿಗೆ ಯೂಟ್ಯೂಬ್ ನಿಂದ 'ಶಾರ್ಟ್ಸ್' ಬಿಡುಗಡೆದೇಶದಲ್ಲಿ ಚೀನಾ ಮೂಲದ ಟಿಕ್ಟಾಕ್ ವಿಡಿಯೋ ಆ್ಯಪ್ ನಿಷೇಧಗೊಂಡ ಬಳಿಕ ಬೇಸರದಲ್ಲಿದ್ದವರಿಗಾಗಿ ಗೂಗಲ್ ಸಮೂಹದ ಯೂಟ್ಯೂಬ್ 'ಶಾರ್ಟ್' ಎಂಬ ಕಿರು ಅವಧಿಯ ವಿಡಿಯೋ ರಚನೆ ಪ್ಲಾಟ್ಫಾರ್ಮ್ ಗೆ ಚಾಲನೆ ನೀಡಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!