ಕಂತು ಮುಂದೂಡಿಕೆ ಅವಧಿಗೇಕೆ ಬಡ್ಡಿ ..? ನಿಲುವು ಸ್ಪಷ್ಟಪಡಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ತಾಕೀತುಸಾಲದ ಕಂತು ಮರುಪಾವತಿ ಮುಂದೂಡಿರುವ ಅವಧಿಗೂ ಗ್ರಾಹಕರು ಬಡ್ಡಿ ಪಾವತಿಸಬೇಕು ಎಂಬ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ನಿಲುವಿಗೆ ಸುಪ್ರೀಂ ಕೋರ್ಟ್ ಬುಧವಾರ ತೀವ್ರ ಅಸಮಧಾನ ವ್ಯಕ್ತಪಡಿಸಿದೆ.
ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ “ಪರಿಹಾರ ಸೆಸ್”ವಿಧಿಸಲು ಸಾರ್ವಜನಿಕ ಆರೋಗ್ಯ ತಜ್ಞರ ಮನವಿಸಾರ್ವಜನಿಕ ಆರೋಗ್ಯ ಹಾಗು ಆರ್ಥಿಕ ತಜ್ಞರು ಎಲ್ಲಾ ತಂಬಾಕು ಉತ್ಪನ್ನಗಳ ಮೇಲೆ “ಪರಿಹಾರ ಸೆಸ್(Compensation CESS)” ಅನ್ನು ಹೆಚ್ಚುವರಿಯಾಗಿ ವಿಧಿಸಲು ಒತ್ತಾಯ ಮಾಡುತ್ತಿದ್ದಾರೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ 1.85 ಲಕ್ಷ ಕೋಟಿ ರೂ. ಬ್ಯಾಂಕ್ ವಂಚನೆ:ಆರ್ ಬಿಐಕೋವಿಡ್-19ನಿಂದಾಗಿ ಆರ್ಥಿಕತೆ ಕುಸಿತ ಕಂಡು ಬರುತ್ತಿರುವುದರ ಮಧ್ಯೆಯೇ ಬ್ಯಾಂಕ್ ವಂಚನೆ ಪ್ರಕರಣ ಕೂಡ ಹೆಚ್ಚಾಗಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆತಂಕ ಉಂಟುಮಾಡುವ ವರದಿ ನೀಡಿದೆ.
ಡುರೊಫ್ಲೆಕ್ಸ್ ನಿಂದ ಭಾರತದಲ್ಲಿ ಮೊದಲ ಬಾರಿಗೆ ಸಾಂಕ್ರಾಮಿಕ ಸೋಂಕು ನಿರೋಧಕ ಮ್ಯಾಟ್ರೆಸ್ ಪ್ರೊಟೆಕ್ಟರ್ ಬಿಡುಗಡೆಸೇಫ್ ಮ್ಯಾಟ್ರೆಸ್ ಪ್ರೊಟೆಕ್ಟರ್, ಸ್ವಿಸ್ ತಂತ್ರಜ್ಞಾನದಿಂದ ನಡೆಸಲ್ಪಡುವ ಭಾರತದ ಮೊದಲ ಆಂಟಿವೈರಲ್ ಮ್ಯಾಟ್ರೆಸ್ ಪ್ರೊಟೆಕ್ಟರ್ ಅನ್ನು ಅಭಿವೃದ್ಧಿಪಡಿಸಿದೆ.
ರಚನಾತ್ಮಕ ಸುಧಾರಣೆಗಳು ಸರ್ಕಾರದ ಪ್ರಮುಖ ಆದ್ಯತೆ: ನಿರ್ಮಲಾ ಸೀತಾರಾಮನ್ಕೋವಿಡ್ ನಂತರ ಸರ್ಕಾರ ತೆಗೆದುಕೊಂಡಿರುವ ಸಾಲುಸಾಲು ಕ್ರಮಗಳು ಮತ್ತು ನೀತಿಗಳ ಘೋಷಣೆಗಳು, ಸಂಪೂರ್ಣ ರಚನಾತ್ಮಕ ಬದಲಾವಣೆ ಸರ್ಕಾರದ ಪ್ರಮುಖ ಆದ್ಯತೆ ಎಂಬ ಅಂಶದ ಪ್ರತಿಬಿಂಬವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಹೇಳಿದ್ದಾರೆ.
2019-20ರಲ್ಲಿ 2 ಸಾವಿರ ರೂಪಾಯಿ ನೋಟ್ ಮುದ್ರಿಸಿಲ್ಲ: ಆರ್ ಬಿಐ ವಾರ್ಷಿಕ ವರದಿ2019-20ರಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಮುದ್ರಿಸಲಾಗಿಲ್ಲ ಮತ್ತು ಈ ವರ್ಷ 2000 ನೋಟುಗಳ ಚಲಾವಣೆ ಕಡಿಮೆಯಾಗಿದೆ ಎಂದು ಆರ್ಬಿಐನ ವಾರ್ಷಿಕ ವರದಿಯಲ್ಲಿ ತಿಳಿಸಲಾಗಿದೆ.
ಜಿ.ಎಸ್.ಟಿ. ಸ್ಲ್ಯಾಬ್: 40 ಲಕ್ಷ ವರೆಗೆ ವಹಿವಾಟು ನಡೆಸುವವರಿಗೆ ಜಿ.ಎಸ್.ಟಿ. ಇಲ್ಲಸರಕು ಮತ್ತು ಸೇವಾ ತೆರಿಗೆ ಜಿಎಸ್ ಟಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ವಾರ್ಷಿಕ 40 ಲಕ್ಷ ರೂ ತನಕ ವಹಿವಾಟು ನಡೆಸುವ ವ್ಯಾಪಾರಿಗಳಿಗೆ ಜಿ.ಎಸ್.ಟಿಯಿಂದ ವಿನಾಯಿತಿ ನೀಡಲಾಗಿದೆ.
333 ಕೋಟಿ ರೂ.ನಿವ್ವಳ ಲಾಭಗಳಿಸಿದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಸರ್ಕಾರಿ ಸ್ವಾಮ್ಯದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಪ್ರಸಕ್ತ ಹಣಕಾಸು ವರ್ಷದ ಜೂನ್ ಅಂತ್ಯಕ್ಕೆ ಕೊನೆಗೊಂಡ ಪ್ರಸಕ್ತ ಸಾಲಿನ ಮೊದಲ ತ್ರೈಮಾಸಿಕದ ತನ್ನ ಹಣಕಾಸು ಸಾಧನೆ ಪ್ರಕಟಿಸಿದೆ.
ಸತತ 4 ನೇ ದಿನ ಪೆಟ್ರೋಲ್ ದರ ಲೀಟರ್ ಗೆ 12-14 ಪೈಸೆ ಏರಿಕೆ!ನಾಲ್ಕು ನಗರಗಳಲ್ಲಿ ಸತತ ನಾಲ್ಕನೇ ದಿನ ಪೆಟ್ರೋಲ್ ದರ ಏರಿಕೆಯಾಗಿದೆ.
ತೈಲ ಬೆಲೆ ಕುಸಿತದಿಂದ ಸರ್ಕಾರಿ ಒಡೆತನದ ಒಐಎಲ್ಗೆ ನಷ್ಟ, ಪೆಟ್ರೋಲ್ ಬೆಲೆ ಏರಿಕೆಯಿಂದ ಹೆಚ್ಚುತ್ತಿದೆ ಜನಾಕ್ರೋಶ!ದೇಶದ ಎರಡನೇ ಅತಿದೊಡ್ಡ ಸರ್ಕಾರಿ ಒಡೆತನದ ತೈಲ ಮತ್ತು ಅನಿಲ ಉತ್ಪಾದಕ ಆಯಿಲ್ ಇಂಡಿಯಾ ಲಿಮಿಟೆಡ್(ಒಐಎಲ್) ಕಂಪನಿ ಇತಿಹಾಸದಲ್ಲಿ ಎರಡನೇ ಬಾರಿಗೆ ನಷ್ಟ ಅನುಭವಿಸಿದೆ.
ಕೇವಲ ಒಂದು ಕ್ಲಿಕ್ ನಲ್ಲಿ ಬಿಸಿಯೂಟ ಸಿದ್ಧ: ಮಿಲ್ಟನ್ ನಿಂದ 'ಸ್ಮಾರ್ಟ್ ಟಿಫಿನ್' ಬಿಡುಗಡೆಈಗ ಬಿಸಿಯೂಟಗಳು ಕೇವಲ ಒಂದು ಕ್ಲಿಕ್ ಅಂತರದಲ್ಲಿ ಸಿಗುತ್ತವೆ! ಪ್ರಪ್ರಥಮ ಮಿಲ್ಟನ್ ಸ್ಮಾರ್ಟ್ ಟಿಫಿನ್, ಸ್ಮಾರ್ಟ್ ಫೋನ್ ಮುಖೇನ ಊಟವನ್ನು ಬಿಸಿಯಾಗಿಸಿ, ಸದ್ಯದ ಕಾಲದಲ್ಲಿ ಜನರು ಆಹಾರ ಸೇವಿಸುವ ರೀತಿಯನ್ನು ಪರಿವರ್ತಿಸಲಿದೆ.
ಆನ್ ಲೈನ್ ಫಾರ್ಮಸಿ ಕಂಪೆನಿಯಲ್ಲಿ ಹೂಡಿಕೆ ಮಾಡಿರುವ ರಿಲಯನ್ಸ್ ಇಂಡಸ್ಟ್ರೀಸ್: ನೆಟ್ ಮಡ್ಸ್ ನಿಂದ ಷೇರುಗಳ ಖರೀದಿರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ(ಆರ್ ಐಎಲ್) ಅಂಗಸಂಸ್ಥೆ ರಿಲಯನ್ಸ್ ರಿಟೈಲ್ ವೆಂಚುರ್ಸ್ ಲಿಮಿಟೆಡ್(ಆರ್ ಆರ್ ವಿಎಲ್) ಆನ್ ಲೈನ್ ಫಾರ್ಮಸಿ ವಿಟಾಲಿಕ್ ಹೆಲ್ತ್ ಪ್ರೈವೆಟ್ ಲಿಮಿಟೆಡ್ ನ ನೆಟ್ ಮಡ್ಸ್ ಕಂಪೆನಿಯ ಷೇರುಗಳನ್ನು ಖರೀದಿಸಿ ಕಂಪೆನಿಯಲ್ಲಿ ಬಂಡವಾಳ ಹೂಡಿಕೆ ಮಾಡಿದೆ.
ಐಸಿಐಸಿಐ ಬ್ಯಾಂಕ್ ನಲ್ಲಿ ಚೀನಾದಿಂದ 15 ಕೋಟಿ ರೂಪಾಯಿ ಹೂಡಿಕೆಐಸಿಐಸಿಐ ಬ್ಯಾಂಕ್ ನಲ್ಲಿ ಚೀನಾ ಬರೊಬ್ಬರಿ 15 ಕೋಟಿ ರೂಪಾಯಿ ಹೂಡಿಕೆ ಮಾಡಿದೆ.
ಭಾರತದ ಜಿಡಿಪಿ ಮೊದಲ ತ್ರೈಮಾಸಿಕದಲ್ಲಿ 16.5% ರಷ್ಟು ಕುಸಿತ!ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಶೇ.16.5 ರಷ್ಟು ಕುಸಿತ ಕಾಣಲಿದೆ ಎಂದು ಸ್ಟೇಟ್ ಬ್ಯಾಂಕ್ ನ ಸಂಶೋಧನಾ ವರದಿ ಇಕೋವ್ರಾಪ್ ಅಂದಾಜಿಸಿದೆ.
ಭಾರತ-ಜರ್ಮನಿ ನಡುವೆ ಒಪ್ಪಂದ; ಬೆಂಗಳೂರಿಗೆ ವಿಮಾನ ಸೇವೆ ಪ್ರಾರಂಭಿಸಿದ ಲುಫ್ತಾನ್ಸಾಭಾರತ ಮತ್ತು ಮತ್ತು ಜರ್ಮನಿ ನಡುವೆ ಒಪ್ಪಂದದ ಪರಿಣಾಮ ಲುಫ್ತಾನ್ಸಾ ಸುಮಾರು 40 ಕ್ಕೂ ಹೆಚ್ಚಿನ ವಿಮಾನ ಸೇವೆಯನ್ನು ಪ್ರಾರಂಭಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!