ವಾಣಿಜ್ಯ

ಕೃತಕ ಬುದ್ಧಿಮತ್ತೆ ಚಾಲಿತ ಅಧ್ಯಯನ ‘ಎಡ್ವೊಯ್ʼ ಭಾರತದಲ್ಲಿ ಪ್ರಾರಂಭ

ಯುಕೆ ಮೂಲದ ಕೃತಕ ಬುದ್ದಿವಂತಿಕೆ ಆಧಾರಿತ ಚಾಲಿತ ವಿದೇಶದಲ್ಲಿ ಅಧ್ಯಯನ ವೇದಿಕೆಯಾದ ಎಡ್ವೊಯ್ ಭಾರತದಲ್ಲಿ ತನ್ನ ಪ್ರಾರಂಭವನ್ನು ಪ್ರಕಟಿಸಿದೆ.

ಕೃತಕ ಬುದ್ಧಿಮತ್ತೆ ಚಾಲಿತ ಅಧ್ಯಯನ ‘ಎಡ್ವೊಯ್ʼ ಭಾರತದಲ್ಲಿ ಪ್ರಾರಂಭ
ತೆರಿಗೆ ಸುಧಾರಣೆಗೆ ಮೋದಿ ಸರ್ಕಾರ ಹೊಸ ಉತ್ತೇಜನ: ಏನಿದು, ಹೇಗಿರಲಿದೆ ಹೊಸ ತೆರಿಗೆ ವ್ಯವಸ್ಥೆ?

ತೆರಿಗೆ ಸುಧಾರಣೆಗೆ ಮೋದಿ ಸರ್ಕಾರ ಹೊಸ ಉತ್ತೇಜನ: ಏನಿದು, ಹೇಗಿರಲಿದೆ ಹೊಸ ತೆರಿಗೆ ವ್ಯವಸ್ಥೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಪಾರದರ್ಶಕ ತೆರಿಗೆ-ಪ್ರಾಮಾಣಿಕರಿಗೆ ಗೌರವ ವೇದಿಕೆ ಉದ್ಘಾಟಿಸುವ ಮೂಲಕ ತೆರಿಗೆ ಸುಧಾರಣೆ ನಿಟ್ಟಿನಲ್ಲಿ ಹೊಸ ಅಧ್ಯಾಯ ಬರೆಯಲು ಮುಂದಾಗಿದ್ದಾರೆ.ಇದರಿಂದ ತೆರಿಗೆ ವ್ಯವಸ್ಥೆ ಸುಧಾರಣೆಯಾಗುವುದಲ್ಲದೆ, ಪಾವತಿ ವಿಧಾನವನ್ನು ಸರಳಗೊಳಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

1 ಲಕ್ಷ ಕೋಟಿ ರೂ.ಗಳ ಕೃಷಿ ಮೂಲ ಸೌಕರ್ಯ ನಿಧಿ ಉದ್ಘಾಟಿಸಿದ ಪ್ರಧಾನಿ ಮೋದಿ;ಕಿಸಾನ್ ಸಮ್ಮಾನ್ ನಿಧಿಯ 6ನೇ ಕಂತು ಬಿಡುಗಡೆ

1 ಲಕ್ಷ ಕೋಟಿ ರೂ.ಗಳ ಕೃಷಿ ಮೂಲ ಸೌಕರ್ಯ ನಿಧಿ ಉದ್ಘಾಟಿಸಿದ ಪ್ರಧಾನಿ ಮೋದಿ;ಕಿಸಾನ್ ಸಮ್ಮಾನ್ ನಿಧಿಯ 6ನೇ ಕಂತು ಬಿಡುಗಡೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ 1 ಲಕ್ಷ ಕೋಟಿ ರೂಪಾಯಿಗಳ ಕೃಷಿ ಮೂಲ ಸೌಕರ್ಯ ನಿಧಿ ಯೋಜನೆಯನ್ನು ಉದ್ಘಾಟಿಸಿದರು. ದೆಹಲಿಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಕೃಷಿ-ಉದ್ಯಮಿಗಳು, ಕೃಷಿ-ತಂತ್ರಜ್ಞಾನಿಗಳು, ರೈತ ಗುಂಪುಗಳಿಗೆ ಸಹಾಯವಾಗಲಿದೆ ಎಂದರು.