ವಾಣಿಜ್ಯ

ಜಗತ್ತಿನ 50 ಅಗ್ರ ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್, ಲಿಸ್ಟ್ ನಲ್ಲಿರೋ ಏಕೈಕ ಭಾರತೀಯ ಸಂಸ್ಥೆ!

ವಿಶ್ವದ ಅಗ್ರ ಬಿಲೇನಿಯರ್ ಉದ್ಯಮಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ 13 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಬಂಡವಾಳ ಹೊಂದಿರುವ  ಮೊದಲ ಭಾರತೀಯ ಕಂಪನಿಯಾಗಿ ಹೊರಹೊಮ್ಮಿದದದದದದದದ ಬಳಿಕ ರ ಜಾಗತಿಕವಾಗಿ ಅಗ್ರ 50  ಕಂಪನಿಗಳ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿದೆ. ಸ್ಟಾಕ್ ಮಾರುಕಟ್ಟೆಯ ಅಂಕಿಅಂಶಗಳ ಪ್ರಕಾರ ಆಯಿಲ್  ನಿಂದ ಟೆಲಿಕಾಂ ವ

ಜಗತ್ತಿನ 50 ಅಗ್ರ ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್, ಲಿಸ್ಟ್ ನಲ್ಲಿರೋ ಏಕೈಕ ಭಾರತೀಯ ಸಂಸ್ಥೆ!
ಬಿ.ಟೆಕ್. ಪ್ರೋಗ್ರಾಮ್ ಗಳ ಪ್ರವೇಶಕ್ಕಾಗಿ ಅಮೃತ ವಿವಿ ಆನ್‌ಲೈನ್‌ ಪರೀಕ್ಷೆ

ಬಿ.ಟೆಕ್. ಪ್ರೋಗ್ರಾಮ್ ಗಳ ಪ್ರವೇಶಕ್ಕಾಗಿ ಅಮೃತ ವಿವಿ ಆನ್‌ಲೈನ್‌ ಪರೀಕ್ಷೆ

ವಿಶ್ವವಿದ್ಯಾಲಯವು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ತರಗತಿಗಳನ್ನು ನಡೆಸಲಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ನಂತರ ಪ್ರ್ಯಾಕ್ಟಿಕಲ್ ಸೆಶನ್ ಗಳನ್ನು ನಡೆಸಲಾಗುತ್ತದೆ. 2021 ರ ಪಾಸಿಂಗ್ ಔಟ್ ಬ್ಯಾಚ್‌ಗೆ ವರ್ಚುವಲ್ ಮೋಡ್ ನಲ್ಲಿ ಪ್ಲೇಸ್ಮೆಂಟ್ಸ್ ಪ್ರಾರಂಭವಾಗಿವೆ.

4 ತಿಂಗಳಲ್ಲಿ ಶೇ.67ರಷ್ಟು ಬೆಳವಣಿಗೆ ಹಿನ್ನೆಲೆ: ಬೆಂಗಳೂರಿನಲ್ಲಿ ಹೊಸ ಜೂಮ್ ಟೆಕ್ ಸೆಂಟರ್ ಸ್ಥಾಪನೆ ಶೀಘ್ರ

4 ತಿಂಗಳಲ್ಲಿ ಶೇ.67ರಷ್ಟು ಬೆಳವಣಿಗೆ ಹಿನ್ನೆಲೆ: ಬೆಂಗಳೂರಿನಲ್ಲಿ ಹೊಸ ಜೂಮ್ ಟೆಕ್ ಸೆಂಟರ್ ಸ್ಥಾಪನೆ ಶೀಘ್ರ

ಗೂಗಲ್, ಮೈಕ್ರೋಸಾಫ್ಟ್ ಮತ್ತು ಜಿಯೋ ಮುಂತಾದ ಟೆಕ್ ಸಂಸ್ಥೆಗಳ ಪ್ರತಿಸ್ಪರ್ಧಿ  ಜನಪ್ರಿಯ ವಿಡಿಯೋ ಕಾನ್ಫರೆನ್ಸಿಂಗ್ ಆ್ಯಪ್ ಸಂಸ್ಥೆ ಜೂಮ್ ತನ್ನ ಭಾರತೀಯ ಹಾಗೂ  ಜಾಗತಿಕ ಸೇವೆಗಳ ಇನ್ನಷ್ಟು ಉತ್ತಮಗೊಳಿಸಿಕೊಳ್ಳುವ ನಿಟ್ಟಿನಲ್ಲಿ  ಶೀಘ್ರದಲ್ಲೇ ತನ್ನ ಮೊದಲ ಟೆಕ್ ಸೆಂಟರ್ ಅನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಿದೆ.

2023ರ ವೇಳೆ ದೇಶದಲ್ಲಿ ಮೊದಲ ಖಾಸಗಿ ರೈಲು ಸಂಚಾರ, 2027ಕ್ಕೆ ಪೂರ್ಣ ಯೋಜನೆ ಜಾರಿ: ರೈಲ್ವೆ ಇಲಾಖೆ

2023ರ ವೇಳೆ ದೇಶದಲ್ಲಿ ಮೊದಲ ಖಾಸಗಿ ರೈಲು ಸಂಚಾರ, 2027ಕ್ಕೆ ಪೂರ್ಣ ಯೋಜನೆ ಜಾರಿ: ರೈಲ್ವೆ ಇಲಾಖೆ

ದೇಶದ ಮೊದಲ ಖಾಸಗಿ ರೈಲು ಸಂಚಾರ 2023ಕ್ಕೆ ಪ್ರಾರಂಭವಾಗಲಿದೆ. ಮೊದಲ ಹಂತದಲ್ಲಿ 12 ಖಾಸಗಿ ರೈಲುಗಳನ್ನು 2023ರಲ್ಲಿ ಪರಿಚಯಿಸಲಾಗುವುದು ಮುಂದಿನ ಹಣಕಾಸು ವರ್ಷದಲ್ಲಿ ಇನ್ನೂ 45 ಮಾರ್ಗಗಳಲ್ಲಿ  ಟೈಮ್‌ಲೈನ್ ಪ್ರಕಾರ ಈ ರೈಲುಗಳ ಸಂಚಾರ ನಡೆಯಲಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

ಐಐಟಿ ಜೆಇಇ 2020 ಪರೀಕ್ಷೆಗೆ 2 ತಿಂಗಳಲ್ಲಿ ತಯಾರಿ ಮಾಡಿಕೊಳ್ಳುವುದು ಹೇಗೆ?

ಐಐಟಿ ಜೆಇಇ 2020 ಪರೀಕ್ಷೆಗೆ 2 ತಿಂಗಳಲ್ಲಿ ತಯಾರಿ ಮಾಡಿಕೊಳ್ಳುವುದು ಹೇಗೆ?

ವಿಶ್ವದ ಅತ್ಯಂತ ಬೇಡಿಕೆಯ ಮತ್ತು ಕಠಿಣ ಪರೀಕ್ಷೆಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟ ಜೆಇಇ ಮೇನ್ ಮತ್ತು ಅಡ್ವಾನ್ಸ್ಡ್ಎರಡು ಹಂತಗಳನ್ನು ಒಳಗೊಂಡಿದೆ. ಎರಡೂ ಹಂತಗಳಿಗೆ ಕಠಿಣ ತರಬೇತಿ ಮತ್ತು ನಿರಂತರ ಕಠಿಣ ಪರಿಶ್ರಮ ಬೇಕು. ಈ ಲೇಖನದಲ್ಲಿ, ನಾವು ಜೆಇಇ ಮೇನ್ ತಯಾರಿಗೆ ಬೇಕಾದ ಮುಖ್ಯ ಸಲಹೆಗಳನ್ನು ಕೊಡುತ್ತೇವೆ.