ಟಾಟಾ ಮೋಟಾರ್ಸ್ ಜಾಗತಿಕ ಸಮೂಹ ಸಂಸ್ಥೆಗಳಲ್ಲಿ ಶೇ.64 ರಷ್ಟು ಕುಸಿತ!ಜಾಗತಿಕ ಸಮೂಹ ಸಗಟುಗಳಲ್ಲಿ ಟಾಟಾ ಸಂಸ್ಥೆ ಶೇ.64 ರಷ್ಟು ಕುಸಿತ ದಾಖಲಿಸಿದೆ. ಜಾಗ್ವಾರ್, ಲಾಡ್ ರೋವರ್ ಸೇರಿ ಜೂನ್ ತ್ರೈಮಾಸಿಕದಲ್ಲಿ ಟಾಟಾ ಕುಸಿತ ಕಂಡಿದೆ.
'ಜಿಯೋ-ಬಿಪಿ' ಪಾಲುದಾರಿಕೆ ಪ್ರಾರಂಭಿಸಿದ ರಿಲಯನ್ಸ್ಇಂಧನಗಳು ಮತ್ತು ಮೊಬಿಲಿಟಿಗಾಗಿ ತಮ್ಮ ಹೊಸ ಭಾರತೀಯ ಜಂಟಿ ಉದ್ಯಮ ರಿಲಯನ್ಸ್ ಬಿಪಿ ಮೊಬಿಲಿಟಿ ಲಿಮಿಟೆಡ್ನ(ಆರ್ಬಿಎಂಎಲ್) ಪ್ರಾರಂಭವನ್ನು ಬಿಪಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್) ಘೋಷಿಸಿವೆ.
ಡಿಎಫ್ಎಚ್ಎಲ್ ನಿಂದ 3,688 ಕೋಟಿ ರೂ. ವಂಚನೆ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಆರ್ ಬಿಐಗೆ ವರದಿ ಸಲ್ಲಿಕೆದೇವನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್(ಡಿಎಚ್ಎಫ್ಎಲ್)ನಿಂದ ರಿಸರ್ವ್ ಬ್ಯಾಂಕಿಗೆ ಒಟ್ಟು 3 ಸಾವಿರದ 688.58 ಕೋಟಿ ರೂಪಾಯಿ ಅನುತ್ಪಾದಕ ಆಸ್ತಿ(ಎನ್ ಪಿಎ) ಮೊತ್ತ ವಂಚನೆಯಾಗಿದೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ತಿಳಿಸಿದೆ.
ಯೆಸ್ ಬ್ಯಾಂಕ್ ಹಗರಣ: ರಾಣಾ ಕಪೂರ್ ಮತ್ತಿತರರ 2,200 ಕೋಟಿ ಆಸ್ತಿ ಲಗತ್ತಿಸಿದ ಇಡಿಯೆಸ್ ಬ್ಯಾಂಕ್ ಸಹ-ಸಂಸ್ಥಾಪಕ ರಾಣಾ ಕಪೂರ್ ಮತ್ತು ಇತರರ ಸುಮಾರು 2,203 ಕೋಟಿ ರೂ.ಗಳ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮನಿ ಲಾಂಡರಿಂಗ್ ಪ್ರಕರಣದಡಿ ಲಗತ್ತಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಭಾರತದಲ್ಲಿ ಸ್ಯಾಮ್ ಸಂಗ್ ಸ್ಮಾರ್ಟ್ ವಾಚ್ ಉತ್ಪಾದನೆ ಪ್ರಾರಂಭಟೆಕ್ ದೈತ್ಯ ಸ್ಯಾಮ್ ಸಂಗ್ ಸಂಸ್ಥೆ ಭಾರತದಲ್ಲಿ ಸ್ಮಾರ್ಟ್ ವಾಚ್ ಗಳ ಉತ್ಪಾದನೆ ಪ್ರಾರಂಭಿಸಿರುವುದಾಗಿ ಹೇಳಿದೆ. ಮೇಕ್ ಇನ್ ಇಂಡಿಯಾ ಯೋಜನೆಯಡಿ ಭಾರತದ ನೋಯ್ಡಾದಲ್ಲಿ ಸ್ಮಾರ್ಟ್ ವಾಚ್ ಉತ್ಪಾದನೆಯನ್ನು ಪ್ರಾರಂಭಿಸಿರುವುದಾಗಿ ಸಂಸ್ಥೆ ತಿಳಿಸಿದೆ.
ಪ್ಲಾಟಿನಮ್ ಗ್ರಾಹಕರಿಗೆ ಏರ್ ಟೆಲ್ ನಿಂದ ಆದ್ಯತೆಯ 4ಜಿ ನೆಟ್ವರ್ಕ್ಭಾರತಿ ಏರ್ ಟೆಲ್ ಸಂಸ್ಥೆ ತನ್ನ ಪ್ಲಾಟಿನಮ್ ಗ್ರಾಹಕರಿಗೆ ಆದ್ಯತೆಯ 4 ಜಿ ನೆಟ್ವರ್ಕ್ ನ್ನು ಘೋಷಿಸಿದೆ.
ಚೀನಾದಿಂದ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲು ಕೈಗಾರಿಕೋದ್ಯಮಿಗಳು ಒಟ್ಟಾಗಬೇಕಿದೆ: ಸಜ್ಜನ್ ಜಿಂದಾಲ್ಚೀನಾದಿಂದ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲು ಕೈಗಾರಿಕೋದ್ಯಮಿಗಳು ಒಟ್ಟಾಗಲು ಜೆಎಸ್ಡಬ್ಲ್ಯೂ ಗ್ರೂಪ್ ಮಾಲೀಕ ಸಜ್ಜನ್ ಜಿಂದಾಲ್ ಕರೆ ನೀಡಿದ್ದಾರೆ.
ಲಸಿಕೆ ಬಂದ ನಂತರ ಭಾರತದಲ್ಲಿ ಕೊರೋನಾ ದುರ್ಬಲವಾಗುತ್ತದೆಯೇ: ಇದು ಗೂಗಲ್ ಸರ್ಚ್ ನಲ್ಲಿ ಭಾರತೀಯರು ಕೇಳುವ ಟಾಪ್ ಪ್ರಶ್ನೆ!ಕೊರೋನಾಗೆ ಲಸಿಕೆ ಬಂದ ನಳಿಕ ಭಾರತದಲ್ಲಿ ಕೊರೋನಾ ಹಾವಳಿ ಕಡಿಮೆಯಾಗುವುದೆ? ಇದು ಜೂನ್ ನಲ್ಲಿ ಕೋವಿಡ್ ಗೆ ಸಂಬಂಧಿಸಿ ಭಾರತದಲ್ಲಿಅತಿ ಹೆಚ್ಚು ಜನ ಗೂಗಲ್ ಮಾಡಿರುವ ಪ್ರಶ್ನೆ! ಗೂಗಲ್ ಸರ್ಚ್ ಪ್ರಕಾರ ಮೇಗೆ ಹೋಲಿಸಿದರೆ ಕೊರೋನಾ ಕುರಿತ ಒಟ್ಟಾರೆ ಹುಡುಕಾಟ ಜೂನ್ ನಲ್ಲಿ ಕಡಿಮೆಯಾಗಿದೆ.
ಎರಡು ತಿಂಗಳಲ್ಲಿ 26 ಲಕ್ಷ ಮ್ಯಾನ್ ಅವರ್ ನಷ್ಟ: ಎಚ್ಎಎಲ್ ಅಧ್ಯಕ್ಷ ಆರ್ ಮಾಧವನ್ಕೊರೋನಾ ಹೆಮ್ಮಾರಿ ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಕಾರಣ ಭಾರತ ಹಾಗೂ ವಿದೇಶಗಳಲ್ಲಿ ಪೂರೈಕೆ ಸರಪಳಿಯಲ್ಲಿ ವ್ಯತ್ಯಾಸಗಳಾಗಲಿದ್ದು ಪರಿಣಾಮ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ನಲ್ಲಿ ನಡೆಯುತ್ತಿರುವ ಅನೇಕ ರಕ್ಷಣಾ ಯೋಜನೆಗಳಿಗೆ ಹೊಡೆತ ಬೀಳುವ ಸಾಧ್ಯತೆಯಿದೆ.
ಐಟಿ ರಿಟರ್ನ್ ಸಲ್ಲಿಕೆ ಗಡವು ನವೆಂಬರ್ 30ರ ವರೆಗೆ ವಿಸ್ತರಣೆಆರ್ಥಿಕ ವರ್ಷ 2019-20ರ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಕೆಯ ಕೊನೆಯ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಪ್ರಕಟಿಸಿದೆ.
ಭಾರತದಲ್ಲಿ ಟಿಕ್ ಟಾಕ್ ನಿಷೇಧ; 6 ಶತಕೋಟಿ ಡಾಲರ್ ನಷ್ಟಭಾರತದಲ್ಲಿ ಟಿಕ್ ಟಾಕ್ ನಿಷೇಧವಾದ ಕೆಲವೇ ದಿನಗಳ ಅಂತರದಲ್ಲಿ ಟಿಕ್ ಟಾಕ್ ಮಾತೃಸಂಸ್ಥೆಗೆ ಬರೊಬ್ಬರಿ 6 ಶತಕೋಟಿ ಡಾಲರ್ ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ.
ವಿದೇಶಿ ವಿನಿಮಯ ಮೀಸಲು 1.27 ಬಿಲಿಯನ್ ಡಾಲರ್ ನಷ್ಟು ಏರಿಕೆ!ಕಳೆದ ವಾರ ತೀವ್ರ ಕುಸಿತ ಕಂಡಿದ್ದ ಭಾರತದ ವಿದೇಶಿ ವಿನಿಮಯ ಮೀಸಲು ಈ ವಾರ 1.27 ಬಿಲಿಯನ್ ಡಾಲರ್ ನಷ್ಟು ಏರಿಕೆಯಾಗಿದೆ.
10 ಮಿಲಿಯನ್ ಡೌನ್ ಲೋಡ್ ದಾಟಿದ ಟಿಕ್ ಟಾಕ್ ಗೆ ಪರ್ಯಾಯ ಚಿಂಗಾರಿ ಆ್ಯಪ್!ಕೇಂದ್ರ ಸರ್ಕಾರ ಟಿಕ್ ಟಾಕ್ ಸೇರಿದಂತೆ ಚೀನಾ 59 ಸಾಮಾಜಿಕ ಜಾಲತಾಣ ಆ್ಯಪ್ ಗಳನ್ನು ನಿಷೇಧಿಸಿದ ಬೆನ್ನಲ್ಲೇ ಭಾರತದ ಆ್ಯಪ್ ಗಳಿಗೆ ದಿಢೀರ್ ಬೇಡಿಕೆ ಹೆಚ್ಚಾಗಿದೆ.
ಜಿಯೊ ಪ್ಲಾಟ್ ಫಾರ್ಮ್ಸ್ ಗೆ ಇಂಟೆಲ್ ಕ್ಯಾಪಿಟಲ್ 1,894 ಕೋಟಿ ರೂ. ಹೂಡಿಕೆ!ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಜೊತೆ ಹೂಡಿಕೆ ಮುಂದುವರಿದಿದೆ. ಇಂಟೆಲ್ ಕ್ಯಾಪಿಟಲ್ ಜಿಯೊ ಪ್ಲಾಟ್ ಫಾರ್ಮ್ಸ್ ನಲ್ಲಿ 1 ಲಕ್ಷದ 894.50 ಕೋಟಿ ರೂಪಾಯಿಗಳನ್ನು ಷೇರು ಮೌಲ್ಯ 4.91 ಲಕ್ಷ ಕೋಟಿ ರೂಪಾಯಿ ಮತ್ತು ಉದ್ಯಮ ಮೌಲ್ಯ 5.16 ಕೋಟಿ ರೂಪಾಯಿ ಮೊತ್ತಗಳಷ್ಟು ಹೂಡಿಕೆ ಮಾಡಿದೆ.
18 ಸಾವಿರ ಉದ್ಯೋಗಿಗಳಿಗೆ ರಾಜೀನಾಮೆ ನೀಡಲು ಕಾಗ್ನಿಜೆಂಟ್ ಕಂಪೆನಿ ಆಗ್ರಹ: ಸರ್ಕಾರದ ಮೊರೆ ಹೋಗಲು ಒಕ್ಕೂಟ ನಿರ್ಧಾರಅಮೆರಿಕ ಮೂಲದ ತಂತ್ರಜ್ಞಾನ ಸಂಸ್ಥೆ ಕಾಗ್ನಿಜೆಂಟ್ ಭಾರತದಾದ್ಯಂತ ಸುಮಾರು 18 ಸಾವಿರ ಉದ್ಯೋಗಿಗಳಿಗೆ ಸಾಮೂಹಿಕವಾಗಿ ರಾಜೀನಾಮೆ ನೀಡಲು ಒತ್ತಡ ಹೇರುತ್ತಿದೆ ಎಂದು ಕರ್ನಾಟಕ ಮತ್ತು ಚೆನ್ನೈ ಐಟಿ ಉದ್ಯೋಗಿಗಳ ಒಕ್ಕೂಟ ಆರೋಪಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!