ವಾಣಿಜ್ಯ

ಕೊರೋನಾ ಸಂಕಷ್ಟದ ನಡುವೆಯೂ ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಸಂಭಾವನೆಯಲ್ಲಿ ಶೇ.27 ಹೆಚ್ಚಳ

ಜಾಗತಿಕ ಸಾಪ್ಟ್ ವೇರ್ ವಹಿವಾಟು ಕಂಪನಿ ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಅವರ  2019-20ರ ಆರ್ಥಿಕ ವರ್ಷದ ಒಟ್ತಾರೆ ಸಂಬಾವನೆ ಶೇ. 27ರಷ್ಟು ಹೆಚ್ಚಳವಾಗಿದ್ದು,  6.15 ದಶಲಕ್ಷಕ್ಕೆ ತಲುಪಿದೆ.  ಹಾಗೆಯೇ , ಸಿಒಒ ಪ್ರವೀಣ್ ರಾವ್ ಅವರ ಕಾಂಪೋನ್ಸೇಷನ್ ಸಹ ಶೇ. 29ರಷ್ಟು ಹೆಚ್ಚಳವಾಗಿದ್ದು ಸುಮಾರು  2.3 ದಶಲಕ್ಷಕ್ಕೆ ತಲುಪಿದೆ

ಕೊರೋನಾ ಸಂಕಷ್ಟದ ನಡುವೆಯೂ ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್ ಸಂಭಾವನೆಯಲ್ಲಿ ಶೇ.27 ಹೆಚ್ಚಳ
ಜಿಯೋ ಮಾರ್ಟ್‌ ಕಿರಾಣಿ ಮಾರಾಟ ಈಗ ಕರ್ನಾಟಕದ ಸಣ್ಣ ಪಟ್ಟಣಗಳಿಗೂ ವಿಸ್ತರಣೆ!

ಜಿಯೋ ಮಾರ್ಟ್‌ ಕಿರಾಣಿ ಮಾರಾಟ ಈಗ ಕರ್ನಾಟಕದ ಸಣ್ಣ ಪಟ್ಟಣಗಳಿಗೂ ವಿಸ್ತರಣೆ!

ಜಿಯೋ ಮಾರ್ಟ್ ಈಗ ದೇಶಾದ್ಯಂತ ಸುಮಾರು 200 ನಗರಗಳಲ್ಲಿ ವಿತರಣೆಯನ್ನು ಆರಂಭಿಸಿದ್ದು ಮತ್ತು ಹಲವಾರು ಹೊಸ ಪಟ್ಟಣಗಳನ್ನು ತಲುಪುವ ಮೂಲಕ ಅಗತ್ಯ ವಸ್ತುಗಳ ಆನ್‌ಲೈನ್‌ ಆಧುನಿಕ ಚಿಲ್ಲರೆ ವ್ಯಾಪಾರದಲ್ಲಿ ತನ್ನ ಛಾಪು ಮೂಡಿಸುತ್ತಿದೆ. ಈಗಾಗಲೇ ಕರ್ನಾಟಕದ ಸಣ್ಣ ಪಟ್ಟಣಗಳಿಗೂ ಸೇವೆಯನ್ನು ವಿಸ್ತರಿಸಿದೆ.

ಕೊವಿಡ್-19 ನಿಂದ 30.3 ಲಕ್ಷ ಕೋಟಿ ರೂ. ಆರ್ಥಿಕ ನಷ್ಟ, ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಹೆಚ್ಚು ಹಾನಿ: ವರದಿ

ಕೊವಿಡ್-19 ನಿಂದ 30.3 ಲಕ್ಷ ಕೋಟಿ ರೂ. ಆರ್ಥಿಕ ನಷ್ಟ, ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಹೆಚ್ಚು ಹಾನಿ: ವರದಿ

ಮಹಾಮಾರಿ ಕೊರೋನಾ ವೈರಸ್ ನಿಂದಾಗಿ ದೇಶದ ಆರ್ಥಿಕತೆಗೆ ಭಾರಿ ಪೆಟ್ಟು ಬಿದ್ದಿದ್ದು, ಭಾರತ ಬರೋಬ್ಬರಿ 30.3 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದು, ಇದು ಕೇಂದ್ರ ಸರ್ಕಾರ ಘೋಷಿಸಿದ ಕೊವಿಡ್-19 ಪರಿಹಾರ ಪ್ಯಾಕೇಜ್(20 ಲಕ್ಷ ಕೋಟಿ) ನ ಶೇ. 50ಕ್ಕಿಂತಲೂ ಹೆಚ್ಚು ಎಂದು ಎಸ್‌ಬಿಐ ಇಕೋವ್ರಾಪ್ ನ ಇತ್ತೀಚಿನ ವರದಿ ಹೇಳಿದೆ.